By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Meeting of political party representatives regarding the South-East Graduates' Constituency election
    ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ | ಚಿತ್ರದುರ್ಗ ಜಿಲ್ಲೆಯಲ್ಲಿ 41,358 ಮತದಾರರು | ಅ.23ರಂದು ಮತದಾನ 
    15 hours ago
    Inauguration of the Farmers' Felicitation Ceremony
    ಭದ್ರಾ ನೀರು ಹರಿಸಿ ರೈತರ ಬದುಕು ಸುಭದ್ರ ಮಾಡಿದ್ದೇವೆ | ಸಿಎಂ ಡಿ.ಕೆ.ಶಿವಕುಮಾರ್
    16 hours ago
    Asia Book of Records honours 1,181 students for mass shloka recitation
    SRS | 1,181 ವಿದ್ಯಾರ್ಥಿಗಳ ಸಾಮೂಹಿಕ ಶ್ಲೋಕ ಪಠಣಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ
    2 days ago
    35th Tribute Ceremony of the Late Shivakumara Shivacharya Swamiji
    ಶಿಕ್ಷಣ, ನೀರಾವರಿ ಕ್ಷೇತ್ರಕ್ಕೆ ಶಿವಕುಮಾರ ಶ್ರೀಗಳ ಕೊಡುಗೆ ಅಪಾರ | ಗಣ್ಯರ ಶ್ಲಾಘನೆ
    2 days ago
    SP Kushal Choukse
    ಚಿತ್ರದುರ್ಗದ ನೂತನ ಎಸ್ಪಿಯಾಗಿ ಕುಶಲ್ ಚೌಕ್ಸೆ ನೇಮಕ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 25 | ಹಠಾತ್ ಆರ್ಥಿಕ ಲಾಭ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 23 | ಹಠಾತ್ ಆರ್ಥಿಕ ಲಾಭ, ಶ್ರಮಕ್ಕೆ ತಕ್ಕ ಪ್ರತಿಫಲ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 22 | ಉದ್ಯೋಗದಲ್ಲಿ ಬಡ್ತಿ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 21 | ಮನೆಯಲ್ಲಿ ಶುಭ ಕಾರ್ಯಗಳು, ಬಾಲ್ಯದ ಗೆಳೆಯರ ಭೇಟಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಹತ್ತಿ ರೇಟ್
    23 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 23 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 22 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 21 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    4 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 months ago
  • Life Style
    Life StyleShow More
    Herbal tea
    ತೂಕ ಇಳಿಸಿಕೊಳ್ಳಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಗಿಡಮೂಲಿಕೆ ಚಹಾ ಕುಡಿಯಿರಿ
    4 hours ago
    Smoke from benzoin incense
    ಸಾಂಬ್ರಾಣಿ ಧೂಪದ ಹೊಗೆ ಕೂದಲಿಗೆ ಒಳ್ಳೆಯದೇ? ತಿಳಿಯಿರಿ 
    5 hours ago
    clean and clear skin
    ಕ್ಲೀನ್ ಆ್ಯಂಡ್ ಕ್ಲಿಯರ್ ಸ್ಕಿನ್ ಬೇಕಾ? ಹಾಗಾದ್ರೆ ಮನೆಯಲ್ಲಿಯೇ ತಯಾರಿಸಬಹುದಾದ ಈ ನೈಸರ್ಗಿಕ ಫೇಸ್‌ವಾಶ್ ಬಳಸಿ
    1 day ago
    eat sweets before meals
    ಊಟಕ್ಕೆ ಮೊದಲು ಸಿಹಿತಿಂಡಿಗಳನ್ನು ತಿನ್ನಬೇಕೇ? ಅಥವಾ ಊಟದ ನಂತರ ತಿನ್ನಬೇಕೆ? ತಿಳಿಯಿರಿ
    1 day ago
    blackheads
    ಬ್ಲ್ಯಾಕ್ ಹೆಡ್ಸ್ ತೆಗೆದುಹಾಕಲು ಈ ಮನೆಮದ್ದುಗಳನ್ನು ಬಳಸಿ
    2 days ago
Reading: ದಿನ ಭವಿಷ್ಯ | ಸೆಪ್ಟೆಂಬರ್ 25 | ಹಠಾತ್ ಆರ್ಥಿಕ ಲಾಭ, ಅರೋಗ್ಯದಲ್ಲಿ ಜಾಗೃತಿ ವಹಿಸಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
Dina Bhavishya

ದಿನ ಭವಿಷ್ಯ | ಸೆಪ್ಟೆಂಬರ್ 25 | ಹಠಾತ್ ಆರ್ಥಿಕ ಲಾಭ, ಅರೋಗ್ಯದಲ್ಲಿ ಜಾಗೃತಿ ವಹಿಸಿ

News Desk Chitradurga News
Last updated: 25 September 2026 07:36
News Desk Chitradurga News
5 hours ago
Share
today bhavishya
ಇಂದಿನ ಭವಿಷ್ಯ
SHARE

CHITRADURGA NEWS | 25 September 2026

ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ) ಮನೆಯ ಹೊರಗೆ ಗೊಂದಲಮಯ ಪರಿಸ್ಥಿತಿ ಇರುತ್ತದೆ. ಆರೋಗ್ಯ ವಿಷಯಗಳಿಗೆ ವೈದ್ಯಕೀಯ ಸಮಾಲೋಚನೆ ಅಗತ್ಯವಿದೆ. ಪ್ರಮುಖ ಕಾರ್ಯಕ್ರಮಗಳು ಮುಂದೂಡಲ್ಪಡುತ್ತವೆ. ಹಣದ ವಿಷಯದಲ್ಲಿ ಆತುರದ ನಿರ್ಧಾರಗಳು ಒಳ್ಳೆಯದಲ್ಲ. ವೃತ್ತಿಪರ ವ್ಯವಹಾರದಲ್ಲಿ ಇತರರೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಉದ್ಯೋಗದಲ್ಲಿ ಕೆಲಸದ ಹೊರೆ ಹೆಚ್ಚಾಗುತ್ತದೆ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:4, ಅದೃಷ್ಟದ ಬಣ್ಣ:ಹಳದಿ

ವೃಷಭ: (ಇ, ಓ, ಎ, ಒ, ವಾ, ವಿ, ವು, ವೆ, ವೊ) ಹಣಕಾಸಿನ ವ್ಯವಹಾರಗಳು ಕೂಡಿ ಬರುತ್ತವೆ. ದೀರ್ಘಾವಧಿಯ ಸಾಲ ಸ್ವಲ್ಪ ಮಟ್ಟಿಗೆ ಪರಿಹಾರವಾಗುತ್ತದೆ. ಹೊಸ ಉದ್ಯೋಗ ಪ್ರಯತ್ನಗಳು ಫಲ ನೀಡುತ್ತವೆ. ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಮನೆಯಲ್ಲಿ ಶುಭ ಕಾರ್ಯಗಲ್ಲ ಪ್ರಸ್ಥಾಪವಿರುತ್ತದೆ. ವ್ಯಾಪಾರಗಳು ವಿಸ್ತರಿಸುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳ ಸಹಾಯ ದೊರೆಯುತ್ತದೆ. ಅದೃಷ್ಟದ ದಿಕ್ಕು:ನೈಋತ್ಯ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ಬೂದು

ಮಿಥುನ: (ಕಾ, ಕೀ, ಕೂ, ಘ, ಛ, ಕೆ, ಕೊ, ಹ) ಅನಾರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಕೆಲಸಗಳು ಮುಂದೆ ಸಾಗದೆ ಕಿರಿಕಿರಿಯು ಹೆಚ್ಚಾಗುತ್ತದೆ. ವೃತ್ತಿಪರ ಉದ್ಯೋಗಗಳು ಸಾಮಾನ್ಯವಾಗಿ ಸಾಗುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ದೂರ ಪ್ರಯಾಣದಿಂದ ವಿಶ್ರಾಂತಿ ಇರುವುದಿಲ್ಲ. ಮನೆಯ ಹೊರಗೆ ವಾತವರಣ ಅವ್ಯವಸ್ಥವಾಗಿರುತ್ತದೆ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:4, ಅದೃಷ್ಟದ ಬಣ್ಣ:ನೇರಳೆ

ಕರ್ಕ: (ದಾ, ದೇ, ದು, ದೇ, ದೋ, ಹೂ, ಹೆ, ಹೋ)ಸ್ಥಿರ ಆಸ್ತಿಗಳ ಮಾರಾಟ ಲಾಭದಾಯಕವಾಗಿರುತ್ತದೆ. ವ್ಯಾಪಾರದಲ್ಲಿ ಪ್ರಗತಿ ಸಾಧಿಸುತ್ತೀರಿ. ಉದ್ಯೋಗದಲ್ಲಿ ಹುದ್ದೆಗಳು ಹೆಚ್ಚಾಗುತ್ತವೆ. ಕೈಗೊಂಡ ಕೆಲಸದಲ್ಲಿ, ಪ್ರಯತ್ನಕ್ಕೆ ತಕ್ಕ ಫಲಿತಾಂಶವನ್ನು ನೀವು ಪಡೆಯುತ್ತೀರಿ. ಬಾಲ್ಯದ ಸ್ನೇಹಿತರಿಂದ ಆಸಕ್ತಿದಾಯಕ ವಿಷಯಗಳನ್ನು ತಿಳಿದುಕೊಳ್ಳುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಕಾರ್ಯಕ್ಷಮತೆಯಿನ ಪ್ರಶಂಸೆ ಪಡೆಯುತ್ತೀರಿ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಕೆಂಪು

ಸಿಂಹ: (ಮಾ, ಮೀ, ಮೂ, ಮೊ, ಟಾ, ಟೀ, ಟೂ, ಟೆ)ನೀವು ಹಠಾತ್ ಆರ್ಥಿಕ ಲಾಭವನ್ನು ಪಡೆಯುತ್ತೀರಿ. ಬಾಲ್ಯದ ಗೆಳೆಯರ ಆಗಮನ ಸಂತಸ ತರುತ್ತದೆ. ಆತ್ಮೀಯ ಸ್ನೇಹಿತರೊಂದಿಗೆ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಕುಟುಂಬದ ಸದಸ್ಯರ ನೆರವಿನಿಂದ ಪ್ರಮುಖ ಕಾರ್ಯಗಳು ಪೂರ್ಣಗೊಳ್ಳುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳು ಅನುಕೂಲಕರವಾಗಿ ಸಾಗುತ್ತವೆ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ನೀಲಿ

ಕನ್ಯಾ: (ಪಾ, ಪೀ, ಪೂ, ಷ, ಣ , ಪೆ , ಪೊ) ಬಂಧು-ಮಿತ್ರರೊಂದಿಗೆ ಸಣ್ಣ-ಪುಟ್ಟ ವಿವಾದ ಉಂಟಾಗುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಿರುತ್ತದೆ. ಉದ್ಯೋಗದಲ್ಲಿ ವಿವಾದಗಳಿಂದ ದೂರವಿವುದು ಉತ್ತಮ.ಅದೃಷ್ಟದ ದಿಕ್ಕು:ಉತ್ತರ, ಅದೃಷ್ಟದ ಸಂಖ್ಯೆ:7, ಅದೃಷ್ಟದ ಬಣ್ಣ:ಕಂದು

ತುಲಾ: (ರಾ, ರೀ, ರೂ, ರೆ, ರೊ, ತಾ, ತೀ, ತೂ, ತೆ) ಪ್ರಮುಖ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತವೆ. ವ್ಯಾಪಾರ ವ್ಯವಹಾರಗಳಲ್ಲಿ ಆಲೋಚನೆಗಳಲ್ಲಿ ಸ್ಥಿರತೆಯ ಕೊರತೆ ಇರುತ್ತದೆ. ನಿರುದ್ಯೋಗಿಗಳ ಪ್ರಯತ್ನಗಳು ನಿರಾಶೆಗೊಳಿಸುತ್ತವೆ. ಹೊಸ ಸಾಲಗಳನ್ನು ಮಾಡಬೇಕಾಗುತ್ತದೆ. ಆಧ್ಯಾತ್ಮಿಕ ವಿಷಯಗಳ ಮೇಲೆ ಕೇಂದ್ರೀಕರಿಸುತ್ತೀರಿ. ಉದ್ಯೋಗಿಗಳು ಅಧಿಕಾರಿಗಳೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಬೇಕು.ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:6, ಅದೃಷ್ಟದ ಬಣ್ಣ:ಹಸಿರು

ವೃಶ್ಚಿಕ: (ತೊ, ನಾ, ನೀ, ತೊ, ನಾ, ನೀ, ನೆ, ನೊ, ಯಾ, ಯೀ, ಯೂ) ಸಮಾಜದಲ್ಲಿ ಪ್ರಮುಖರೊಂದಿಗಿನ ಪರಿಚಯ ವಿಸ್ತಾರಗೊಳ್ಳುತ್ತದೆ. ನಿರುದ್ಯೋಗ ಪ್ರಯತ್ನಗಳು ಫಲ ನೀಡುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗಿನ ಚರ್ಚೆ ಲಾಭದಾಯಕವಾಗಿರುತ್ತದೆ. ಕೈಗೊಂಡ ಕಾರ್ಯಗಳು ಸುಗಮವಾಗಿ ಸಾಗುತ್ತವೆ. ಆರ್ಥಿಕ ಪ್ರಗತಿ ಸಾಧಿಸಲಾಗುತ್ತದೆ. ವ್ಯಾಪಾರ ವ್ಯವಹಾರಗಳು ಅನುಕೂಲಕರವಾಗಿರುತ್ತವೆ. ದೇವಸ್ಥಾನಕ್ಕೆ ಭೇಟಿ ನೀಡುತ್ತೀರಿ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ಹಳದಿ

ಧನು: (ಥೆ, ಯೊ, ಭಾ, ಭೀ, ಭೂ, ಧಾ, ಫಾ, ಢಾ, ಭೆ)ಕೈಗೆತ್ತಿಕೊಂಡ ಕಾರ್ಯದಲ್ಲಿ ಯಶಸ್ಸು ಸಿಗುತ್ತದೆ. ವ್ಯಾಪಾರಗಳು ಅಭಿವೃದ್ಧಿ ಹೊಂದುತ್ತವೆ. ಗೃಹ ನಿರ್ಮಾಣ ವಿಚಾರಗಳು ಕಾರ್ಯರೂಪಕ್ಕೆ ಬರುತ್ತವೆ. ಸಹೋದರರಿಂದ ಶುಭ ಸುದ್ದಿ ಸಿಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಪ್ರತಿಷ್ಠೆ ಹೆಚ್ಚಾಗುತ್ತದೆ. ನಿರುದ್ಯೋಗಿಗಳ ಪ್ರಯತ್ನಗಳಿಗೆ ಹೊಸ ಅವಕಾಶಗಳು ದೊರೆಯುತ್ತವೆ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:4, ಅದೃಷ್ಟದ ಬಣ್ಣ:ಕಿತ್ತಳೆ

ಮಕರ: (ಭೊ, ಜಾ, ಜೀ, ಖೀ, ಖೂ, ಖೆ, ಖೊ, ಗಾ, ಗೀ)ಹೊಸ ವ್ಯಾಪಾರಗಳು ನಿರುತ್ಸಾಹಗೊಳಿಸುತ್ತವೆ. ಹಣಕಾಸಿನ ವ್ಯವಹಾರಗಳಲ್ಲಿ ಸ್ನೇಹಿತರಿಂದ ಒತ್ತಡ ಹೆಚ್ಚಾಗುತ್ತದೆ. ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಗೊಂದಲಮಯ ಸನ್ನಿವೇಶಗಳಿರುತ್ತವೆ. ಅದೃಷ್ಟದ ದಿಕ್ಕು:ನೈಋತ್ಯ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ನೇರಳೆ

ಕುಂಭ: (ಗೂ, ಗೆ, ಗೊ, ಸಾ, ಸೀ, ಸೂ, ಸೊ, ದಾ) ಹಠಾತ್ ಪ್ರಯಾಣ ಮಾಡಬೇಕಾಗುತ್ತದೆ. ಸೋದರ ಸಂಬಂಧಿಗಳೊಂದಿಗೆ ಆಸ್ತಿ ವಿವಾದವಿರುತ್ತದೆ. ಕೆಲವು ವ್ಯವಹಾರಗಳಲ್ಲಿ ಮಾನಸಿಕ ಸಮಸ್ಯೆಗಳು ಉಂಟಾಗುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಸಣ್ಣಪುಟ್ಟ ಅಡಚಣೆಗಳು ಉಂಟಾಗುತ್ತವ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ವ್ಯಾಪಾರ-ವ್ಯವಹಾರಗಳು ಅಲ್ಪ ಲಾಭವನ್ನು ಪಡೆಯುತ್ತವೆ. ಉದ್ಯೋಗ ಪ್ರಯತ್ನಗಳು ನಿಧಾನವಾಗುತ್ತವೆ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:8, ಅದೃಷ್ಟದ ಬಣ್ಣ:ನೀಲಿ

ಮೀನ: (ದೀ, ದೂ, ಥ, ಝ, ದೆ, ದೊ, ಚಾ, ಚೀ) ಗೌರವ ಪ್ರತಿಷ್ಟೆಗಳು ಹೆಚ್ಚಾಗುತ್ತದೆ. ಮೌಲ್ಯದ ವಸ್ತುಗಳನ್ನು ಖರೀದಿಸಲಾಗುತ್ತದೆ. ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ದೊರೆಯುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಾರ್ಯ ಸಿದ್ದತೆ ಉಂಟಾಗುತ್ತದೆ. ವ್ಯವಹಾರಗಳು ಆಶಾದಾಯಕವಾಗಿ ಸಾಗುತ್ತವೆ. ಉದ್ಯೋಗಿಗಳಿಗೆ ಸಂಬಳದ ಬಗ್ಗೆ ಶುಭ ಸುದ್ದಿ ಸಿಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗವಿದೆ. ಅದೃಷ್ಟದ ದಿಕ್ಕು:ವಾಯುವ್ಯ, ಅದೃಷ್ಟದ ಸಂಖ್ಯೆ:7, ಅದೃಷ್ಟದ ಬಣ್ಣ:ಹಸಿರು

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDaily PredictionsHoroscopesPredictionsಚಿತ್ರದುರ್ಗಚಿತ್ರದುರ್ಗ ನ್ಯೂಸ್ದಿನ ಭವಿಷ್ಯಭವಿಷ್ಯರಾಶಿ ಭವಿಷ್ಯ
Share This Article
Facebook Email Print
Previous Article Smoke from benzoin incense ಸಾಂಬ್ರಾಣಿ ಧೂಪದ ಹೊಗೆ ಕೂದಲಿಗೆ ಒಳ್ಳೆಯದೇ? ತಿಳಿಯಿರಿ 
Next Article Herbal tea ತೂಕ ಇಳಿಸಿಕೊಳ್ಳಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಗಿಡಮೂಲಿಕೆ ಚಹಾ ಕುಡಿಯಿರಿ
Leave a Comment

Leave a Reply Cancel reply

Your email address will not be published. Required fields are marked *

Herbal tea
ತೂಕ ಇಳಿಸಿಕೊಳ್ಳಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಗಿಡಮೂಲಿಕೆ ಚಹಾ ಕುಡಿಯಿರಿ
Life Style
Smoke from benzoin incense
ಸಾಂಬ್ರಾಣಿ ಧೂಪದ ಹೊಗೆ ಕೂದಲಿಗೆ ಒಳ್ಳೆಯದೇ? ತಿಳಿಯಿರಿ 
Life Style
Meeting of political party representatives regarding the South-East Graduates' Constituency election
ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ | ಚಿತ್ರದುರ್ಗ ಜಿಲ್ಲೆಯಲ್ಲಿ 41,358 ಮತದಾರರು | ಅ.23ರಂದು ಮತದಾನ 
ಮುಖ್ಯ ಸುದ್ದಿ
Inauguration of the Farmers' Felicitation Ceremony
ಭದ್ರಾ ನೀರು ಹರಿಸಿ ರೈತರ ಬದುಕು ಸುಭದ್ರ ಮಾಡಿದ್ದೇವೆ | ಸಿಎಂ ಡಿ.ಕೆ.ಶಿವಕುಮಾರ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up