
CHITRADURGA NEWS | 18 AUGUST 2025
ಚಿತ್ರದುರ್ಗ: 2025-26ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಕ್ಯೂ.ಆರ್.ಕೋಡ್ ಬಳಸಿ ಆನ್‍ಲೈನ್ ಮೂಲಕ ನೊಂದಣಿ ಮಾಡಿಕೊಳ್ಳಬೇಕು.
ಇದನ್ನೂ ಓದಿ: POP ಗಣೇಶ ನಿಷೇಧ

ಆನ್‍ಲೈನ್ ನೊಂದಣಿ ಮಾಡದಿದ್ದರೆ ಕ್ರೀಡಾ ಕೂಟದಲ್ಲಿ ಭಾಗವಹಿಸಲು ಅರ್ಹರಾಗಿರುವುದಿಲ್ಲ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಎಸ್.ಎಂ.ನೆಲವಗಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
