By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    4 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    4 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    6 hours ago
    Agniveer
    ಅಗ್ನಿವೀರ್ ವಾಯು ಹುದ್ದೆ | ಅರ್ಜಿ ಅಹ್ವಾನ 
    17 hours ago
    ಸಾಂಸ್ಕøತಿಕ ಸಂಸ್ಥೆ, ಕಲಾವಿದರಿಗೆ ಧನಸಹಾಯ | ಅರ್ಜಿ ಅಹ್ವಾನ 
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    16 hours ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    18 hours ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಜುಲೈ 18 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ, ಶುಭ ಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    10 hours ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    2 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    16 hours ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    17 hours ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
    Gas stove
    ಮಹಿಳೆಯರಿಗೆ ಎಚ್ಚರ; ನಿಮ್ಮ ಅಡುಗೆ ಮನೆಯಲ್ಲಿರುವ ಗ್ಯಾಸ್ ಸ್ಟೌವ್ ಶ್ವಾಸಕೋಶವನ್ನು ಹಾನಿಗೊಳಿಸುತ್ತದೆಯಂತೆ
    2 days ago
    Swollen foot
    ಊದಿಕೊಂಡ ಪಾದಗಳನ್ನು ತೊಡೆದುಹಾಕಲು ಪ್ರತಿದಿನ ಈ 5 ಕ್ರಮಗಳನ್ನು ಅನುಸರಿಸಿ
    3 days ago
Reading: ಮನೆಯಿಂದಲೇ ಮತದಾನಕ್ಕೆ ಡೇಟ್ ಫಿಕ್ಸ್ | ಕೇವಲ ಮೂರು ದಿನ ಅವಕಾಶ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಲೋಕಸಮರ 2024

ಮನೆಯಿಂದಲೇ ಮತದಾನಕ್ಕೆ ಡೇಟ್ ಫಿಕ್ಸ್ | ಕೇವಲ ಮೂರು ದಿನ ಅವಕಾಶ

News Desk Chitradurga News
Last updated: 9 April 2024 18:30
News Desk Chitradurga News
2 years ago
Share
ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಜಿಲ್ಲಾಧಿಕಾರಿ ಟಿ.ವೆಂಕಟೇಶ್
SHARE

CHITRADURGA NEWS | 9 APRIL 2024
ಚಿತ್ರದುರ್ಗ: ಭಾರತ ಚುನಾವಣಾ ಆಯೋಗವು 80 ವರ್ಷ ಮೇಲ್ಪಟ್ಟ ಹಿರಿಯರಿಗೆ ಹಾಗೂ ಅಂಗವಿಕಲ ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲೆಯಲ್ಲಿ ಮನೆಯಿಂದಲೇ ಮತದಾನ ಇದೇ ಏಪ್ರಿಲ್ 13 ರಿಂದ 15 ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಮಾದರಿ ನೀತಿ ಸಂಹಿತೆ ಹಾಗೂ ಚುನಾವಣೆ ವೆಚ್ಚದ ಕುರಿತು ಅಭ್ಯರ್ಥಿಗಳು ಹಾಗೂ ಅವರ ಏಜೆಂಟರೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಕ್ಲಿಕ್‌ ಮಾಡಿ ಓದಿ:‌ ಲೋಕಸಭೆ ಚುನಾವಣೆ: ದೈನಂದಿನ ಪ್ರಚಾರದ ವೆಚ್ಚದ ಲೆಕ್ಕವಿಡಿ | ಮನೋಹರ್ ಮರಂಡಿ ಸೂಚನೆ

ಜಿಲ್ಲೆಯಲ್ಲಿ 29 ಸಾವಿರಕ್ಕೂ ಹೆಚ್ಚು ಅಂಗವಿಕಲ ಮತದಾರರು ಹಾಗೂ 80 ವರ್ಷ ಮೇಲ್ಪಟ್ಟ 16 ಸಾವಿರ ಹಿರಿಯ ನಾಗರಿಕರನ್ನು ಗುರುತಿಸಲಾಗಿದ್ದು, ಮನೆಯಿಂದಲೇ ಮತದಾನಕ್ಕಾಗಿ ಈಗಾಗಲೇ ಪ್ರತಿಯೊಬ್ಬರಿಗೂ ನಮೂನೆ 12 “ಡಿ” ಅನ್ನು ವಿತರಣೆ ಮಾಡಲಾಗಿದೆ. ಈ ಪೈಕಿ ಮನೆಯಿಂದಲೇ ಮತದಾನ ಮಾಡಲು ಹಿರಿಯ ನಾಗರಿಕರು ಹಾಗೂ ಅಂಗವಿಕಲರು ಸೇರಿ ಜಿಲ್ಲೆಯಲ್ಲಿ ಸುಮಾರು 4 ಸಾವಿರ ಮಂದಿ ಮನೆಯಿಂದ ಮತದಾನಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

ಪಿಆರ್‌ಓ, ಎಪಿಆರ್‌ಓ, ಮೈಕ್ರೋ ವೀಕ್ಷಕರು ಹಾಗೂ ಪೊಲೀಸ್ ಅವರನ್ನು ಒಳಗೊಂಡ ತಂಡ ಮನೆ ಮತದಾನಕ್ಕೆ ತೆರಳಿ, ಮನೆಯಿಂದಲೇ ಮತದಾನ ಮಾಡುವ ಮತದಾರರಿಗೆ ತಾತ್ಕಾಲಿಕವಾಗಿ ಬೂತ್ ವ್ಯವಸ್ಥೆ ಕಲ್ಪಿಸಿ, ಮನೆ ಮತದಾನಕ್ಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದರು.

ಕ್ಲಿಕ್‌ ಮಾಡಿ ಓದಿ:‌ ಯುಗಾದಿಯಲ್ಲಿ 4 ರಾಶಿಗೆ ರಾಜಯೋಗ | ಹಬ್ಬದ ಸಂಭ್ರಮದಲ್ಲಿ ಜೊತೆಯಾಗಲಿದೆ ಅದೃಷ್ಟ

ಲೋಕಸಭಾ ಚುನಾವಣೆಯಲ್ಲಿ ಅಂಚೆ ಮತದಾನ ಮಾಡುವುದಕ್ಕೆ ಅಗತ್ಯ ಸಿಬ್ಬಂದಿಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಈ ಸಂಬಂಧ ಎಲ್ಲರಿಗೂ ನಮೂನೆ 12 ‘ಡಿ’ ವಿತರಣೆ ಮಾಡಲಾಗಿದೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಅಂಚೆ ಮತದಾನ ಕೇಂದ್ರ (ಪೋಸ್ಟಲ್‌ ವೋಟಿಂಗ್ ಸೆಂಟರ್‌)ವನ್ನು ನಗರದ ತಹಶೀಲ್ದಾರ್ ಕಚೇರಿಯಲ್ಲಿರುವ ಚಿತ್ರದುರ್ಗ-99 ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಲಾಗಿದೆ. ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಸಂಬಂಧ ಕರ್ತವ್ಯ ನಿರತ ಗೈರು ಹಾಜರಿ ಮತದಾರರು ಇದೇ ಏಪ್ರಿಲ್‌ 19 ರಿಂದ 21 ರ ವರೆಗೆ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯ ಒಳಗೆ ಪೋಸ್ಟಲ್‌ ವೋಟಿಂಗ್‌ ಸೆಂಟರ್‌ಗೆ ಆಗಮಿಸಿ ತಮ್ಮ ಮತ ಚಲಾಯಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಚುನಾವಣಾ ವೆಚ್ಚ ಉಸ್ತುವಾರಿ ಕೋಶದ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಡಿ.ಆರ್.ಮಧು ಸೇರಿದಂತೆ ಚಿತ್ರದುರ್ಗ ಲೋಕಸಭಾ ಚುನಾವಣೆಗ ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ಏಜೆಂಟರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:chancedate fixHouseThree Daysvoteಅವಕಾಶಡೇಟ್ ಫಿಕ್ಸ್ಮತದಾನಮನೆಮೂರು ದಿನ
Share This Article
Facebook Email Print
Previous Article ಲೋಕಸಭೆ ಚುನಾವಣೆ: ದೈನಂದಿನ ಪ್ರಚಾರದ ವೆಚ್ಚದ ಲೆಕ್ಕವಿಡಿ | ಮನೋಹರ್ ಮರಂಡಿ ಸೂಚನೆ
Next Article TARABALU 2 ಬಾಯಲ್ಲಿ ಸವೆದ ಪೆಪ್ಪರ್ ಮೆಂಟಿನಾಕಾರದ ಒಂದು ಚಂದ್ರ ಕಂಡರೆ | ಶ್ರೀ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳ ವಿಶೇಷ ಲೇಖನ
Leave a Comment

Leave a Reply Cancel reply

Your email address will not be published. Required fields are marked *

ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
ಮುಖ್ಯ ಸುದ್ದಿ
ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
ಮುಖ್ಯ ಸುದ್ದಿ
ಟಿ. ರಘುಮೂರ್ತಿ
ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up