By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
    ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
    8 hours ago
    Municipal Council
    ಚಿತ್ರದುರ್ಗಕ್ಕೆ ಐದು ದಿನ ಶಾಂತಿಸಾಗರ ನೀರು ಸ್ಥಗಿತ 
    9 hours ago
    MLC KS NAVEEN
    ಪದವೀಧರ ಕ್ಷೇತ್ರದ ಚುನಾವಣೆ | ಉಸ್ತುವಾರಿಗಳಾಗಿ ಕೆ.ಎಸ್.ನವೀನ್, ರಘು ಚಂದನ್ ನೇಮಕ
    9 hours ago
    ಅರ್ಜಿ ಅಹ್ವಾನ
    ತೋಟಗಾರಿಕೆ ಬೆಳೆಗಳಿಗೆ ಸಹಾಯಧನ | ಅರ್ಜಿ ಆಹ್ವಾನ
    16 hours ago
    ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಮಾಲತೇಶ್ ಮುದ್ದಜ್ಜಿ ಮಾತನಾಡಿದರು
    ಸರ್ಕಾರಿ ನೌಕರರ ಸಂಘಕ್ಕೆ ಜಿಲ್ಲಾಡಳಿತದಿಂದ 2 ಎಕರೆ ಜಮೀನು | ಭವ್ಯ ನೌಕರ ಭವನ ನಿರ್ಮಾಣಕ್ಕೆ ಯೋಜನೆ | ಮಾಲತೇಶ್ ಮುದ್ದಜ್ಜಿ
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 week ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    8 hours ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 day ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    3 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    4 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    22 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಜೂನ್ 02 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    20 hours ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    21 hours ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    2 days ago
    Applying this mixture with almond oil will increase the radiance of the face
    ಬಾದಾಮಿ ಎಣ್ಣೆಗೆ ಈ ವಸ್ತುವನ್ನು ಬೆರೆಸಿ ಹಚ್ಚಿದರೆ ಮುಖದ ಕಾಂತಿ ಹೆಚ್ಚಾಗುತ್ತದೆ
    2 days ago
    Saying these things to your partner after marriage can ruin your relationship
    ಮದುವೆಯ ನಂತರ ನಿಮ್ಮ ಸಂಗಾತಿಗೆ ಈ ವಿಷಯಗಳನ್ನು ಹೇಳಿದರೆ ನಿಮ್ಮ ಸಂಬಂಧ ಹಾಳಾಗಬಹುದು
    3 days ago
Reading: ಮಗಳು ಮಮ್ಮಿ ನಿಮ್ಮ ಹೆಸರು ಟಿವಿಯಲ್ಲಿ ಬರ್ತಿದೆ ಅಂದಾಗ ಅಚ್ಚರಿಯಾಗಿತ್ತು | ದಾವಣಗೆರೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಲೋಕಸಮರ 2024

ಮಗಳು ಮಮ್ಮಿ ನಿಮ್ಮ ಹೆಸರು ಟಿವಿಯಲ್ಲಿ ಬರ್ತಿದೆ ಅಂದಾಗ ಅಚ್ಚರಿಯಾಗಿತ್ತು | ದಾವಣಗೆರೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

chitradurganews.com
Last updated: 20 March 2024 08:59
chitradurganews.com
2 years ago
Share
ಗಾಯತ್ರಿ ಸಿದ್ದೇಶ್ವರ, ಪುತ್ರ ಜಿ.ಎಸ್.ಅನಿತ್‍ಕುಮಾರ್ ಹಾಗೂ ಅವರ ಪುತ್ರಿ ಭೋವಿ ಗುರುಪೀಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು.
ಗಾಯತ್ರಿ ಸಿದ್ದೇಶ್ವರ, ಪುತ್ರ ಜಿ.ಎಸ್.ಅನಿತ್‍ಕುಮಾರ್ ಹಾಗೂ ಅವರ ಪುತ್ರಿ ಭೋವಿ ಗುರುಪೀಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು.
SHARE

CHITRADURGA NEWS | 20 MARCH 2024

ಚಿತ್ರದುರ್ಗ: ಲೋಕಸಭೆ ಚುನಾವಣೆಗೆ ದಾವಣಗೆರೆಗೆ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಹೆಸರು ಘೋಷಣೆಯಾಗಿದೆ.

ಸಾಕಷ್ಟು ಸಲ ಅಭ್ಯರ್ಥಿಗಳ ಜೊತೆಗೆ ಚರ್ಚಿಸಿ ಟಿಕೇಟ್ ಘೋಷಣೆ ಮಾಡಲಾಗುತ್ತದೆ. ಆಗ ಅಭ್ಯರ್ಥಿಗಳ ಹೆಸರು ಟಿವಿಯಲ್ಲಿ ಅಥವಾ ಪಟ್ಟಿಯಲ್ಲಿ ಬಂದಾಗ ಅಂತಹ ಅಚ್ಚರಿಯೇನು ಆಗುವುದಿಲ್ಲ.

ಇದನ್ನೂ ಓದಿ: ಸಬ್ ಇನ್‍ಸ್‍ಪೆಕ್ಟರ್ ಹುದ್ದೆಗೆ ಅರ್ಜಿ

ದಾವಣಗೆರೆ ಬಿಜೆಪಿ ಟಿಕೇಟ್ ವಿಚಾರದಲ್ಲಿ ಸಾಕಷ್ಟು ಗೊಂದಲಗಳಿದ್ದವು. ಯಾರಿಗೆ ಟಿಕೇಟ್ ಘೋಷಣೆ ಆಗಲಿದೆ ಎನ್ನುವ ಅಚ್ಚರಿಯಿತ್ತು. ಈ ಕಾರಣಕ್ಕೆ ಹಾಲಿ ಸಂಸದರ ಪತ್ನಿ, ಭೀಮಸಮುದ್ರದ ಗಾಯತ್ರಿ ಸಿದ್ದೇಶ್ವರ ಅವರಿಗೆ ಟಿಕೇಟ್ ನೀಡಿದಾಗ ಅಚ್ಚರಿಯಾಗಿದೆ.

ಮಂಗಳವಾರ ಗಾಯತ್ರಿ ಸಿದ್ದೇಶ್ವರ, ಪುತ್ರ ಜಿ.ಎಸ್.ಅನಿತ್‍ಕುಮಾರ್ ಹಾಗೂ ಅವರ ಪುತ್ರಿ ಭೋವಿ ಗುರುಪೀಠಕ್ಕೆ ಭೇಟಿ ನೀಡಿ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ಮಡಿವಾಳ ಮಾಚಿದೇವ ಸ್ವಾಮೀಜಿ, ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ ಆಶೀರ್ವಾದ ಪಡೆದುಕೊಂಡರು.

ಇದನ್ನೂ ಓದಿ: ಬೇಲಿಯ ಬೆಂಕಿಗೆ ತಾಯಿ ಮಕ್ಕಳ ಬಲಿ

ಈ ವೇಳೆ ಟಿಕೇಟ್ ಸಿಕ್ಕಿದ ವಿಚಾರ ಸೇರಿದಂತೆ ಅನೇಕ ವಿಚಾರಗಳನ್ನು ಗುರುಗಳ ಜೊತೆಗೆ ಹಂಚಿಕೊಂಡರು.
ಈ ವೇಳೆ ತಮಗೆ ಟಿಕೇಟ್ ನೀಡುತ್ತಾರೆ ಎನ್ನುವ ಯಾವ ಅಂದಾಜು ಇರಲಿಲ್ಲ. ಆದರೆ, ದಾವಣಗೆರೆಯಿಂದ ಯಾರು ಫೈನಲ್ ಆಗಬಹುದು ಎನ್ನುವ ಕುತೂಹಲವಿತ್ತು.

ನಾನು ಮಗಳು ಟಿವಿ ನೋಡುತ್ತಿದ್ದೆವು. ನನ್ನ ಗಮನ ಬೇರೆಲ್ಲೋ ಇತ್ತು. ಇದ್ದಕ್ಕಿದ್ದಂತೆ ಮಗಳು, ‘ಮಮ್ಮಿ ನಿಮ್ಮ ಹೆಸರು ಟಿವಿಯಲ್ಲಿ ಬರ್ತಿದೆ’ ಅಂದಾಗ ಅಚ್ಚರಿಯಾಗಿತ್ತು ಎಂದರು.

ಇದನ್ನೂ ಓದಿ: ದುರ್ಗದ ಸೊಸೆ ದಾವಣಗೆರೆ ಬಿಜೆಪಿ ಅಭ್ಯರ್ಥಿ

ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ಈ ಆಯ್ಕೆ ಮಾಡಿದ್ದಾರೆ ಎನ್ನುವುದು ಗೊತ್ತಾಯಿತು. ನಾನು ಮೋದಿ ಅವರ ಬಹಳ ದೊಡ್ಡ ಅಭಿಮಾನಿ. ಅವರು ಎಲ್ಲವನ್ನೂ ಅನುಸರಿಸುತ್ತೇನೆ. ಪ್ರತಿನಿತ್ಯ ಯೋಗಾಭ್ಯಾಸ ಇದೆ. ಊರಿನಲ್ಲಿ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ವಿವರಿಸಿದರು.

ಈ ವೇಳೆ ಮಧ್ಯೆ ಪ್ರವೇಶಿಸಿದ ಪುತ್ರ ಜಿ.ಎಸ್.ಅನಿತ್‍ಕುಮಾರ್, ನಮ್ಮ ಮನೆಯಲ್ಲಿ ಹೈನುಗಾರಿಕೆಯ ಸಂಪೂರ್ಣ ನಿರ್ವಹಣೆ ತಾಯಿಯವರದ್ದೇ. ಹಸುಗಳ ಹಾಲು ಕರೆಯಿಸುವುದು, ಸ್ವಚ್ಛತೆ, ಹಾಲಿನ ಮಾರಾಟ ಎಲ್ಲವನ್ನೂ ಅವರೇ ನೋಡಿಕೊಳ್ಳುತ್ತಾರೆ. ತೋಟದ ಜವಾಬ್ದಾರಿಯೂ ಅವರಿಗಿದೆ ಎಂದರು.

ಇದನ್ನೂ ಓದಿ: ಚಿತ್ರದುರ್ಗದ ಮತದಾರರೆ ಇಲ್ಲಿದೆ ನೋಡಿ ನಿಮ್ಮ ಮತದಾನದ ದಿನ

ಇದಕ್ಕೆ ಪ್ರತಿಕ್ರಿಯಿಸಿದ ಗಾಯತ್ರಿ ಸಿದ್ದೇಶ್ವರ, ನಾನು ಶಿವಮೊಗ್ಗದಲ್ಲಿ ಹುಟ್ಟಿ ಬೆಳೆದವಳು. ಹಳ್ಳಿಯ ವಾತಾವರಣಕ್ಕೂ ಚೆನ್ನಾಗಿ ಹೊಂದಿಕೊಂಡಿದ್ದೇನೆ. ಊರಿನಲ್ಲಿ ಚಟುವಟಿಕೆಯಿಂದ ಇರುತ್ತೇನೆ. ಕೃಷಿಯೂ ನನಗೆ ಇಷ್ಟ ಹಾಗಾಗಿ ಎಲ್ಲವನ್ನೂ ನಿಭಾಯಿಸಿಕೊಂಡು ಹೋಗುತ್ತಿದ್ದೇನೆ ಎಂದರು.

ನಮ್ಮ ಪತಿ ಜಿ.ಎಂ.ಸಿದ್ದೇಶ್ವರ ಅವರು, ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಕ್ಷೇತ್ರ ವ್ಯಾಪ್ತಿಯ 1800 ಹಳ್ಳಿಗಳಲ್ಲೂ ಪ್ರವಾಸ ಮಾಡಿದ್ದಾರೆ. ಪ್ರತಿ ಹಳ್ಳಿಯಲ್ಲೂ ಎಂಟತ್ತು ಜನರ ಹೆಸರಿಟ್ಟು ಕರೆಯುವಷ್ಟು ಪ್ರವಾಸ ಮಾಡಿದ್ದಾರೆ ಎಂದು ಸಂತಸ ಹಂಚಿಕೊಂಡರು.

ಇದನ್ನೂ ಓದಿ: ಕಾಂಗ್ರೆಸ್ ಸೇರ್ತಿರಾ ಅಂದಾಕ್ಷಣ ಕೆಂಡಾಮಂಡಲರಾದ ಎ.ನಾರಾಯಣಸ್ವಾಮಿ

ಇದಕ್ಕೆ ದನಿಗೂಡಿಸಿದ ಅವರ ಪುತ್ರಿ, ನಮ್ಮ ತಂದೆ ಸಂಸತ್ ಅಧಿವೇಶನ ಮುಗಿದ ತಕ್ಷಣ ನೇರವಾಗಿ ಕ್ಷೇತ್ರಕ್ಕೆ ಬರುತ್ತಿದ್ದರು. ನಮ್ಮ ತಾಯಿ ಆಗಾಗ ನಮ್ಮ ಜೊತೆಗೆ ಬೇರೆ ಬೇರೆ ದೇಶಗಳ ಪ್ರವಾಸ ಮಾಡುತ್ತಿದ್ದರು. ತೀರ್ಥ ಕ್ಷೇತ್ರಗಳಿಗೆ ಓಡಾಡುತ್ತಿದ್ದರು. ಆದರೆ, ತಂದೆ ಎಂದೂ ಪ್ರವಾಸಕ್ಕೆ ಬರುತ್ತಿರಲಿಲ್ಲ. ಬಿಡುವು ಇದ್ದಾಗೆಲ್ಲಾ ಕ್ಷೇತ್ರಕ್ಕೆ ಹೋಗುತ್ತಿದ್ದರು. ಶಾಸಕರಂತೆ ಓಡಾಡುತ್ತಿದ್ದರು ಎಂದು ಗುಣಗಾನ ಮಾಡಿದರು.

ನಮ್ಮಮ್ಮ ಪಕ್ಕಾ ಮೋದಿ ಫಾಲೋವರ್:

ಪುತ್ರ ಜಿ.ಎಸ್.ಅನಿತ್‍ಕುಮಾರ್ ಮಾತನಾಡುತ್ತಾ, ಈ ಬಾರಿ ದಾವಣಗೆರೆ ಟಿಕೇಟ್ ನಮ್ಮ ಚಿಕ್ಕಪ್ಪ ಲಿಂಗರಾಜು ಅವರಿಗೆ ಸಿಗಬಹುದು ಎನ್ನುವ ಲೆಕ್ಕಾಚಾರ ಇತ್ತು. ಆದರೆ, ಪಕ್ಷದ ವರಿಷ್ಠರು ಯಾವುದೋ ಲೆಕ್ಕಾಚಾರದಲ್ಲಿ ತಾಯಿಗೆ ಕೊಟ್ಟಿದ್ದಾರೆ. ನಮ್ಮಮ್ಮ ಪಕ್ಕಾ ಮೋದಿ ಅವರ ಫಾಲೋವರ್ ಎಂದು ಹೇಳಿದರು.

ಇದನ್ನೂ ಓದಿ: ಚಿತ್ರದುರ್ಗ ಎಂಪಿ ಟಿಕೇಟ್ ಸಸ್ಪೆನ್ಸ್

ಈ ವೇಳೆ ಗಾಯತ್ರಿ ಸಿದ್ದೇಶ್ವರ ಅವರು ಮಾತನಾಡಿ, ಶಿವಮೊಗ್ಗದಲ್ಲಿ ನಡೆದ ಸಮಾವೇಶದಲ್ಲಿ ನರೇಂದ್ರ ಮೋದಿ ಅವರ ಜೊತೆಗೆ ತೆರೆದ ಜೀಪಿನಲ್ಲಿ ಜನರ ನಡುವೆ ಮೆರವಣಿಗೆ ಹೋಗಿದ್ದು ಕನಸೋ, ನನಸೋ ಎಂದು ಗೊತ್ತಾಗುತ್ತಿಲ್ಲ. ಇಷ್ಟು ವರ್ಷ ರಾಜಕಾರಣದಲ್ಲಿದ್ದರೂ ನಮ್ಮ ಯಜಮಾನರು ಜಿ.ಎಂ.ಸಿದ್ದೇಶ್ವರ ಅವರಿಗೆ ಇಂತಹ ಅವಕಾಶ ಸಿಕ್ಕಿರಲಿಲ್ಲ ಎಂದು ಸಂತಸ ಹಂಚಿಕೊಂಡರು.

ನರೇಂದ್ರ ಮೋದಿ ಅವರನ್ನು ಕಳೆದುಕೊಳ್ಳಬಾರದು:

1999ರಲ್ಲಿ ಪ್ರಧಾನಿ ಆಗಿದ್ದ ಅಟಲ್‍ಬಿಹಾರಿ ವಾಜಪೇಯಿ ಅವರ ಸರ್ಕಾರ ಬಿದ್ದು ಹೋದಾಗ ಸಾಕಷ್ಟು ನೋವಾಗಿತ್ತು. ಆ ಚುನಾವಣೆಯಲ್ಲಿ ದಾವಣಗೆರೆಯಿಂದ ಸ್ಪರ್ಧೆ ಮಾಡಿದ್ದ ನಮ್ಮ ಮಾವ ಮಲ್ಲಿಕಾರ್ಜುನಪ್ಪ ಅವರು ಸೋತಿದ್ದರು.

ಇದನ್ನೂ ಓದಿ: ಗಾಂಧಿ ಜಯಂತಿಗೆ ಹೊಳಲ್ಕೆರೆ ತಾಲೂಕಿನ ಕೆರೆಗಳಿಗೆ ನೀರು

ಈಗ ನರೇಂದ್ರ ಮೋದಿ ಅವರು ಅಂತಹ ಜಾಗದಲ್ಲಿದ್ದಾರೆ. ಅವರನು ಯಾವ ಕಾರಣಕ್ಕೂ ಕಳೆದುಕೊಳ್ಳಬಾರದು ಎಂದು ಗಾಯತ್ರಿ ಸಿದ್ದೇಶ್ವರ ಅಭಿಪ್ರಾಯ ವ್ಯಕ್ತಪಡಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BhimasamudraBJPChitradurgaDavangereGayatri SiddeshwarGM SiddeshwarLok Sabha Ticketಗಾಯತ್ರಿ ಸಿದ್ದೇಶ್ವರಚಿತ್ರದುರ್ಗಜಿ.ಎಂ.ಸಿದ್ದೇಶ್ವರದಾವಣಗೆರೆಬಿಜೆಪಿಭೀಮಸಮುದ್ರಲೋಕಸಭೆ ಟಿಕೇಟ್
Share This Article
Facebook Email Print
Previous Article ಸಿಇಒ ಎಸ್.ಜೆ.ಸೋಮಶೇಖರ್ ಲೋಕಸಭಾ ಚುನಾವಣೆ | ಮತದಾನ ಪ್ರಮಾಣ ಶೇ.5 ರಷ್ಟು ಹೆಚ್ಚಿಸಲು ಪಣ | ಸಿಇಒ ಎಸ್.ಜೆ.ಸೋಮಶೇಖರ್
Next Article ಚಿತ್ರದುರ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವರದಕ್ಷಿಣೆ ಪಡೆದ ಆರೋಪ | 5 ವರ್ಷ ಜೈಲು, 4.70 ಲಕ್ಷ ದಂಡ
Leave a Comment

Leave a Reply Cancel reply

Your email address will not be published. Required fields are marked *

ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
ಮುಖ್ಯ ಸುದ್ದಿ
ARECANUT RATE
ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
ಅಡಕೆ ಧಾರಣೆ
Municipal Council
ಚಿತ್ರದುರ್ಗಕ್ಕೆ ಐದು ದಿನ ಶಾಂತಿಸಾಗರ ನೀರು ಸ್ಥಗಿತ 
ಮುಖ್ಯ ಸುದ್ದಿ
MLC KS NAVEEN
ಪದವೀಧರ ಕ್ಷೇತ್ರದ ಚುನಾವಣೆ | ಉಸ್ತುವಾರಿಗಳಾಗಿ ಕೆ.ಎಸ್.ನವೀನ್, ರಘು ಚಂದನ್ ನೇಮಕ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up