By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಿಕಲಚೇತನರ ಜಿಲ್ಲಾಮಟ್ಟದ ಸಮಿತಿ ಸಭೆ
    ನಕಲಿ ವಿಕಲಚೇತನರ ಪ್ರಮಾಣಪತ್ರ ಪಡೆದವರ, ನೀಡಿದ ವೈದ್ಯರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ | ADC ಬಿ.ಟಿ.ಕುಮಾರಸ್ವಾಮಿ
    6 hours ago
    ಸಿಬಿಎಸ್‌ಇ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಧ್ಯಕ್ಷರಾದ ಬಿ.ಎ.ಲಿಂಗಾರೆಡ್ಡಿ ಅಭಿನಂದಿಸಿದರು
    ಸಿಬಿಎಸ್‌ಇ ಫಲಿತಾಂಶದಲ್ಲಿ ಎಸ್‌ಆರ್‌ಎಸ್‌ ವಿದ್ಯಾರ್ಥಿಗಳ ಸಾಧನೆ
    6 hours ago
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಬಾಮೈದನನ್ನೇ ಕೊಲೆ ಮಾಡಿದ್ದ ಅಕ್ಕ ಭಾವನಿಗೆ ಜೀವಾವಧಿ ಶಿಕ್ಷೆ
    9 hours ago
    ಬಾಬುಜಗಜೀವನ್ ರಾಮ್ ಭವನ ವೀಕ್ಷಿಸಿದ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) | ಉಳಿದ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ 
    19 hours ago
    ರಘುರಾಮರೆಡ್ಡಿ
    ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧ ಆಯ್ಕೆ
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    3 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    7 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    19 hours ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    4 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    7 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    9 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    32 minutes ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    5 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    7 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    7 hours ago
    Accumulation of water around the heart
    ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
    8 hours ago
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    1 day ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    2 days ago
Reading: ಡಿಸಿಎಂ ಅಂದ್ರೆ ಡಮ್ಮಿ ಸಿಎಂ | ಯತೀಂದ್ರ ಶ್ಯಾಡೋ ಸಿಎಂ | ಪ್ರಿಯಾಂಕ ಖರ್ಗೆ ಸೂಪರ್ ಸಿಎಂ | ಗೋವಾ ಸಿಎಂ ಏನೆಲ್ಲಾ ಹೇಳಿದ್ರು ಗೊತ್ತಾ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಲೋಕಸಮರ 2024

ಡಿಸಿಎಂ ಅಂದ್ರೆ ಡಮ್ಮಿ ಸಿಎಂ | ಯತೀಂದ್ರ ಶ್ಯಾಡೋ ಸಿಎಂ | ಪ್ರಿಯಾಂಕ ಖರ್ಗೆ ಸೂಪರ್ ಸಿಎಂ | ಗೋವಾ ಸಿಎಂ ಏನೆಲ್ಲಾ ಹೇಳಿದ್ರು ಗೊತ್ತಾ

chitradurganews.com
Last updated: 8 March 2024 12:02
chitradurganews.com
2 years ago
Share
ಬಿಜೆಪಿ ಬೂತ್ ಪ್ರಮುಖರ ಸಭೆ
ಬಿಜೆಪಿ ಬೂತ್ ಪ್ರಮುಖರ ಸಭೆ
SHARE

CHITRADURGA NEWS | 08 MARCH 2024

ಚಿತ್ರದುರ್ಗ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚಿತ್ರದುರ್ಗದ ಕಮ್ಮರೆಡ್ಡಿ ಸಮುದಾಯ ಭವನದಲ್ಲಿ ಬಿಜೆಪಿ ಬೂತ್ ಪ್ರಮುಖರ ಸಭೆ ಆಯೋಜಿಸಿತ್ತು.

ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಈ ಸಭೆಯನ್ನು ಉದ್ಘಾಟನೆ ಮಾಡಿ ಮಾತನಾಡಿದರು.
ಈ ವೇಳೆ ನೇರವಾಗಿ ಕರ್ನಾಟಕ ರಾಜ್ಯ ಸರ್ಕಾರವನ್ನೇ ಟಾರ್ಗೆಟ್ ಮಾಡಿ ಮಾತನಾಡಿದ ಅವರು, ಈ ರಾಜ್ಯದಲ್ಲಿ 5 ಜನ ಮುಖ್ಯಮಂತ್ರಿಗಳಿದ್ದಾರೆ. ಒಬ್ಬರು ಸಿಎಂ ಸಿದ್ದರಾಮಯ್ಯ, ಮತ್ತೊಬ್ಬರು ಡಿಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಅಂದ್ರೆ ಡಮ್ಮಿ ಸಿಎಂ ಎಂದು ಹೊಸ ವ್ಯಖ್ಯಾನ ಮಾಡಿದರು.

ಆನಂತರ ಈ ರಾಜ್ಯಕ್ಕೆ ಸೂಪರ್ ಸಿಎಂ ಒಬ್ಬರಿದ್ದಾರೆ ಯಾರು ಗೊತ್ತಾ ಅಂದಾಗ ಸಭೆಯಿಂದ ಸರಿಯಾದ ಉತ್ತರ ಬರಲಿಲ್ಲ. ಆಗ ಪ್ರಿಯಾಂಕ ಖರ್ಗೆ ಸೂಪರ್ ಸಿಎಂ ಎಂದಾಗ ಬಿಜೆಪಿ ಕಾರ್ಯಕರ್ತರು ಜೋರಾಗಿ ಚಪ್ಪಾಳೆ ತಟ್ಟಿದರು.

ಇದನ್ನೂ ಓದಿ: ಚಾಕ್ಲೇಟ್ ಅಂದುಕೊಂಡು ಮಾತ್ರೆ ತಿಂದಿದ್ದ 4 ವರ್ಷದ ಮಗು ಸಾವು

ಮುಂದುವರೆದು ಮಾತನಾಡಿದ ಅವರು, ಒಬ್ಬರು ಶ್ಯಾಡೋ ಸಿಎಂ ಇದ್ದಾರೆ ಅವರು ಯತೀಂದ್ರ ಸಿದ್ದರಾಮಯ್ಯ. ಇನ್ನೂ ಇಬ್ಬರೂ ರೇಸಿಂಗ್ ಸಿಎಂಗಳಿದ್ದಾರೆ. ಡಾ.ಜಿ.ಪರಮೇಶ್ವರ್ ಹಾಗೂ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಗಳಾಗಲು ಕಾಯುತ್ತಿದ್ದಾರೆ ಎಂದು ಡಾ.ಪ್ರಮೋದ್ ಸಾವಂತ್ ಹೇಳಿದರು.

ಮುಂದುವರೆದು ವಾಗ್ದಾಳಿ ಮಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಹತ್ತು ತಿಂಗಳಲ್ಲಿ 500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದರು.

ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್
ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್

ರೈತರಿಗೆ ನೀಡುವ ಸಬ್ಸಿಡಿ ಮತ್ತಿತರೆ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಲ್ಲಿಸಿದ್ದಾರೆ. ಘೋಷಣೆ ಮಾಡಿರುವ ಗ್ಯಾರೆಂಟಿ ಯೋಜನೆಗಳನ್ನು ಪೂರ್ಣ ಪ್ರಮಾಣದಲ್ಲಿ ಕೊಡುತ್ತಿಲ್ಲ. ಈ ಎಲ್ಲಾ ಕಾರಣಗಳಿಂದ ರೈತರು ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗುವ ಸ್ಥಿತಿ ಬಂದೊದಗಿದೆ ಎಂದರು.

ಇದನ್ನೂ ಓದಿ: ರೋಗಿಗಳಿಗೆ ಸಿಹಿ ಸುದ್ದಿ ನೀಡಿದ ಶಾಸಕ ಕೆ.ಸಿ.ವೀರೇಂದ(್ರಪಪ್ಪಿ)

ರಾಜ್ಯ ಸರ್ಕಾರ ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಮಾಡಿಕೊಂಡಿದೆ. ಕರ್ನಾಟಕದ ಲೂಟಿ ಮಾಡುತ್ತಿದ್ದಾರೆ. ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿಗಾಗಿ ಈ ಸರ್ಕಾರ. ಜನರಿಗಾಗಿ ಯಾವುದೇ ಯೋಜನೆ ತಲುಪಿಸಲು ಆಗುತ್ತಿಲ್ಲ ಎಂದು ವಾಗ್ದಾಳಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಓಪನ್ ಚಾಲೆಂಜ್ ಮಾಡಿದ ಗೋವಾ ಸಿಎಂ ಪ್ರಮೋದ್ ಸಾವಂತ್, ಹಿಂದಿನ ಯುಪಿಎ ಸರ್ಕಾರದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳು ಹಾಗೂ ಈಗಿನ ನರೇಂದ್ರ ಮೋದಿ ಸರ್ಕಾರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲು ಆಹ್ವಾನಿಸಿದರು.

ಪ್ರತಿ ಮನೆಗೆ ನೀರು, ಶೌಚಾಲಯ, ವಿದ್ಯುತ್ ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆಗಳು. ಮೋದಿ ನೀಡಿದ್ದ ಗ್ಯಾರಂಟಿಗಳನ್ನು ಪೂರ್ಣಗೊಳಿಸಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ತಿಳಿಸಿದರು.

ಇದನ್ನೂ ಓದಿ: ಚನ್ನಗಿರಿ ಅಡಿಕೆ ಮಾರುಕಟ್ಟೆಯಲ್ಲಿ ರಾಶಿ ಬೆಲೆ 159 ರೂ. ಹೆಚ್ಚಳ

ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಮುದ್ರಾ, ಪಿಎಂ ವಿಶ್ವಕರ್ಮ ಹೀಗೆ ಸಾಮಾಜಿಕ ನ್ಯಾಯ ನೀಡುವ ಗ್ಯಾರಂಟಿ ಯೋಜನೆಗಳನ್ನ ನರೇಂದ್ರ ಮೋದಿ ನೀಡಿದ್ದಾರೆ ಎಂದರು.

ದೇಶವನ್ನು ಸಾಂಸ್ಕøತಿಕ, ಆರ್ಥಿಕ, ಸಾಮಾಜಿಕವಾಗಿ ಅಭಿವೃದ್ಧಿ ಮಾಡಲಾಗಿದೆ. ತ್ರಿವಳಿ ತಲಾಕ್ ರದ್ದುಗೊಳಿಸಿ ಮಹಿಳಾ ನ್ಯಾಯ ನೀಡಿದ್ದು ಮೋದಿ ಸರ್ಕಾರ. ಮಹಿಳೆಯರಿಗೆ ಮೀಸಲಾತಿ ನೀಡುವ ಯೋಜನೆಯನ್ನೂ ಈ ಸರ್ಕಾರ ರೂಪಿಸಿದೆ ಎಂದು ಹೇಳಿದರು.

ಬಿಜೆಪಿ ಬೂತ್ ಪ್ರಮುಖರ ಸಭೆ
ಬಿಜೆಪಿ ಬೂತ್ ಪ್ರಮುಖರ ಸಭೆ

ಯುವಸಮೂಹಕ್ಕೆ ಸ್ಕಿಲ್ ಇಂಡಿಯಾ, ಕಿಸಾನ್ ಸಮ್ಮಾನ್, ಫಸಲ್ ಬಿಮಾ, ಬ್ಯಾಂಕ್ ಸಾಲ, ಗರೀಬ್ ಕಲ್ಯಾಣಕ್ಕಾಗಿ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತದೆ. ಅಂತ್ಯೋದಯ, ಗ್ರಾಮೋದಯ, ಸರ್ವೋದಯ ಬಿಜೆಪಿ ಹಾಗೂ ಮೋದಿ ತತ್ವ ಎಂದರು.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುವ ಅಪಘಾತದಲ್ಲಿ ಪ್ರತಿ ವರ್ಷ 500 ಮಂದಿ ಸಾವು

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವವೇ ಇಲ್ಲ. ರಾಹುಲ್ ಗಾಂಧಿ ನಾಯಿಯನ್ನು ಜತೆಗೆ ಕರೆದೊಯ್ಯುತ್ತಾರೆ. ನಾಯಿ ತಿನ್ನದ ಬಿಸ್ಕತ್ತನ್ನು ಕಾರ್ಯಕರ್ತರಿಗೆ ನೀಡುತ್ತಾರೆ ಎಂದು ವ್ಯಂಗ್ಯವಾಡಿದರು.

ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಮಾತನಾಡಿ, ದೇಶದಲ್ಲಿ ಯಾವುದೇ ಸರ್ಕಾರ ಒಂದು ಅವಧಿಗೆ ಅಧಿಕಾರಕ್ಕೆ ಬಂದರೆ ಮರು ಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆ ಬಂದಿರುತ್ತದೆ. ಆದರೆ, ಗುಜರಾತ್‍ನಲ್ಲಿ ಬಿಜೆಪಿ 30 ವರ್ಷ ಅಧಿಕಾರ ನಡೆಸಿದರೂ ಆಡಳಿತ ವಿರೋಧಿ ಅಲೆ ಬಂದಿಲ್ಲ. ಕಾರಣ ನರೇಂದ್ರ ಮೋದಿ ಅವರ ನಾಯಕತ್ವ ಹಾಗೂ ದೂರದೃಷ್ಟಿಯಾಗಿದೆ ಎಂದರು.

ಪಾಕಿಸ್ಥಾನ್ ಜಿಂದಾಬಾದ್ ಎನ್ನುವವರಿಗೆ, ಹೋಟೆಲ್‍ನಲ್ಲಿ ಬಾಂಬ್ ಇಡುವವರಿಗೆ ಈ ಸರ್ಕಾರ ರೆಡ್ ಕಾರ್ಪೆಟ್ ಹಾಕಿದೆ. ಇದು ಕಾಂಗ್ರೆಸ್ಸಿನ ತುಷ್ಠೀಕರಣದ ಪರಿಣಾಮ. ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: ಭದ್ರಾ ಕಾಮಗಾರಿ ಆರಂಭ | ಟ್ರಬಲ್ ಶೂಟರ್ ಮಾತುಕತೆ ಫಲಪ್ರದ

ನಾವು ರಾಮ ಮಂದಿರದ ಹೆಸರಿನಲ್ಲಿ ಮತ ಕೇಳುವುದಿಲ್ಲ. ಮಾಡಿರುವ ಅಭಿವೃದ್ಧಿ ಕೆಲಸಗಳ ಆಧಾರದಲ್ಲಿ ಮತಯಾಚನೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಶಿವಮೊಗ್ಗ ಶಾಸಕ ಚನ್ನಬಸಪ್ಪ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸತ್ತು ಹೋಗಿದೆ. ಪಾಕಿಸ್ಥಾನ ಜಿಂದಾಬಾದ್ ಕೂಗುವವರು ವಿಧಾನಸೌಧಕ್ಕೆ ಕಾಲಿಟ್ಟಿದ್ದಾರೆ. ಬಾಂಬ್ ಹಾಕಿದವನನ್ನು ಹಿಡಿಯುವ ತಾಕತ್ತು ಈ ಸರ್ಕಾರಕ್ಕೆ ಇಲ್ಲ. ಉಗ್ರನನ್ನು ಹತ್ತು ಲಕ್ಷ ಬಹುಮಾನ ಇಟ್ಟು ನಾಗರೀಕರ ನೆರವು ಕೇಳಿದ್ದಾರೆ. ಜನ ಹಿಡಿದು ಕೊಡುತ್ತಾರೆ ಎಂದರು.

ರಾಷ್ಟ್ರೀಯ ಕಾಂಗ್ರೆಸ್ ಎಂದು ಹೆಸರಿಟ್ಟುಕೊಂಡು ರಾಷ್ಟ್ರ ವಿರೋಧಿಗಳಿಗೆ ಬೆಂಬಲ ಕೊಡುವ ಕಾಂಗ್ರೆಸ್ ಪಕ್ಷಕ್ಕೆ ಈ ಚುನಾವಣೆಯಲ್ಲಿ ಸರಿಯಾದ ಪಾಠ ಕಲಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: ಹೆರಿಗೆ ವಿಚಾರದಲ್ಲಿ ಬಯಲಾಯ್ತು ಆತಂಕಕಾರಿ ಸಂಗತಿ

ಇಂದು ಇಡೀ ಜಗತ್ತು ಬಿಜೆಪಿ ಬಗ್ಗೆ ಯೋಚನೆ ಮಾಡುವಂತಾಗಿದೆ. ಬಿಜೆಪಿ ಬಗ್ಗೆ ಜಗತ್ತಿನ ಜನ ಅಧ್ಯಯನ ಮಾಡುವಂತಹ ವಾತಾವರಣ ನಿರ್ಮಾಣ ಆಗಿದೆ. ಈ ಹಿಂದೆ ಜನಸಂಘದ ಬಗ್ಗೆ ಅಧ್ಯಯನ ಮಾಡಲಾಗಿತ್ತು. ಅಧಿಕಾರಕ್ಕಾಗಿ ಅಲ್ಲ, ದೇಶಕ್ಕಾಗಿ ಹುಟ್ಟಿದ ಪಕ್ಷ ಬಿಜೆಪಿ ಎಂದರು.

ಈ ದೇಶಕ್ಕೆ ನರೇಂದ್ರ ಮೋದಿ ಎಷ್ಟು ಅಗತ್ಯ ಎನ್ನುವುದನ್ನೂ ಬೇರೆ ದೇಶಗಳ ಮುಖ್ಯಸ್ಥರು ಹೇಳುತ್ತಿದ್ದಾರೆ. ಆ ದೇಶಗಳಿಗೂ ಮೋದಿಯ ಮಾರ್ಗದರ್ಶನದ ಅಗತ್ಯವಿದೆ ಎನ್ನುತ್ತಿದ್ದಾರೆ. ಈ ದೇಶಕ್ಕೆ ಜಿ20 ಅಧ್ಯಕ್ಷ ಸ್ಥಾನ ಬರಲು ನರೇಂದ್ರ ಮೋದಿ ಬರಬೇಕಾಯಿತು ಎಂದರು.

ಬಿಜೆಪಿ ಬೂತ್ ಪ್ರಮುಖರ ಸಭೆ
ಬಿಜೆಪಿ ಬೂತ್ ಪ್ರಮುಖರ ಸಭೆ

ದೇಶಕ್ಕೆ 109 ಯೋಜನೆಗಳನ್ನು ಕೊಟ್ಟಿದ್ದು ನರೇಂದ್ರ ಮೋದಿ ಸರಕಾರ, ಆದರೆ, ಕಾಂಗ್ರೆಸ್ ಐದು ಯೋಜನೆ ಕೊಟ್ಟು ಗಾಂಚಲಿ ಮಾಡುತ್ತಿದೆ. ಅವರ ಹುಟ್ಟನ್ನು ಅಡಗಿಸಬೇಕು ಎಂದರು.

ಇದನ್ನೂ ಓದಿ: ಮುರುಘಾ ಮಠ, ಎಸ್‍ಜೆಎಂ ವಿದ್ಯಾಪೀಠದ ಅಧ್ಯಕ್ಷರಾಗಿ ಶಿವಯೋಗಿ ಕಳಸದ್

ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೇಂದ್ರ ಹಾಗೂ ಈ ಹಿಂದಿನ ಬಿಜೆಪಿ ಸರ್ಕಾರಗಳು ಮಾಡಿವೆ. ಕಾರ್ಯಕರ್ತರು ಧೈರ್ಯವಾಗಿ ಜನರ ನಡುವೆ ಹೋಗಿ ಮೋದಿ ಅವರಿಗಾಗಿ ಮತ ಕೇಳಬಹುದು ಎಂದು ಹೇಳಿದರು.

ನಮ್ಮ ಜೊತೆಗೆ ಜೆಡಿಎಸ್ ಸೇರಿರುವುದು ಭೀಮಬಲ ಬಂದಂತಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶಿರಾ, ಪಾವಗಡ, ಹಿರಿಯೂರು ಭಾಗದಲ್ಲಿ ಶಕ್ತಿಬಂದಿದೆ ಎಂದರು.

ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಮಾತನಾಡಿ, ರಾಜ್ಯ ಸರ್ಕಾರ ಎಸ್ಸಿ, ಎಸ್ಟಿ ಹಣವನ್ನು ಪುಗಸಟ್ಟೆ ಭಾಗ್ಯಗಳಿಗೆ ಬಳಸಿಕೊಂಡಿದೆ. ಸರಿಯಾದ ಸಂಪನ್ಮೂಲ ಇಲ್ಲದೆ ಯೋಜನೆ ಘೋಷಿಸಿ ಪರಿಶಿಷ್ಟರ ಹಣಕ್ಕೆ ಕೈ ಹಾಕಿದೆ. ಹತ್ತು ಕೆಜಿ ಅಕ್ಕಿ ಕೊಡುತ್ತೇವೆ ಎಂದವರು ಕೊಟ್ಟಿದ್ದಾರಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ನನಸಾಯ್ತು ಬಹು ವರ್ಷಗಳ ಕನಸು | ಲೋಕಾರ್ಪಣೆಯಾಯ್ತು ತಾಯಿ ಮಕ್ಕಳ ಆಸ್ಪತ್ರೆ

ಜನಗಳಿಗೆ ನೀರಿಲ್ಲ, ದನಗಳಿಗೆ ಮೇವಿಲ್ಲ ಆದರೂ, ಗೋಶಾಲೆ ಮಾಡಿಲ್ಲ. ಜಿಲ್ಲೆಯಲ್ಲಿ ನಾಲ್ಕೈದು ಜನ ಶಾಸಕರಿದ್ದೂ ಏನು ಮಾಡುತ್ತಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯ ಬಜೆಟ್‍ನಲ್ಲಿ ಯಾಕೆ ಅನುದಾನ ಇಡಲಿಲ್ಲ. ಇದು ನಿಮ್ಮ ಜವಾಬ್ದಾರಿ ಅಲ್ಲವೇ ಎಂದು ಪ್ರಶ್ನೆ ಮಾಡಿದರು.

ಅಂಬೇಡ್ಕರ್ ಮೃತಪಟ್ಟಾಗ ಅಂತ್ಯಕ್ರಿಯೆಗೆ ರಾಜಘಾಟ್‍ನಲ್ಲಿ ಯಾಕೆ ಜಾಗ ಕೊಡಲಿಲ್ಲ. ಆಗ ಕಾಂಗ್ರೆಸ್ಸಿನವರು ಎಲ್ಲಿ ಹೋಗಿದ್ದರು. ಈಗ ಮಾತೆತ್ತಿದರೆ ಅಂಬೇಡ್ಕರ್, ಸಂವಿಧಾನ ಎಂದು ಮಾತನಾಡುವವರು ಎಲ್ಲಿದ್ದರು ಎಂದು ವಾಗ್ದಾಳಿ ನಡೆಸಿದರು.

ಸಭೆಯಲ್ಲಿ ಎಂಎಲ್ಸಿಗಳಾದ ಕೆ.ಎಸ್.ನವೀನ್, ಚಿದಾನಂದಗೌಡ, ಮಾಜಿ ಸಚಿವ ಭೈರತಿ ಬಸವರಾಜ್, ಜಿಲ್ಲಾಧ್ಯಕ್ಷ ಎ.ಮುರುಳಿ, ಮದುಗಿರಿ ಜಿಲ್ಲಾಧ್ಯಕ್ಷ ಹನುಮಂತೇಗೌಡ, ಮುಖಂಡರಾದ ಎಸ್ಟಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಅನೀಲ್ ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಬಾಳೆಕಾಯಿ ರಾಮದಾಸ್, ಸಂಪತ್‍ಕುಮಾರ್, ಜಿ.ಟಿ.ಸುರೇಶ್ ಮತ್ತಿತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BJPChief MinisterChitradurgaDr. Pramod SawantGoaKarnatakaLok Sabha Electionsಕರ್ನಾಟಕಗೋವಾಚಿತ್ರದುರ್ಗಡಾ.ಪ್ರಮೋದ್ ಸಾವಂತ್ಬಿಜೆಪಿಮುಖ್ಯಮಂತ್ರಿಲೋಕಸಭೆ ಚುನಾವಣೆ
Share This Article
Facebook Email Print
Previous Article ರೋಗಿಗಳಿಗೆ ಸಿಹಿ ಸುದ್ದಿ ನೀಡಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ | ಶೀಘ್ರ ಸಂಚಾರಿ ಡಯಾಲಿಸಿಸ್ ಘಟಕ ಪ್ರಾರಂಭ
Next Article ನಗರದ ಜಿ.ಪಂ. ಮುಂಭಾಗದಲ್ಲಿ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ಧವೀರಪ್ಪ ಹಾಗೂ ರೈತರು  ರೈತರ ಧರಣಿ | ತಾತ್ಕಾಲಿಕ ಸ್ಥಗಿತ | ಕಾರ್ಯಧ್ಯಕ್ಷ ಈಚಘಟ್ಟ ಸಿದ್ದವೀರಪ್ಪ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
ಮಾರುಕಟ್ಟೆ ಧಾರಣೆ
ವಿಕಲಚೇತನರ ಜಿಲ್ಲಾಮಟ್ಟದ ಸಮಿತಿ ಸಭೆ
ನಕಲಿ ವಿಕಲಚೇತನರ ಪ್ರಮಾಣಪತ್ರ ಪಡೆದವರ, ನೀಡಿದ ವೈದ್ಯರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ | ADC ಬಿ.ಟಿ.ಕುಮಾರಸ್ವಾಮಿ
ಮುಖ್ಯ ಸುದ್ದಿ
ಸಿಬಿಎಸ್‌ಇ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಧ್ಯಕ್ಷರಾದ ಬಿ.ಎ.ಲಿಂಗಾರೆಡ್ಡಿ ಅಭಿನಂದಿಸಿದರು
ಸಿಬಿಎಸ್‌ಇ ಫಲಿತಾಂಶದಲ್ಲಿ ಎಸ್‌ಆರ್‌ಎಸ್‌ ವಿದ್ಯಾರ್ಥಿಗಳ ಸಾಧನೆ
ಮುಖ್ಯ ಸುದ್ದಿ
Lip mask and lip balm
ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
Life Style
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up