CHITRADURGA NEWS | 18 JULY 2024
ಚಿತ್ರದುರ್ಗ: ಹಿರಿಯ ಪತ್ರಕರ್ತ ಜಿ.ಎಸ್.ಉಜ್ಜಿನಪ್ಪ ಅವರ ಪತ್ನಿ ಎಸ್.ಭೈರಮ್ಮ (66) ಗುರುವಾರ ನಿಧನರಾಗಿದ್ದಾರೆ.
ಮೂಲತಃ ಹಿರಿಯೂರಿನ ಗೌನಹಳ್ಳಿ ಮೂಲದವರಾಗಿದ್ದು, ಚಿತ್ರದುರ್ಗ ನಗರದ ಸರಸ್ವತಿಪುರಂ ಬಡಾವಣೆಯ ನಿವಾಸದಲ್ಲಿ ವಾಸಿಸುತ್ತಿದ್ದರು. ಗುರುವಾರ ಬೆಳಿಗ್ಗೆ ಬಸವೇಶ್ವರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number