
CHITRADURGA NEWS | 17 NOVEMBER 2024
ಚಿತ್ರದುರ್ಗ: ಚಿತ್ರದುರ್ಗ: ಜಿಲ್ಲಾ ಆಸ್ಪತ್ರೆ ನೌಕರ, ಸಿರಿಗೆರೆ ತರಳಬಾಳು ಕ್ಲಾತ್ ಸ್ಟೋರ್ಸ್ ಮಾಲೀಕ ಜಿ.ಗುರುಶಾಂತಯ್ಯನವರ ಮಗ ಜಿ.ನಾಗರಾಜ್ (48) ಶನಿವಾರ ಮೃತ((Death)ಪಟ್ಟಿದ್ದಾರೆ.
ಕ್ಲಿಕ್ ಮಾಡಿ ಓದಿ: ಉಪ್ಪರಿಗೇನಹಳ್ಳಿ ಮಹಿಳೆ ಕೊಲೆಗಾರರ ಬಂಧನಕ್ಕೆ ಗಡುವು | ನ.30 ರಿಂದ ಎಸ್‌ಪಿ ಕಚೇರಿ ಬಳಿ ಉಪವಾಸ ಸತ್ಯಾಗ್ರಹ | ಪ್ರಣವಾನಂದ ಶ್ರೀ
ಮೃತರು ಪತ್ನಿ, ತಂದೆ, ತಾಯಿ, ಇಬ್ಬರು ಸಹೋದರರು ಹಾಗೂ ಓರ್ವ ಮಗಳನ್ನು ಅಗಲಿದ್ದಾರೆ.
ಅವರ ಅಂತ್ಯ ಸಂಸ್ಕಾರವು ಸಿರಿಗೆರೆಯ ಅವರ ಜಮೀನಿನಲ್ಲಿ ಇಂದು ಭಾನುವಾರ ಮಧ್ಯಾಹ್ನ 12 ಗಂಟೆಗೆ ನಡೆಯುವುದೆಂದು ಕುಟುಂಬ ಮೂಲಗಳು ತಿಳಿಸಿವೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
