CHITRADURGA NEWS | 18 NOVEMBER 2024
ಚಿತ್ರದುರ್ಗ: ಭೀಮಸಮುದ್ರ ಗ್ರಾಮದ ಜಾನಕಲ್ ದಿವಂಗತ ಜಿ.ಮಹೇಶ್ವರಪ್ಪ ಅವರ ಪತ್ನಿ ಸುವರ್ಣಮ್ಮ(84 )ವರ್ಷ ಸೋಮವಾರ ಮೃತ(Death)ಪಟ್ಟಿದ್ದಾರೆ.
ಕ್ಲಿಕ್ ಮಾಡಿ ಓದಿ: ಸರ್ಕಾರಿ ನೌಕರರ ಸಂಘ | ಯಾವ ಇಲಾಖೆಯಿಂದ ಯಾರು ಆಯ್ಕೆ | ಸಂಪೂರ್ಣ ವಿವರ

ಇವರಿಗೆ ಮೂರು ಜನ ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.
ಅಂತ್ಯಕ್ರಿಯೆ ಮಂಗಳವಾರ ಭೀಮಸಮುದ್ರ ಗ್ರಾಮದ ತೋಟದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
