CHITRADURGA NEWS | 18 OCTOBER 2024
ಚಿತ್ರದುರ್ಗ: ಕಾಲೇಜು(College) ಕಟ್ಟಡದ ಮೇಲಿನಿಂದ ಜಿಗಿದು ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಮೃತಪಟ್ಟಿರುವ ದುರ್ಘಟನೆ ಚಿತ್ರದುರ್ಗ ನಗರದಲ್ಲಿ ನಡೆದಿದೆ.
ಇದನ್ನೂ ಓದಿ: ವಿವಿ ಸಾಗರಕೆಕ ಭರ್ಜರಿ ನೀರು | ಭರ್ತಿಗೆ ಐದು ಅಡಿ ಬಾಕಿ
ನಗರದ ಚಿತ್ರಾ ಡಾನ್ ಬಾಸ್ಕೋ ಕಾಲೇಜಿನ ಮೂರನೇ ಮಹಡಿಯಿಂದ ಜಿಗಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದವಿದ್ಯಾರ್ಥಿನಿಯನ್ನು ತಕ್ಷಣ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೆದೇಹಳ್ಳಿ ನಿವಾಸಿ ವಿದ್ಯಾರ್ಥಿನಿ. ನಿಖರ ಕಾರಣ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಬಡಾವಣೆ ಠಾಣೆ ಪಿಎಸ್‍ಐ ರಘು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಮಾರ್ಚ್ ಅಂತ್ಯದೊಳಗೆ ದುರ್ಗೋತ್ಸವ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಭರವಸೆ

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
