
CHITRADURGA NEWS | 20 OCTOBER 2024
ಚಿತ್ರದುರ್ಗ: ದನದ ಕೊಟ್ಟಿಗೆಗೆ ಶಾರ್ಟ್ ಸಕ್ರ್ಯೂಟ್‍ನಿಂದ (Short circute) ಬೆಂಕಿ ತಗುಲಿದ್ದು, ಹಸು ಹಾಗೂ ಕರುಗಳು ಧಾರುಣವಾಗಿ ಮೃತಟ್ಟಿರುವ ಘಟನೆ ನಡೆದಿದೆ.
ಚಿತ್ರದುರ್ಗ ತಾಲೂಕು ಭೀಮಸಮುದ್ರ ಸಮೀಪದ ವಿ.ಪಾಳ್ಯ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
ಇದನ್ನೂ ಓದಿ: ಅಡಿಕೆ ತೋಟದಲ್ಲಿ ಇಬ್ಬರ ಅನುಮಾನಾಸ್ಪದ ಸಾವು !
ವಿ.ಪಾಳ್ಯ ಗ್ರಾಮದ ತ್ಯಾಗರಾಜ ಎಂಬುವವರಿಗೆ ಸೇರಿದ ಗ್ರಾಮದ ಹೊರವಲಯದಲ್ಲಿದ್ದ ದನದ ಮನೆಗೆ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ತಗುಲಿದ್ದು, 2 ಹಸುಗಳು, 2 ಕರುಗಳು ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಮೃತಪಟ್ಟಿವೆ.
ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಪೊಲೀಸ್ ಠಾಣೆಯನ್ನೇ ವಶಕ್ಕೆ ಪಡೆದ ಮಳೆರಾಯ..!


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
