By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಿಎಸ್‌ವೈ ಅಭಿಮಾನೋತ್ಸ
    ಅಭಿಮಾನೋತ್ಸವಕ್ಕೆ ಬರಲಿದೆ ಬಿಎಸ್‌ವೈ ಅಂಬಾಸೀಡರ್‌
    25 minutes ago
    ಡಿಪ್ಲೊಮಾ ಪ್ರವೇಶಕ್ಕೆ ವಿಶೇಷಚೇತನರಿಂದ ಅರ್ಜಿ ಆಹ್ವಾನ
    2 hours ago
    ಅರ್ಜಿ ಅಹ್ವಾನ
    BVA ಪದವಿ ಪ್ರವೇಶ | ಅರ್ಜಿ ಅಹ್ವಾನ 
    4 hours ago
    ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಜನಜಾಗೃತಿ
    ಹೊಸದುರ್ಗ ತಾಲೂಕಿನ ಬಲ್ಲಾಳ ಸಮುದ್ರದಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಜನಜಾಗೃತಿ
    11 hours ago
    SSLC, PUC ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ
    ಬೆಳಗಟ್ಟ | SSLC, PUC ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ
    11 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 weeks ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    4 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    4 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    3 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 29 ಏಪ್ರಿಲ್‌ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ವಹಿವಾಟು ವಿವರ
    1 hour ago
    arecanut price list
    ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 day ago
    arecanut price list
    ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
    2 days ago
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    5 days ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    6 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 29 | ಕೈಗೊಂಡ ಕೆಲಸಗಳಲ್ಲಿ ಅಡಚಣೆ, ದೂರದ ಪ್ರಯಾಣ ಬೇಡ, ಅರೋಗ್ಯದಲ್ಲಿ ಎಚ್ಚರ
    13 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 28 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 27 | ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ, ಹಠಾತ್ ಆರ್ಥಿಕ ಲಾಭ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 25 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    4 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 27 | ಮೆಕ್ಕೆಜೋಳ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    4 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    2 months ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    3 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 month ago
  • Life Style
    Life StyleShow More
    Parkinson
    ಪಾರ್ಕಿನ್ಸನ್ ಸಮಸ್ಯೆ ಇರುವವರು ಏನು ತಿನ್ನಬೇಕು ಮತ್ತು ಏನು ತಿನ್ನಬಾರದು ಎಂಬುದನ್ನು ತಿಳಿಯಿರಿ
    12 hours ago
    ಕಲ್ಲಂಗಡಿ ಫೇಶಿಯಲ್
    ಬೇಸಿಗೆಯಲ್ಲಿ ತ್ವಚೆಯ ತಾಜಾತನವನ್ನು ಕಾಪಾಡಲು ಕಲ್ಲಂಗಡಿ ಫೇಶಿಯಲ್ ಮಾಡಿ
    13 hours ago
    Smoking
    ಧೂಮಪಾನದಿಂದ ಶ್ವಾಸಕೋಶಕ್ಕೆ ಮಾತ್ರವಲ್ಲ ಈ ಭಾಗಗಳಿಗೂ ಹಾನಿಯುಂಟಾಗುತ್ತದೆಯಂತೆ
    1 day ago
    Eating nitrate-rich vegetables may reduce heart attacks
    ನೈಟ್ರೇಟ್ ಭರಿತ ತರಕಾರಿಗಳನ್ನು ತಿನ್ನುವುದರಿಂದ ಹೃದಯಾಘಾತ ಕಡಿಮೆಯಾಗುತ್ತದೆಯಂತೆ
    2 days ago
    white spots on the skin
    ಚರ್ಮದ ಮೇಲಿನ ಬಿಳಿ ಕಲೆಗಳನ್ನು ತೆಗೆದುಹಾಕಲು ಈ ಮನೆಮದ್ದುಗಳನ್ನು ಹಚ್ಚಿ
    2 days ago
Reading: ಒಳಮೀಸಲಾತಿ ವಿಚಾರದಲ್ಲಿ ನಿರ್ಣಾಯಕ ಹೋರಾಟ | ಸಮುದಾಯದ ಮುಖಂಡರಿಂದ ಎಚ್ಚರಿಕೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಒಳಮೀಸಲಾತಿ ವಿಚಾರದಲ್ಲಿ ನಿರ್ಣಾಯಕ ಹೋರಾಟ | ಸಮುದಾಯದ ಮುಖಂಡರಿಂದ ಎಚ್ಚರಿಕೆ

News Desk Chitradurga News
Last updated: 23 April 2026 19:31
News Desk Chitradurga News
6 days ago
Share
ಸುದ್ದಿಗೋಷ್ಠಿಯಲ್ಲಿ ಒಳಮೀಸಲಾತಿ ಹೋರಾಟಗಾರ ಭಾಸ್ಕರ್ ಪ್ರಸಾದ್ ಮಾತನಾಡಿದರು
ಸುದ್ದಿಗೋಷ್ಠಿಯಲ್ಲಿ ಒಳಮೀಸಲಾತಿ ಹೋರಾಟಗಾರ ಭಾಸ್ಕರ್ ಪ್ರಸಾದ್ ಮಾತನಾಡಿದರು
SHARE

CHITRADURGA NEWS | 23 APRIL 2026

ಚಿತ್ರದುರ್ಗ: ಮಾದಿಗರ 35 ವರ್ಷಗಳ ಹೋರಾಟವನ್ನು ಕಾಂಗ್ರೆಸ್ ಸರ್ಕಾರ ಲಘುವಾಗಿ ಪರಿಗಣಿಸಿದಂತೆ ಕಾಣುತ್ತಿದೆ ಎಂದು ಒಳಮೀಸಲಾತಿ ಹೋರಾಟಗಾರ ಬಿ.ಆರ್‌.ಭಾಸ್ಕರ್ ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: SSLC RESULT | ಚಿತ್ರದುರ್ಗ ಜಿಲ್ಲೆಗೆ ಜಿಲ್ಲೆ ಶೇ.92.25 ರಷ್ಟು ಫಲಿತಾಂಶ 

ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗದಲ್ಲಿ ರಾಜ್ಯ ಮಟ್ಟದ ಒಳಮೀಸಲಾತಿ ಸಭೆ ನಡೆಸಲಾಗಿದೆ. ವಿವಿಧ ಜಿಲ್ಲೆಗಳಿಂದ 500ಕ್ಕೂ ಹೆಚ್ಚು ಹೋರಾಟಗಾರರು ಬಂದಿದ್ದಾರೆ. ಈ ಸಭೆಯಲ್ಲಿ ಒಕ್ಕೋರಲ ನಿರ್ಧಾರಕ್ಕೆ ಬರಲಾಗಿದೆ. ಸರ್ಕಾರದ ತೀರ್ಮಾನ ನೋಡಿ ನಾವು ಯಾವುದೇ ಹೋರಾಟಕ್ಕೂ ಸಿದ್ಧ ಎಂದು ಕರೆ ನೀಡಿದರು.

ಏಪ್ರಿಲ್ 24ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಾದಿಗರ ಬೇಡಿಕೆ ಈಡೇರಿಸುವ ನಿರ್ಣಯ ಕೈಗೊಂಡರೆ ಸರ್ಕಾರವನ್ನು ಅಭಿನಂದಿಸುತ್ತೇವೆ. ಇಲ್ಲವಾದಲ್ಲಿ ಹೈವೇ ಬಂದ್ ಮಾಡಲಾಗುವುದು. ಶಾಸಕರ ಮಂತ್ರಿಗಳ ಮನೆ ಮುತ್ತಿಗೆ, ಘೇರಾವ್, ಸೇರಿದಂತೆ ಸಿಎಂ ಯಾವುದೇ ಕಾರ್ಯಕ್ರಮಗಳಿಗೆ ಹೋದರೂ ಘೇರಾವ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಮುದಾಯಕ್ಕೆ ಹೋರಾಟ ಹೊಸದಲ್ಲ. ಜೈಲಿಗೆ ಹೋದರೂ ಚಿಂತೆಯಿಲ್ಲ. ರಾಜ್ಯದ ಯಾವ ಭಾಗದಲ್ಲಿ ಏನೇ ಅನಾಹುತಗಳು ಸಂಭವಿಸಿದರೂ ಅದಕ್ಕೆ ಸರ್ಕಾರವೇ ಹೊಣೆ ಎಂದು ಕಿಡಿಕಾರಿದರು. 

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

ಹೋರಾಟಗಾರ ಅಂಬಣ್ಣ ಆರೋಲಿಕರ್‌ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಚಿತ್ರದುರ್ಗದಲ್ಲಿ ಮಾಡಿದ್ದ ಡಿಕ್ಲರೇಷನ್ ಈಡೇರಿಸಬೇಕು. ಇಲ್ಲದಿದ್ದರೆ ಉಗ್ರವಾದ ಹೋರಾಟಕ್ಕೆ ಅಣಿಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ನಾಯಕರು ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟರ ಒಳಮೀಸಲಾತಿ ವಿಷಯದಲ್ಲಿ ಸುಖಾಸುಮ್ಮನೆ ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳು ಕಳೆದರೂ ಮಾದಿಗರ ಬಹುದಿನದ ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವುದು ಈ ಸಮುದಾಯಕ್ಕೆ ಮಾಡುತ್ತಿರುವ ಘೋರ ಅನ್ಯಾಯ ಎಂದರು.

ಏಪ್ರಿಲ್ 24ರಂದು ನಡೆಯುವ ಒಳಮೀಸಲಾತಿ ಕುರಿತ ಸಚಿವ ಸಂಪುಟ ಸಭೆಯಲ್ಲಿ 56ಸಾವಿರ ಹುದ್ದೆಗಳ ನೇಮಕ ಪ್ರಕ್ರಿಯೆಯಲ್ಲಿ ಒಳಮೀಸಲು ಜಾರಿಗೊಳಿಸಬೇಕು. ಇಲ್ಲವಾದಲ್ಲಿ ರಕ್ತಸಿಕ್ತ ಹೋರಾಟವೂ ಸೇರಿದಂತೆ ಜೈಲ್ ಬರೋ ಚಳವಳಿ ಮಾಡಲಾಗುವುದು ಎಂದು ಪುನರುಚ್ಚರಿಸಿದರು.

ಇದನ್ನೂ ಓದಿ: ಜಿಲ್ಲೆಯಲ್ಲಿ ಹೆಚ್ಚಿನ ಬಿಸಿಲು | ವೃದ್ಧರು, ಗರ್ಭಿಣಿಯರು, ಮಕ್ಕಳ ವಿಶೇಷ ಕಾಳಜಿಗೆ DHO ರೇಣುಪ್ರಸಾದ್ ಸಲಹೆ

ಒಳಮೀಸಲಾತಿ ಹಿರಿಯ ಹೋರಾಟಗಾರರಾದ ಮಾರಸಂದ್ರ ಮುನಿಯಪ್ಪ ಮಾತನಾಡಿ, ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿದಾಗ ಒಳಮೀಸಲು ಜಾರಿ ಆಗದೇ ನೇಮಕಾತಿ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಆದರೆ, ಕೃಷಿ ಇಲಾಖೆಯಲ್ಲಿ 891 ಹುದ್ದೆಗಳ ಅಧಿಸೂಚನೆ ಇನ್ನೂ ಅಂತರ್ಜಾಲದಲ್ಲಿ ಹಾಗೇಯೆ ಇದೆ ಎಂದರು. 

ಮೈಸೂರಿನ ಒಳಮೀಸಲಾತಿ ಹೋರಾಟಗಾರ ವಕೀಲ ಅರುಣ್ ಕುಮಾರ್ ಮಾತನಾಡಿ, ನ್ಯಾ.ಸದಾಶಿವ ಆಯೋಗ, ಮಾಧುಸ್ವಾಮಿ ಆಯೋಗ, ನ್ಯಾ.ನಾಗಮೋಹನ್ ದಾಸ್ ಸೇರಿದಂತೆ ಎಲ್ಲಾ ಆಯೋಗಗಳ ವರದಿಯಲ್ಲಿ ಮಾದಿಗರಿಗೆ ಶೇ.6 ರಷ್ಟು ಒಳಮೀಸಲು ನೀಡಲಾಗಿದೆ. ಆದರೆ, ಹೊಲಯರಿಗೆ, ಕೊರಚ, ಲಂಬಾಣಿ, ಬೋವಿಗಳಿಗೆ ಈ ಪ್ರಮಾಣ ಹೆಚ್ಚುತ್ತಲೇ ಬಂದಿರುವುದನ್ನು ಅಂಕಿ ಅಂಶಗಳ ಸಹಿತ ವಿವರಿಸಿದರು. 

ಈ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಸಬೂಬು ಹೇಳದೇ ಶೇ.6 ಒಳಮೀಸಲು ಅನ್ವಯವಾಗುವ ರೀತಿಯಲ್ಲಿ ನಿರ್ಣಯ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮಾದಿಗರಿಗೆ ದ್ರೋಹ ಬಗೆದಂತಾಗುತ್ತದೆ ಎಂದು ತಿಳಿಸಿದರು. 

ಇದನ್ನೂ ಓದಿ: ಏ.25 ರಂದು ಚಿತ್ರದುರ್ಗದಲ್ಲಿ ಜನಸೇನಾ ಪಕ್ಷದ ಸದಸ್ಯತ್ವ ಅಭಿಯಾನ

ಸಿದ್ದರಾಮಯ್ಯ ಸರ್ಕಾರಕ್ಕೆ ಮಾದಿಗರಿಗೆ ನೀಡಿದ ಭರವಸೆಗಳ ನೆನಪು ಇಲ್ಲವಾಗಿದೆ. ಆದ್ದರಿಂದ ಈ ಸಮುದಾಯ ಇನ್ನೂ ಹೋರಾಟ ಮಾಡಬೇಕಾಗಿದೆ. ಒಳಮೀಸಲು ಜಾರಿಗೆ ಹೊಲಯ ಸಚಿವರು ಸೇರಿದಂತೆ ಕೊಲಂಭೋ ಸಚಿವರು ವಿರೋಧಿಸುತ್ತಿರುವುದು ವಂಚಿತ ಸಮುದಾಯಕ್ಕೆ ಎಸಗುವ ದ್ರೋಹ. ಸರ್ಕಾರ ಇಂತಹುದನ್ನು ಮುಂದಿಟ್ಟುಕೊಂಡು ಮಾದಿಗರಿಗೆ ಮೋಸ ಮಾಡುತ್ತಿದೆ ಎಂದು ದೂರಿದರು. 

ಸುದ್ದಿಗೋಷ್ಠೀಯಲ್ಲಿ ವಕೀಲ ಮಾಳಪ್ಪ ಕುರ್ಕಿ, ಲೇಖಕ ಸಂತೋಷ್ ಕೋಡಿಹಳ್ಳಿ, ಚಿತ್ರದುರ್ಗದ ಹಿರಿಯ ಒಳಮೀಸಲು ಹೋರಾಟಗಾರ ಬಿ.ಪಿ. ಪ್ರಕಾಶ್ ಮೂರ್ತಿ, ಅಖಿಲ ಭಾರತ ಬಹುಜನ ಸಮಾಜ ಪಕ್ಷದ ಗುರುಮೂರ್ತಿ, ಹುಲ್ಲೂರು ಕುಮಾರಸ್ವಾಮಿ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsInternal ReservationStruggleಒಳಮೀಸಲಾತಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಹೋರಾಟ
Share This Article
Facebook Email Print
Previous Article DHO ರೇಣುಪ್ರಸಾದ್ ಜಿಲ್ಲೆಯಲ್ಲಿ ಹೆಚ್ಚಿನ ಬಿಸಿಲು | ವೃದ್ಧರು, ಗರ್ಭಿಣಿಯರು, ಮಕ್ಕಳ ವಿಶೇಷ ಕಾಳಜಿಗೆ DHO ರೇಣುಪ್ರಸಾದ್ ಸಲಹೆ 
Next Article arecanut price list ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
Leave a Comment

Leave a Reply Cancel reply

Your email address will not be published. Required fields are marked *

ಬಿಎಸ್‌ವೈ ಅಭಿಮಾನೋತ್ಸ
ಅಭಿಮಾನೋತ್ಸವಕ್ಕೆ ಬರಲಿದೆ ಬಿಎಸ್‌ವೈ ಅಂಬಾಸೀಡರ್‌
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | 29 ಏಪ್ರಿಲ್‌ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ವಹಿವಾಟು ವಿವರ
ಅಡಕೆ ಧಾರಣೆ
ಡಿಪ್ಲೊಮಾ ಪ್ರವೇಶಕ್ಕೆ ವಿಶೇಷಚೇತನರಿಂದ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up