By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
    10 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣೆ
    10 hours ago
    ನೀಟ್ ಮರು ಪರೀಕ್ಷೆ | ಸೂಕ್ತ ಪೊಲೀಸ್ ಭದ್ರತೆ ಕಲ್ಪಿಸಲು ಡಿಸಿ ಸೂಚನೆ 
    13 hours ago
    ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಿಸಾನ್‌ ಕಾಂಗ್ರೆಸ್‌ ಅಧ್ಯಕ್ಷ ಎ.ನಾಗರಾಜ್‌ ಮಾತನಾಡಿದರು
    ಸೌಮ್ಯ ಸ್ವಭಾವದ ಚಳ್ಳಕೆರೆ ಶಾಸಕರ ಬಗ್ಗೆ ಹಗುರ ಮಾತು ಬೇಡ
    23 hours ago
    ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳಿಗೆ ಸನ್ಮಾನ
    ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳಿಗೆ ಸನ್ಮಾನ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    6 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    4 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 week ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 18 | ಹಠಾತ್ ಧನಲಾಭ, ವೃತ್ತಿಪರ ಉದ್ಯೋಗಗಳಲ್ಲಿ ನಿರೀಕ್ಷಿತ ಪ್ರಗತಿ
    13 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರ ಪ್ರಯಾಣದ ಸೂಚನೆ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 months ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 months ago
  • ಹಿರಿಯೂರು
    ಹಿರಿಯೂರುShow More
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 day ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 week ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • Life Style
    Life StyleShow More
    buffalo milk or cow milk
    ಎಮ್ಮೆ ಹಾಲು ಅಥವ ಹಸುವಿನ ಹಾಲು ಇವೆರಡರಲ್ಲಿ ಯಾವುದು ಮಕ್ಕಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ
    11 hours ago
    cleansing the stomach, cumin water or desi ghee water
    ಜೀರಿಗೆ ನೀರು ಅಥವಾ ದೇಸಿ ತುಪ್ಪದ ನೀರು ಹೊಟ್ಟೆಯನ್ನು ಸ್ವಚ್ಛಗೊಳಿಸಲು ಯಾವುದು ಉತ್ತಮ?
    12 hours ago
    blood pressure
    ನಿಮಗೆ ಕಡಿಮೆ ರಕ್ತದೊತ್ತಡ ಇದ್ದರೆ, ಬೆಲ್ಲದೊಂದಿಗೆ ಈ ಒಂದು ವಸ್ತುವನ್ನು ಬೆರೆಸಿ ತಿನ್ನಿರಿ
    1 day ago
    mixed with fruits is bad for your health
    ಈ ವಸ್ತುಗಳನ್ನು ಹಣ್ಣುಗಳೊಂದಿಗೆ ಬೆರೆಸಿ ತಿಂದರೆ ಆರೋಗ್ಯ ಕೆಡುತ್ತದೆಯಂತೆ
    1 day ago
    These items never spoil, so they can be stored for a long time
    ಈ ವಸ್ತುಗಳು ಎಂದಿಗೂ ಹಾಳಾಗುವುದಿಲ್ಲ, ಹಾಗಾಗಿ ಅವುಗಳನ್ನು ಹೆಚ್ಚು ಕಾಲ ಸಂಗ್ರಹಿಸಿಡಬಹುದು
    2 days ago
Reading: ಲಿಂಗಾನುಪಾತ ತೀವ್ರ ಕುಸಿತ; ಆತಂಕ ಸೃಷ್ಟಿಸಿದ ಸ್ಕ್ಯಾನಿಂಗ್‌ ಸೆಂಟರ್‌ಗಳ ನಡೆ; ಈವರೆಗೂ ನಡೆಯದ ಪರಿಶೀಲನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಲಿಂಗಾನುಪಾತ ತೀವ್ರ ಕುಸಿತ; ಆತಂಕ ಸೃಷ್ಟಿಸಿದ ಸ್ಕ್ಯಾನಿಂಗ್‌ ಸೆಂಟರ್‌ಗಳ ನಡೆ; ಈವರೆಗೂ ನಡೆಯದ ಪರಿಶೀಲನೆ

News Desk Chitradurga News
Last updated: 7 December 2023 08:28
News Desk Chitradurga News
3 years ago
Share
SHARE

ಚಿತ್ರದುರ್ಗ ನ್ಯೂಸ್‌.ಕಾಂ

ಮಂಡ್ಯದಲ್ಲಿ ನಡೆದ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಇಡೀ ರಾಜ್ಯದಲ್ಲೇ ತಲ್ಲಣ ಸೃಷ್ಟಿಸಿದೆ. ಈ ವಿಚಾರವಾಗಿ ಆರೋಗ್ಯ ಇಲಾಖೆ ಹೈ ಅಲರ್ಟ್ ಆದ ಸಮುಯದಲ್ಲೇ ಚಿತ್ರದುರ್ಗದಲ್ಲಿ ಆತಂಕಕಾರಿ ವಿಷಯವೊಂದು ಹೊರ ಬಿದ್ದಿದೆ.

ಜಿಲ್ಲೆಯ ಸ್ಕ್ಯಾನಿಂಗ್‌ ಸೆಂಟರ್‌ಗಳಿಗೆ ಜಿಲ್ಲಾ ಪರಿಶೀಲನಾ ಮತ್ತು ತಪಾಸಣಾ ಸಮಿತಿ ಭೇಟಿ ನೀಡಿ ಪರಿಶೀಲಸಬೇಕು. ಆದರೆ ಈ ಕಾರ್ಯ ಈವರೆಗೂ ಸಮರ್ಪಕವಾಗಿ ನಡೆದಿಲ್ಲ. ಜತೆಗೆ ಜಿಲ್ಲೆಯಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಕಂಡಿರುವುದು ಆತಂಕದ ವಿಷಯವಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪಿಸಿ & ಪಿಎನ್‌ಡಿಟಿ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಈ ಎಲ್ಲ ಅಂಶಗಳು ಬಹಿರಂಗವಾಗಿವೆ.

ಇದನ್ನೂ ಓದಿ: ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ಅವ್ಯವಹಾರ; ಬೆಳಗಾವಿ ಅಧಿವೇಶನದಲ್ಲಿ ಕೃಷಿ ಸಚಿವರನ್ನು ಪ್ರಶ್ನಿಸಿದ ಶಾಸಕ ಟಿ.ರಘುಮೂರ್ತಿ 

‘ಪಿಸಿ & ಪಿಎನ್‌ಡಿಟಿ ಕಾಯ್ದೆ ಅನ್ವಯ ಜಿಲ್ಲಾ ಪರಿಶೀಲನಾ ಮತ್ತು ತಪಾಸಣಾ ಸಮಿತಿಯು ಕನಿಷ್ಟ 3 ತಿಂಗಳಿಗೊಮ್ಮೆಯಾದರೂ ಸ್ಕ್ಯಾನಿಂಗ್‌ ಸೆಂಟರ್‌ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಬೇಕು. ಆದರೆ ಈ ಕ್ರಮ ಜಿಲ್ಲೆಯಲ್ಲಿ ಸಮರ್ಪಕವಾಗಿ ಜಾರಿಯಾಗಿಲ್ಲ. ಈಗಲಾದರೂ ಸಮಿತಿಯ ತಂಡವು ಜಿಲ್ಲೆಯಲ್ಲಿನ ಸ್ಕ್ಯಾನಿಂಗ್‌ ಸೆಂಟರ್‌ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸುವ ಕಾರ್ಯ ಆಗಬೇಕು’ ಎಂದು ಸಮಿತಿ ಸದಸ್ಯ ಡಾ. ಸತ್ಯನಾರಾಯಣ ಒತ್ತಾಯಿಸಿದರು.

ಇದನ್ನೂ ಓದಿ: ಚಿತ್ರದುರ್ಗ– ತುಮಕೂರು ನಡುವೆ ಏರ್‌ಪೋರ್ಟ್‌; ಬೆಂಗಳೂರು ಸಮೀಪ ಎರಡನೇ ವಿಮಾನ ನಿಲ್ದಾಣಕ್ಕೆ ಸರ್ಕಾರದ ಚಿಂತನೆ

‘ಜಿಲ್ಲೆಯಲ್ಲಿ 12 ಸರ್ಕಾರಿ ಹಾಗೂ 60 ಖಾಸಗಿ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 72 ಸ್ಕ್ಯಾನಿಂಗ್‌ ಸೆಂಟರ್‌ಗಳಿದ್ದು, ಈ ಎಲ್ಲಾ ಸೆಂಟರ್‌ಗಳು ಕಾರ್ಯನಿರ್ವಹಿಸುತ್ತಿವೆ. ಪಿ.ಸಿ.ಪಿ.ಎನ್‌.ಡಿ.ಟಿ ಕಾಯ್ದೆಯಲ್ಲಿ ಸ್ಕ್ಯಾನಿಂಗ್‌ ಸೆಂಟರ್ ಯಾವ ರೀತಿ ಇರಬೇಕು, ಯಾವ ದಾಖಲೆಗಳು ನಿರ್ವಹಣೆ ಮಾಡಬೇಕು ಇತ್ಯಾದಿ ಅಂಶಗಳನ್ನು ಭೇಟಿ ವೇಳೆ ಪರಿಶೀಲಿಸಿ, ಕಾಯ್ದೆ ಉಲ್ಲಂಘಿಸುವವರ ವಿರುದ್ಧ ಕ್ರಮವಹಿಸಲಾಗುವುದು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೇಣುಪ್ರಸಾದ್ ಹೇಳಿದರು.

‘ಶೀಘ್ರದಲ್ಲಿಯೇ ಜಿಲ್ಲೆಯಲ್ಲಿರುವ ಸ್ಕ್ಯಾನಿಂಗ್‌ ಸೆಂಟರ್‌ಗಳಿಗೆ ದಿಢೀರ್ ಭೇಟಿ ನೀಡಿ, ಅಲ್ಲಿನ ಕಾರ್ಯವೈಖರಿ, ದಾಖಲೆಗಳ ನಿರ್ವಹಣೆ, ಬಾಲಿಕಾ ತಂತ್ರಾಂಶ ನಮೂದು, ಕಾಯ್ದೆಯ ಸಂಪೂರ್ಣ ನಿರ್ದೇಶನಗಳ ಪಾಲನೆ ಕುರಿತಂತೆ ಪರಿಶೀಲಿಸಲಾಗುತ್ತದೆ’ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಇತ್ತೀಚೆಗೆ ಕೇಳಿಬಂದ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಕುರಿತಂತೆ ಸಮಿತಿ ಸದಸ್ಯರು ತೀವ್ರ ಆತಂಕ ವ್ಯಕ್ತಪಡಿಸಿ, ಈ ಕುರಿತಂತೆ ಜಿಲ್ಲೆಯಲ್ಲಿಯೂ ಸಮಿತಿಯು ತೀವ್ರ ಕಟ್ಟೆಚ್ಚರ ವಹಿಸಬೇಕಿದೆ. ಸ್ಕ್ಯಾನಿಂಗ್ ಸೆಂಟರ್ ಹಾಗೂ ಆಸ್ಪತ್ರೆಗಳ ಕಾರ್ಯ ನಿರ್ವಹಣೆ ಬಗ್ಗೆಯೂ ತೀವ್ರ ನಿಗಾ ವಹಿಸುವುದು ಅಗತ್ಯವಿದೆ ಎಂದು ಸಮಿತಿಯ ಸರ್ವ ಸದಸ್ಯರು ಅಭಿಪ್ರಾಯಪಟ್ಟರು.

ಪಿ.ಸಿ. ಅಂಡ್‌ ಪಿ.ಎನ್.ಡಿ.ಟಿ. ಕಾಯ್ದೆ (ಗರ್ಭ ಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ತಡೆ ಕಾಯ್ದೆ) ಯನ್ವಯ ಅಲ್ಟ್ರಾಸೌಂಡ್‌ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಸ್ಕ್ಯಾನಿಂಗ್ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಜಿಲ್ಲೆಯಲ್ಲಿನ ಎರಡು ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಮಾತ್ರ ಸೇವೆ ನೀಡಲು ಅವಕಾಶವಿದೆ’ ಎಂದು ಡಾ.ಜಿ.ಪಿ.ರೇಣುಪ್ರಸಾದ್ ತಿಳಿಸಿದರು.

ವೈದ್ಯರು ಭೇಟಿ ನೀಡುವ ಸ್ಕ್ಯಾನಿಂಗ್‌ ಸೆಂಟರ್ ಹಾಗೂ ಭೇಟಿ ಸಮಯವನ್ನು ಕಡ್ಡಾಯವಾಗಿ ಎಂಪ್ಯಾನಲ್‌ ಮಾಡಿಸಬೇಕು ಎಂದು ಈಗಾಗಲೆ ಇಲಾಖೆಯು ಸುತ್ತೋಲೆ ಮೂಲಕ ಸ್ಪಷ್ಟನೆ ನೀಡಿದೆ. ಈ ಬಗ್ಗೆ ಎಲ್ಲ ವೈದ್ಯರಿಗೆ ಹಾಗೂ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಹಾಗೂ ಆಸ್ಪತ್ರೆಗಳಿಗೆ ಸ್ಪಷ್ಟ ಮಾಹಿತಿ ನೀಡಬೇಕು. ಅನ್ಯ ಜಿಲ್ಲೆಗೆ ತೆರಳಿ ಸೇವೆ ನೀಡುವ ಕುರಿತಂತೆ ಸುತ್ತೋಲೆಯಲ್ಲಿ ಗೊಂದಲವಿದೆ. ಹೀಗಾಗಿ ಈ ಬಗ್ಗೆ ಇಲಾಖೆಯಿಂದ ಸ್ಪಷ್ಟನೆ ಪಡೆಯುವುದು ಸೂಕ್ತ ಎಂಬುದಾಗಿ ಸಲಹಾ ಸಮಿತಿ ಸದಸ್ಯರು ಅಭಿಪ್ರಾಯಪಟ್ಟರು.

ಜಿಲ್ಲಾ ಪಿ.ಸಿ. & ಪಿ.ಎನ್.ಡಿ.ಟಿ ಸಲಹಾ ಸಮಿತಿ ಅಧ್ಯಕ್ಷೆ ಡಾ.ಎಸ್.ಸೌಮ್ಯ, ಸದಸ್ಯರಾದ ಡಾ.ಸತ್ಯನಾರಾಯಣ, ವಕೀಲ ಎಂ.ಉಮೇಶ್, ಗಾಯತ್ರಿ ಶಿವರಾಂ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಇದ್ದರು.

ಲಿಂಗಾನುಪಾತ ಕುಸಿತಕ್ಕೆ ಆತಂಕ

ಜಿಲ್ಲೆಯಲ್ಲಿ ಕಳೆದ ವರ್ಷ ಲಿಂಗಾನುಪಾತ 967 ದಾಖಲಾಗಿತ್ತು. ಅಂದರೆ 1000 ಗಂಡು ಮಕ್ಕಳಿಗೆ 967 ಹೆಣ್ಣು ಮಕ್ಕಳ ಜನನವಾಗಿದೆ. ಆದರೆ ಈ ವರ್ಷ ಅಕ್ಟೋಬರ್ ಅಂತ್ಯದವರೆಗೆ 5602-ಗಂಡು, 5292-ಹೆಣ್ಣು ಮಕ್ಕಳ ಜನನವಾಗಿದ್ದು, ಲಿಂಗಾನುಪಾತ 945 ದಾಖಲಾಗಿದೆ. ಇದು ಅತ್ಯಂತ ಗಂಭೀರ ವಿಷಯವಾಗಿದೆ.

ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಲಿಂಗಾನುಪಾತ ಉತ್ತಮವಾಗಿದ್ದು, ಇಲ್ಲಿ ಗಂಡುಮಕ್ಕಳಿಗಿಂತ ಹೆಣ್ಣು ಮಕ್ಕಳ ಜನನವೇ ಹೆಚ್ಚಿದೆ, ಇಲ್ಲಿ ಲಿಂಗಾನುಪಾತ-1100 ದಾಖಲಾಗಿದೆ. ಚಳ್ಳಕೆರೆ-989, ಚಿತ್ರದುರ್ಗ-968, ಹೊಳಲ್ಕೆರೆ-921 ದಾಖಲಾಗಿದ್ದರೆ, ಹೊಸದುರ್ಗ ತಾಲ್ಲೂಕಿನಲ್ಲಿ ಅತ್ಯಂತ ಕನಿಷ್ಟ 866 ಲಿಂಗಾನುಪಾತ ದಾಖಲಾಗಿದೆ. ಇಲ್ಲಿ 411 ಗಂಡುಮಕ್ಕಳು, 356 ಹೆಣ್ಣು ಮಕ್ಕಳ ಜನನವಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದಾಗ ಲಿಂಗಾನುಪಾತ ವ್ಯತ್ಯಾಸ ಹೆಚ್ಚಾಗಿದೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿದ ಸಮಿತಿಯ ಸದಸ್ಯ ಡಾ. ಸತ್ಯನಾರಾಯಣ ಅವರು, ಪ್ರಸವಪೂರ್ವ ಲಿಂಗಪತ್ತೆಯು ಶಿಕ್ಷಾರ್ಹ ಅಪರಾಧವಾಗಿದೆ, ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸುವುದು ಅಗತ್ಯವಾಗಿದೆ ಎಂದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:female foeticideFetal Gender Determination Prevention ActGender ratioscanning centreಭ್ರೂಣ ಲಿಂಗ ಪತ್ತೆ ತಡೆ ಕಾಯ್ದೆಲಿಂಗಾನುಪಾತಸ್ಕ್ಯಾನಿಂಗ್ ಸೆಂಟರ್ಹೆಣ್ಣು ಭ್ರೂಣ ಹತ್ಯೆ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ಡಿ.6 ರಾಜ್ಯದ ಮಾರುಕಟ್ಟೆ ವಿವರ | ಸ್ಥಿರತೆ ಕಂಡುಕೊಂಡ ಮಾರುಕಟ್ಟೆ | ರೈತರಿಗೆ ನಿರಾಸೆ
Next Article ಮುರುಘರಾಜೇಂದ್ರ ಬೃಹನ್ಮಠ ಮಠ, ಪೀಠದ ಅಧಿಕಾರ ಮರಳಿ ಪಡೆದ ಮುರುಘಾ ಶರಣರು | ಜಿಲ್ಲಾ ನ್ಯಾಯಾಧೀಶರಿಂದ ಹಸ್ತಾಂತರ
Leave a Comment

Leave a Reply Cancel reply

Your email address will not be published. Required fields are marked *

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಜಿಲ್ಲಾಸ್ಪತ್ರೆ
ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣೆ
ಮುಖ್ಯ ಸುದ್ದಿ
buffalo milk or cow milk
ಎಮ್ಮೆ ಹಾಲು ಅಥವ ಹಸುವಿನ ಹಾಲು ಇವೆರಡರಲ್ಲಿ ಯಾವುದು ಮಕ್ಕಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ
Life Style
cleansing the stomach, cumin water or desi ghee water
ಜೀರಿಗೆ ನೀರು ಅಥವಾ ದೇಸಿ ತುಪ್ಪದ ನೀರು ಹೊಟ್ಟೆಯನ್ನು ಸ್ವಚ್ಛಗೊಳಿಸಲು ಯಾವುದು ಉತ್ತಮ?
Life Style
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up