By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪೂರ್ವಭಾವಿ ಸಭೆ ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಮಾತನಾಡಿದರು
    ಕಾಂಗ್ರೆಸ್‌ನಲ್ಲಿ ಅಶಿಸ್ತಿಗೆ ಅವಕಾಶವಿಲ್ಲ | ಮುರುಳೀಧರ ಹಾಲಪ್ಪ ಎಚ್ಚರಿಕೆ
    51 minutes ago
    ಸಹಜ ಕೃಷಿ ತರಬೇತಿ ಕಾರ್ಯಾಗಾರ
    ವಿಷಯುಕ್ತ ಆಹಾರಕ್ಕಾಗಿ ಸಹಜ ಕೃಷಿ ಅನಿವಾರ್ಯ | ಐಕಾಂತಿಕ ರಾಘವ
    3 hours ago
    ಶಾಲೆ ಸಂಸತ್ತಿನ ಚುನಾವಣೆ
    ಶಾಲೆಗೆ‌‌ ಆಧಾರ್ ಕಾರ್ಡ್ ತಂದು ಮತದಾನ ಮಾಡಿದ ಮಕ್ಕಳು | ಕ್ಯಾದಿಗೆರೆ ಶಾಲೆಯಲ್ಲಿ ಚುನಾವಣೆ 
    3 hours ago
    ಅಂಕಣಕಾರರಾಗಲು ನಡೆಸುವ ಸಿದ್ದತೆ ಕುರಿತ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮ
    ಕಥೆ, ಅಂಕಣ ಬರವಣಿಗೆ ಮಾಡುವುದು ಹೇಗೆ ಗೊತ್ತಾ | ಎ.ಆರ್.ಮಣಿಕಾಂತ್‌ ಹೇಳಿದ್ದಾರೆ ಓದಿ
    1 day ago
    H. Anjaneya
    ಸ್ವಯಂಕೃತ ಅಪರಾಧದಿಂದ‌ ಚುನಾವಣೆ ಸೋತಿದ್ದೇನೆ | ಎಚ್.ಆಂಜನೇಯ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    3 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 week ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    15 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 11 | ಉದ್ಯೋಗದ ವಾತಾವರಣ ಅನುಕೂಲಕರ, ಹೊಸ ವಾಹನ ಖರೀದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    6 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    1 week ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • Life Style
    Life StyleShow More
    eyes
    ಕಣ್ಣುಗಳಲ್ಲಿನ ಈ ಬದಲಾವಣೆಗಳು ರೋಗಗಳನ್ನು ಸೂಚಿಸುತ್ತವೆಯಂತೆ
    13 hours ago
    care of your skin during pregnancy
    ಗರ್ಭಾವಸ್ಥೆಯಲ್ಲಿ ಚರ್ಮದ ಆರೈಕೆ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಡಿ
    14 hours ago
    teeth
    ವೃದ್ಧರಾದ ಮೇಲೂ ನಿಮ್ಮ ಹಲ್ಲುಗಳು ಗಟ್ಟಿಯಾಗಿರಲು ಈ ಸಲಹೆ ಅನುಸರಿಸಿ
    2 days ago
    heart disease
    ದೇಹದಲ್ಲಿನ ಈ ಬದಲಾವಣೆಗಳು ಹೃದಯ ಕಾಯಿಲೆಯ ಲಕ್ಷಣವಾಗಿದೆ
    2 days ago
    pregnant women to eat pumpkin seeds
    ಗರ್ಭಿಣಿಯರು ಕುಂಬಳಕಾಯಿ ಬೀಜಗಳನ್ನು ತಿನ್ನುವುದು ಸುರಕ್ಷಿತವೇ? 
    3 days ago
Reading: ಬೇಡ ಬುಡಕಟ್ಟಿನ ಭಾಷಿಕ ಸಂಕಥನ ಕೃತಿ | ಡಾ.ಬಂಜಗೆರೆ ಜಯಪ್ರಕಾಶ್ ಲೋಕಾರ್ಪಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಬೇಡ ಬುಡಕಟ್ಟಿನ ಭಾಷಿಕ ಸಂಕಥನ ಕೃತಿ | ಡಾ.ಬಂಜಗೆರೆ ಜಯಪ್ರಕಾಶ್ ಲೋಕಾರ್ಪಣೆ

News Desk Chitradurga News
Last updated: 12 October 2025 19:25
News Desk Chitradurga News
8 months ago
Share
ಭಾಷಿಕ ಸಂಕಥನ ಕೃತಿ ಲೋಕಾರ್ಪಣೆ,
SHARE

CHITRADURGA NEWS | 12 OCTOBER 2025

ಚಿತ್ರದುರ್ಗ: ಭಾಷೆ ಎಂಬುದು ಬದುಕಿನ ದಾಖಲಾತಿ. ಇತಿಹಾಸದ ಬಹಳಷ್ಟು ಅಂಶಗಳನ್ನು ಭಾಷೆ ಒಳಗೊಂಡಿರುತ್ತದೆ. ಒಂದು ಸಮುದಾಯದ ಇತಿಹಾಸ, ಸಂಸ್ಕøತಿ, ಬೆಳವಣಿಗೆ ಹಾಗೂ ಮೂಲ, ವೃತ್ತಿ ಧೋರಣೆಗಳನ್ನು ಭಾಷೆ ಬಹಳ ಚೆನ್ನಾಗಿ ಬಿಂಬಿಸಲಿದೆ ಎಂದು ಸಂಸ್ಕøತಿ ಚಿಂತಕರು ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಡಾ.ಬಂಜಗೆರೆ ಜಯಪ್ರಕಾಶ್ ಹೇಳಿದರು.

ಇದನ್ನೂ ಓದಿ: ಬಸವಣ್ಣ ದಾರಿಯಲ್ಲಿ ಸಂಚರಿಸಲು ಸುಜ್ಞಾನ-ಸಂಗಮ | ಶಾಂತವೀರ ಶ್ರೀ

ನಗರದ ಪತ್ರಿಕಾಭವನದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಶನಿವಾರ ಡಾ.ಆಂಜನೇಯ ಉರ್ತಾಳ್ ಅವರ ಬೇಡ ಬುಡಕಟ್ಟಿನ ಭಾಷಿಕ ಸಂಕಥನ ಕೃತಿ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ಆಂಜನೇಯ ಉರ್ತಾಳ್ ಅವರ ಬೇಡ ಬುಡಕಟ್ಟಿನ ಭಾಷಿಕ ಸಂಕಥನ ಕೃತಿಯು ಮ್ಯಾಸಬೇಡ ಬುಡಕಟ್ಟು ಕರ್ನಾಟಕದ ಯಾವ ಸನ್ನಿವೇಶಗಳಲ್ಲಿ ಇಲ್ಲಿಗೆ ಬಂದಿದೆ, ಯಾವ ರೀತಿಯಲ್ಲಿ ಜೀವನ ಕ್ರಮ ರೂಪಿಸಿಕೊಂಡಿದೆ ಎನ್ನುವುದರ ಕುರಿತು ಅಚ್ಚುಕಟ್ಟಾಗಿ, ಒಳ್ಳೆಯ ಅಧ್ಯಯನ ಕ್ರಮ ಅನುಸರಿಸಿ ಅತ್ಯಂತ ಶ್ರದ್ಧೆಯಿಂದ ನಿರೂಪಿಸಲಾಗಿದೆ. 

ಹೊಸ ವಿಷಯವನ್ನು ಮ್ಯಾಸಬೇಡ ಬುಡಕಟ್ಟಿನ ಸಂದರ್ಭಕ್ಕೆ ತಂದು ಅವರ ಭಾಷಿಕ ಸಂಕಥನ ಕಟ್ಟಿಕೊಡಲಾಗಿದೆ. ಹಾಗಾಗಿ ಇದು ವಿಶಿಷ್ಟ ಹಾಗೂ ಗಮನಾರ್ಹವಾಗಿದೆ. ಯಾವುದೇ ಬುಡಕಟ್ಟುಗಳ ಬಗ್ಗೆ ಅಧ್ಯಯನ ಮಾಡಬೇಕಾದರೆ ಸಾಮಾನ್ಯವಾಗಿ ಆಚರಣೆ, ದೇವರು, ಬೆಡಗು, ಕುಲಗಳ ಬಗ್ಗೆ ಹಾಗೂ ಶರೀರಶಾಸ್ತ್ರದ ಬಗ್ಗೆ ಅಧ್ಯಯನ ಮಾಡುತ್ತಾರೆ. 

ಆದೀಮ ಸಮುದಾಯಗಳಾದ ಬುಡಕಟ್ಟುಗಳು ತಮ್ಮ ಚರಿತ್ರೆಯನ್ನು ಯಾವ ರೀತಿಯಾಗಿ ರೂಪಿಸಿಕೊಂಡಿವೆ ಎಂಬುದನ್ನು ಭಾಷಾಶಾಸ್ತ್ರದ ಆಧಾರದಲ್ಲಿ ಸಾಮಾಜಿಕ ಉಪಭಾಷೆಯನ್ನು ವಿಸ್ತಾರವಾಗಿ ಅಧ್ಯಯನ ಮಾಡುವ ಮೂಲಕ ಕಟ್ಟಿಕೊಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ | ಅರ್ಜಿ

ಪ್ರತಿಯೊಂದು ಬುಡಕಟ್ಟು ತನ್ನದೇ ಒಂದು ಭಾಷಾ ತಳಹದಿ ಹೊಂದಿರುತ್ತದೆ. ಪ್ರತಿಯೊಂದು ಬುಡಕಟ್ಟು ಒಂದು ಕಾಲದಲ್ಲಿ ಸ್ವಯಂಪೂರ್ಣವಾಗಿದ್ದು, ತನ್ನದೇ ವಾಸದ ನೆಲೆ, ಬದುಕಿನ ಕ್ರಮ, ಅಲೋಚನಾ ಕ್ರಮ, ಆರಾಧನಾ ಕ್ರಮ, ವೈವಾಹಿಕ ಕ್ರಮ ಸೇರಿದಂತೆ ಎಲ್ಲವನ್ನೂ ಹೊಂದಿದ್ದು, ಪ್ರದೇಶಗಳಲ್ಲಿ ಬೆರೆಯುತ್ತಾ ವಿಶಿಷ್ಟವಾಗಿರುವ ಭಾಷೆಗಳಾಗಿ ಬೆಳೆಯುತ್ತವೆ. 

ಬುಡಕಟ್ಟುಗಳು ಬೆಳೆವಣಿಗೆಯಾದ ವಿಧಾನಗಳು ಹೇಗೆ ಎಂಬುದನ್ನು ಭಾಷೆಯ ದಾಖಲಾತಿ ಬಿಡಿಸಿ ಬಿಡಿಸಿ ತೋರಿಸಲಿದೆ ಎಂದು ತಿಳಿಸಿದ ಅವರು, ಸಾಮಾಜಿಕ ಉಪಭಾಷೆಗಳನ್ನು ಅಧ್ಯಯನ ಮಾಡುವುದು ಪ್ರಾದೇಶಿಕ ಉಪಭಾಷೆಗಳನ್ನು ಅಧ್ಯಯನ ಮಾಡುವಷ್ಟೇ ಮಹತ್ವವಾದುದು. 

ಜಾತಿ, ಕುಲ, ಪಂಗಡಗಳ ದೇಶದಲ್ಲಿ ಸಂಸ್ಕøತಿಯ ಪ್ರತಿ ಸಣ್ಣ ವಿವರಗಳನ್ನು ಸೂಕ್ಷ್ಮ ಅಧ್ಯಯನಗಳನ್ನು ಮಾಡಿದಷ್ಟು ಭಾರತೀಯ ಸಮಾಜದ ವೈಶಿಷ್ಟ್ಯತೆ ಹಾಗೂ ಔದಾರ್ಯತೆ ಅರ್ಥವಾಗಲಿದೆ. ಪ್ರತಿ ಬುಡಕಟ್ಟಿನ ಭಾಷೆಯು ಕನ್ನಡ ಕಟ್ಟಲು ಕೆಲಸ ಮಾಡಿದೆ ಎಂದು ಹೇಳಿದರು.

ಶಿವಮೊಗ್ಗ ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕ ಡಾ.ಎಸ್.ಎಂ.ಮುತ್ತಯ್ಯ ಮಾತನಾಡಿ, ಜಾತಿ ಅವಮಾನ, ವೃತ್ತಿ ಅವಮಾನ ಎಂದು ಕೇಳಿದ್ದೇವೆ ಆದರೆ ನಮ್ಮ ಈ ಭಾಗದ ಜನರು ತಮ್ಮ ಬದುಕಿನಲ್ಲಿ ಭಾಷೆಯಿಂದ ಅವಮಾನ ಅನುಭವಿಸಿದ್ದಾರೆ. ಇಂತಹ ಅವಮಾನದ ಸಂಗತಿ, ಅವಮಾನದ ಅಸ್ತ್ರವನ್ನು ಆಂಜನೇಯ ಉರ್ತಾಳ್ ಅವರು ಅಧ್ಯಯನಕ್ಕೆ ಯೋಗ್ಯವಾದ ವಸ್ತು ಆಯ್ಕೆ ಮಾಡಿಕೊಂಡು, ಸಮಾಜದಲ್ಲಿ ಆ ಭಾಷೆಗೆ ಇರುವ ಅವಮಾನ ಹಾಗೂ ಶ್ರೇಷ್ಟತೆಯ ವ್ಯಸವವನ್ನು ಕಳಚಿದ್ದಾರೆ ಎಂದು ಅಭಿಪ್ರಾಯವ್ಯಕ್ತಪಡಿಸಿದರು.

ಇದನ್ನೂ ಓದಿ: ಅಡಿಕೆ ಧಾರಣೆ | ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್‌

ಮ್ಯಾಸಬೇಡರ ಭಾಷೆ ಬಗ್ಗೆ ಬಹಳಷ್ಟು ಜನರು ಸಂಶೋಧನಾ ಅಧ್ಯಯನದ ಭಾಗವಾಗಿ ಬರೆದಿದ್ದಾರೆ. ಆಂಜನೇಯ ಉರ್ತಾಳ್ ಅವರ ಬೇಡ ಬುಡಕಟ್ಟಿನ ಭಾಷಿಕ ಸಂಕಥನ ಕೃತಿಯಲ್ಲಿ ನಾಲ್ಕು ಸ್ತರದ ಭಾಷೆ ಗುರುತಿಸಿದ್ದಾರೆ. ಮ್ಯಾಸಬೇಡರು ಹೊರತಾದ ಜನರು ಮಾತನಾಡುವ ಭಾಷೆ, ಮ್ಯಾಸಬೇಡರು ಮಾತನಾಡುವ ಕನ್ನಡ, ಮ್ಯಾಸಬೇಡರು ಮಾತನಾಡುವ ತೆಲಗು, ಅವರ ಆಚೆಗಿರುವವರು ಮಾತನಾಡುವ ತೆಲಗು ಹೀಗೆ ಅನೇಕ ಶಬ್ಧಗಳನ್ನು ಹುಡುಕಿ ವಿಶ್ಲೇಷಣೆಗೆ ಒಳಪಡಿಸಿದ್ದಾರೆ. 

ಒಟ್ಟಾರೆಯಾಗಿ ಈ ಕೃತಿಯು ಮ್ಯಾಸಬೇಡರ ಕನ್ನಡದ ಕುರಿತು ಪ್ರತಿಪಾದನೆ ಮಾಡಿದೆ ಎಂದು ತಿಳಿಸಿದ ಅವರು, ಮ್ಯಾಸಬೇಡರ ತೆಲುಗಿಗೆ ಬಹಳಷ್ಟು ಆಯಾಮಗಳಿವೆ. ವ್ಯಕ್ತಿಗತವಾಗಿಯೂ ಭಾಷೆಯಲ್ಲಿ ಹಾಗೂ ಧ್ವನಿಪೆಟ್ಟಿಗೆಯಲ್ಲಿಯೂ ವ್ಯತ್ಯಾಸ ಕಾಣಬಹುದಾಗಿದ್ದು, ವೈವಿಧ್ಯಮಯವಾದ ಭಾಷೆಯನ್ನು ಅಧ್ಯಯನ ಮಾಡುವುದು ಸಾಮಾನ್ಯ ಕೆಲಸವಲ್ಲ. 

ಮ್ಯಾಸಬೇಡರ ಭಾಷಿಕ ಸಂಕಥನವನ್ನು ಮ್ಯಾಸಬೇಡರಿಗಿಂತ ಹೊರಗಿನವರು ಹೆಚ್ಚು ಚೆನ್ನಾಗಿ ಓದಬೇಕು. ಭಾಷೆಯನ್ನು ನಾವು ಸರಿಯಾಗಿ ಅರ್ಥ ಮಾಡಿಕೊಳ್ಳದಿದ್ದರೆ ಸಮುದಾಯ, ಸಂಸ್ಕøತಿ, ಅಬಿವ್ಯಕ್ತಿಯೂ ಅರ್ಥವಾಗುವುದಿಲ್ಲ. ನಾವು ಆಗ ಅವರನ್ನು ಮೂಲೆಗುಂಪು ಮಾಡುತ್ತೇವೆ. ಹಾಗಾಗಿ ಯುವ ಜನತೆಯು ಲ್ಯಾಂಡ್ ಮಾರ್ಕ್ ಆಗುವಂತೆ ಸಂಶೋಧನೆಗಳನ್ನು ನಡೆಸಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: ವಿವಿ ಸಾಗರ ಜಲಾಶಯ ಕೊಡಿಗೆ ಕ್ಷಣ ಗಣನೆ | ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚನೆ

ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಅಶೋಕ ಕುಮಾರ ರಂಜೇರೆ ಮಾತನಾಡಿ, ಭಾಷೆ ಬಹಳ ಪವರ್‍ಫುಲ್ ಮಾಧ್ಯಮ. ಅದು ಕೇವಲ ಸಂವಹನ ಮಾಧ್ಯಮ ಅಲ್ಲ. ಸಮುದಾಯದ ಸಾಂಸ್ಕøತಿಕ ಚರಿತ್ರೆಯನ್ನು ಇತರೆ ಆಕರಗಳಿಗಿಂತ ಖಚಿತವಾಗಿ ಹೇಳುವುದಕ್ಕೆ ಸಾಧ್ಯತೆ ಇರುವುದು ಭಾಷೆಯ ಮೂಲಕ ಮಾತ್ರ ಸಾಧ್ಯ. ಆಕರಗಳಲ್ಲಿ ಅಧಿಕೃತ ಆಕರ ಭಾಷೆ. ಲಿಖಿತ ಆಕರಗಳು ತಪ್ಪಾಗಬಹುದು ಆದರೆ ಭಾಷೆಯ ರಚನೆಯೊಳಗೆ ಸತ್ಯವಾಗಿರುತ್ತದೆ ಎಂದರು.

ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಪ್ರಾಂಶುಪಾಲ ಡಾ.ಜೆ.ಕರಿಯಪ್ಪ ಮಾಳಿಗೆ ಮಾತನಾಡಿ, ಸಂಶೋಧನೆಯ ಗುಣಮಟ್ಟದ ಪ್ರಶ್ನೆ ಎದುರಾಗಿರುವ ಕಾಲಘಟ್ಟದಲ್ಲಿ ‘ಬೇಡ ಬುಡಕಟ್ಟಿನ ಭಾಷಿಕ ಸಂಕಥನ’ ಬಯಲುಸೀಮೆಯ ಬೇಡ ಬುಡಕಟ್ಟಿನ ಸಮಾಜೋಭಾಷಿಕ ಅಧ್ಯಯನಕ್ಕೊಂದು ಮಾದರಿ ಎನ್ನಬಹುದಾದ ಸಂಶೋಧನಾ ಕೃತಿ ಇದಾಗಿದೆ. ಪರಂಪರೆ ಮತ್ತು ವರ್ತಮಾನದ ಮಧ್ಯೆ ಸಹಜವಾಗಿಯೇ ಏರ್ಪಡುವ ಪಲ್ಲಟಗಳನ್ನು ತಾತ್ವಿಕವಾಗಿ ವಿವೇಚಿಸಿದ್ದಾರೆ.

ಸಂಶೋಧನೆ ಕೃತಿ ಎಂದರೆ ಅದು ಸೃಜನಶೀಲ ಸಾಹಿತ್ಯ. ಇಲ್ಲಿ ಅಧ್ಯಯನದ ಜತೆ ಭಾಷೆ, ಪರಿಸರ ಹಾಗೂ ವಿಷಯದ ಒಳಗೊಳ್ಳುವಿಕೆಯನ್ನು ನಿರೂಪಣೆ ಮಾಡಲಾಗಿರುತ್ತದೆ. ಈ ಮೂಲಕ ಸಮುದಾಯವನ್ನು ಸಕಲ ರೀತಿಯಲ್ಲೂ ಕಟ್ಟಿಕೊಡುವ ಶ್ರೀಮಂತಿಕೆಯ ಸಾಹಿತ್ಯವಾಗಿದೆ ಎಂದರು.

ಭಾಷೆಯ ಕೃಷಿಗೆ ಸಂಶೋಧನಾ ಕ್ಷೇತ್ರ ಹೆಚ್ಚು ನೆರವಾಗಿದೆ. ಕೇವಲ ಪದವಿ, ಸ್ನಾತಕೋತ್ತರ ಪದವಿ ಉಪನ್ಯಾಸಕರು ಸಂಶೋಧನೆ ನಡೆಸಬೇಕು ಎಂಬ ನಿಯಮ ಎಲ್ಲಿಯೂ ಇಲ್ಲ. ಪ್ರಾಥಮಿಕ ಶಾಲೆ ಶಿಕ್ಷಕರು ಸಹ ಆಸಕ್ತಿಯಿಂದ ಅಧ್ಯಯನ ನಡೆಸಿ ಸಂಶೋಧನೆ ನಡೆಸಬಹುದು. ಹೆಚ್ಚಿನ ಆಸಕ್ತರು ಈ ಕ್ಷೇತ್ರಕ್ಕೆ ಬರಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ನರೇಗಾ ಜಾಬ್ ಕಾರ್ಡ್ ಗೆ ಇ-ಕೆವೈಸಿ ಕಡ್ಡಾಯ | ಜಿ.ಪಂ. ಸಿಇಓ ಡಾ.ಆಕಾಶ್

ಗಡಿ ಪ್ರದೇಶಗಳಲ್ಲಿನ ಭಾಷಾಸಂಪರ್ಕ ಮತ್ತು ಭಾಷಾಮಿಶ್ರಣಕ್ಕೆ ಕಾರಣವಾಗುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸನ್ನಿವೇಶಗಳು, ಅವುಗಳ ಮಧ್ಯ ನಡೆಯುವ ನುಡಿಬೆರಕೆ ಮತ್ತು ನುಡಿಜಿಗಿತಗಳು ಹೇಗೆ ರೂಪುಗೊಳ್ಳುತ್ತವೆ ಎನ್ನವುದನ್ನು ತಾರ್ಕಿಕವಾಗಿ ನಿರೂಪಿಸಿದ್ದಾರೆ. ಡಾ. ಆಂಜನೇಯ ಉರ್ತಾಳ್ ಅವರ ವ್ಯಾಪಕವಾದ ಕ್ಷೇತ್ರಕಾರ್ಯದ ಜೊತೆಗೆ ಸಾಮಾಜಿಕ, ಜಾನಪದ, ಭಾಷಿಕ ಕೃತಿಗಳ ವಿಸ್ತøತ ಅಧ್ಯಯನವು ಈ ಕೃತಿಯ ಗುಣಾತ್ಮಕ ಅಂಶವಾಗಿದೆ ಎಂದರು.

ವ್ಯಾವಹಾರಿಕ ಭಾಷೆಯ ವಿಶ್ಲೇಷಣೆ ಮತ್ತು ವಿಷಯಪ್ರತಿಪಾದನೆಯಲ್ಲಿ ಕೃತಿಕಾರರು ತೋರಿರುವ ಸಮತೋಲನ ಮನೋಧರ್ಮ, ಶಿಸ್ತು, ಬದ್ಧತೆಯು ಕೃತಿಯ ಮೌಲ್ಯವನ್ನು ಹೆಚ್ಚಿಸಿವೆ. ಈ ಎಲ್ಲಾ ಅಂಶಗಳಿಂದ ಇದು ಸಮುದಾಯದ ಪ್ರಾದೇಶಿಕ ಭಾಷಿಕ ಸಂಸ್ಕøತಿಯನ್ನು ಕುರಿತಾದ ಮುಖ್ಯ ಕೃತಿಯಾಗಿದೆ ಎಂದು ತಿಳಿಸಿದರು.

ಹೊಸದುರ್ಗ ಕಿಟ್ಟದಾಳ್ ಕಲ್ಪತರು ಸಂಯುಕ್ತ ಪದವಿಪೂರ್ವ ಕಾಲೇಜು ಕನ್ನಡ ಉಪನ್ಯಾಸಕ ಹಾಗೂ ಕೃತಿಕಾರ ಡಾ.ಆಂಜನೇಯ ಉರ್ತಾಳ್ ಮಾತನಾಡಿ, ಆಧುನಿಕ ತಂತ್ರಜ್ಞಾನದಲ್ಲೂ ಭಾಷೆ ಉಳಿಯಬೇಕು. ಓದು, ಬರಹ, ಕ್ಷೇತ್ರಕಾರ್ಯ, ವಿದ್ವಾಂಸರ ಒಡನಾಟದಿಂದ ಸಂಶೋಧನಾ ವಿಷಯ ಪಕ್ವವಾಗುತ್ತದೆ. ಈ ಕ್ಷೇತ್ರಕ್ಕೆ ಆಸಕ್ತರು ಹೆಚ್ಚು ಬರಬೇಕು ಎಂದರು.

ಅಧ್ಯಯನ ನಡೆಸಲು ಸಾಕಷ್ಟು ವಿಷಯಗಳಿವೆ. ಆಸಕ್ತಿ ಜತೆಗೆ ಪಕ್ವವಾದ ಪೂರ್ವ ತಯಾರಿ ಬಹು ಮುಖ್ಯವಾಗುತ್ತದೆ. ಸೌಲಭ್ಯಗಳು ಹೆಚ್ಚಾಗಿದ್ದು ಬಳಸಿಕೊಳ್ಳುವ ಕಾರ್ಯವಾಗಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಸರಳ ವಿವಾಹ | ಪ್ರೋತ್ಸಾಹಧನಕ್ಕೆ ಅಲ್ಪಸಂಖ್ಯಾತರಿಂದ ಅರ್ಜಿ 

 ಕಾರ್ಯಕ್ರಮದಲ್ಲಿ ಹಿರಿಯೂರು ಸರ್ಕಾರಿ ಪದವಿಪೂರ್ವ ಕಾಲೇಜು ಕನ್ನಡ ಉಪನ್ಯಾಸಕ ಡಾ.ಎಸ್.ಮಾರುತಿ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ, ದಾವಣಗೆರೆ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ.ಹೆಚ್.ಜಿ.ವಿಜಯಕುಮಾರ, ಸೃಷ್ಠಿ ಪ್ರಕಾಶನದ ಸೃಷ್ಠಿ ನಾಗೇಶ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bhashik Sankatha KritiChitradurgaChitradurga newsLokarpaneಚಿತ್ರದುರ್ಗಚಿತ್ರದುರ್ಗ ನ್ಯೂಸ್ಭಾಷಿಕ ಸಂಕಥನ ಕೃತಿಲೋಕಾರ್ಪಣೆ
Share This Article
Facebook Email Print
Previous Article ಬಸವಣ್ಣ ದಾರಿಯಲ್ಲಿ ಸಂಚರಿಸಲು ಸುಜ್ಞಾನ-ಸಂಗಮ | ಶಾಂತವೀರ ಶ್ರೀ
Next Article RSS@100 | ಕೋಟೆನಾಡಲ್ಲಿ ಆಕರ್ಷಕ ಪಥ ಸಂಚಲನ
Leave a Comment

Leave a Reply Cancel reply

Your email address will not be published. Required fields are marked *

ಪೂರ್ವಭಾವಿ ಸಭೆ ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಮಾತನಾಡಿದರು
ಕಾಂಗ್ರೆಸ್‌ನಲ್ಲಿ ಅಶಿಸ್ತಿಗೆ ಅವಕಾಶವಿಲ್ಲ | ಮುರುಳೀಧರ ಹಾಲಪ್ಪ ಎಚ್ಚರಿಕೆ
ಮುಖ್ಯ ಸುದ್ದಿ
ಸಹಜ ಕೃಷಿ ತರಬೇತಿ ಕಾರ್ಯಾಗಾರ
ವಿಷಯುಕ್ತ ಆಹಾರಕ್ಕಾಗಿ ಸಹಜ ಕೃಷಿ ಅನಿವಾರ್ಯ | ಐಕಾಂತಿಕ ರಾಘವ
ಮುಖ್ಯ ಸುದ್ದಿ
ಶಾಲೆ ಸಂಸತ್ತಿನ ಚುನಾವಣೆ
ಶಾಲೆಗೆ‌‌ ಆಧಾರ್ ಕಾರ್ಡ್ ತಂದು ಮತದಾನ ಮಾಡಿದ ಮಕ್ಕಳು | ಕ್ಯಾದಿಗೆರೆ ಶಾಲೆಯಲ್ಲಿ ಚುನಾವಣೆ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up