By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ADC ಬಿ.ಟಿ.ಕುಮಾರಸ್ವಾಮಿ
    ಚಿತ್ರದುರ್ಗ ಜಿಲ್ಲೆಯನ್ನು ತಂಬಾಕು ಮುಕ್ತವಾಗಿಸಲು ಕೈಜೋಡಿಸಿ | ADC ಬಿ.ಟಿ.ಕುಮಾರಸ್ವಾಮಿ
    30 minutes ago
    ಮಳೆ
    ಮಳೆ ವರದಿ | ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ, ಇಲ್ಲಿದೆ ಮಾಹಿತಿ 
    35 minutes ago
    ಜಿಪಂ ಮಾಜಿ‌ ಸದಸ್ಯ ನರಸಿಂಹರಾಜು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
    ಎಚ್.ಆಂಜನೇಯಗೆ MLC ನೀಡುವಂತೆ ಜಿಪಂ ಮಾಜಿ‌ ಸದಸ್ಯ ನರಸಿಂಹರಾಜು ಆಗ್ರಹ 
    1 hour ago
    ಭೂ ಒಡೆತನ ಯೋಜನೆ
    ಭೂ ಒಡೆತನ ಯೋಜನೆಯಡಿ ಆಸಕ್ತ ಭೂ ಮಾಲೀಕರಿಂದ ಜಮೀನು ಖರೀದಿ
    10 hours ago
    ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇಮಕಾತಿ | ನೇರ ಸಂದರ್ಶನ
    10 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    3 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    4 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    5 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    6 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 08 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಹೊಸ ವಾಹನ ಖರೀಧಿ
    12 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    5 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    3 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    thyroid problems
    ಥೈರಾಯ್ಡ್ ಸಮಸ್ಯೆ ಇದ್ದಾಗ ಯಾವ ಹಣ್ಣುಗಳನ್ನು ತಪ್ಪಿಸಬೇಕು?
    11 hours ago
    liver
    ಲಿವರ್ ದಾನ ಮಾಡಿದವರು ಶೀಘ್ರವಾಗಿ ಚೇತರಿಸಿಕೊಳ್ಳಲು ವೈದ್ಯರ ಈ ಸಲಹೆಗಳನ್ನು ಪಾಲಿಸಿರಿ
    12 hours ago
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    1 day ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    2 days ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    2 days ago
Reading: ಎಚ್.ಆಂಜನೇಯಗೆ MLC ನೀಡುವಂತೆ ಜಿಪಂ ಮಾಜಿ‌ ಸದಸ್ಯ ನರಸಿಂಹರಾಜು ಆಗ್ರಹ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಎಚ್.ಆಂಜನೇಯಗೆ MLC ನೀಡುವಂತೆ ಜಿಪಂ ಮಾಜಿ‌ ಸದಸ್ಯ ನರಸಿಂಹರಾಜು ಆಗ್ರಹ 

News Desk Chitradurga News
Last updated: 8 June 2026 18:41
News Desk Chitradurga News
1 hour ago
Share
ಜಿಪಂ ಮಾಜಿ‌ ಸದಸ್ಯ ನರಸಿಂಹರಾಜು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
ಜಿಪಂ ಮಾಜಿ‌ ಸದಸ್ಯ ನರಸಿಂಹರಾಜು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
SHARE

CHITRADURGA NEWS | 08 JUNE 2026

ಚಿತ್ರದುರ್ಗ: ಮಾದಿಗರ ಗಟ್ಟಿದ್ವನಿ, ಒಳ ಮೀಸಲಾತಿ ಜಾರಿಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಎಚ್.ಆಂಜನೇಯ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ, ಸಚಿವರನ್ನಾಗಿ ಮಾಡಬೇಕೆಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯದ ನಾಯಕರನ್ನು ಜಿ.ಪಂ. ಮಾಜಿ ಸದಸ್ಯರು, ಮಾದಿಗ ಸಮುದಾಯದ ಮುಖಂಡರಾದ ನರಸಿಂಹರಾಜು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜೂನ್ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸೌಧದ ಹೊರಗಡೆ ಮಾದಿಗ ಸಮುದಾಯಕ್ಕೆ ಬೆಂಬಲವಾಗಿ ನಿಲ್ಲುವಂತಹ ಆಂಜನೇಯರವರು ವಿಧಾನಸೌಧದ ಒಳಗಡೆಗೂ ಸಹ ನಮ್ಮ ಸಮುದಾಯದ ಪರವಾಗಿ ಧ್ವನಿ ಎತ್ತುವ ಕಾರ್ಯವನ್ನು ಸಚಿವರಾಗಿ ಮಾಡುತ್ತಾರೆ. 

ಇದಲ್ಲದೇ ರಾಜ್ಯದಲ್ಲಿ ಮಾದಿಗ ಸಮುದಾಯ ಸುಮಾರು ಒಂದು ಕೋಟಿಯಷ್ಟಿದೆ. ಈ ಹಿನ್ನೆಲೆಯಲ್ಲಿ ನಮ್ಮ ಸಮುದಾಯಕ್ಕೆ 3 ರಿಂದ 4 ಸಚಿವ ಸ್ಥಾನವನ್ನು ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಆಂಜನೇಯರವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ, ಸಚಿವರನ್ನಾಗಿ ಮಾಡಬೇಕು. ಇದರಿಂದ ಮಾದಿಗ ಸಮುದಾಯಕ್ಕೆ ಬಲಬಂದಾಗುತ್ತದೆ ಎಂದು ತಿಳಿಸಿದರು.

ಮಾದಿಗ ಜನಾಂಗದಲ್ಲಿ ಧ್ರುವತಾರೆಯಾಗಿ ಜನಾಂಗ ಮತ್ತು ಸರ್ಕಾರಕ್ಕೆ ಕೊಂಡಿಯಾಗಿ ಕೆಲಸ ಮಾಡುತ್ತಾ, ಸಿದ್ದರಾಮಯ್ಯ ಸರ್ಕಾರದಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿರುವ ಹೆಚ್. ಆಂಜನೇಯರವರು 2023ರ ಚುನಾವಣೆಯಲ್ಲಿ ನಮ್ಮ ಪಕ್ಷದ ಕೆಲವರಿಂದ ಸೋಲನ್ನು ಅನುಭವಿಸ ಬೇಕಾಯಿತು. ಅವರು ಜೀವನವಿಡಿ ಕಾಂಗ್ರೆಸ್ ಪಕ್ಷಕ್ಕೆ ದುಡಿಯುತ್ತಾ ಬಂದಿದ್ದಾರೆ.

ಇದನ್ನೂ ಓದಿ: ಭೂ ಒಡೆತನ ಯೋಜನೆಯಡಿ ಆಸಕ್ತ ಭೂ ಮಾಲೀಕರಿಂದ ಜಮೀನು ಖರೀದಿ

2013-18 ರವರೆಗೆ ಸಮಾಜ ಕಲ್ಯಾಣ ಸಚಿವರಾಗುವ ಮೂಲಕ ಉತ್ತಮ ಕೆಲಸವನ್ನು ಮಾಡಿದ್ದಾರೆ. ಎಲ್ಲಾ ಸಮುದಾಯದ ಶಾಲಾ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯವನ್ನು ಕಲ್ಪಿಸಿದ್ದಾರೆ. ಇದರಿಂದ ಮಕ್ಕಳು ನೆಮ್ಮದಿಯಾಗಿ ಶಿಕ್ಷಣವನ್ನು ಪಡೆಯುವಂತಾಗಿದೆ. 

ಈ ಹಿಂದೆ ರಾಜಕೀಯದಲ್ಲಿ ಮಲ್ಲಿಕಾರ್ಜುನ ಖರ್ಗೆ, ಆರ್.ಬಿ.ತಿಮ್ಮಾಪುರ ಹಾಗೂ ಡಾ.ಜಿ.ಪರಮೇಶ್ವರ್ ರವರು ಚುನಾವಣೆಯಲ್ಲಿ ಸೋತಿದ್ದರು ಸಹ ಇವರಲ್ಲಿ ಮಲ್ಲಿಕಾರ್ಜುನ ಖರ್ಗೆಯವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಿ ವಿರೋಧ ಪಕ್ಷದ ನಾಯಕರನ್ನಾಗಿ ಮಾಡಿದರು. ಹಾಗೆಯೇ ಡಾ.ಜಿ ಪರಮೇಶ್ವರ್ ಹಾಗೂ ಆರ್.ಬಿ ತಿಮ್ಮಾಪುರರವರು ಚುನಾವಣೆಯಲ್ಲಿ ಸೋತಿದ್ದರು ಸಹ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವರನ್ನಾಗಿ ಮಾಡಿದ ಉದಾಹರಣೆಗಳಿವೆ. 

ಇದೇ ರೀತಿ ಈ ಬಾರಿ ಮಾಜಿ ಸಚಿವರಾದ ಹೆಚ್.ಅಂಜನೇಯರವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವರನ್ನಾಗಿ ಮಾಡಬೇಕಿದೆ ಇದರ ಬಗ್ಗೆ ರಾಜ್ಯದ ಪಕ್ಷದ ಮುಖಂಡರಾದ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆರವರ ಮನವೊಲಿಸುವ ಕಾರ್ಯವನ್ನು ಮಾಡಬೇಕಿದೆ.

ಇದನ್ನೂ ಓದಿ: ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇಮಕಾತಿ | ನೇರ ಸಂದರ್ಶನ

ಕಾಂಗ್ರೆಸ್ ಪಕ್ಷ ಒಂದು ವೇಳೆ ಅಂಜನೇಯರವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ, ಸಚಿವರನ್ನಾಗಿ ಮಾಡದೇ ಇದ್ದರೆ ಅದರ ಪರಿಣಾಮವನ್ನು ಮುಂದೆ ಬರುವ ಎಲ್ಲಾ ಚುನಾವಣೆಗಳಲ್ಲೂ ಕಾಂಗ್ರೆಸ್ ಪಕ್ಷ ಎದುರಿಸಲಿದೆ ಎಂದು ನರಸಿಂಹರಾಜು ಎಚ್ಚರಿಸಿದರು. 

ಗೋಷ್ಠಿಯಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಮರ್ಥ, ಸಿದ್ದರಾಮಪ್ಪ, ರಘು, ಉಮೇಶ್, ಕೋಟಿ, ತಿಪ್ಪೇಸ್ವಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsH. AnjaneyaMLC positionಎಂ.ಎಲ್.ಸಿ ಸ್ಥಾನಎಚ್.ಆಂಜನೇಯಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article ಮಾರುಕಟ್ಟೆ ಧಾರಣೆ ಮಾರುಕಟ್ಟೆ ಧಾರಣೆ | ಜೂನ್ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
Next Article ಮಳೆ ಮಳೆ ವರದಿ | ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ, ಇಲ್ಲಿದೆ ಮಾಹಿತಿ 
Leave a Comment

Leave a Reply Cancel reply

Your email address will not be published. Required fields are marked *

ADC ಬಿ.ಟಿ.ಕುಮಾರಸ್ವಾಮಿ
ಚಿತ್ರದುರ್ಗ ಜಿಲ್ಲೆಯನ್ನು ತಂಬಾಕು ಮುಕ್ತವಾಗಿಸಲು ಕೈಜೋಡಿಸಿ | ADC ಬಿ.ಟಿ.ಕುಮಾರಸ್ವಾಮಿ
ಮುಖ್ಯ ಸುದ್ದಿ
ಮಳೆ
ಮಳೆ ವರದಿ | ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ, ಇಲ್ಲಿದೆ ಮಾಹಿತಿ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಜೂನ್ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಭೂ ಒಡೆತನ ಯೋಜನೆ
ಭೂ ಒಡೆತನ ಯೋಜನೆಯಡಿ ಆಸಕ್ತ ಭೂ ಮಾಲೀಕರಿಂದ ಜಮೀನು ಖರೀದಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up