By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರಾಜ್ಯಮಟ್ಟದ ಕಲಾಶ್ರೀ ಸ್ಪರ್ಧೆಗೆ ಜಿಲ್ಲಾಮಟ್ಟದ ಆಯ್ಕೆ | 9ರಿಂದ 16 ವರ್ಷದ ಮಕ್ಕಳಿಗೆ ಅವಕಾಶ
    29 minutes ago
    ಚಿತ್ರದುರ್ಗ ಸರ್ಕಾರಿ ನರ್ಸಿಂಗ್ ಕಾಲೇಜು | ಅ.31ರಂದು ಕೌನ್ಸೆಲಿಂಗ್
    32 minutes ago
    ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ
    ಕ್ಷಯರೋಗ ಪತ್ತೆಗೆ ಜಿಲ್ಲೆಯಲ್ಲಿ ಸಕ್ರಿಯ ಆಂದೋಲನ | 3.69 ಲಕ್ಷ ಜನರ ತಪಾಸಣೆಗೆ ಗುರಿ
    32 minutes ago
    Agniveer recruitment
    ಅಗ್ನಿವೀರ್ ನೇಮಕಾತಿ | ಮಧ್ಯವರ್ತಿಗಳ ಜಾಲಕ್ಕೆ ಬೀಳದಂತೆ ಸೂಚನೆ
    37 minutes ago
    ಎಸ್‌ಐಆರ್ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರ ವಜಾಗೊಳಿಸುವಂತೆ ಪ್ರತಿಭಟನೆ
    ಎಸ್‌ಐಆರ್ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ
    38 minutes ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    13 hours ago
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    3 weeks ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    4 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    2 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    3 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 month ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 29 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ವಾಹನ ಪ್ರಯಾಣದಲ್ಲಿ ಎಚ್ಚರ
    2 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 28 | ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 27 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕ ಸಹಾಯ ದೊರೆಯುತ್ತದೆ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 26 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ವಿವಾದಗಳು
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 25 | ಕೈಗೊಂಡ ಕಾರ್ಯಗಳು ಸುಗಮವಾಗಿ ಸಾಗುತ್ತವೆ, ಆರೋಗ್ಯದ ವಿಷಯದಲ್ಲಿ ಎಚ್ಚರಿಕೆ ಅಗತ್ಯ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 28 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 27 | ಹತ್ತಿ ರೇಟ್ ಎಷ್ಟಿದೆ?
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 23 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 19 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    4 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 months ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    4 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    7 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    2 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    3 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 month ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    Masturbation actually has a negative impact on men's health
    ಹಸ್ತಮೈಥುನವು ನಿಜವಾಗಿಯೂ ಪುರುಷರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯೇ? ತಿಳಿಯಿರಿ
    40 minutes ago
    breast cancer
    ಚಿಕ್ಕ ವಯಸ್ಸಿನಲ್ಲಿಯೇ ಋತುಮತಿಯಾದರೆ ಸ್ತನ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗುತ್ತದೆಯೇ?
    2 hours ago
    Sneezing
    ಸೀನುವಿಕೆಯಿಂದ ಬೇಸತ್ತಿದ್ದೀರಾ? ಅಲರ್ಜಿಕ್ ರಿನಿಟಿಸ್‌ಗೆ ಇಲ್ಲಿದೆ ಪರಿಹಾರ
    1 day ago
    Honey bee
    ಕಣಜ ಕಡಿತಕ್ಕೆ ಈ ಮನೆಮದ್ದುಗಳನ್ನು ಹಚ್ಚಿದರೆ ನೋವು ಕಡಿಮೆಯಾಗುತ್ತದೆಯಂತೆ
    1 day ago
    Saliva
    ಅತಿಯಾದ ಜೊಲ್ಲು ಸುರಿಸುವಿಕೆಗೆ ಕಾರಣವೇನು? ಅದನ್ನು ನಿಲ್ಲಿಸಲು ಈ ಮನೆಮದ್ದುಗಳನ್ನು ಬಳಸಿ
    2 days ago
Reading: ಎಸ್‌ಐಆರ್ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಎಸ್‌ಐಆರ್ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ

News Desk Chitradurga News
Last updated: 29 October 2026 08:17
News Desk Chitradurga News
38 minutes ago
Share
ಎಸ್‌ಐಆರ್ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರ ವಜಾಗೊಳಿಸುವಂತೆ ಪ್ರತಿಭಟನೆ
ಎಸ್‌ಐಆರ್ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರ ವಜಾಗೊಳಿಸುವಂತೆ ಪ್ರತಿಭಟನೆ
SHARE

CHITRADURGA NEWS | 29 OCTOBER 2026

ಚಿತ್ರದುರ್ಗ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಿ, ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಮಂಡಳಿ ವತಿಯಿಂದ ನಗರದ ಒನಕೆ ಓಬವ್ವ ವೃತ್ತದಲ್ಲಿ ಬುಧವಾರ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.

ಇದನ್ನೂ ಓದಿ: ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಂ. ಜಿ.ಸಿ. ಸುರೇಶ್‌ಬಾಬು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು ಜ್ಞಾನೇಶ್ ಕುಮಾರ್ ಅವರಿಗೆ ಬೆಂಬಲ ನೀಡುವ ಮೂಲಕ ಎಸ್‌ಐಆರ್ ಪ್ರಕ್ರಿಯೆ ಮೂಲಕ ನೈಜ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡಲು ಕಾರಣರಾಗಿದ್ದಾರೆ ಎಂದು ಆರೋಪಿಸಿದರು. ಮತದಾನದ ಹಕ್ಕನ್ನೇ ಕಳೆದುಕೊಂಡರೆ ದಲಿತರು, ಬಡವರು, ಅಲ್ಪಸಂಖ್ಯಾತರು ಹಾಗೂ ಶೋಷಿತ ಸಮುದಾಯಗಳ ಜನರು ಬದುಕುವುದಾದರೂ ಹೇಗೆ ಎಂದು ಪ್ರಶ್ನಿಸಿದರು.

ಸಹ ಕಾರ್ಯದರ್ಶಿ ಜಾಫರ್ ಮಾತನಾಡಿ, ಎಸ್‌ಐಆರ್ ಮೂಲಕ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುತ್ತಿರುವುದು ಅವೈಜ್ಞಾನಿಕ ಕ್ರಮವಾಗಿದೆ. ಇದರಿಂದ ದೇಶದ ಮೂಲನಿವಾಸಿಗಳ ಹಕ್ಕುಗಳಿಗೆ ಧಕ್ಕೆಯಾಗುತ್ತಿದೆ. ಬಡವರು, ಅಲೆಮಾರಿಗಳು, ಬುಡಕಟ್ಟು ಸಮುದಾಯದವರು, ಹಿಂದುಳಿದ ವರ್ಗಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರು ಮತದಾನದ ಹಕ್ಕಿನಿಂದ ವಂಚಿತರಾಗುವ ಆತಂಕವಿದೆ ಎಂದು ಹೇಳಿದರು.

ರಾಜ್ಯದಲ್ಲಿ 99 ಲಕ್ಷದ 8 ಸಾವಿರ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೆ ಎಂದು ಆರೋಪಿಸಿದ ಅವರು, ಮುಂದಿನ ದಿನಗಳಲ್ಲಿ ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಗಳನ್ನೂ ಕಸಿದುಕೊಳ್ಳುವ ಹುನ್ನಾರ ನಡೆಯುತ್ತಿದೆ. ಇದರಿಂದ ಜನರು ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದನ್ನೂ ಓದಿ: ವಿಧಾನ ಪರಿಷತ್‌ನ ನಾಲ್ಕೂ ಸ್ಥಾನಗಳಲ್ಲಿ ಎನ್‌ಡಿಎಗೆ ಭರ್ಜರಿ ಜಯ | ಚಿತ್ರದುರ್ಗದಲ್ಲಿ ಬಿಜೆಪಿ ವಿಜಯೋತ್ಸವ

ಸಿಪಿಐ ತಾಲೂಕು ಕಾರ್ಯದರ್ಶಿ ಟಿ.ಆರ್. ಉಮಾಪತಿ ಮಾತನಾಡಿ, ಫಾರಂ ನಂ. 7ರ ಮೂಲಕ ನೈಜ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿಹಾಕುವ ಪ್ರಯತ್ನಗಳು ನಡೆಯುತ್ತಿವೆ. ಇದರಿಂದ ರಾಜ್ಯದಲ್ಲಿ ಸುಮಾರು ಒಂದು ಕೋಟಿ ಮತದಾರರು ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು. ಎಸ್‌ಐಆರ್ ಪ್ರಕ್ರಿಯೆಯ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಖಂಡಿಸಿ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಕಾಂ. ಹನುಮಂತಪ್ಪ, ಕಾಂ. ಈ. ಸತ್ಯಕೀರ್ತಿ, ಕಾಂ. ಬಿ. ಬಸವರಾಜಪ್ಪ, ಕಾಂ. ಎನ್.ಸಿ. ಕುಮಾರಸ್ವಾಮಿ, ಕಾಂ. ಪೆನ್ನಯ್ಯ, ಕಾಂ. ಗಿರೀಶ್, ಕಾಂ. ಜಮುನಾಬಾಯಿ ಸೇರಿದಂತೆ ನೂರಾರು ಮಹಿಳೆಯರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ಚಿತ್ರದುರ್ಗ, ಕನ್ನಡ ನ್ಯೂಸ್, ಎಸ್‌ಐಆರ್, ಪ್ರತಿಭಟನೆ, Chitradurga, Kannada News, SIR, Protest,
Share This Article
Facebook Email Print
Previous Article Masturbation actually has a negative impact on men's health ಹಸ್ತಮೈಥುನವು ನಿಜವಾಗಿಯೂ ಪುರುಷರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯೇ? ತಿಳಿಯಿರಿ
Next Article Agniveer recruitment ಅಗ್ನಿವೀರ್ ನೇಮಕಾತಿ | ಮಧ್ಯವರ್ತಿಗಳ ಜಾಲಕ್ಕೆ ಬೀಳದಂತೆ ಸೂಚನೆ
Leave a Comment

Leave a Reply Cancel reply

Your email address will not be published. Required fields are marked *

ರಾಜ್ಯಮಟ್ಟದ ಕಲಾಶ್ರೀ ಸ್ಪರ್ಧೆಗೆ ಜಿಲ್ಲಾಮಟ್ಟದ ಆಯ್ಕೆ | 9ರಿಂದ 16 ವರ್ಷದ ಮಕ್ಕಳಿಗೆ ಅವಕಾಶ
ಮುಖ್ಯ ಸುದ್ದಿ
ಚಿತ್ರದುರ್ಗ ಸರ್ಕಾರಿ ನರ್ಸಿಂಗ್ ಕಾಲೇಜು | ಅ.31ರಂದು ಕೌನ್ಸೆಲಿಂಗ್
ಮುಖ್ಯ ಸುದ್ದಿ
ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ
ಕ್ಷಯರೋಗ ಪತ್ತೆಗೆ ಜಿಲ್ಲೆಯಲ್ಲಿ ಸಕ್ರಿಯ ಆಂದೋಲನ | 3.69 ಲಕ್ಷ ಜನರ ತಪಾಸಣೆಗೆ ಗುರಿ
ಮುಖ್ಯ ಸುದ್ದಿ
Agniveer recruitment
ಅಗ್ನಿವೀರ್ ನೇಮಕಾತಿ | ಮಧ್ಯವರ್ತಿಗಳ ಜಾಲಕ್ಕೆ ಬೀಳದಂತೆ ಸೂಚನೆ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up