By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಯೂರಿಯಾ
    ಯೂರಿಯಾ ಖರೀಧಿಗೆ FDI ಕಡ್ಡಾಯ 
    2 hours ago
    Heavy rain inchitradurga
    ದುರ್ಗದಲ್ಲಿ ರಾತ್ರಿ ಭರ್ಜರಿ ಮಳೆ | ತುಂಬಿದ ನದಿಯಂತಾದ ಬಿ.ಡಿ.ರಸ್ತೆ | ಸಿ.ಸಿ. ರಸ್ತೆಯಾದರೂ ಬಗೆಹರಿಯದ ಸಮಸ್ಯೆ
    2 hours ago
    ಗೃಹಲಕ್ಷ್ಮಿ ಯೋಜನೆ
    30ನೇ ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆ | ಶಿವಣ್ಣ 
    2 hours ago
    ಶ್ರೀ ಮಹರ್ಷಿ ವಾಲ್ಮೀಕಿ ಹಾಗೂ ಬಿರ್ಸಾ ಮುಂಡಾ ಭಾವಚಿತ್ರಕ್ಕೆ ಪುಷ್ಪನಮನ
    ಸರ್ಕಾರದ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಲು ಇಲಾಖೆಗಳು ಶ್ರಮಿಸಲಿ | ADC ಬಿ.ಟಿ.ಕುಮಾರಸ್ವಾಮಿ
    2 hours ago
    ಜೆಡಿಎಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬ ಆಚರಣೆ
    ಜೆಡಿಎಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬ ಆಚರಣೆ 
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 month ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 months ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 months ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    1 week ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    2 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    2 weeks ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 month ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    3 days ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    2 weeks ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | 29 ಏಪ್ರಿಲ್‌ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ವಹಿವಾಟು ವಿವರ
    3 weeks ago
    arecanut price list
    ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    3 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ.19 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಅರೋಗ್ಯದಲ್ಲಿ ಎಚ್ಚರ ವಹಿಸಿ
    4 hours ago
    today bhavishya
    ದಿನ ಭವಿಷ್ಯ | ಮೇ. 18 | ದೀರ್ಘಕಾಲದ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.17 | ಆರ್ಥಿಕ ಪರಿಸ್ಥಿತಿ ಸುಧಾರಣೆ, ಮಕ್ಕಳ ಶಿಕ್ಷಣದ ಬಗ್ಗೆ ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.15 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಅನಿರೀಕ್ಷಿತ ತೊಂದರೆಗಳು, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.18 | ಮೆಕ್ಕೆಜೋಳ, ಶೇಂಗಾ ಸೂರ್ಯಕಾಂತಿ ರೇಟ್..
    19 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ. 15 | ಮೆಕ್ಕೆಜೋಳ, ರಾಗಿ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ 13 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.12 | ಹತ್ತಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 month ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 month ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    4 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    1 week ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    2 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    2 weeks ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 month ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 month ago
  • Life Style
    Life StyleShow More
    mobile phone in your shirt pocket
    ನಿಮ್ಮ ಶರ್ಟ್ ಜೇಬಿನಲ್ಲಿ ಮೊಬೈಲ್ ಇಟ್ಟುಕೊಳ್ಳುವುದು ಈ ಸಮಸ್ಯೆಗಳಿಗೆ ಕಾರಣವಾಗಬಹುದಂತೆ
    3 hours ago
    acne-free skin
    ಮೊಡವೆ ಮುಕ್ತ ತ್ವಚೆಗಾಗಿ ಈ ಆಹಾರ ಸೇವಿಸಿ
    4 hours ago
    fruits
    ಹೃದಯವನ್ನು ಆರೋಗ್ಯವಾಗಿಡಲು ಈ ಹಣ್ಣುಗಳನ್ನು ತಿನ್ನಿ
    1 day ago
    Idli batter and dosa batter
    ಬೇಸಿಗೆಯಲ್ಲಿ ಇಡ್ಲಿ ಹಿಟ್ಟು ಮತ್ತು ದೋಸೆ ಹಿಟ್ಟು ಹುಳಿಯಾಗದಂತೆ ತಡೆಯಲು ಈ ಟ್ರಿಕ್ ಫಾಲೋ ಮಾಡಿ
    1 day ago
    apply rice flour to your face
    ಅಕ್ಕಿ ಹಿಟ್ಟನ್ನು ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಏನಾಗುತ್ತದೆ ಗೊತ್ತಾ?
    2 days ago
Reading: ಸರ್ಕಾರದ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಲು ಇಲಾಖೆಗಳು ಶ್ರಮಿಸಲಿ | ADC ಬಿ.ಟಿ.ಕುಮಾರಸ್ವಾಮಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸರ್ಕಾರದ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಲು ಇಲಾಖೆಗಳು ಶ್ರಮಿಸಲಿ | ADC ಬಿ.ಟಿ.ಕುಮಾರಸ್ವಾಮಿ

News Desk Chitradurga News
Last updated: 19 May 2026 09:37
News Desk Chitradurga News
2 hours ago
Share
ಶ್ರೀ ಮಹರ್ಷಿ ವಾಲ್ಮೀಕಿ ಹಾಗೂ ಬಿರ್ಸಾ ಮುಂಡಾ ಭಾವಚಿತ್ರಕ್ಕೆ ಪುಷ್ಪನಮನ
ಶ್ರೀ ಮಹರ್ಷಿ ವಾಲ್ಮೀಕಿ ಹಾಗೂ ಬಿರ್ಸಾ ಮುಂಡಾ ಭಾವಚಿತ್ರಕ್ಕೆ ಪುಷ್ಪನಮನ
SHARE

CHITRADURGA NEWS | 19 MAY 2026

ಚಿತ್ರದುರ್ಗ: ಮಾಹಿತಿಯ ಕೊರತೆಯಿಂದಾಗಿ ಸರ್ಕಾರದ ಸೌಲಭ್ಯಗಳು ಬುಡಕಟ್ಟು ಪರಿಶಿಷ್ಟ ಪಂಗಡದ ಜನರಿಗೆ ತಲುಪದೇ ಇರಬಾರದು. ಪ್ರತಿಯೊಂದು ಇಲಾಖೆಯೂ ಜವಾಬ್ದಾರಿಯಿಂದ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ತಿಳಿಸಿದರು.

ಇದನ್ನೂ ಓದಿ: ಜಿಲ್ಲಾ ಯಾದವ ಗೊಲ್ಲರ ಸಂಘದ ಚುನಾವಣೆ | ನಿರ್ದೇಶಕರಾಗಿ 15 ಜನ ಆಯ್ಕೆ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಧರ್ತಿ ಆಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನದಡಿ ಜನ್ ಭಾಗೀದಾರಿ-ಸಬ್ಸೆ ಡೋರ್ ಸಬ್ಸೆ ಪೆಹ್ಲೆ ಅಭಿಯಾನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಹಾಗೂ ಬಿರ್ಸಾ ಮುಂಡಾ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಿಶಿಷ್ಟ ಪಂಗಡದ ಸಮುದಾಯಗಳ ಶ್ರೇಯೋಭಿವೃದ್ಧಿಗಾಗಿ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿವೆ. ಇವುಗಳ ಪೂರ್ಣ ಮಾಹಿತಿ ಜನರಿಗೆ ಸಿಗುವಂತಾಗಲು ಇಲಾಖಾ ಮಟ್ಟದಲ್ಲಿ ವ್ಯಾಪಕ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ ಅವರು, ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಯೋಜನೆಗಳನ್ನು ತಳಮಟ್ಟಕ್ಕೆ ತಲುಪಿಸಲು ಶ್ರಮಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ದಿವಾಕರ್ ಮಾತನಾಡಿ, ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ವತಿಯಿಂದ ಜಿಲ್ಲೆಯಲ್ಲಿ ಮೇ 18 ರಿಂದ ಮೇ 25 ರವರೆಗೆ “ಜನ್ ಭಾಗೀದಾರಿ- ಸಬ್ಸೆ ಡೋರ್, ಸಬ್ಸೆ ಪೆಹ್ಲೆ” ಎಂಬ ಐಇಸಿ ಅಭಿಯಾನ ಹಮ್ಮಿಕೊಂಡು ಬುಡಕಟ್ಟು ಸಮುದಾಯದ ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಪ್ರಯೋಜನಗಳನ್ನು ತಲುಪಿಸುವುದು ಮತ್ತು ಅದಕ್ಕೆ ಬೇಕಾಗುವ ಅಗತ್ಯ ದಾಖಲಾತಿಗಳನ್ನು ಒದಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳ ಸಮನ್ವಯದೊಂದಿಗೆ ಈ ಅಭಿಯಾನ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಗೋಹತ್ಯೆ ತಡೆಗೆ ಒತ್ತಾಯಿಸಿ ವಿಎಚ್‌ಪಿ, ಬಜರಂಗದಳದಿಂದ ಮನವಿ

ಗ್ರಾಮ ಮಟ್ಟದಲ್ಲಿ “Awereness and Benefit Saturation Camps” ಶಿಬಿರಗಳು, ಆರೋಗ್ಯ ತಪಾಸಣಾ ಶಿಬಿರಗಳು ಹಾಗೂ ಬುಡಕಟ್ಟು ಜನರಲ್ಲಿ ಕಂಡುಬರುವ ಸಿಕಲ್ ಸೆಲ್ ಅನೀಮಿಯಾ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಈ ಅವಧಿಯಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಇದರೊಂದಿಗೆ ಪ್ರಮುಖವಾಗಿ ಪ್ರಧಾನಮಂತ್ರಿ ಜನಮನ್ ಹಾಗೂ ಡಿಎ-ಜೆಜಿಯುಎ ಯೋಜನೆಗಳ ಕುರಿತು ಸಮುದಾಯದ ಜನರಲ್ಲಿ ವ್ಯಾಪಕ ಅರಿವು ಮೂಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಕಳೆದ ಬಾರಿ ಈ ಕಾರ್ಯಕ್ರಮವನ್ನು 15 ದಿನಗಳ ಕಾಲ ಹಮ್ಮಿಕೊಳ್ಳಲಾಗಿತ್ತು. ಆದರೆ, ಈ ಬಾರಿ ಏಳು ದಿನಗಳಿಗೆ ಸೀಮಿತಗೊಳಿಸಲಾಗಿದೆ. ಈ ಅವಧಿಯಲ್ಲಿ ಪರಿಶಿಷ್ಟ ಪಂಗಡದ ಜನರು ಹೆಚ್ಚಾಗಿರುವ ಪ್ರದೇಶಗಳಲ್ಲಿ ಸರ್ಕಾರದ ಯೋಜನೆಗಳ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕಿದೆ. ಶಿಕ್ಷಣ, ಆರೋಗ್ಯ, ಪಶುಸಂಗೋಪನೆ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಅಡಿಯಲ್ಲಿ ಸಿಗುವ ಸೌಲಭ್ಯಗಳು ಮತ್ತು ಯೋಜನೆಗಳನ್ನು ಅರ್ಹರ ಮನೆಬಾಗಿಲಿಗೆ ತಲುಪಿಸುವ ಕೆಲಸವನ್ನು ವಿವಿಧ ಇಲಾಖೆ ಅಧಿಕಾರಿಗಳು ಮಾಡಬೇಕಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯ ಯೋಜನೆಗಳ ಕ್ರಿಯಾ ಯೋಜನೆ ಸಿದ್ಧಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕೇವಲ ಕಾರ್ಯಕ್ರಮಗಳನ್ನು ಮಾಡುವುದಷ್ಟೇ ಅಲ್ಲದೆ, ಪ್ರತಿ ಶಿಬಿರದ ಮಾಹಿತಿ, ಛಾಯಾಚಿತ್ರಗಳು ಹಾಗೂ ವೀಡಿಯೋಗಳನ್ನು ಆದಿ ಪ್ರಸರಣ ಪೋರ್ಟಲ್‍ನಲ್ಲಿ ಅಪ್ಲೋಡ್ ಮಾಡಬೇಕು. ಈ ಪ್ರಚಾರ ಕಾರ್ಯಕ್ರಮದ ಸಂಪೂರ್ಣ ವರದಿಯನ್ನು ಸಲ್ಲಿಸಬೇಕಾಗಿರುವುದರಿಂದ ತಾಲೂಕು ಮಟ್ಟದ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳು, ಸಮಾಜ ಕಲ್ಯಾಣಾಧಿಕಾರಿಗಳು ಹಾಗೂ ಎಲ್ಲಾ ಇಲಾಖೆಗಳ ಅಧಿಕಾರಿಗಳು ಒಟ್ಟಾಗಿ ಈ ಏಳು ದಿನಗಳ ಪ್ರಚಾರ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: ಜಿಲ್ಲಾ ಯಾದವ ಗೊಲ್ಲರ ಸಂಘದ ಚುನಾವಣೆ | ನಿರ್ದೇಶಕರಾಗಿ 15 ಜನ ಆಯ್ಕೆ

ಈ ಸಂದರ್ಭದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ತಿಪ್ಪೇಸ್ವಾಮಿ, ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಎಂ.ಪಿ.ಪ್ರವೀಣ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ಗಿರೀಶ್, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳಾದ ಶಿವರಾಜ್, ನಾಸೀರ್ ಉದ್ದೀನ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ದಿನೇಶ್, ಚನ್ನಬಸಪ್ಪ, ಗೋಪಾಲಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsGovernment facilitiesಚಿತ್ರದುರ್ಗಚಿತ್ರದುರ್ಗ ನ್ಯೂಸ್ಸರ್ಕಾರದ ಸೌಲಭ್ಯ
Share This Article
Facebook Email Print
Previous Article mobile phone in your shirt pocket ನಿಮ್ಮ ಶರ್ಟ್ ಜೇಬಿನಲ್ಲಿ ಮೊಬೈಲ್ ಇಟ್ಟುಕೊಳ್ಳುವುದು ಈ ಸಮಸ್ಯೆಗಳಿಗೆ ಕಾರಣವಾಗಬಹುದಂತೆ
Next Article ಗೃಹಲಕ್ಷ್ಮಿ ಯೋಜನೆ 30ನೇ ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆ | ಶಿವಣ್ಣ 
Leave a Comment

Leave a Reply Cancel reply

Your email address will not be published. Required fields are marked *

ಯೂರಿಯಾ
ಯೂರಿಯಾ ಖರೀಧಿಗೆ FDI ಕಡ್ಡಾಯ 
ಮುಖ್ಯ ಸುದ್ದಿ
Heavy rain inchitradurga
ದುರ್ಗದಲ್ಲಿ ರಾತ್ರಿ ಭರ್ಜರಿ ಮಳೆ | ತುಂಬಿದ ನದಿಯಂತಾದ ಬಿ.ಡಿ.ರಸ್ತೆ | ಸಿ.ಸಿ. ರಸ್ತೆಯಾದರೂ ಬಗೆಹರಿಯದ ಸಮಸ್ಯೆ
ಮುಖ್ಯ ಸುದ್ದಿ
ಗೃಹಲಕ್ಷ್ಮಿ ಯೋಜನೆ
30ನೇ ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆ | ಶಿವಣ್ಣ 
ಮುಖ್ಯ ಸುದ್ದಿ
mobile phone in your shirt pocket
ನಿಮ್ಮ ಶರ್ಟ್ ಜೇಬಿನಲ್ಲಿ ಮೊಬೈಲ್ ಇಟ್ಟುಕೊಳ್ಳುವುದು ಈ ಸಮಸ್ಯೆಗಳಿಗೆ ಕಾರಣವಾಗಬಹುದಂತೆ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up