By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Dr.Yuvaraj
    ಎಸ್ಸಿ–ಎಸ್ಟಿ ರೋಗಿಗಳಿಗೆ ಸರ್ಕಾರದ ವಿಶೇಷ ಆರೋಗ್ಯ ಸೌಲಭ್ಯ | ದಾಖಲೆ ಸಲ್ಲಿಸಲು ಮನವಿ
    8 hours ago
    Training Workshop on Tuberculosis Detection in Children
    2030ರೊಳಗೆ ಕ್ಷಯ ಮುಕ್ತ ಭಾರತ | ಮೊದಲು ಚಿತ್ರದುರ್ಗ ಕ್ಷಯ ಮುಕ್ತಗೊಳಿಸಲು ಕರೆ
    18 hours ago
    Mahatma Gandhiji and Lal Bahadur Shastriji's Birth Anniversaries at SJM Polytechnic College
    ಗಾಂಧೀಜಿ–ಶಾಸ್ತ್ರಿಜಿ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ
    20 hours ago
    Mahatma Gandhi, Lal Bahadur Shastri Jayanti
    ಜೀವನದಲ್ಲಿ ಸರಳತೆ, ಆತ್ಮಸಂಯಮ ಬೆಳೆಸಿಕೊಳ್ಳಿ | ಡಿಸಿ
    20 hours ago
    ಜಿಲ್ಲಾಸ್ಪತ್ರೆಯ ವೈದ್ಯಕೀಯ ಸೇವೆಗೆ ಮತ್ತಷ್ಟು ಬಲ | 18 ವೈದ್ಯರ ನೇಮಕ
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 days ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    7 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 03 | ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಸಂಗಾತಿಯೊಂದಿಗೆ ಅನಿರೀಕ್ಷಿತ ವಿವಾದಗಳು
    9 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 02 | ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 01 | ವ್ಯವಹಾರದಲ್ಲಿ ಹೂಡಿಕೆ ಬೇಡ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 30 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 29 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 01 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    5 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    7 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    4 days ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    8 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    7 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    turmeric to your hair
    ಕೂದಲಿಗೆ ಅರಿಶಿನ ಹಚ್ಚಿದರೆ ಏನಾಗುತ್ತದೆ ಗೊತ್ತಾ?
    8 hours ago
    Heart Health
    ನಿಮ್ಮ ಅಡುಗೆಮನೆಯಲ್ಲಿರುವ ಈ 5 ಪದಾರ್ಥಗಳು ಹೃದಯದ ಆರೋಗ್ಯಕ್ಕೆ ಉತ್ತಮವಂತೆ
    8 hours ago
    Peas
    ಬಟಾಣಿಗಳು ಹಸಿರಾಗಿವೆಯೇ?.ಅಥವಾ ಬಣ್ಣ ಬಳಿದಿದ್ದಾರೆಯೇ ಎಂಬುದನ್ನು ತಿಳಿಯಿರಿ
    1 day ago
    sunscreen
    ಸನ್‌ಸ್ಕ್ರೀನ್ ಹಚ್ಚುವಾಗ ನೀವು ಮಾಡುವಂತಹ ಈ ತಪ್ಪುಗಳು ಚರ್ಮ ಕಪ್ಪಾಗಲು ಕಾರಣವಾಗಬಹುದು ಎಚ್ಚರ
    1 day ago
    Nerve weakness problem
    ನರ ದೌರ್ಬಲ್ಯ ಸಮಸ್ಯೆಯನ್ನು ನಿವಾರಿಸಲು ಈ ಆಹಾರ ಸೇವಿಸಿ
    2 days ago
Reading: Bichchugatti Bharamanna Nayaka; ಜಯದೇವ ಶ್ರೀಗಳಿಗೆ ಬಿಚ್ಚುಗತ್ತಿ ಭರಮಣ್ಣನಾಯಕ ವಂಶಸ್ಥರಿಂದ ಭಕ್ತಿ ಸಮರ್ಪಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Bichchugatti Bharamanna Nayaka; ಜಯದೇವ ಶ್ರೀಗಳಿಗೆ ಬಿಚ್ಚುಗತ್ತಿ ಭರಮಣ್ಣನಾಯಕ ವಂಶಸ್ಥರಿಂದ ಭಕ್ತಿ ಸಮರ್ಪಣೆ

News Desk Chitradurga News
Last updated: 13 October 2024 16:43
News Desk Chitradurga News
2 years ago
Share
ಜಯದೇವ ಶ್ರೀಗಳಿಗೆ ಬಿಚ್ಚುಗತ್ತಿ ಭರಮಣ್ಣನಾಯಕ ವಂಶಸ್ಥರಿಂದ ಭಕ್ತಿ ಸಮರ್ಪಣೆ
ಜಯದೇವ ಶ್ರೀಗಳಿಗೆ ಬಿಚ್ಚುಗತ್ತಿ ಭರಮಣ್ಣನಾಯಕ ವಂಶಸ್ಥರಿಂದ ಭಕ್ತಿ ಸಮರ್ಪಣೆ
SHARE

CHITRADURGA NEWS | 13 OCTOBER 2024

ಚಿತ್ರದುರ್ಗ: ಜಯದೇವ ಜಗದ್ಗುರುಗಳ 150ನೇ ಜಯಂತ್ಯುತ್ಸವ ಹಾಗೂ ಶರಣಸಂಸ್ಕೃತಿ ಉತ್ಸವ ಅಂಗವಾಗಿ ಚಿನ್ಮೂಲಾದ್ರಿ ಮೇಲುದುರ್ಗದ ಶ್ರೀಮುರುಘಾಮಠದ ಆವರಣದಲ್ಲಿ ಬಿಚ್ಚುಗತ್ತಿ ಭರಮಣ್ಣನಾಯಕ(Bichchugatti Bharamanna Nayaka) ವೇದಿಕೆಯಲ್ಲಿ ಚಿತ್ರದುರ್ಗ ರಾಜವಂಶಸ್ಥರಾದ ಬಿ.ಎಸ್.ಮದಕರಿ ನಾಯಕ, ಪರಶುರಾಮನಾಯಕ, ಪ್ರಸನ್ನ ಕುಮಾರ್, ಶ್ರೀದೇವಿ ಪ್ರಸಾದ್ ಮತ್ತು ಪಿ.ಕಿರಣ್ ಕುಮಾರ್ ಇವರುಗಳಿಂದ ಶ್ರೀಗಳಿಗೆ ಭಕ್ತಿ ಸಮರ್ಪಣೆ ಮಾಡಲಾಯಿತು.

ಕ್ಲಿಕ್ ಮಾಡಿ ಓದಿ: Astrology; ದಿನ ಭವಿಷ್ಯ | 13 ಅಕ್ಟೋಬರ್ | ವೃತ್ತಿಪರ ಉದ್ಯೋಗದಲ್ಲಿ ಹೊಸ ಸ್ಥಾನಮಾನ, ಸ್ನೇಹಿತರಿಂದ ಉಡುಗೊರೆ, ಪ್ರಯಾಣದಲ್ಲಿ ಎಚ್ಚರ

ಕಾರ್ಯಕ್ರಮದಲ್ಲಿ ಕೊಲ್ಲಾಪುರ ಚಿತ್ರದುರ್ಗಮಠದ ಶ್ರೀ ಶಿವಾನಂದ ಸ್ವಾಮಿಗಳು ಮಾತನಾಡಿ, ಸಾಮಾನ್ಯ ಹುಡುಗನನ್ನು ರಾಜನಾಗಿ ಮಾಡುವ ಶಕ್ತಿ ಗುರುವಿಗೆ ಇತ್ತು ಎಂದು ತೋರಿಸಿದವರು ಮುರಿಗಿ ಶಾಂತವೀರಸ್ವಾಮಿಗಳು ಎಂದು ನುಡಿದರು.

ಗುರುಮಠಕಲ್ ಶ್ರೀ ಶಾಂತವೀರಸ್ವಾಮಿಗಳು ಮಾತನಾಡಿ, ಅಲ್ಲಮಪ್ರಭು ಸ್ಥಾಪಿಸಿದ ಶೂನ್ಯಪೀಠ ಶ್ರೀ ಮುರುಘಾ ಮಠಕ್ಕೆ ತನ್ನದೇ ಆದ ಚಾರಿತ್ರಿಕ ಪರಂಪರೆಯಿದೆ. ಗುರುಗಳಿಗೆ ಭರಮಣ್ಣನಾಯಕ ವಂಶಸ್ಥರು ಭಕ್ತ ಸಮರ್ಪಣೆ ಮಾಡುವುದು ವಿಶೇಷವಾಗಿದೆ. ಬಿಚ್ಚು ಭರಮಣ್ಣನಾಯಕರು ನಿತ್ಯವು ಗುರುಗಳ ಪೂಜೆ ವ್ಯವಸ್ಥೆಯನ್ನು ಮಾಡಲು 365 ಅಂಕಣಗಳ ಮಠವನ್ನು ಕಟ್ಟಿಸಿಕೊಡುತ್ತಾರೆ. ಅದೇ ಮೇಲು ದುರ್ಗದ ಮೂಲ ಮಠವಾಗಿದೆ ಎಂದು ತಿಳಿಸಿದರು.

ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತಮಂಡಳಿ ಸದಸ್ಯರಾದ ಎಸ್.ಎನ್. ಚಂದ್ರಶೇಖರ್ ಮಾತನಾಡಿ, ಇಂತಹ ಆಧುನಿಕ ನಾಗರಿಕ ಜಗತ್ತಿನಲ್ಲಿ ಇಂದಿಗೂ ಗುರು ಪರಂಪರೆ ಮುಂದುವೆರೆದುಕೊಂಡು ಬಂದಿರುವುದು ಸ್ವಾಗತಾರ್ಹ. ಈ ಪರಂಪರೆಯು ಹೀಗೆ ಮುಂದುವರೆಯಲಿ ಎಂದು ತಿಳಿಸಿದರು.

ಕ್ಲಿಕ್ ಮಾಡಿ ಓದಿ: Folk art fair; ಮುರುಘಾ ಮಠದಿಂದ ಅದ್ದೂರಿ ಜಾನಪದ ಕಲಾಮೇಳ | ರಾಜಬೀದಿಯಲ್ಲಿ ಸಾಗಿದ ಶರಣರು

ಬಿಚ್ಚು ಭರಮಣ್ಣನಾಯಕರ ವಂಶಸ್ಥರು ಶ್ರೀ ಜಯದೇವ ಮುರುಘರಾಜೇಂದ್ರ ಸ್ವಾಮಿಗಳ ಬೆಳ್ಳಿ ವಿಗ್ರಹಕ್ಕೆ ಭಕ್ತಿ ಸಮರ್ಪಣೆ ಮಾಡಿದರು.

ಭಕ್ತಿ ಸಮರ್ಪಣೆ ಮಾಡಿ ಮಾತನಾಡಿದ ರಾಜವಂಶಸ್ಥ ಪ್ರಸನ್ನಕುಮಾರ್, ಗುರುಮನೆ ಹಾಗೂ ಅರಮನೆ ಇರವಂತ ಪಾರಂಪರಿಕ ನಡೆಯನ್ನು ಈ ಭಕ್ತಿ ಸಮರ್ಪಣೆ ತಿಳಿಸಿಕೊಡುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಶ್ರೀ. ಬಸವಕುಮಾರ ಸ್ವಾಮಿಗಳು, ಶ್ರೀ ಮಾದಾರ ಚೆನ್ನಯ್ಯ ಸ್ವಾಮಿಗಳು, ಡಾ.ಬಸವಪ್ರಭು ಸ್ವಾಮಿಗಳು, ಡಾ,ಬಸವ ರಮಾನಂದಸ್ವಾಮಿಗಳು, ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ರಾವಂದೂರಿನ ಶ್ರೀ ಮೋಕ್ಷಪತಿ ಸ್ವಾಮಿಗಳು, ಶ್ರೀ ಸಿದ್ದಬಸವ ಸ್ವಾಮಿಗಳು, ರಾಜವಂಶಸ್ಥರಾದ ಬಿ.ಎಸ್.ಮದಕರಿ ನಾಯಕ, ಪರಶುರಾಮನಾಯಕ, ಪಿ.ಕಿರಣ್ ಕುಮಾರ್, ಹರಚರ ಗುರುಮೂರ್ತಿಗಳು ಉಪಸ್ಥಿತರಿದ್ದರು.

ಕ್ಲಿಕ್ ಮಾಡಿ ಓದಿ: Murugha math; ಸಮಾಜಮುಖಿಯಾಗಿ ಆಲೋಚಿಸಿದವರು ಜಯದೇವ ಶ್ರೀಗಳು | ಡಾ.ವೀರಭದ್ರ ಚನ್ನಮಲ್ಲ ಸ್ವಾಮೀಜಿ

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bichhugatti Bharamanna NayakaChitradurgaChitradurga newsChitradurga UpdatesDescendantsDevotionJayadeva SriKannada Latest NewsKannada NewsMurughamathaಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಜಯದೇವ ಶ್ರೀಬಿಚ್ಚುಗತ್ತಿ ಭರಮಣ್ಣನಾಯಕಭಕ್ತಿ ಸಮರ್ಪಣೆಮುರುಘಾಮಠವಂಶಸ್ಥರು
Share This Article
Facebook Email Print
Previous Article today bhavishya Astrology; ದಿನ ಭವಿಷ್ಯ | 13 ಅಕ್ಟೋಬರ್ | ವೃತ್ತಿಪರ ಉದ್ಯೋಗದಲ್ಲಿ ಹೊಸ ಸ್ಥಾನಮಾನ, ಸ್ನೇಹಿತರಿಂದ ಉಡುಗೊರೆ, ಪ್ರಯಾಣದಲ್ಲಿ ಎಚ್ಚರ
Next Article ಬುಡಕಟ್ಟು ಸಂಪ್ರದಾಯದ ಜಲಧಿ ಉತ್ಸವ Jaldhi Festival; ಬುಡಕಟ್ಟು ಸಂಪ್ರದಾಯದ ಜಲಧಿ ಉತ್ಸವ | ಶಾಂತವೀರ ಶ್ರೀ ಭಾಗೀ
Leave a Comment

Leave a Reply Cancel reply

Your email address will not be published. Required fields are marked *

turmeric to your hair
ಕೂದಲಿಗೆ ಅರಿಶಿನ ಹಚ್ಚಿದರೆ ಏನಾಗುತ್ತದೆ ಗೊತ್ತಾ?
Life Style
Dr.Yuvaraj
ಎಸ್ಸಿ–ಎಸ್ಟಿ ರೋಗಿಗಳಿಗೆ ಸರ್ಕಾರದ ವಿಶೇಷ ಆರೋಗ್ಯ ಸೌಲಭ್ಯ | ದಾಖಲೆ ಸಲ್ಲಿಸಲು ಮನವಿ
ಮುಖ್ಯ ಸುದ್ದಿ
Heart Health
ನಿಮ್ಮ ಅಡುಗೆಮನೆಯಲ್ಲಿರುವ ಈ 5 ಪದಾರ್ಥಗಳು ಹೃದಯದ ಆರೋಗ್ಯಕ್ಕೆ ಉತ್ತಮವಂತೆ
Life Style
today bhavishya
ದಿನ ಭವಿಷ್ಯ | ಅಕ್ಟೋಬರ್ 03 | ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಸಂಗಾತಿಯೊಂದಿಗೆ ಅನಿರೀಕ್ಷಿತ ವಿವಾದಗಳು
Dina Bhavishya

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up