CHITRADURGA NEWS | 07 AUGUST 2024
ಚಿತ್ರದುರ್ಗ: ರೈತ ಸಂಘ(Farmers Association)ದ ಜಿಲ್ಲಾಧ್ಯಕ್ಷರಾಗಿ ಹಂಪಯ್ಯನಮಾಳಿಗೆ ಧನಂಜಯ ಅವರನ್ನು ನೇಮಕ ಮಾಡಲಾಗಿದೆ.
ಕ್ಲಿಕ್ ಮಾಡಿ ಓದಿ: Bear…Bear: ಮತ್ತೆ ಬಂದವು ಕರಡಿ | ಶುರುವಾಯಿತು ಆತಂಕ
ರೈತ ಸಂಘದಿಂದ (ಕೆ.ಎಸ್ ಪುಟ್ಟಣ್ಣಯ್ಯ ಬಣ) ನಗರದ A P M C ಯ ರೈತ ಭವನದಲ್ಲಿ ರಾಜ್ಯ ಅದ್ಯಕ್ಷರು ಹಾಗೂ ರಾಜ್ಯದ ಅನೇಕ ಹಿರಿಯ ಪದಾಧಿಕಾರಿಗಳ, ಜಿಲ್ಲೆಯ ಎಲ್ಲಾ ತಾಲ್ಲೂಕು ಕಾರ್ಯಕರ್ತರ ಸಮ್ಮುಖದಲ್ಲಿ ನೂತನ ಜಿಲ್ಲಾ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
