By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
    ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
    5 hours ago
    DC Office Chitradurga
    ನೇಪಾಳ ಪ್ರಕೃತಿ ವಿಕೋಪ | ಸಂಪರ್ಕಕ್ಕೆ ಸಿಗದ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ
    6 hours ago
    ಆಗಸ್ಟ್ 30 ರಂದು ಚಿತ್ರದುರ್ಗ ನಗರ, ಚಿಕ್ಕಜಾಜೂರು ರೈಲ್ವೆ ಮೇಲುಸೇತುವೆಗಳ ಭೂಮಿಪೂಜೆ | ಸಚಿವ ವಿ.ಸೋಮಣ್ಣ ಭಾಗಿ
    6 hours ago
    ನೇಪಾಳ
    ನೇಪಾಳ ದುರಂತ | ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ
    6 hours ago
    41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
    ನೇತ್ರದಾನದಿಂದ ಅನೇಕರ ಬಾಳಿಗೆ ಬೆಳಕು ನೀಡಬಹುದು | ಡಾ.ಅನುಶ್ರೀ
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    7 days ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    18 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 23 | ಆಕಸ್ಮಿಕ ಧನಲಾಭ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    9 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    16 hours ago
    Rahu Dosha
    ಜಾತಕದಲ್ಲಿ ರಾಹು ದೋಷವಿರುವವರು ಈ ಶುಭ ಬಣ್ಣಗಳನ್ನು ಬಳಸಿದರೆ ದೋಷಗಳು ದೂರವಾಗುತ್ತವೆಯಂತೆ
    17 hours ago
    Pomegranate
    ಈ ಐದು ಜನರು ದಾಳಿಂಬೆ ತಿನ್ನುವುದು ಹಾನಿಕಾರಕವಂತೆ
    2 days ago
    Noni fruit
    ಕೂದಲು ಉದುರುವಿಕೆಗೆ ನೋನಿ ಹಣ್ಣು ಪ್ರಯೋಜನಕಾರಿಯೇ? ತಿಳಿಯಿರಿ
    2 days ago
    Rose petal
    ನಿಮ್ಮ ಮುಖ ಕಾಂತಿಯುತವಾಗಿರಲು ಗುಲಾಬಿ ದಳಗಳು ಮತ್ತು ಹಸಿ ಹಾಲಿನಿಂದ ತಯಾರಿಸಿದ ಈ ಫೇಸ್ ಪ್ಯಾಕ್ ಅನ್ನು ಪ್ರಯತ್ನಿಸಿ
    3 days ago
Reading: ದಿನ ಭವಿಷ್ಯ | ಮಾರ್ಚ್ 17 | ವ್ಯಾಪಾರಗಳಲ್ಲಿ ಹೊಸ ಹೂಡಿಕೆ, ದೀರ್ಘಕಾಲದ ಸಾಲಗಳ ಒತ್ತಡ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
Dina Bhavishya

ದಿನ ಭವಿಷ್ಯ | ಮಾರ್ಚ್ 17 | ವ್ಯಾಪಾರಗಳಲ್ಲಿ ಹೊಸ ಹೂಡಿಕೆ, ದೀರ್ಘಕಾಲದ ಸಾಲಗಳ ಒತ್ತಡ

News Desk Chitradurga News
Last updated: 17 March 2026 06:56
News Desk Chitradurga News
5 months ago
Share
ದಿನ ಭವಿಷ್ಯ
ದಿನ ಭವಿಷ್ಯ
SHARE

CHITRADURGA NEWS | 17 March 2026

ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ)ಪ್ರಮುಖ ದಾಖಲೆಗಳ ವಿಷಯದಲ್ಲಿ ಜಾಗ್ರತೆಯಿಂದ ನಡೆದುಕೊಳ್ಳುವುದು ಉತ್ತಮ. ಕುಟುಂಬದ ಹಿರಿಯರ ಆರೋಗ್ಯದ ಕಾರಣದಿಂದ ವೈದ್ಯರನ್ನು ಸಂಪರ್ಕಿಸುವ ಅವಶ್ಯಕತೆ ಎದುರಾಗಬಹುದು. ಆದಾಯವು ಸಾಮಾನ್ಯ ಮಟ್ಟದಲ್ಲೇ ಇರುತ್ತದೆ. ದೂರ ಪ್ರಯಾಣಗಳ ಸೂಚನೆಗಳು ಕಾಣಿಸುತ್ತವೆ. ದೈವ ಸೇವಾ ಕಾರ್ಯಕ್ರಮಗಳಲ್ಲಿ ವಿಶೇಷವಾಗಿ ಭಾಗವಹಿಸುತ್ತೀರಿ. ಉದ್ಯೋಗ ಕಾರ್ಯಗಳು ಸ್ವಲ್ಪ ಮಂದಗತಿಯಲ್ಲಿ ಸಾಗುವ ಸಾಧ್ಯತೆ ಇದೆ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:8, ಅದೃಷ್ಟದ ಬಣ್ಣ:ಹಸಿರು

ವೃಷಭ: (ಇ, ಓ, ಎ, ಒ, ವಾ, ವಿ, ವು, ವೆ, ವೊ) ವೃತ್ತಿ ಹಾಗೂ ಉದ್ಯೋಗಗಳಲ್ಲಿ ಅಧಿಕಾರಿಗಳೊಂದಿಗೆ ಜಾಗ್ರತೆಯಿಂದ ವರ್ತಿಸುವುದು ಅಗತ್ಯ. ಕುಟುಂಬ ಸದಸ್ಯರ ವರ್ತನೆ ಕೆಲವೊಮ್ಮೆ ಅಸಮಾಧಾನವನ್ನು ಉಂಟುಮಾಡುತ್ತವೆ. ದೂರ ಪ್ರಯಾಣಗಳನ್ನು ತಾತ್ಕಾಲಿಕವಾಗಿ ಮುಂದೂಡುವುದು ಒಳಿತು. ಕೈಗೊಂಡ ಕಾರ್ಯಗಳು ಸಮಯಕ್ಕೆ ಪೂರ್ಣಗೊಳ್ಳದ ಸಾಧ್ಯತೆ ಇದೆ. ಆರ್ಥಿಕ ವ್ಯವಹಾರಗಳು ನಿರಾಶೆಯನ್ನು ಉಂಟುಮಾಡುತ್ತವೆ. ಆರೋಗ್ಯದ ವಿಷಯದಲ್ಲಿ ಅಲಕ್ಷ್ಯ ತೋರಿಸುವುದು ಸೂಕ್ತವಲ್ಲ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:6, ಅದೃಷ್ಟದ ಬಣ್ಣ:ಬಿಳಿ

ಮಿಥುನ: (ಕಾ, ಕೀ, ಕೂ, ಘ, ಛ, ಕೆ, ಕೊ, ಹ) ಸ್ತ್ರೀ ಸಂಬಂಧಿತ ವಿಚಾರಗಳಲ್ಲಿ ಸ್ವಲ್ಪ ಜಾಗ್ರತೆ ಅಗತ್ಯ. ಹೊಸ ವಿಷಯಗಳತ್ತ ಆಸಕ್ತಿ ಹೆಚ್ಚಾಗುತ್ತದೆ. ಬಂಧು-ಮಿತ್ರರ ಆಗಮನದಿಂದ ಸಂತೋಷ ಉಂಟಾಗುತ್ತದೆ. ವ್ಯಾಪಾರಸ್ಥರಿಗೆ ಅಧಿಕಾರಿಗಳೊಂದಿಗೆ ಕೆಲ ವಿವಾದಗಳು ಸಂಭವಿಸಬಹುದು. ವೃತ್ತಿ ಮತ್ತು ಉದ್ಯೋಗಗಳಲ್ಲಿ ಅನುಕೂಲತೆ ಹೆಚ್ಚಾಗುತ್ತದೆ. ಆದಾಯದ ಮಾರ್ಗಗಳು ಆಶಾದಾಯಕವಾಗಿರುತ್ತವೆ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ನೀಲಿ

ಕರ್ಕ: (ದಾ, ದೇ, ದು, ದೇ, ದೋ, ಹೂ, ಹೆ, ಹೋ) ಶತ್ರುಗಳೇ ಸ್ನೇಹಿತರಾಗಿ ಸಹಾಯ ಸಹಕಾರ ನೀಡುವ ಸಾಧ್ಯತೆ ಇದೆ. ಬಹುಕಾಲದಿಂದ ಬಾಕಿ ಉಳಿದ ಹಣಗಳು ವಸೂಲಾಗುತ್ತವೆ. ಕುಟುಂಬ ವಾತಾವರಣ ಶಾಂತವಾಗಿರುತ್ತದೆ. ಸಮಾಜದಲ್ಲಿ ಕೀರ್ತಿ ಹಾಗೂ ಪ್ರತಿಷ್ಠೆ ಹೆಚ್ಚಾಗುತ್ತದೆ. ವೃತ್ತಿ ಹಾಗೂ ಉದ್ಯೋಗಗಳಲ್ಲಿ ನಿಮ್ಮ ಕಾರ್ಯನಿಷ್ಠೆಯಿಂದ ಅಧಿಕಾರಿಗಳನ್ನು ಮೆಚ್ಚಿಸುತ್ತೀರಿ. ವ್ಯಾಪಾರ ಕಾರ್ಯಗಳು ಲಾಭದಾಯಕವಾಗಿ ಸಾಗುತ್ತವೆ.ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಕಿತ್ತಳೆ

ಸಿಂಹ: (ಮಾ, ಮೀ, ಮೂ, ಮೊ, ಟಾ, ಟೀ, ಟೂ, ಟೆ) ದೈವ ಸೇವಾ ಕಾರ್ಯಕ್ರಮಗಳಿಗೆ ಧನ ವ್ಯಯ ಮಾಡುತ್ತೀರಿ. ಪ್ರಮುಖ ವಿಷಯಗಳಲ್ಲಿ ಆತುರಪಡುವುದು ಒಳ್ಳೆಯದಲ್ಲ. ಬಾಲ್ಯ ಸ್ನೇಹಿತರೊಂದಿಗೆ ವಿಂದು-ವಿನೋದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರಗಳಲ್ಲಿ ಹೊಸ ಹೂಡಿಕೆಗಳ ವಿಷಯದಲ್ಲಿ ಮರುಚಿಂತನೆ ಮಾಡುವುದು ಉತ್ತಮ. ಉದ್ಯೋಗಾರ್ಥಿಗಳಿಗೆ ಸ್ವಲ್ಪ ಅನುಕೂಲಕರ ಪರಿಸ್ಥಿತಿ ಉಂಟಾಗುತ್ತದೆ. ಅದೃಷ್ಟದ ದಿಕ್ಕು:ವಾಯುವ್ಯ, ಅದೃಷ್ಟದ ಸಂಖ್ಯೆ:8, ಅದೃಷ್ಟದ ಬಣ್ಣ:ನೀಲಿ

ಕನ್ಯಾ: (ಪಾ, ಪೀ, ಪೂ, ಷ, ಣ , ಪೆ , ಪೊ) ದೈವಿಕ ಸೇವಾ ಕಾರ್ಯಗಳತ್ತ ಹೆಚ್ಚಿನ ಆಸಕ್ತಿ ಬೆಳೆಯುತ್ತದೆ. ಕೆಲಸದ ಒತ್ತಡ ಹೆಚ್ಚಾಗಿ ಸಮಯಕ್ಕೆ ನಿದ್ರೆ ಹಾಗೂ ಆಹಾರ ಉಂಟಾಗುತ್ತದೆ. ಇತರರಿಗೆ ಹಣ ನೀಡುವ ವಿಷಯದಲ್ಲಿ ಯೋಚಿಸಿ ಮುಂದುವರಿಯುವುದು ಒಳಿತು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸುವ ಸಾಧ್ಯತೆ ಇದೆ. ವ್ಯಾಪಾರ ವಿಸ್ತರಣೆಗೆ ತೆಗೆದುಕೊಳ್ಳುವ ನಿರ್ಧಾರಗಳು ಕೆಲವೊಮ್ಮೆ ವಿರೋಧ ಫಲಿತಾಂಶ ನೀಡಬಹುದು. ಅದೃಷ್ಟದ ದಿಕ್ಕು:ನೈಋತ್ಯ, ಅದೃಷ್ಟದ ಸಂಖ್ಯೆ:7, ಅದೃಷ್ಟದ ಬಣ್ಣ:ಬಿಳಿ

ತುಲಾ: (ರಾ, ರೀ, ರೂ, ರೆ, ರೊ, ತಾ, ತೀ, ತೂ, ತೆ) ಮನೆ ಮತ್ತು ಹೊರಗಡೆ ನಿಮ್ಮ ಮಾತಿಗೆ ಮಹತ್ವ ಸ್ವಲ್ಪ ಕಡಿಮೆಯಾಗುತ್ತದೆ. ಜೀವನ ಸಂಗಾತಿಯೊಂದಿಗೆ ಮಾತಿನ ಭೇದಾಭಿಪ್ರಾಯಗಳು ಉಂಟಾಗುತ್ತವೆ. ಹೊಸ ಕಾರ್ಯಕ್ರಮಗಳನ್ನು ಆರಂಭಿಸದಿರುವುದು ಒಳಿತು. ಸಹೋದರರೊಂದಿಗೆ ಸಣ್ಣಪುಟ್ಟ ವಿವಾದಗಳು ಉಂಟಾಗುತ್ತದೆ. ವ್ಯಾಪಾರ ವ್ಯವಹಾರಗಳು ನಿಧಾನಗತಿಯಲ್ಲಿ ಸಾಗುತ್ತವೆ. ವೃತ್ತಿ ಹಾಗೂ ಉದ್ಯೋಗಗಳಲ್ಲಿ ಹೆಚ್ಚಿನ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು. ಅದೃಷ್ಟದ ದಿಕ್ಕು:ನೈಋತ್ಯ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ಹಳದಿ

ವೃಶ್ಚಿಕ: (ತೊ, ನಾ, ನೀ, ತೊ, ನಾ, ನೀ, ನೆ, ನೊ, ಯಾ, ಯೀ, ಯೂ) ಅನಾವಶ್ಯಕ ಖರ್ಚುಗಳ ವಿಷಯದಲ್ಲಿ ಎಚ್ಚರಿಕೆಯಿಂದ ಇರಬೇಕು. ಕಣ್ಣುಗಳಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಆರ್ಥಿಕ ಪರಿಸ್ಥಿತಿ ಕೆಲವೊಮ್ಮೆ ಗೊಂದಲಕಾರಿಯಾಗಬಹುದು. ದೈವ ಚಿಂತನೆ ಹೆಚ್ಚಾಗುತ್ತದೆ. ವೃತ್ತಿ ಹಾಗೂ ಉದ್ಯೋಗಗಳಲ್ಲಿ ಅಧಿಕಾರಿಗಳೊಂದಿಗೆ ನಡೆಸುವ ಚರ್ಚೆಗಳು ಫಲಕಾರಿಯಾಗದ ಸಾಧ್ಯತೆ ಇದೆ. ನಿರುದ್ಯೋಗಿಗಳ ಪ್ರಯತ್ನಗಳು ನಿಧಾನಗತಿಯಲ್ಲಿ ಸಾಗುತ್ತವೆ. ಅದೃಷ್ಟದ ದಿಕ್ಕು:ಈಶಾನ್ಯ, ಅದೃಷ್ಟದ ಸಂಖ್ಯೆ:6, ಅದೃಷ್ಟದ ಬಣ್ಣ:ಬಿಳಿ

ಧನು: (ಥೆ, ಯೊ, ಭಾ, ಭೀ, ಭೂ, ಧಾ, ಫಾ, ಢಾ, ಭೆ) ನಿರುದ್ಯೋಗಿಗಳಿಗೆ ಅಧಿಕಾರಿಗಳ ಸಹಕಾರದಿಂದ ಹೊಸ ಅವಕಾಶಗಳು ದೊರೆಯುತ್ತವೆ. ಕುಟುಂಬ ಸದಸ್ಯರಿಂದ ನಿರೀಕ್ಷಿತ ಸಹಾಯ ಸಹಕಾರ ಲಭಿಸುತ್ತದೆ. ದೂರ ಪ್ರಯಾಣಗಳು ಲಾಭದಾಯಕವಾಗುತ್ತವೆ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಪದೋನ್ನತಿ ಸಾಧ್ಯತೆಗಳು ಹೆಚ್ಚಾಗುತ್ತವೆ. ವ್ಯಾಪಾರಗಳಲ್ಲಿ ಹೊಸ ಲಾಭಗಳು ದೊರೆಯುವ ಸಾಧ್ಯತೆ ಇದೆ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ಕೆಂಪು

ಮಕರ: (ಭೊ, ಜಾ, ಜೀ, ಖೀ, ಖೂ, ಖೆ, ಖೊ, ಗಾ, ಗೀ)ಧನ ಸಂಬಂಧಿತ ಏರುಪೇರುಗಳು ಹೆಚ್ಚಾಗುತ್ತವೆ. ದೀರ್ಘಕಾಲದ ಸಾಲಗಳ ಒತ್ತಡ ಹೆಚ್ಚಾಗುತ್ತದೆ . ವೃತ್ತಿ ಮತ್ತು ಉದ್ಯೋಗಗಳಲ್ಲಿ ಅಧಿಕಾರಿಗಳೊಂದಿಗೆ ಸಮಸ್ಯೆಗಳು ಎದುರಾಗತ್ತದೆ. ದೂರ ಪ್ರಯಾಣಗಳು ಮುಂದೂಡಲ್ಪಡಬಹುದು. ದೈವ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಹೊಸ ಸಾಲಗಳನ್ನು ತೆಗೆದುಕೊಳ್ಳದಿರುವುದು ಒಳಿತು. ಅದೃಷ್ಟದ ದಿಕ್ಕು:ಆಗ್ನೇಯ, ಅದೃಷ್ಟದ ಸಂಖ್ಯೆ:8, ಅದೃಷ್ಟದ ಬಣ್ಣ:ನೇರಳೆ

ಕುಂಭ: (ಗೂ, ಗೆ, ಗೊ, ಸಾ, ಸೀ, ಸೂ, ಸೊ, ದಾ) ರಾಜಕೀಯ ವಲಯದಿಂದ ಅಪರೂಪದ ಆಹ್ವಾನಗಳು ದೊರೆಯುತ್ತದೆ. ಸ್ನೇಹಿತರಿಂದ ನಿರೀಕ್ಷಿತ ಆರ್ಥಿಕ ಸಹಾಯ ಲಭಿಸುತ್ತದೆ. ವೃತ್ತಿ ಮತ್ತು ವ್ಯಾಪಾರ ಕಾರ್ಯಗಳು ಲಾಭದಾಯಕವಾಗಿ ಸಾಗುತ್ತವೆ. ಕೈಗೊಂಡ ಕಾರ್ಯಗಳು ಸಮಯಕ್ಕೆ ಪೂರ್ಣಗೊಳ್ಳುತ್ತವೆ. ಉದ್ಯೋಗದಲ್ಲಿ ನಿರೀಕ್ಷಿತ ಬದಲಾವಣೆಗಳು ಸಂಭವಿಸಬಹುದು. ಕುಟುಂಬ ಸಮಸ್ಯೆಗಳು ಪರಸ್ಪರ ಸಮಜಾಯಿಷಿಯಿಂದ ಪರಿಹಾರವಾಗುತ್ತವೆ. ಅದೃಷ್ಟದ ದಿಕ್ಕು:ಉತ್ತರ, ಅದೃಷ್ಟದ ಸಂಖ್ಯೆ:6, ಅದೃಷ್ಟದ ಬಣ್ಣ:ಬಿಳಿ

ಮೀನ: (ದೀ, ದೂ, ಥ, ಝ, ದೆ, ದೊ, ಚಾ, ಚೀ) ಪ್ರಯಾಣಗಳಲ್ಲಿ ಆತುರಪಡುವುದು ಒಳಿತು ಅಲ್ಲ. ವ್ಯಾಪಾರಗಳಲ್ಲಿ ಹೊಸ ಯೋಜನೆಗಳನ್ನು ಜಾರಿಗೆ ತರುತ್ತೀರಿ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಶ್ರಮಪಟ್ಟು ಕಾರ್ಯಗಳನ್ನು ಪೂರ್ಣಗೊಳಿಸುತ್ತೀರಿ. ನಿರುದ್ಯೋಗಿಗಳಿಗೆ ದೊರೆತ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಉದ್ಯೋಗದಲ್ಲಿ ಸಹೋದ್ಯೋಗಿಗಳೊಂದಿಗೆ ವಿವಾದಗಳಿಗೆ ಹೋಗದಿರುವುದು ಉತ್ತಮ. ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:4, ಅದೃಷ್ಟದ ಬಣ್ಣ:ಕಂದು

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDaily PredictionsHoroscopesPredictionsಚಿತ್ರದುರ್ಗಚಿತ್ರದುರ್ಗ ನ್ಯೂಸ್ದಿನ ಭವಿಷ್ಯಭವಿಷ್ಯರಾಶಿ ಭವಿಷ್ಯ
Share This Article
Facebook Email Print
Previous Article ವಿಶ್ವ ಗ್ರಾಹಕರ ದಿನಾಚರಣೆಯಲ್ಲಿ ನ್ಯಾ. ಎಂ.ವಿಜಯ್ ಮಾತನಾಡಿದರು ಆನ್‍ಲೈನ್ ವಂಚನೆಯಿಂದ ಜಾಗೃತರಾಗಿರಿ | ನ್ಯಾ. ಎಂ.ವಿಜಯ್
Next Article Do your eyes bulge after that ಅತ್ತ ನಂತರ ನಿಮ್ಮ ಕಣ್ಣುಗಳು ಊದಿಕೊಳ್ಳುತ್ತವೆಯೇ? ಅದಕ್ಕೆ ಪರಿಹಾರ ಇಲ್ಲಿದೆ ನೋಡಿ
Leave a Comment

Leave a Reply Cancel reply

Your email address will not be published. Required fields are marked *

ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
ಮುಖ್ಯ ಸುದ್ದಿ
DC Office Chitradurga
ನೇಪಾಳ ಪ್ರಕೃತಿ ವಿಕೋಪ | ಸಂಪರ್ಕಕ್ಕೆ ಸಿಗದ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ
ಮುಖ್ಯ ಸುದ್ದಿ
ಆಗಸ್ಟ್ 30 ರಂದು ಚಿತ್ರದುರ್ಗ ನಗರ, ಚಿಕ್ಕಜಾಜೂರು ರೈಲ್ವೆ ಮೇಲುಸೇತುವೆಗಳ ಭೂಮಿಪೂಜೆ | ಸಚಿವ ವಿ.ಸೋಮಣ್ಣ ಭಾಗಿ
ಮುಖ್ಯ ಸುದ್ದಿ
ನೇಪಾಳ
ನೇಪಾಳ ದುರಂತ | ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up