By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Deputy Commissioner S. Ramya holds a meeting with representatives of political parties
    SIR | ಚಿತ್ರದುರ್ಗ ಜಿಲ್ಲೆಯಲ್ಲಿ 64,611 ಮತದಾರರಿಗೆ ನೋಟಿಸ್ ಜಾರಿ
    9 hours ago
    ಜಿಲ್ಲಾಧಿಕಾರಿ ರಮ್ಯಾ ಎಸ್‌
    ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ನೀರು ಹರಿವು | ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸಲು ಡಿಸಿ ರಮ್ಯಾ ಸೂಚನೆ
    9 hours ago
    MP Govind Karjol spoke at the press conference
    ನರೇಂದ್ರ ಮೋದಿ ಸರ್ಕಾರದ ಸಾಧನೆ ಮುಂದಿಟ್ಟು ಜನರ ಬಳಿಗೆ | ಸಂಸದ ಗೋವಿಂದ ಕಾರಜೋಳ
    9 hours ago
    ಸಹಜಾಭಿನಯ ಚತುರ ಅನಂತ್ ನಾಗ್ : ಬಿ.ಎಲ್.ವೇಣು
    15 hours ago
    ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ | ಸೆ.21ರಂದು ವಾಕ್‌ಇನ್‌ ಇಂಟರ್‌ವ್ಯೂ
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 week ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 18 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    23 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 17 | ವ್ಯಾಪಾರದಲ್ಲಿ ಹೊಸ ಹೂಡಿಕೆ, ದೀರ್ಘಾವಧಿ ಸಾಲಗಳಿಂದ ಮುಕ್ತಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 16 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 15 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 14 | ಅನಿರೀಕ್ಷಿತ ಧನಲಾಭದ ಸೂಚನೆ, ಶುಭಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 18 | ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ ರೇಟ್…
    13 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 17 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 15 | ಹತ್ತಿ ರೇಟ್ ಎಷ್ಟಿದೆ?
    4 days ago
    13 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ…
    7 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 11 | ಸೂರ್ಯಕಾಂತಿ, ಶೇಂಗಾ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    3 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 week ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 months ago
  • Life Style
    Life StyleShow More
    Licorice
    ಈ ಕಾಯಿಲೆಗಳಿಂದ ಬಳಲುತ್ತಿರುವವರು ಜೇಷ್ಠಮಧು ಸೇವಿಸಿ
    20 hours ago
    Lemon juice, henna
    ನಿಮ್ಮ ಕೂದಲಿಗೆ ನಿಂಬೆ ರಸ ಬೆರೆಸಿದ ಗೋರಂಟಿ ಹಚ್ಚಿ, ಈ ಪ್ರಯೋಜನ ಪಡೆಯಿರಿ
    22 hours ago
    hibiscus flower face pack
    ಮೊಡವೆಗಳನ್ನು ಹೋಗಲಾಡಿಸಲು ದಾಸವಾಳ ಹೂವಿನ ಫೇಸ್ ಪ್ಯಾಕ್ ಹಚ್ಚಿ
    2 days ago
    Ants
    ಮನೆಯಲ್ಲಿ ಇರುವೆಗಳ ಕಾಟ ಹೆಚ್ಚಾಗಿದೆಯೇ? ಹಾಗಾದ್ರೆ ನೀರಿಗೆ ಇದನ್ನು ಬೆರೆಸಿ ನೆಲವನ್ನು ಸ್ವಚ್ಛಗೊಳಿಸಿ
    2 days ago
    burning sensation during urination
    ಮೂತ್ರ ವಿಸರ್ಜನೆಯ ಸಮಯದಲ್ಲಿ ಸುಡುವ ಸಂವೇದನೆ ಇದ್ದರೆ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ತಿಳಿಯಿರಿ
    3 days ago
Reading: ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
Dina Bhavishya

ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ

News Desk Chitradurga News
Last updated: 13 June 2026 07:22
News Desk Chitradurga News
3 months ago
Share
ದಿನ ಭವಿಷ್ಯ
ದಿನ ಭವಿಷ್ಯ
SHARE

CHITRADURGA NEWS | 13 June 2026

ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ)ಉದ್ಯೋಗ ಯತ್ನಗಳು ನಿಧಾನವಾಗಿ ಸಾಗುತ್ತವೆ. ಕೈಗೊಂಡ ಕೆಲಸಗಳಲ್ಲಿ ಹೆಚ್ಚು ಶ್ರಮ ಬೇಕಾಗುತ್ತದೆ. ಕುಟುಂಬ ಸದಸ್ಯರಿಂದ ಒತ್ತಡ ಹೆಚ್ಚಾಗುತ್ತದೆ. ದೇವಾಲಯ ಭೇಟಿ ನೀಡುತ್ತೀರಿ. ವ್ಯಾಪಾರ ಹಾಗೂ ಉದ್ಯೋಗಗಳಲ್ಲಿ ಕೆಲವು ಸಮಸ್ಯೆಗಳು ಎದುರಾಗುತ್ತವೆ. ಪ್ರಮುಖ ವಿಷಯಗಳಲ್ಲಿ ಆತುರದ ನಿರ್ಣಯಗಳು ಒಳ್ಳೆಯದಲ್ಲ. ಆಕಸ್ಮಿಕ ಪ್ರಯಾಣ ಮಾಡಬೇಕಾಗುತ್ತದೆ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ಬೂದು

ವೃಷಭ: (ಇ, ಓ, ಎ, ಒ, ವಾ, ವಿ, ವು, ವೆ, ವೊ) ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು ಉಂಟಾಗುತ್ತವೆ. ವ್ಯಾಪಾರಗಳಲ್ಲಿ ಏರುಪೇರುಗಳಿರುತ್ತವೆ. ಆತ್ಮೀಯರಿಂದ ಪ್ರಮುಖ ಮಾಹಿತಿಯನ್ನು ಪಡೆಯುತ್ತೀರಿ. ಹೊಸ ಸಾಲಗಳನ್ನು ತೆಗೆದುಕೊಳ್ಳುತ್ತೀರಿ. ಕುಟುಂಬ ವ್ಯವಹಾರಗಳ ಆಲೋಚನೆಗಳಲ್ಲಿ ಲ್ಲಿ ಸ್ಥಿರತೆ ಇರುವುದಿಲ್ಲ. ಉದ್ಯೋಗದಲ್ಲಿ ನಿರುತ್ಸಾಹ ವಾತಾವರಣ ಇರುತ್ತದೆ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ಹಳದಿ

ಮಿಥುನ: (ಕಾ, ಕೀ, ಕೂ, ಘ, ಛ, ಕೆ, ಕೊ, ಹ) ಖರ್ಚು ಹಾಗೂ ಶ್ರಮದಿಂದಲೂ ಕೆಲಸಗಳು ಪರ್ಣಗೊಳ್ಳುವುದಿಲ್ಲ. ದೂರದ ಸಂಬಂಧಿಗಳಿಂದ ಆಸಕ್ತಿದಾಯಕ ಮಾಹಿತಿ ಸಿಗುತ್ತದೆ. ಸಂಬಂಧಿಗಳೊಂದಿಗೆ ಜಗಳಗಳು ಉಂಟಾಗುತ್ತದೆ. ವ್ಯಾಪಾರ ಹಾಗೂ ಉದ್ಯೋಗಗಳಲ್ಲಿ ಜವಾಬ್ದಾರಿಗಳು ಹೆಚ್ಚಾಗುತ್ತವೆ. ಕೆಲವು ವಿಚಾರಗಳಲ್ಲಿ ಆಕಸ್ಮಿಕವಾಗಿ ನಿರ್ಧಾರಗಳು ಬದಲಾಗುತ್ತವೆ. ಆರ್ಥಿಕ ಸ್ಥಿತಿ ಹೆಚ್ಚು ಅನುಕೂಲಕರವಾಗಿರುವುದಿಲ್ಲ. ಅದೃಷ್ಟದ ದಿಕ್ಕು:ನೈಋತ್ಯ, ಅದೃಷ್ಟದ ಸಂಖ್ಯೆ:8, ಅದೃಷ್ಟದ ಬಣ್ಣ:ಬೂದು ಬಣ್ಣ

ಕರ್ಕ: (ದಾ, ದೇ, ದು, ದೇ, ದೋ, ಹೂ, ಹೆ, ಹೋ) ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಕೈಗೊಂಡ ಕೆಲಸಗಳು ಹೆಚ್ಚು ಫಲ ನೀಡುವುದಿಲ್ಲ. ಸಂಬಂಧಿಗಳೊಂದಿಗೆ ವಿವಾದ ಉಂಟಾಗುತ್ತದೆ. ಸ್ನೇಹಿತರೊಂದಿಗೆ ವಿವಾದ ಉಂಟಾಗುತ್ತಡೆ. ವ್ಯಾಪಾರ ಹಾಗೂ ಉದ್ಯೋಗಗಳಲ್ಲಿ ತೊಂದರೆಗಳು ಹೆಚ್ಚಾಗುತ್ತವೆ. ಹಳೆಯ ಸಾಲ ತೀರಿಸಲು ಹೊಸ ಪ್ರಯತ್ನಗಳು ನಡೆಯುತ್ತವೆ. ವ್ಯರ್ಥ ಪ್ರಯಾಣಗಗಳನ್ನು ಮಾಡಬೇಕಾಗುತ್ತದೆ. ಅದೃಷ್ಟದ ದಿಕ್ಕು:ಈಶಾನ್ಯ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ಕೆಂಪು

ಸಿಂಹ: (ಮಾ, ಮೀ, ಮೂ, ಮೊ, ಟಾ, ಟೀ, ಟೂ, ಟೆ)ಸಮಾಜದಲ್ಲಿ ಗೌರವ ಹಾಗೂ ಪ್ರತಿಷ್ಟೆಗಳು ಹೆಚ್ಚಾಗುತ್ತವೆ. ದೂರದ ಸಂಬಂಧಿಗಳ ಭೇಟಿಯಿಂದ ಸಂತೋಷ ಉಂಟಾಗುತ್ತದೆ. ಸ್ಥಿರಾಸ್ತಿ ಖರೀದಿ ಸಾಧ್ಯತೆ ಇದೆ. ವ್ಯಾಪಾರಗಳು ಲಾಭದ ದಾರಿಯಲ್ಲಿ ಸಾಗುತ್ತವೆ. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸುತ್ತೀರಿ. ಸಂಭ್ರಮ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತೀರಿ. ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ.ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:6, ಅದೃಷ್ಟದ ಬಣ್ಣ:ನೀಲಿ

ಕನ್ಯಾ: (ಪಾ, ಪೀ, ಪೂ, ಷ, ಣ , ಪೆ , ಪೊ) ವ್ಯಾಪಾರ ಹಾಗೂ ಉದ್ಯೋಗಗಳಲ್ಲಿ ಸಮಸ್ಯಾತ್ಮಕ ವಾತಾವರಣ ಇರುತ್ತದೆ. ಕುಟುಂಬದ ಜಗಳಗಳು ಪರಿಹಾರಗೊಳ್ಳುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಕೈಗೊಂಡ ಕೆಲಸಗಳು ನಿಧಾನಗತಿಯಲ್ಲಿ ಸಾಗುತ್ತವೆ. ದೂರದ ಸಂಬಂಧಿಗಳನ್ನು ಭೇಟಿಯಾಗುತ್ತಾರೆ. ಆಕಸ್ಮಿಕ ಪ್ರಯಾಣ ಸಾಧ್ಯತೆ ಇದೆ. ದೇವಾಲಯದರ್ಶನ ಮಾಡುತ್ತೀರಿ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ಕೆಂಪು

ತುಲಾ: (ರಾ, ರೀ, ರೂ, ರೆ, ರೊ, ತಾ, ತೀ, ತೂ, ತೆ) ಆಪ್ತರದಿಂದ ಶುಭಕಾರ್ಯಗಳ ಆಹ್ವಾನಗಳು ಸಿಗುತ್ತವೆ. ಮನೆಯ ಹೊರಗಡೆ ಆಶ್ಚರ್ಯಕರ ಘಟನೆಗಳು ಸಂಭವಿಸುತ್ತವೆ. ಬರಬೇಕಾದ ಹಣ ವಸೂಲಿ ಆಗುತ್ತದೆ. ವ್ಯಾಪಾರ ಹಾಗೂ ಉದ್ಯೋಗಗಳಲ್ಲಿ ಪ್ರೋತ್ಸಾಹಕಾರಿ ವಾತಾವರಣ ಇರುತ್ತದೆ. ಆತ್ಮೀಯರೊಂದಿಗೆ ಸಂಭ್ರಮ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತೀರಿ. ಕೈಗೊಂಡ ಕೆಲಸಗಳಲ್ಲಿ ಯಶಸ್ಸು ಸಿಗುತ್ತದೆ. ಅದೃಷ್ಟದ ದಿಕ್ಕು:ಈಶಾನ್ಯ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ಹಳದಿ

ವೃಶ್ಚಿಕ: (ತೊ, ನಾ, ನೀ, ತೊ, ನಾ, ನೀ, ನೆ, ನೊ, ಯಾ, ಯೀ, ಯೂ) ರಾಜಕೀಯ ಪ್ರಮುಖರಿಂದ ಅಪರೂಪದ ಆಹ್ವಾನ ಸಿಗುತ್ತದೆ. ದೀರ್ಘಕಾಲದ ವಿವಾದಗಳು ಪರಿಹಾರವಾಗುತ್ತವೆ. ಆಕಸ್ಮಿಕ ಹಣ ಲಾಭ ಸಾಧ್ಯತೆ ಇದೆ. ವ್ಯಾಪಾರ ಹಾಗೂ ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ಬೆಲೆಬಾಳುವ ವಸ್ತುಗಳನ್ನು ಖರೀದಿಸುತ್ತೀರಿ. ಬಾಲ್ಯದ ಸ್ನೇಹಿತರೊಂದಿಗೆ ಹಳೆಯ ನೆನಪುಗಳನ್ನು ಹಂಚಿಕೊಳ್ಳುತ್ತಾರೆ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:4, ಅದೃಷ್ಟದ ಬಣ್ಣ:ಕೆಂಪು

ಧನು: (ಥೆ, ಯೊ, ಭಾ, ಭೀ, ಭೂ, ಧಾ, ಫಾ, ಢಾ, ಭೆ)ದೈವಚಿಂತನೆ ಹೆಚ್ಚಾಗುತ್ತದೆ. ಖರ್ಚಿನ ವಿಷಯದಲ್ಲಿ ಪುನರಾಲೋಚನೆ ಮಾಡುವುದು ಉತ್ತಮ. ಪ್ರಮುಖ ಕೆಲಸಗಳಲ್ಲಿ ಅನಿರೀಕ್ಷಿತ ಅಡೆತಡೆಗಳು ಎದುರಾಗುತ್ತವೆ. ವ್ಯಾಪಾರ ಹಾಗೂ ಉದ್ಯೋಗಗಳು ಸಾಧಾರಣವಾಗಿ ಸಾಗುತ್ತವೆ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಆತ್ಮೀಯರೊಂದಿಗೆ ಸಣ್ಣಪುಟ್ಟ ವಿವಾದಗಳು ಉಂಟಾಗುತ್ತವೆ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:6, ಅದೃಷ್ಟದ ಬಣ್ಣ:ನೀಲಿ

ಮಕರ: (ಭೊ, ಜಾ, ಜೀ, ಖೀ, ಖೂ, ಖೆ, ಖೊ, ಗಾ, ಗೀ)ವ್ಯಾಪಾರ ವ್ಯವಹಾರಗಳಲ್ಲಿ ಹಿರಿಯರ ಸಲಹೆ ತೆಗೆದುಕೊಳ್ಳುವುದು ಒಳಿತು. ಪ್ರಮುಖ ಕಾರ್ಯಗಳು ನಿಧಾನವಾಗಿ ಸಾಗುತ್ತವೆ. ಕುಟುಂಬದೊಳಗಿನ ಕೆಲ ಜಗಳಗಳು ಕಿರಿಕಿರಿ ಉಂಟುಮಾಡುತ್ತವೆ. ಉದ್ಯೋಗದಲ್ಲಿ ಹೊಸ ಸಮಸ್ಯೆಗಳು ಎದುರಾಗುತ್ತವೆ. ಆರ್ಥಿಕ ಸ್ಥಿತಿ ನಿರಾಶೆ ಉಂಟುಮಾಡುತ್ತದೆ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:8, ಅದೃಷ್ಟದ ಬಣ್ಣ:ನೀಲಿ

ಕುಂಭ: (ಗೂ, ಗೆ, ಗೊ, ಸಾ, ಸೀ, ಸೂ, ಸೊ, ದಾ) 0ಹೊಸ ವಾಹನ ಖರೀದಿ ಯೋಗವಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಗಳಿಸುತ್ತಾರೆ. ವೃತ್ತಿ ಹಾಗೂ ವ್ಯಾಪಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ವ್ಯಾಪಾರ ಹಾಗೂ ಉದ್ಯೋಗಗಳಲ್ಲಿ ಹೊಸ ನಿರೀಕ್ಷೆಗಳು ಹುಟ್ಟುತ್ತವೆ. ಆತ್ಮೀಯರಿಂದ ಶುಭವಾರ್ತೆಗಳು ಸಿಗುತ್ತವೆ. ಆರ್ಥಿಕ ವ್ಯವಹಾರಗಳು ಪ್ರೋತ್ಸಾಹಕಾರಿಯಾಗಿ ಸಾಗುತ್ತವೆ. ಅದೃಷ್ಟದ ದಿಕ್ಕು:ಈಶಾನ್ಯ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ನೀಲಿ

ಮೀನ: (ದೀ, ದೂ, ಥ, ಝ, ದೆ, ದೊ, ಚಾ, ಚೀ) ಹೊಸ ವಾಹನ ಯೋಗವಿದೆ. ಸಮಾಜದಲ್ಲಿ ಪ್ರಭಾವಿ ವ್ಯಕ್ತಿಗಳ ಪರಿಚಯವಾಗುತ್ತದೆ. ಸ್ಥಿರಾಸ್ತಿ ಖರೀದಿಗೆ ಅಡೆತಡೆಗಳು ದೂರವಾಗುತ್ತವೆ. ವ್ಯಾಪಾರ ವಿಸ್ತರಣೆಗೆ ಅಡೆತಡೆಗಳು ದೂರವಾಗುತ್ತವೆ. ಉದ್ಯೋಗದಲ್ಲಿ ಪದೋನ್ನತಿ ಸಾಧ್ಯತೆ ಇದೆ. ಕುಟುಂಬ ಸದಸ್ಯರೊಂದಿಗೆ ಶುಭಕಾರ್ಯಗಳಲ್ಲಿ ಪಾಲ್ಗೊಳ್ಳುತ್ತೀರಿ. ಬರಬೇಕಾದ ಹಣ ವಸೂಲಿ ಆಗುತ್ತದೆ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಹಳದಿ

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDaily PredictionsHoroscopesPredictionsಚಿತ್ರದುರ್ಗಚಿತ್ರದುರ್ಗ ನ್ಯೂಸ್ದಿನ ಭವಿಷ್ಯಭವಿಷ್ಯರಾಶಿ ಭವಿಷ್ಯ
Share This Article
Facebook Email Print
Previous Article Hosadurga police work INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
Next Article ತಳಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ | ನಿರ್ದೇಶಕರಾಗಿ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) ಅವಿರೋಧ ಆಯ್ಕೆ ಸಹಕಾರಿ ಕ್ಷೇತ್ರಕ್ಕೆ ವೀರೇಂದ್ರ ಪಪ್ಪಿ ಪ್ರವೇಶ | ತಳುಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆ
Leave a Comment

Leave a Reply Cancel reply

Your email address will not be published. Required fields are marked *

Deputy Commissioner S. Ramya holds a meeting with representatives of political parties
SIR | ಚಿತ್ರದುರ್ಗ ಜಿಲ್ಲೆಯಲ್ಲಿ 64,611 ಮತದಾರರಿಗೆ ನೋಟಿಸ್ ಜಾರಿ
ಮುಖ್ಯ ಸುದ್ದಿ
ಜಿಲ್ಲಾಧಿಕಾರಿ ರಮ್ಯಾ ಎಸ್‌
ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ನೀರು ಹರಿವು | ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸಲು ಡಿಸಿ ರಮ್ಯಾ ಸೂಚನೆ
ಮುಖ್ಯ ಸುದ್ದಿ
MP Govind Karjol spoke at the press conference
ನರೇಂದ್ರ ಮೋದಿ ಸರ್ಕಾರದ ಸಾಧನೆ ಮುಂದಿಟ್ಟು ಜನರ ಬಳಿಗೆ | ಸಂಸದ ಗೋವಿಂದ ಕಾರಜೋಳ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 18 | ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ ರೇಟ್…
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up