By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ರಾಂಡ್‌ ಚಿತ್ರದುರ್ಗ | ಹಿಂದೂ ಎಕನಾಮಿಕ್‌ ಫೋರಂ ಆಯೋಜನೆ
    ಬ್ರಾಂಡ್‌ ಚಿತ್ರದುರ್ಗ | ಹಿಂದೂ ಎಕನಾಮಿಕ್‌ ಫೋರಂ ಆಯೋಜನೆ : ಎಂಎಲ್ಸಿ ಕೆ.ಎಸ್‌.ನವೀನ್‌ ಭಾಗೀ
    11 hours ago
    ಬುನಾದಿ ಕಲಿಕಾ ಸಾಧನೆ ಮೌಲ್ಯಮಾಪನ ಸಮೀಕ್ಷೆ
    ಡಿಜಿಟಲ್ ತಂತ್ರಜ್ಞಾನ ಸಮೀಕ್ಷೆ | ಜಿಲ್ಲೆಯ 90 ವಿದ್ಯಾರ್ಥಿಗಳು ಭಾಗೀ 
    13 hours ago
    ದಿವ್ಯಾಂಗ ಜನ ಪ್ರಯಾಣಿಕರಿಗೆ ರಿಯಾಯಿತಿ ಗುರುತಿನ ಚೀಟಿ | ಆನ್‌ಲೈನ್ ಮೂಲಕ ವಿತರಣೆ
    14 hours ago
    ವಿದ್ಯಾರ್ಥಿಗಳಿಗೆ ನ್ಯಾ.ಸುದೀನ್ ಕುಮಾರ್ ಬಹುಮಾನ ವಿತರಣೆ
    ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ | ವಿಜೇತ ವಿದ್ಯಾರ್ಥಿಗಳಿಗೆ ನ್ಯಾ.ಸುದೀನ್ ಕುಮಾರ್ ಬಹುಮಾನ ವಿತರಣೆ
    14 hours ago
    ಚಿತ್ರದುರ್ಗ ತಾಲ್ಲೂಕು ಪಂಚಾಯತ್
    ಜೂನ್ 16ರಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆಯಲ್ಲಿ KDP ಸಭೆ 
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 day ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    1 week ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    3 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 days ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 week ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    1 hour ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 11 | ಉದ್ಯೋಗದ ವಾತಾವರಣ ಅನುಕೂಲಕರ, ಹೊಸ ವಾಹನ ಖರೀದಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 10 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    1 week ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    3 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • Life Style
    Life StyleShow More
    heart disease
    ದೇಹದಲ್ಲಿನ ಈ ಬದಲಾವಣೆಗಳು ಹೃದಯ ಕಾಯಿಲೆಯ ಲಕ್ಷಣವಾಗಿದೆ
    47 minutes ago
    pregnant women to eat pumpkin seeds
    ಗರ್ಭಿಣಿಯರು ಕುಂಬಳಕಾಯಿ ಬೀಜಗಳನ್ನು ತಿನ್ನುವುದು ಸುರಕ್ಷಿತವೇ? 
    24 hours ago
    green chilies
    ಹಸಿರು ಮೆಣಸಿನಕಾಯಿ ಕತ್ತರಿಸುವಾಗ ಕೈ ಖಾರವಾಗಬಾರದಂತಿದ್ದರೆ ಈ ಟ್ರಿಕ್ಸ್ ಫಾಲೋ ಮಾಡಿ
    1 day ago
    ad habits of yours are increasing your debt burden
    ನಿಮ್ಮ ಈ ನಾಲ್ಕು ಕೆಟ್ಟ ಅಭ್ಯಾಸಗಳು ನಿಮ್ಮ ಸಾಲದ ಹೊರೆಯನ್ನು ಹೆಚ್ಚಿಸುತ್ತಿವೆಯಂತೆ 
    2 days ago
    trawberry-honey
    ಕಳೆದುಹೋದ ತೇವಾಂಶವನ್ನು ಮರಳಿ ತರಲು ಹಚ್ಚಿ ಸ್ಟ್ರಾಬೆರಿ-ಜೇನುತುಪ್ಪದ ಫೇಸ್ ಪ್ಯಾಕ್
    2 days ago
Reading: ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
Dina Bhavishya

ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ

News Desk Chitradurga News
Last updated: 14 June 2026 07:25
News Desk Chitradurga News
1 hour ago
Share
ದಿನ ಭವಿಷ್ಯ
ದಿನ ಭವಿಷ್ಯ
SHARE

CHITRADURGA NEWS | 14 June 2026

ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ)ಕುಟುಂಬದೊಂದಿಗೆ ಸಂತೋಷದಿಂದ ಕಾಲ ಕಳೆಯುತ್ತೀರಿ. ಬಾಲ್ಯದ ಸ್ನೇಹಿತರೊಂದಿಗೆ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ವ್ಯಾಪಾರದಲ್ಲಿ ಆರ್ಥಿಕ ಪ್ರಗತಿ ಉಂಟಾಗುತ್ತದೆ. ವೃತ್ತಿ ಮತ್ತು ಉದ್ಯೋಗದಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ಬೆಲೆಬಾಳುವ ವಸ್ತುಗಳನ್ನು ಖರೀದಿಸುತ್ತೀರಿ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:6, ಅದೃಷ್ಟದ ಬಣ್ಣ:ನೀಲಿ

ವೃಷಭ: (ಇ, ಓ, ಎ, ಒ, ವಾ, ವಿ, ವು, ವೆ, ವೊ) ಕುಟುಂಬ ಸದಸ್ಯರೊಂದಿಗೆ ಕಠಿಣವಾಗಿ ಮಾತನಾಡುವುದನ್ನು ತಪ್ಪಿಸುವುದು ಉತ್ತಮ. ಆರ್ಥಿಕ ವಿಚಾರಗಳು ನಿರಾಸೆ ಉಂಟುಮಾಡುತ್ತದೆ. ಪ್ರಾರಂಭಿಸಿದ ಕಾರ್ಯಗಳು ನಿಧಾನವಾಗಿ ಸಾಗುತ್ತವೆ. ದೂರ ಪ್ರಯಾಣವನ್ನು ಮುಂದೂಡುವ ಸಾಧ್ಯತೆ . ಸಣ್ಣ ಆರೋಗ್ಯ ತೊಂದರೆಗಳು ಉಂಟಾಗುತ್ತದೆ. ವ್ಯಾಪಾರ ನಿಧಾನಗತಿಯಲ್ಲಿ ಸಾಗುತ್ತದೆ. ಸಹೋದ್ಯೋಗಿಗಳೊಂದಿಗೆ ವಿವಾದ ಉಂಟಾಗುತ್ತದೆ. ಅದೃಷ್ಟದ ದಿಕ್ಕು:ನೈಋತ್ಯ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ಹಳದಿ

ಮಿಥುನ: (ಕಾ, ಕೀ, ಕೂ, ಘ, ಛ, ಕೆ, ಕೊ, ಹ) ಆಧ್ಯಾತ್ಮಿಕ ಕಾರ್ಯಕ್ರಮಗಳತ್ತ ಗಮನ ಹರಿಸುತ್ತೀರಿ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಕೈಗೊಂಡ ಕೆಲಸಗಳಲ್ಲಿ ವಿಘ್ನಗಳು ಎದುರಾಗುತ್ತವೆ. ಮನೆಯ ಹೊರೆಗೆ ಹೆಚ್ಚಿನ ಶ್ರಮ ಬೇಕಾಗುತ್ತದೆ. ವ್ಯಾಪಾರ ವ್ಯವಹಾರಗಳು ನಿಧಾನಗತಿಯಲ್ಲಿ ಸಾಗುತ್ತವೆ. ನಿರುದ್ಯೋಗಿಗಳ ಪ್ರಯತ್ನಗಳು ಫಲಿಸುವುದಿಲ್ಲ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಕಿತ್ತಳೆ

ಕರ್ಕ: ಕೈಗೊಂಡ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ. ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸುತ್ತೀರಿ. ಪ್ರಮುಖ ವಿಚಾರಗಳಲ್ಲಿ ಆತ್ಮೀಯರ ಬಂಬಲ ಸಿಗುತ್ತದೆ. ನಿಮ್ಮ ಕೆಲಸದ ನೈಪುಣ್ಯತೆಯಿಂದ ಅಧಿಕಾರಿ ವರ್ಗದಿಂದ ಪ್ರಶಂಸೆ ಪಡೆಯುತ್ತೀರಿ. ಕುಟುಂಬದೊಂದಿಗೆ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:1, ಅದೃಷ್ಟದ ಬಣ್ಣ:ಕಿತ್ತಳೆ

ಸಿಂಹ: (ಮಾ, ಮೀ, ಮೂ, ಮೊ, ಟಾ, ಟೀ, ಟೂ, ಟೆ) ಆರ್ಥಿಕ ಅವಶ್ಯಕತೆಗಾಗಿ ಹಣದ ಕೊರತೆ ಎದುರಾಗುತ್ತದೆ. ಹೊಸ ಸಾಲದ ಪ್ರಯತ್ನ ಮಾಡಬೇಕಾಗುತ್ತದೆ. ಆತ್ಮೀಯರೊಂದಿಗೆ ಮಾತಿನ ಭಿನ್ನಾಭಿಪ್ರಾಯಗಳಿರುತ್ತವೆ. ಕುಟುಂಬ ಸದಸ್ಯರ ಆರೋಗ್ಯ ಸಮಸ್ಯೆಗಳು ಹೆಚ್ಚು ಕಿರಿಕಿರಿ ಉಂಟುಮಾಡುತ್ತವೆ. ವ್ಯಾಪಾರಗಳು ನಿಧಾನವಾಗಿ ಸಾಗುತ್ತದೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದ ವಿಶ್ರಾಂತಿಗೆ ಅವಕಾಶ ಇರುವುದಿಲ್ಲ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ನೇರಳೆ

ಕನ್ಯಾ: (ಪಾ, ಪೀ, ಪೂ, ಷ, ಣ , ಪೆ , ಪೊ) ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ಸಮಾಜದಲ್ಲಿ ಪ್ರಮುಖರೊಂದಿಗೆ ಪರಿಚಯ ಹೆಚ್ಚಾಗುತ್ತದೆ. ಭೂ ಸಂಬಂಧಿತ ವ್ಯವಹಾರಗಳಲ್ಲಿ ಲಾಭ ದೊರೆಯುತ್ತದೆ. ವೃತ್ತಿ ಮತ್ತು ವ್ಯಾಪಾರದಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ಕುಟುಂಬದವರು ಆಕಸ್ಮಿಕವಾಗಿ ಹಣ ಸಹಾಯ ಮಾಡುತ್ತೀರಿ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಲಭಿಸುತ್ತವೆ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:2, ಅದೃಷ್ಟದ ಬಣ್ಣ:ಬಿಳಿ

ತುಲಾ: (ರಾ, ರೀ, ರೂ, ರೆ, ರೊ, ತಾ, ತೀ, ತೂ, ತೆ)ದೀರ್ಘಕಾಲದ ಒತ್ತಡ ಹೆಚ್ಚಾಗುತ್ತದೆ. ಪ್ರಯಾಣದಲ್ಲಿ ವಾಹನ ಅಪಘಾತದ ಸೂಚನೆಗಳಿವೆ. ವ್ಯಾಪಾರ ವ್ಯವಹಾರಗಳಲ್ಲಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ಮನೆಯ ಹೊರಗೆ ಕೆಲವರ ವರ್ತನೆ ಆಶ್ಚರ್ಯ ಉಂಟುಮಾಡುತ್ತದೆ. ಉದ್ಯೋಗದಲ್ಲಿ ಪ್ರಯತ್ನಗಳು ಫಲ ನೀಡುವುದಿಲ್ಲ. ಬಾಲ್ಯದ ಸ್ನೇಹಿತರೊಂದಿಗೆ ಪವಿತ್ರ ಸ್ಥಳಗಳ ಭೇಟಿ ಮಾಡುತ್ತೀರಿ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಹಳದಿ

ವೃಶ್ಚಿಕ: (ತೊ, ನಾ, ನೀ, ತೊ, ನಾ, ನೀ, ನೆ, ನೊ, ಯಾ, ಯೀ, ಯೂ) ಮನೆಯಲ್ಲಿಗೆ ಬಾಲ್ಯದ ಸ್ನೇಹಿತರ ಭೇಟಿ ಸಂತೋಷ ಉಂಟಾಗುತ್ತದೆ. ಸಹೋದರರೊಂದಿಗೆ ವಿವಾದ ಪರಿಹಾರದತ್ತ ಸಾಗುತ್ತದೆ. ಸಮಾಜದಲ್ಲಿ ಹಿರಿಯರ ಪರಿಚಯ ಹೆಚ್ಚಾಗುತ್ತದೆ. ವೃತ್ತಿ ಹಾಗೂ ವ್ಯಾಪಾರದಲ್ಲಿ ಪ್ರಮುಖ ಮಾಹಿತಿಯನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಉತ್ತಮ ಪರಿಸ್ಥಿತಿಗಳಿರುತ್ತವೆ. ಹೊಸ ವಾಹನ ಖರೀದಿಯ ಯೋಗವಿದೆ. ಅದೃಷ್ಟದ ದಿಕ್ಕು:ಆಗ್ನೇಯ, ಅದೃಷ್ಟದ ಸಂಖ್ಯೆ:2, ಅದೃಷ್ಟದ ಬಣ್ಣ:ಬಿಳಿ

ಧನು: (ಥೆ, ಯೊ, ಭಾ, ಭೀ, ಭೂ, ಧಾ, ಫಾ, ಢಾ, ಭೆ)ಪ್ರಯಾಣಗಳಲ್ಲಿ ಹೊಸ ವ್ಯಕ್ತಿಗಳ ಪರಿಚಯವಾಗುತ್ತದೆ. ಆತ್ಮೀಯರಿಂದ ಅಪರೂಪದ ಆಹ್ವಾನಗಳು ಸಿಗುತ್ತವೆ. ನಿರುದ್ಯೋಗಿಗಳ ಯತ್ನಗಳು ವೇಗಗೊಳ್ಳುತ್ತವೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ. ವೃತ್ತಿ ಮತ್ತು ವ್ಯಾಪಾರ ಲಾಭದ ದಾರಿಯಲ್ಲಿ ಸಾಗುತ್ತದೆ. ಉದ್ಯೋಗದಲ್ಲಿ ಹೆಚ್ಚುವರಿ ಹೊರೆಗಳಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:6, ಅದೃಷ್ಟದ ಬಣ್ಣ:ಹಸಿರು

ಮಕರ: (ಭೊ, ಜಾ, ಜೀ, ಖೀ, ಖೂ, ಖೆ, ಖೊ, ಗಾ, ಗೀ)ಜೀವನ ಸಂಗಾತಿಯೊಂದಿಗೆ ಪವಿತ್ರ ಸ್ಥಳಗಳಿಗೆ ಭೇಟಿ ನೀಡುತ್ತೀರಿ. ಅನಗತ್ಯ ಖರ್ಚು ಹೆಚ್ಚಾಗುತ್ತದೆ. ಮುಖ್ಯ ಕೆಲಸಗಳು ಮುಂದೂಡಲ್ಪಡುತ್ತವೆ. ಆರೋಗ್ಯದ ವಿಷಯದಲ್ಲಿ ಹೆಚ್ಚು ಎಚ್ಚರಿಕೆ ಅಗತ್ಯ. ವೃತ್ತಿ ಮತ್ತು ವ್ಯಾಪಾರದಲ್ಲಿ ತೊಂದರೆಗಳು ಎದುರಾಗುತ್ತವೆ. ನಿರುದ್ಯೋಗದ ಪ್ರಯತ್ನಗಳು ನಿರಾಸೆ ಉಂಟಾಗುತ್ತದೆ.ಅದೃಷ್ಟದ ದಿಕ್ಕು:ಈಶಾನ್ಯ, ಅದೃಷ್ಟದ ಸಂಖ್ಯೆ:2, ಅದೃಷ್ಟದ ಬಣ್ಣ:ಬಿಳಿ

ಕುಂಭ: (ಗೂ, ಗೆ, ಗೊ, ಸಾ, ಸೀ, ಸೂ, ಸೊ, ದಾ) ದೂರದ ಸಂಬಂಧಿಗಳೊಂದಿಗೆ ಸ್ವಲ್ಪ ಭಿನ್ನಾಭಿಪ್ರಾಯ ಉಂಟಾಗುತ್ತದೆ. ವ್ಯಾಪಾರದಲ್ಲಿ ಹೊಸ ಬಂಡವಾಳ ಹೂಡಿಕಗಳ ವಿಚಾರದಲ್ಲಿ ಪುಣ್ಯರಾಲೋಚನೆ ಮಾಡುವುದು ಉತ್ತಮ. ಕೈಗೊಂಡ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತವೆ. ವೃತ್ತಿ ಹಾಗೂ ವ್ಯಾಪಾರದಲ್ಲಿ ಆಕಸ್ಮಿಕವಾಗಿ ನಿರ್ಧಾರ ಬದಲಾಗುತ್ತದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಚ್ಚು ಶ್ರಮವಹಿಸಬೇಕಾಗುತ್ತದೆ.ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಕಂದು

ಮೀನ: (ದೀ, ದೂ, ಥ, ಝ, ದೆ, ದೊ, ಚಾ, ಚೀ) ವೃತ್ತಿ ಮತ್ತು ಉದ್ಯೋಗದಲ್ಲಿ ಹೊಸ ಉತ್ಸಾಹ ದೊರೆಯುತ್ತದೆ. ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಆತ್ಮೀಯರೊಂದಿಗೆ ಸೌಹಾರ್ದದಿಂದ ವರ್ತಿಸುತ್ತೀರಿ. ಹೊಸ ವಸ್ತು ಹಾಗೂ ವಾಹನದ ಲಾಭದ ಯೋಗವಿದೆ. ಸಹೋದರರಿಂದ ಅಪರೂಪದ ಆಹ್ವಾನಗಳು ಸಿಗುತ್ತವೆ. ವ್ಯಾಪಾರ ಲಾಭದಾಯಕವಾಗಿರುತ್ತದೆ. ಉದ್ಯೋಗದಲ್ಲಿ ಪದೋನ್ನತಿಯ ಸಾಧ್ಯತೆ ಇದೆ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:2, ಅದೃಷ್ಟದ ಬಣ್ಣ:ಹಸಿರು

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDaily PredictionsHoroscopesPredictionsಚಿತ್ರದುರ್ಗಚಿತ್ರದುರ್ಗ ನ್ಯೂಸ್ದಿನ ಭವಿಷ್ಯಭವಿಷ್ಯರಾಶಿ ಭವಿಷ್ಯ
Share This Article
Facebook Email Print
Previous Article A.R.MANIKANTH ಕಥೆಗಾರ ಎ.ಆರ್‌.ಮಣಿಕಾಂತ್‌ ಹೇಳಿದ ಮದ್ದೂರು ವಡೆಯ ಕಥೆ..!
Next Article heart disease ದೇಹದಲ್ಲಿನ ಈ ಬದಲಾವಣೆಗಳು ಹೃದಯ ಕಾಯಿಲೆಯ ಲಕ್ಷಣವಾಗಿದೆ
Leave a Comment

Leave a Reply Cancel reply

Your email address will not be published. Required fields are marked *

heart disease
ದೇಹದಲ್ಲಿನ ಈ ಬದಲಾವಣೆಗಳು ಹೃದಯ ಕಾಯಿಲೆಯ ಲಕ್ಷಣವಾಗಿದೆ
Life Style
A.R.MANIKANTH
ಕಥೆಗಾರ ಎ.ಆರ್‌.ಮಣಿಕಾಂತ್‌ ಹೇಳಿದ ಮದ್ದೂರು ವಡೆಯ ಕಥೆ..!
ಸಂಡೆ ಸ್ಪಷಲ್
ಬ್ರಾಂಡ್‌ ಚಿತ್ರದುರ್ಗ | ಹಿಂದೂ ಎಕನಾಮಿಕ್‌ ಫೋರಂ ಆಯೋಜನೆ
ಬ್ರಾಂಡ್‌ ಚಿತ್ರದುರ್ಗ | ಹಿಂದೂ ಎಕನಾಮಿಕ್‌ ಫೋರಂ ಆಯೋಜನೆ : ಎಂಎಲ್ಸಿ ಕೆ.ಎಸ್‌.ನವೀನ್‌ ಭಾಗೀ
ಮುಖ್ಯ ಸುದ್ದಿ
ಬುನಾದಿ ಕಲಿಕಾ ಸಾಧನೆ ಮೌಲ್ಯಮಾಪನ ಸಮೀಕ್ಷೆ
ಡಿಜಿಟಲ್ ತಂತ್ರಜ್ಞಾನ ಸಮೀಕ್ಷೆ | ಜಿಲ್ಲೆಯ 90 ವಿದ್ಯಾರ್ಥಿಗಳು ಭಾಗೀ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up