By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು | ರಾತ್ರಿ‌ ಜನಜೀವನ ಅಸ್ತವ್ಯಸ್ತ
    9 hours ago
    ಜಿಲ್ಲಾ ಪ್ರಶಿಕ್ಷಣ ವರ್ಗದ ಕಾರ್ಯಾಗಾರ
    ಚಿತ್ರದುರ್ಗ ಬಿಜೆಪಿ ಕಾರ್ಯಕರ್ತರಿಗೆ ಶಿವಮೊಗ್ಗದಲ್ಲಿ ಪ್ರಶಿಕ್ಷಣ ವರ್ಗ | ಬಿ.ವೈ.ವಿಜಯೇಂದ್ರ ಭಾಗೀ
    10 hours ago
    ಪೂರ್ವಭಾವಿ ಸಭೆ ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಮಾತನಾಡಿದರು
    ಕಾಂಗ್ರೆಸ್‌ನಲ್ಲಿ ಅಶಿಸ್ತಿಗೆ ಅವಕಾಶವಿಲ್ಲ | ಮುರುಳೀಧರ ಹಾಲಪ್ಪ ಎಚ್ಚರಿಕೆ
    11 hours ago
    ಸಹಜ ಕೃಷಿ ತರಬೇತಿ ಕಾರ್ಯಾಗಾರ
    ವಿಷಯುಕ್ತ ಆಹಾರಕ್ಕಾಗಿ ಸಹಜ ಕೃಷಿ ಅನಿವಾರ್ಯ | ಐಕಾಂತಿಕ ರಾಘವ
    13 hours ago
    ಶಾಲೆ ಸಂಸತ್ತಿನ ಚುನಾವಣೆ
    ಶಾಲೆಗೆ‌‌ ಆಧಾರ್ ಕಾರ್ಡ್ ತಂದು ಮತದಾನ ಮಾಡಿದ ಮಕ್ಕಳು | ಕ್ಯಾದಿಗೆರೆ ಶಾಲೆಯಲ್ಲಿ ಚುನಾವಣೆ 
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    3 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 week ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
    1 hour ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    16 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • Life Style
    Life StyleShow More
    Eat these fruits to stay healthy during the rainy season
    ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಹಣ್ಣುಗಳನ್ನು ಸೇವಿಸಿ
    22 minutes ago
    eyes
    ಕಣ್ಣುಗಳಲ್ಲಿನ ಈ ಬದಲಾವಣೆಗಳು ರೋಗಗಳನ್ನು ಸೂಚಿಸುತ್ತವೆಯಂತೆ
    23 hours ago
    care of your skin during pregnancy
    ಗರ್ಭಾವಸ್ಥೆಯಲ್ಲಿ ಚರ್ಮದ ಆರೈಕೆ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಡಿ
    1 day ago
    teeth
    ವೃದ್ಧರಾದ ಮೇಲೂ ನಿಮ್ಮ ಹಲ್ಲುಗಳು ಗಟ್ಟಿಯಾಗಿರಲು ಈ ಸಲಹೆ ಅನುಸರಿಸಿ
    2 days ago
    heart disease
    ದೇಹದಲ್ಲಿನ ಈ ಬದಲಾವಣೆಗಳು ಹೃದಯ ಕಾಯಿಲೆಯ ಲಕ್ಷಣವಾಗಿದೆ
    2 days ago
Reading: ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
Dina Bhavishya

ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ

News Desk Chitradurga News
Last updated: 16 June 2026 00:41
News Desk Chitradurga News
1 hour ago
Share
ದಿನ ಭವಿಷ್ಯ
ದಿನ ಭವಿಷ್ಯ
SHARE

CHITRADURGA NEWS | 16 June 2026

ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ) ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ವಿವಾದಗಳಿಂದ ದೂರವಿರುವುದು ಉತ್ತಮ. ವೃತ್ತಿ ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು ಎದುರಾಗುತ್ತವೆ. ಉದ್ಯೋಗಿಗಳಿಗೆ ಹೆಚ್ಚುವರಿ ಕೆಲಸದ ಹೊರೆ ಇರುತ್ತದೆ. ನಿರುದ್ಯೋಗಿಗಳ ಶ್ರಮ ವ್ಯರ್ಥವಾಗುತ್ತದೆ. ಆರ್ಥಿಕವಾಗಿ ನೀರಿಕ್ಷಿತ ಫಲಿತಾಂಶಗಳು ಇರುವುದಿಲ್ಲ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ಬೂದು

ವೃಷಭ: (ಇ, ಓ, ಎ, ಒ, ವಾ, ವಿ, ವು, ವೆ, ವೊ) ಬಾಲ್ಯದ ಗೆಳೆಯರ ಆಗಮನ ಸಂತಸ ತರುತ್ತದೆ. ಸ್ಥಿರಾಸ್ತಿ ವಿಷಯಗಳಲ್ಲಿ ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತದೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗಿಗಳಿಗೆ ಸಂಬಳದ ಬಗ್ಗೆ ಶುಭ ಸುದ್ದಿ ಸಿಗುತ್ತದೆ. ಸಂಗಾತಿಯೊಂದಿಗೆ ದೈವಿಕ ದರ್ಶನವನ್ನು ಪಡೆಯುತ್ತೀರಿ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:2, ಅದೃಷ್ಟದ ಬಣ್ಣ:ಹಸಿರು

ಮಿಥುನ: (ಕಾ, ಕೀ, ಕೂ, ಘ, ಛ, ಕೆ, ಕೊ, ಹ) ಉದ್ಯೋಗದಲ್ಲಿ ನಿಮ್ಮ ಕಾರ್ಯಕ್ಷಮತೆಯಿಂದ ಎಲ್ಲರನ್ನೂ ಮೆಚ್ಚಿಸುತ್ತೀರಿ. ಸ್ನೇಹಿತರ ಸಹಾಯದಿಂದ ಸಾಲದ ಸಮಸ್ಯೆಗಳಿಂದ ಹೊರಬರುತ್ತೀರಿ. ಸಹೋದರರೊಂದಿಗಿನ ವಿವಾದಗಳು ಬಗೆಹರಿಯುತ್ತವೆ. ವೃತ್ತಿಪರ ವ್ಯವಹಾರಗಳು ಅನುಕೂಲಕರ ವಾತಾವರಣವನ್ನು ಹೊಂದಿರುತ್ತವೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:6, ಅದೃಷ್ಟದ ಬಣ್ಣ:ಬಿಳಿ

ಕರ್ಕ: (ದಾ, ದೇ, ದು, ದೇ, ದೋ, ಹೂ, ಹೆ, ಹೋ) ವೃತ್ತಿಪರ ವ್ಯವಹಾರಗಳು ಹೆಚ್ಚು ನೀರುತ್ಸಾಹ ಗೊಳಿಸುತ್ತವೆ. ಕೈಗೊಂಡ ಕಾರ್ಯಕ್ರಮಗಳು ಮಂದಗತಿಯಲ್ಲಿ ಸಾಗುತ್ತವೆ. ಕೌಟುಂಬಿಕ ವಿಚಾರದಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಉದ್ಯೋಗದ ವಾತಾವರಣವು ಅನುಕೂಲಕರವಾಗಿರುವುದಿಲ್ಲ. ಮಕ್ಕಳ ಆರೋಗ್ಯ ವಿಹಾಯಾದಲ್ಲಿ ಜಾಗ್ರತೆ ವಹಿಸಬೇಕು. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ಹಳದಿ

ಸಿಂಹ: (ಮಾ, ಮೀ, ಮೂ, ಮೊ, ಟಾ, ಟೀ, ಟೂ, ಟೆ)ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಆಪ್ತ ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ವ್ಯರ್ಥ ಖರ್ಚುಗಳ ಬಗ್ಗೆ ಮರುಪರಿಶೀಲನೆ ಮಾಡಬೇಕು. ಕುಟುಂಬ ಸದಸ್ಯರ ವರ್ತನೆ ಚಿಂತಾಜನಕವಾಗಿರುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚುತ್ತಿರುವ ಜವಾಬ್ದಾರಿಗಳಿಂದಾಗಿ,ಸಾಕಷ್ಟು ವಿಶ್ರಾಂತಿ ಇರುವುದಿಲ್ಲ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಅದೃಷ್ಟದ ದಿಕ್ಕು:ಈಶಾನ್ಯ, ಅದೃಷ್ಟದ ಸಂಖ್ಯೆ:1, ಅದೃಷ್ಟದ ಬಣ್ಣ:ಕೆಂಪು

ಕನ್ಯಾ: (ಪಾ, ಪೀ, ಪೂ, ಷ, ಣ , ಪೆ , ಪೊ) ಯೋಜಿತ ಕಾರ್ಯಗಳು ಯೋಜಿತ ರೀತಿಯಲ್ಲಿ ಪೂರ್ಣಗೊಳ್ಳುತ್ತವೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಹಠಾತ್ ಆರ್ಥಿಕ ಲಾಭ ಉಂಟಾಗುತ್ತದೆ. ವ್ಯಾಪಾರದಲ್ಲಿ ಹೊಸ ಹೂಡಿಕೆಗಳು ದೊರೆಯುತ್ತವೆ. ವೃತ್ತಿಪರ ಉದ್ಯೋಗಗಳು ಕೆಲಸದ ಒತ್ತಡದಿಂದ ಪರಿಹಾರ ದೊರೆಯುತ್ತವೆ. ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:6, ಅದೃಷ್ಟದ ಬಣ್ಣ:ಹಸಿರು

ತುಲಾ: (ರಾ, ರೀ, ರೂ, ರೆ, ರೊ, ತಾ, ತೀ, ತೂ, ತೆ) ನೇತ್ರ ಸಂಬಂಧಿ ಅನಾರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಇತರರ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ಮನೆಯಲ್ಲಿ ಕೆಲವರ ವರ್ತನೆಯಿಂದ ಮಾನಸಿಕ ಅಶಾಂತಿ ಉಂಟಾಗುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಲಾಭ ಗಳಿಸಲು ಹೆಚ್ಚು ಶ್ರಮಿಸಬೇಕು. ಉದ್ಯೋಗ ವಿಚಾರಗಳಲ್ಲಿ ಅಧಿಕಾರಿಗಳೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಬೇಕು.ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:2, ಅದೃಷ್ಟದ ಬಣ್ಣ:ಕಿತ್ತಳೆ

ವೃಶ್ಚಿಕ: (ತೊ, ನಾ, ನೀ, ತೊ, ನಾ, ನೀ, ನೆ, ನೊ, ಯಾ, ಯೀ, ಯೂ) ಆದಾಯದ ಮಾರ್ಗಗಳು ತೃಪ್ತಿಕರವಾಗಿರುತ್ತವೆ. ಮನೆಯ ಹೊರಗೆ ವಾತಾವರಣ ಅನುಕೂಲಕರವಾಗಿರುತ್ತದೆ. ಕುಟುಂಬದ ಸದಸ್ಯರ ಸಹಕಾರದಿಂದ ಮಹತ್ವದ ಕಾರ್ಯಕ್ರಮಗಳು ಪೂರ್ಣಗೊಳ್ಳುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಹೂಡಿಕೆಗಳನ್ನು ಸ್ವೀಕರಿಸಲಾಗುತ್ತದೆ. ಉದ್ಯೋಗಿಗಳು ಹೆಚ್ಚುವರಿ ಜವಾಬ್ದಾರಿಗಳಿದ್ದರೂ ಪರಿಣಾಮಕಾರಿಯಾಗಿ ನಿರ್ವಹಿತ್ತೀರಿ. ಅದೃಷ್ಟದ ದಿಕ್ಕು:ಉತ್ತರ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಕೆಂಪು

ಧನು: (ಥೆ, ಯೊ, ಭಾ, ಭೀ, ಭೂ, ಧಾ, ಫಾ, ಢಾ, ಭೆ)ಸಹೋದರರೊಂದಿಗಿನ ಸ್ಥಿರಾಸ್ತಿ ವಿವಾದಗಳು ಕಿರಿಕಿರಿಯುಂಟುಮಾಡುತ್ತವೆ. ವೃತ್ತಿಪರ ವ್ಯವಹಾರಗಳು ಹೆಚ್ಚು ನಿರುತ್ಸಾಹ ವಾತಾವರಣವನ್ನು ಹೊಂದಿರುತ್ತವೆ. ನಿರುದ್ಯೋಗಿಗಳು ತಮಗೆ ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಆಧ್ಯಾತ್ಮಿಕ ಸೇವೆಗಳತ್ತ ಗಮನ ಹರಿಸುತ್ತೀರಿ. ವಾಹನದಲ್ಲಿ ಪ್ರಯಾಣಿಸುವಾಗ ಎಚ್ಚರಿಕೆ ವಹಿಸುವುದು ಒಳ್ಳೆಯದು. ಅದೃಷ್ಟದ ದಿಕ್ಕು:ನೈಋತ್ಯ, ಅದೃಷ್ಟದ ಸಂಖ್ಯೆ:6, ಅದೃಷ್ಟದ ಬಣ್ಣ:ನೀಲಿ

ಮಕರ: (ಭೊ, ಜಾ, ಜೀ, ಖೀ, ಖೂ, ಖೆ, ಖೊ, ಗಾ, ಗೀ)ಪ್ರಮುಖ ಕಾರ್ಯಗಳಲ್ಲಿ ಅಪ್ರಯತ್ನ ಕಾರ್ಯ ಸಿದ್ಧತೆ ಉಂಟಾಗುತ್ತದೆ. ಹೊಸ ವಾಹನ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ ಹೊಂದಿ, ಮುಂದೆ ಸಾಗುತ್ತವೆ. ಹಣಕಾಸಿನ ವ್ಯವಹಾರಗಳು ಆಶಾದಾಯಕವಾಗಿರುತ್ತವೆ. ಅಧಿಕಾರಿಗಳ ಕೃಪಾಕಟಾಕ್ಷದಿಂದ ಉದ್ಯೋಗಿಗಳಿಗೆ ಅನುಕೂಲಕರ ಬದಲಾವಣೆಗಳು ಕಂಡುಬರುತ್ತವೆ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ನೀಲಿ

ಕುಂಭ: (ಗೂ, ಗೆ, ಗೊ, ಸಾ, ಸೀ, ಸೂ, ಸೊ, ದಾ) ನಿರುದ್ಯೋಗಿಗಳ ಕನಸುಗಳು ನನಸಾಗುತ್ತವೆ. ಬಾಲ್ಯದ ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ದೊರೆಯುತ್ತವೆ. ಭೂ ಮಾರಾಟ ಅನುಕೂಲಕರವಾಗಿ ನಡೆಯುತ್ತದೆ. ವ್ಯಾಪಾರಗಳಳಲ್ಲಿ ಹೆಚ್ಚು ಉತ್ಸಾಹದಿಂದ ಕೆಲಸ ಮಾಡಿ ಲಾಭವನ್ನು ಪಡೆಯುತ್ತೀರಿ. ಕೈಗೊಂಡ ಕಾರ್ಯಗಳು ನಿರಾಯಾಸವಾಗಿ ಪೂರ್ಣಗೊಳ್ಳುತ್ತವೆ. ಅದೃಷ್ಟದ ದಿಕ್ಕು:ಉತ್ತರ, ಅದೃಷ್ಟದ ಸಂಖ್ಯೆ:1, ಅದೃಷ್ಟದ ಬಣ್ಣ:ಹಳದಿ

ಮೀನ: (ದೀ, ದೂ, ಥ, ಝ, ದೆ, ದೊ, ಚಾ, ಚೀ) ಪ್ರಮುಖ ವ್ಯವಹಾರಗಳನ್ನು ಮುಂದೂಡುವುದು ಉತ್ತಮ. ಬಂಧು ಮಿತ್ರರೊಂದಿಗೆ ವಿನಾಕಾರಣ ವಿವಾದಗಳು ಉಂಟಾಗುತ್ತವೆ. ಹೊಸ ವ್ಯವಹಾರಗಳಲ್ಲಿ ಹೂಡಿಕೆ ಮಾಡುವ ಬಗ್ಗೆ ಮರುಚಿಂತನೆ ಮಾಡುವುದು ಒಳ್ಳೆಯದು. ಉದ್ಯೋಗಿಗಳಿಗೆ ಸಹೋದ್ಯೋಗಿಗಳೊಂದಿಗೆ ಸಮಸ್ಯೆ ಉಂಟಾಗುತ್ತವೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:7, ಅದೃಷ್ಟದ ಬಣ್ಣ:ಹಳದಿ

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDaily PredictionsHoroscopesPredictionsಚಿತ್ರದುರ್ಗಚಿತ್ರದುರ್ಗ ನ್ಯೂಸ್ದಿನ ಭವಿಷ್ಯಭವಿಷ್ಯರಾಶಿ ಭವಿಷ್ಯ
Share This Article
Facebook Email Print
Previous Article ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು | ರಾತ್ರಿ‌ ಜನಜೀವನ ಅಸ್ತವ್ಯಸ್ತ
Next Article Eat these fruits to stay healthy during the rainy season ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಹಣ್ಣುಗಳನ್ನು ಸೇವಿಸಿ
Leave a Comment

Leave a Reply Cancel reply

Your email address will not be published. Required fields are marked *

Eat these fruits to stay healthy during the rainy season
ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಹಣ್ಣುಗಳನ್ನು ಸೇವಿಸಿ
Life Style
ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು | ರಾತ್ರಿ‌ ಜನಜೀವನ ಅಸ್ತವ್ಯಸ್ತ
ಮುಖ್ಯ ಸುದ್ದಿ
ಜಿಲ್ಲಾ ಪ್ರಶಿಕ್ಷಣ ವರ್ಗದ ಕಾರ್ಯಾಗಾರ
ಚಿತ್ರದುರ್ಗ ಬಿಜೆಪಿ ಕಾರ್ಯಕರ್ತರಿಗೆ ಶಿವಮೊಗ್ಗದಲ್ಲಿ ಪ್ರಶಿಕ್ಷಣ ವರ್ಗ | ಬಿ.ವೈ.ವಿಜಯೇಂದ್ರ ಭಾಗೀ
ಮುಖ್ಯ ಸುದ್ದಿ
ಪೂರ್ವಭಾವಿ ಸಭೆ ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಮಾತನಾಡಿದರು
ಕಾಂಗ್ರೆಸ್‌ನಲ್ಲಿ ಅಶಿಸ್ತಿಗೆ ಅವಕಾಶವಿಲ್ಲ | ಮುರುಳೀಧರ ಹಾಲಪ್ಪ ಎಚ್ಚರಿಕೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up