By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಡಯಟ್‌ : ನಿವೃತ್ತ ಪ್ರಾಚಾರ್ಯ ಎಂ.ನಾಸಿರುದ್ದೀನ್‌ ಗೆ ಬೀಳ್ಕೊಡುಗೆ
    ಡಯಟ್‌ : ನಿವೃತ್ತ ಪ್ರಾಚಾರ್ಯ ಎಂ.ನಾಸಿರುದ್ದೀನ್‌ ಗೆ ಬೀಳ್ಕೊಡುಗೆ
    52 minutes ago
    ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ
    ದಂಡದ ಮೊತ್ತದಲ್ಲಿ ಗುತ್ತಿಗೆದಾರರಿಗೆ ರಿಯಾಯಿತಿ | ಕಳಪೆ ಕಾಮಗಾರಿ ಮಾಡಿದವರಿಗೆ ಬ್ಲಾಕ್ ಲಿಸ್ಟ್ | ಜಿಪಂ ಸಿಇಓ ಎಚ್ಚರಿಕೆ
    12 hours ago
    jobs in chitradurga news
    BRC ಶಾಲಾ ಸಿದ್ಧತಾ ಕೇಂದ್ರಗಳಲ್ಲಿ ಹುದ್ದೆ | ಅರ್ಜಿ ಅಹ್ವಾನ 
    14 hours ago
    ಡಾ.ಫ.ಗು.ಹಳಕಟ್ಟಿಯವರ ಜನ್ಮದಿನದ ಅಂಗವಾಗಿ “ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ
    ವಚನಕಾರರು ತಮ್ಮ ಸ್ವ-ಅನುಭವದ ಮೂಲಕ ವಚನಗಳನ್ನು ರಚಿಸಿದರು | AC ಡಾ.ಕಾಂತರಾಜ್
    14 hours ago
    ಅಗ್ನಿ ಸುರಕ್ಷತಾ ಪ್ರಾತ್ಯಕ್ಷತೆ ಹಾಗೂ ಅಣಕು ಪ್ರದರ್ಶನ
    ಅಗ್ನಿ ಸುರಕ್ಷತಾ ಪ್ರಾತ್ಯಕ್ಷತೆ ಹಾಗೂ ಅಣಕು ಪ್ರದರ್ಶನ
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 days ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    3 weeks ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    4 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 month ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 month ago
  • ತಾಲೂಕು
    ತಾಲೂಕುShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 days ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    2 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    3 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 weeks ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    4 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    4 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    4 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    4 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 03 | ವೃತ್ತಿ ಮತ್ತು ಉದ್ಯೋಗಗಳಲ್ಲಿ ಬಡ್ತಿ, ಹೊಸ ವಾಹನ ಖರೀದಿ
    2 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 02 | ಕೈಗೊಂಡ ವ್ಯವಹಾರಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 01 | ಉದ್ಯೋಗದಲ್ಲಿ ಕೆಲಸದ ಒತ್ತಡ, ಸ್ನೇಹಿತರೊಂದಿಗೆ ಅನಿರೀಕ್ಷಿತ ಭಿನ್ನಾಭಿಪ್ರಾಯಗಳು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 30 | ಹಠಾತ್ ಆರ್ಥಿಕ ಲಾಭ, ಆಧ್ಯಾತ್ಮಿಕ ಚಿಂತೆಗಳು ಹೆಚ್ಚು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 29 | ಉದ್ಯೋಗದಲ್ಲಿ ಕೆಲಸದ ಒತ್ತಡ, ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆ | 10 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    16 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜುಲೈ 01 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 29 | ಮೆಕ್ಕೆಜೋಳ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 25 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ
    2 ಕೋಟಿ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಎಂ. ಚಂದ್ರಪ್ಪ ಭೂಮಿಪೂಜೆ 
    52 minutes ago
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    5 days ago
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 week ago
    ಹುಲೆಮಳಲಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ
    ಮೂರು ತಿಂಗಳಲ್ಲಿ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಡಾ.ಎಂ.ಚಂದ್ರಪ್ಪ 
    2 weeks ago
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 weeks ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 weeks ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 month ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 days ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    3 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 month ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 month ago
  • Life Style
    Life StyleShow More
    Custard apple
    ಸೀತಾಫಲ ಹಣ್ಣಿನ ಬೀಜಗಳನ್ನು ತಿನ್ನುವುದರಿಂದ ಏನಾಗುತ್ತದೆ ಗೊತ್ತಾ?
    14 minutes ago
    What to eat to stay healthy during the monsoon
    ಮಳೆಗಾಲದಲ್ಲಿ ಆರೋಗ್ಯವಾಗಿರಲು ಏನು ತಿನ್ನಬೇಕು? ಏನು ತಿನ್ನಬಾರದು? ತಿಳಿಯಿರಿ
    1 hour ago
    These yoga poses help keep your heart healthy
    ಈ ಯೋಗಾಸನಗಳು ನಿಮ್ಮ ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತವೆಯಂತೆ
    1 day ago
    donating old clothes
    ಹಳೆಯ ಬಟ್ಟೆಗಳನ್ನು ದಾನ ಮಾಡುವ ಮೊದಲು ಈ ನಿಯಮಗಳನ್ನು ತಿಳಿದುಕೊಳ್ಳಿ
    2 days ago
    mango and milk
    ಮಾವು ಮತ್ತು ಹಾಲನ್ನು ಒಟ್ಟಿಗೆ ಸೇವಿಸುವುದು ಒಳ್ಳೆಯದೇ?
    2 days ago
Reading: ದಿನ ಭವಿಷ್ಯ | ಜುಲೈ 03 | ವೃತ್ತಿ ಮತ್ತು ಉದ್ಯೋಗಗಳಲ್ಲಿ ಬಡ್ತಿ, ಹೊಸ ವಾಹನ ಖರೀದಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
Dina Bhavishya

ದಿನ ಭವಿಷ್ಯ | ಜುಲೈ 03 | ವೃತ್ತಿ ಮತ್ತು ಉದ್ಯೋಗಗಳಲ್ಲಿ ಬಡ್ತಿ, ಹೊಸ ವಾಹನ ಖರೀದಿ

News Desk Chitradurga News
Last updated: 3 July 2026 00:40
News Desk Chitradurga News
2 hours ago
Share
ದಿನ ಭವಿಷ್ಯ
ದಿನ ಭವಿಷ್ಯ
SHARE

CHITRADURGA NEWS | 03 July 2026

ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ)ಕುಟುಂಬದಲ್ಲಿ ಕೆಲವು ಘಟನೆಗಳು ಅಚ್ಚರಿ ಮೂಡಿಸುತ್ತವೆ. ಸಮಾಜದಲ್ಲಿ ಪ್ರಸಿದ್ಧ ವ್ಯಕ್ತಿಗಳ ಬೆಂಬಲ ಹೆಚ್ಚಾಗುತ್ತದೆ. ಎಲ್ಲಾ ವರ್ಗದವರಿಗೂ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಮೌಲ್ಯ ಹೆಚ್ಚಾಗುತ್ತದೆ. ಹೊಸ ವಾಹನ ಖರೀದಿಸಲಾಗುತ್ತದೆ. ವ್ಯವಹಾರದಲ್ಲಿ ನಿರೀಕ್ಷೆಗಳು ಈಡೇರುತ್ತವೆ. ಹಠಾತ್ ಧನಲಾಭ ಉಂಟಾಗುತ್ತವೆ. ಅದೃಷ್ಟದ ದಿಕ್ಕು: ದಕ್ಷಿಣ, ಅದೃಷ್ಟದ ಸಂಖ್ಯೆ:2, ಅದೃಷ್ಟದ ಬಣ್ಣ:ಹಸಿರು

ವೃಷಭ: (ಇ, ಓ, ಎ, ಒ, ವಾ, ವಿ, ವು, ವೆ, ವೊ) ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಉಂಟಾಗುತ್ತದೆ, ದೂರ ಪ್ರಯಾಣದ ಸೂಚನೆಗಳಿವೆ. ಬಂಧು ಮಿತ್ರರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಕೆಲವು ವಿಷಯಗಳಲ್ಲಿ ಇತರರ ವಿಷಯಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಉತ್ತಮ. ಹೊಸ ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ನಿಧಾನವಾಗುತ್ತವೆ. ಇತರರೊಂದಿಗೆ ವಾದಕ್ಕೆ ಹೋಗದಿರುವುದು ಉತ್ತಮ. ಅದೃಷ್ಟದ ದಿಕ್ಕು:ಆಗ್ನೇಯ ಅದೃಷ್ಟದ ಸಂಖ್ಯೆ:1, ಅದೃಷ್ಟದ ಬಣ್ಣ:ಕೆಂಪು

ಮಿಥುನ: (ಕಾ, ಕೀ, ಕೂ, ಘ, ಛ, ಕೆ, ಕೊ, ಹ) ವ್ಯಾಪರಕ್ಕೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಆತ್ಮೀಯರಿಂದ ಅಮೂಲ್ಯ ಮಾಹಿತಿ ದೊರೆಯುತ್ತದೆ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಬಡ್ತಿ ಹೆಚ್ಚಾಗುತ್ತದೆ. ಆರ್ಥಿಕ ಅನುಕೂಲತೆ ಹೆಚ್ಚಾಗುತ್ತದೆ. ಕುಟುಂಬ ಸದಸ್ಯರೊಂದಿಗಿನ ವಿವಾದಗಳು ಬಗೆಹರಿಯುತ್ತವೆ. ಬಹಳ ದಿನಗಳಿಂದ ಪೂರ್ಣಗೊಳ್ಳದ ಕೆಲಸಗಳು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳುತ್ತವೆ.ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ಕಿತ್ತಳೆ

ಕರ್ಕ: (ದಾ, ದೇ, ದು, ದೇ, ದೋ, ಹೂ, ಹೆ, ಹೋ)ಕೈಗೆತ್ತಿಕೊಂಡ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ. ವೃತ್ತಿಪರ ವ್ಯಾಪಾರದಲ್ಲಿ ಶ್ರಮ ಶೀಲತೆ ಹೆಚ್ಚಾಗುತ್ತದೆ. ಆಪ್ತರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ. ಸಹೋದರರೊಂದಿಗಿನ ಕೆಲವು ವ್ಯವಹಾರಗಳಲ್ಲಿ ಸಾಮರಸ್ಯದ ಕೊರತೆಯಿರುತ್ತದೆ. ಕೌಟುಂಬಿಕ ವಿಚಾರಗಳಲ್ಲಿ ದೃಢ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಸ್ಥಿರಾಸ್ತಿ ಒಪ್ಪಂದಗಳು ಪರಸ್ಪರ ಕೂಡಿ ಬರುವುದಿಲ್ಲ. ನಿರುದ್ಯೋಗಿಗಳ ಪ್ರಯತ್ನಗಳು ನಿಧಾನವಾಗುತ್ತವೆ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಹಳದಿ

ಸಿಂಹ: (ಮಾ, ಮೀ, ಮೂ, ಮೊ, ಟಾ, ಟೀ, ಟೂ, ಟೆ)ಅನಿರೀಕ್ಷಿತ ಪ್ರಯಾಣಗಳನ್ನು ಮಾಡುತ್ತೀರಿ , ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ಸಾಲಗಾರರಿಂದ ಒತ್ತಡ ಹೆಚ್ಚಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚುವರಿ ಕೆಲಸದ ಹೊರೆಯಿಂದ ಮಾನಸಿಕ ಸಮಸ್ಯೆಗಳು ಉಂಟಾಗುತ್ತದೆ. ಸ್ಥಿರ ಆಸ್ತಿಗಳನ್ನು ಖರೀದಿಸುವ ಪ್ರಯತ್ನಗಳು ಮುಂದೂಡಲ್ಪಡುತ್ತವೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ. ಅದೃಷ್ಟದ ದಿಕ್ಕು:ನೈಋತ್ಯ, ಅದೃಷ್ಟದ ಸಂಖ್ಯೆ:8, ಅದೃಷ್ಟದ ಬಣ್ಣ:ನೀಲಿ

ಕನ್ಯಾ: (ಪಾ, ಪೀ, ಪೂ, ಷ, ಣ , ಪೆ , ಪೊ) ಬಾಲ್ಯದ ಗೆಳೆಯರೊಂದಿಗೆ ಭೋಜನ ಮನರಂಜ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೀರಿ. ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳು ಬಗೆಹರಿಯುತ್ತವೆ. ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ಸಂಪರ್ಕಗಳು ವಿಸ್ತರಿಸುತ್ತವೆ. ನಿರುದ್ಯೋಗ ಪ್ರಯತ್ನಗಳು ಅನುಕೂಲಕರವಾಗಿರುತ್ತದೆ ಮತ್ತು ವ್ಯಾಪಾರ ವ್ಯವಹಾರಗಳು ತೃಪ್ತಿದಾಯಕವಾಗಿರುತ್ತದೆ. ಕೈಗೊಂಡ ಕಾರ್ಯಗಳು ನಿರಾಯಾಸವಾಗಿ ಪೂರ್ಣಗೊಳ್ಳುತ್ತವೆ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:1, ಅದೃಷ್ಟದ ಬಣ್ಣ:ಕಿತ್ತಳೆ

ತುಲಾ: (ರಾ, ರೀ, ರೂ, ರೆ, ರೊ, ತಾ, ತೀ, ತೂ, ತೆ)ಅಗತ್ಯಕ್ಕೆ ಕೈಯಲ್ಲಿ ಹಣ ಇರುವುದಿಲ್ಲ. ಮನೆಯ ಹೊರಗೆ ಅನಿರೀಕ್ಷಿತ ಸಮಸ್ಯೆಗಳು ಉದ್ಭವಿಸುತ್ತವೆ. ಒಂದು ವ್ಯವಹಾರದಲ್ಲಿ ಸಂಗಾತಿಯೊಂದಿಗೆ ಜಗಳಗಳು ಉಂಟಾಗುತ್ತವೆ. ಆರೋಗ್ಯದ ವಿಚಾರದಲ್ಲಿ ವೈದ್ಯರ ಸಲಹೆ ತೆಗೆದುಕೊಳ್ಳುವುದು ಉತ್ತಮ. ಸ್ಪರ್ಧಾತ್ಮಕ ಪರೀಕ್ಷೆ ಫಲಿತಾಂಶಗಳು ವಿದ್ಯಾರ್ಥಿಗಳಿಗೆ ನಿರಾಸೆ ಉಂಟಾಗುತ್ತದೆ. ಉದ್ಯೋಗ ವಾತಾವರಣವು ಗೊಂದಲಮಯವಾಗಿರುತ್ತದೆ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:1, ಅದೃಷ್ಟದ ಬಣ್ಣ:ಬಿಳಿ

ವೃಶ್ಚಿಕ: (ತೊ, ನಾ, ನೀ, ತೊ, ನಾ, ನೀ, ನೆ, ನೊ, ಯಾ, ಯೀ, ಯೂ) ವೃತ್ತಿಪರ ಉದ್ಯೋಗಗಳಲ್ಲಿ ಮಾಡದ ಕೆಲಸಕ್ಕೆ ಇತರರಿಂದ ಟೀಕೆಗಳನ್ನು ಎದುರಿಸಬೇಕಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ದೂರದ ಪ್ರಯಾಣದಲ್ಲಿ ವಾಹನ ತೊಂದರೆಗಳಿರುತ್ತವೆ. ಆದಾಯದ ಮಾರ್ಗಗಳು ಕಾಡಿಮೆಯಾಗುತ್ತವೆ. ನಿರುದ್ಯೋಗ ಪ್ರಯತ್ನಗಳು ನಿರಾಶಾದಾಯಕವಾಗಿರುತ್ತವೆ. ಹಳೆ ಸಾಲ ತೀರಿಸಲು ಹೊಸ ಸಾಲದ ಪ್ರಯತ್ನ ಮಾಡುತ್ತೀರಿ. ಅದೃಷ್ಟದ ದಿಕ್ಕು:ನೈಋತ್ಯ, ಅದೃಷ್ಟದ ಸಂಖ್ಯೆ:1, ಅದೃಷ್ಟದ ಬಣ್ಣ: ಕೆಂಪು

ಧನು: (ಥೆ, ಯೊ, ಭಾ, ಭೀ, ಭೂ, ಧಾ, ಫಾ, ಢಾ, ಭೆ)ಬಂಧು ಮಿತ್ರರೊಂದಿಗೆ ಸಣ್ಣಪುಟ್ಟ ವಿವಾದ ಉಂಟಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚುವರಿ ಕೆಲಸದ ಹೊರೆ ಇರುತ್ತದೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ವಿಶೇಷವಾಗಿ ಭಾಗವಹಿಸುತ್ತೀರಿ. ಪ್ರಮುಖ ಕೆಲಸವನ್ನು ಮುಂದೂಡುವುದು ಉತ್ತಮ. ಕುಟುಂಬದ ಹಿರಿಯರಿಂದ ಕೆಲವು ನಕಾರಾತ್ಮಕ ವಾತಾವರಣವಿರುತ್ತದೆ. ವೃತ್ತಿಪರ ವ್ಯವಹಾರದಲ್ಲಿ ಅಲ್ಪ ಲಾಭವನ್ನು ಪಡೆಯುತ್ತೀರಿ.ಅದೃಷ್ಟದ ದಿಕ್ಕು:ವಾಯುವ್ಯ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ನೀಲಿ

ಮಕರ: (ಭೊ, ಜಾ, ಜೀ, ಖೀ, ಖೂ, ಖೆ, ಖೊ, ಗಾ, ಗೀ)ಕೈಗೊಂಡ ಕೆಲಸ ಸಕಾಲದಲ್ಲಿ ಪೂರ್ಣಗೊಳ್ಳುತ್ತದೆ. ಮನೆಯಲ್ಲಿ ಶುಭ ಕಾರ್ಯಗಳು ನಡೆಯುತ್ತವೆ. ಬರಬೇಕಾದ ಹಣ ಸಕಾಲಕ್ಕೆ ಸಿಗುತ್ತದೆ. ಸ್ಥಿರಾಸ್ತಿ ವಿವಾದಗಳು ಸಹೋದರರ ಸಹಾಯದಿಂದ ಇತ್ಯರ್ಥವಾಗುತ್ತವೆ. ನಿರುದ್ಯೋಗ ಪ್ರಯತ್ನಗಳು ವೇಗಗೊಳ್ಳುತ್ತವೆ. ವ್ಯವಹಾರಗಳು ಮತ್ತಷ್ಟು ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತವೆ. ದೈವಿಕ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಅದೃಷ್ಟದ ದಿಕ್ಕು:ಈಶಾನ್ಯ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಕೆಂಪು

ಕುಂಭ: (ಗೂ, ಗೆ, ಗೊ, ಸಾ, ಸೀ, ಸೂ, ಸೊ, ದಾ) ವೃತ್ತಿಪರ ಉದ್ಯೋಗಗಳಲ್ಲಿ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುತ್ತೀರಿ. ಮನೆಯ ಹೊರಗೆ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತವೆ. ಕುಟುಂಬ ಸದಸ್ಯರ ನಡುವೆ ಶುಭ ಕಾರ್ಯಗಲ ಪ್ರಸ್ತಾಪವಾಗುತ್ತವೆ ಮತ್ತು ವ್ಯವಹಾರದಲ್ಲಿ ಹೊಸ ಆಲೋಚನೆಗಳನ್ನು ಸಾಕಾರಗೊಳಿಸುತ್ತೀರಿ. ನಿರುದ್ಯೋಗಿಗಳಿಗೆ ಆಪ್ತ ಸ್ನೇಹಿತರ ಸಹಾಯದಿಂದ ಹೊಸ ಉದ್ಯೋಗ ದೊರೆಯುತ್ತದೆ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ನೀಲಿ

ಮೀನ : (ದೀ, ದೂ, ಥ, ಝ, ದೆ, ದೊ, ಚಾ, ಚೀ) ಕೆಲವು ವ್ಯವಹಾರಗಳಲ್ಲಿ ಇತರರಿಂದ ಸಮಸ್ಯೆಗಳು ಉದ್ಭವಿಸುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಕೆಲವು ನಕಾರಾತ್ಮಕ ವಾತಾವರಣವಿರುತ್ತದೆ. ದೂರ ಪ್ರಯಾಣಗಳು ವ್ಯರ್ಥವಾಗುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಿರುತ್ತದೆ. ಉದ್ಯೋಗದಲ್ಲಿ ಅಧಿಕಾರಿಗಳ ಜೊತೆ ವಾಗ್ವಾದಕ್ಕೆ ಹೋಗದಿರುವುದು ಉತ್ತಮ. ಕಣ್ಣಿನ ಸಂಬಂಧಿತ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:2, ಅದೃಷ್ಟದ ಬಣ್ಣ:ಹಸಿರು

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDaily PredictionsHoroscopesPredictionsಚಿತ್ರದುರ್ಗಚಿತ್ರದುರ್ಗ ನ್ಯೂಸ್ದಿನ ಭವಿಷ್ಯಭವಿಷ್ಯರಾಶಿ ಭವಿಷ್ಯ
Share This Article
Facebook Email Print
Previous Article ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆ ದಂಡದ ಮೊತ್ತದಲ್ಲಿ ಗುತ್ತಿಗೆದಾರರಿಗೆ ರಿಯಾಯಿತಿ | ಕಳಪೆ ಕಾಮಗಾರಿ ಮಾಡಿದವರಿಗೆ ಬ್ಲಾಕ್ ಲಿಸ್ಟ್ | ಜಿಪಂ ಸಿಇಓ ಎಚ್ಚರಿಕೆ
Next Article What to eat to stay healthy during the monsoon ಮಳೆಗಾಲದಲ್ಲಿ ಆರೋಗ್ಯವಾಗಿರಲು ಏನು ತಿನ್ನಬೇಕು? ಏನು ತಿನ್ನಬಾರದು? ತಿಳಿಯಿರಿ
Leave a Comment

Leave a Reply Cancel reply

Your email address will not be published. Required fields are marked *

Custard apple
ಸೀತಾಫಲ ಹಣ್ಣಿನ ಬೀಜಗಳನ್ನು ತಿನ್ನುವುದರಿಂದ ಏನಾಗುತ್ತದೆ ಗೊತ್ತಾ?
Life Style
ಡಯಟ್‌ : ನಿವೃತ್ತ ಪ್ರಾಚಾರ್ಯ ಎಂ.ನಾಸಿರುದ್ದೀನ್‌ ಗೆ ಬೀಳ್ಕೊಡುಗೆ
ಡಯಟ್‌ : ನಿವೃತ್ತ ಪ್ರಾಚಾರ್ಯ ಎಂ.ನಾಸಿರುದ್ದೀನ್‌ ಗೆ ಬೀಳ್ಕೊಡುಗೆ
ಮುಖ್ಯ ಸುದ್ದಿ
ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ
2 ಕೋಟಿ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಎಂ. ಚಂದ್ರಪ್ಪ ಭೂಮಿಪೂಜೆ 
ಹೊಳಲ್ಕೆರೆ
What to eat to stay healthy during the monsoon
ಮಳೆಗಾಲದಲ್ಲಿ ಆರೋಗ್ಯವಾಗಿರಲು ಏನು ತಿನ್ನಬೇಕು? ಏನು ತಿನ್ನಬಾರದು? ತಿಳಿಯಿರಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up