By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಚಂದಮಾಮನ ತೋರಿಸಿ ಮಗುವಿಗೆ ಊಟ ಮಾಡಿಸುವ ಪದ್ಧತಿ ದೂರ | ಡಾ.ಬಸವಕುಮಾರ ಶ್ರೀ
    8 hours ago
    ವಿವಿಧ ಕ್ಷೇತ್ರದ ಸಾಧಕರೊಂದಿಗೆ ರಾಜ್ಯಪಾಲೆ ಸುಧಾ ಯಾದವ್ ಸಮಾಲೋಚನೆ
    ಜಿಲ್ಲೆಯ ವಿವಿಧ ಕ್ಷೇತ್ರದ ಸಾಧಕರೊಂದಿಗೆ ರಾಜ್ಯಪಾಲೆ ಸುಧಾ ಯಾದವ್ ಸಮಾಲೋಚನೆ
    8 hours ago
    ಬುಡಕಟ್ಟು ಕಿಲಾರಿಗಳ ಜೊತೆಗೆ ರಾಜ್ಯಪಾಲರ ಸಂವಾದ
    ಬುಡಕಟ್ಟು ಕಿಲಾರಿಗಳ ಜೊತೆಗೆ ರಾಜ್ಯಪಾಲರ ಸಂವಾದ
    8 hours ago
    ವಿಚಾರ ಸಂಕಿರಣ ಉದ್ಘಾಟನೆ
    ಚಿತ್ರದುರ್ಗದ ಇತಿಹಾಸ ಉಳಿಸಲು ಸಂಶೋಧಕರು, ಸಾಹಿತಿಗಳ ಕೊಡುಗೆ ಸ್ಮರಿಸಬೇಕು | ಸಚಿವ ರಘುಮೂರ್ತಿ
    8 hours ago
    ಮಳೆಗಾಗಿ ನಿವೃತ್ತ ನೌಕರರಿಂದ ಗೋ ಪೂಜೆ
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    3 weeks ago
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    1 month ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 months ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    4 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    1 month ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ನವೆಂಬರ್‌ 14 | ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ನವೆಂಬರ್ 16 | ಕೈಗೊಂಡ ಕಾರ್ಯಗಳಿಗೆ ಅಡೆತಡೆಗಳು, ದೂರದ ಪ್ರಯಾಣ ಬೇಡ
    8 hours ago
    today bhavishya
    ದಿನ ಭವಿಷ್ಯ | ನವೆಂಬರ್ 15 | ವ್ಯಾಪಾರದಲ್ಲಿ ಲಾಭ, ಆರೋಗ್ಯದಲ್ಲಿ ಎಚ್ಚರಿಕೆ ವಹಿಸಿ
    1 day ago
    today bhavishya
    ದಿನ ಭವಿಷ್ಯ | ನವೆಂಬರ್ 05 | ಕೈಗೆತ್ತಿಕೊಂಡ ಕೆಲಸಗಳು ಮುಂದೂಡಿಕೆ, ಅರೋಗ್ಯದಲ್ಲಿ ಎಚ್ಚರ
    2 weeks ago
    today bhavishya
    ದಿನ ಭವಿಷ್ಯ | ನವೆಂಬರ್ 04 | ಆರ್ಥಿಕ ಸಹಾಯ ದೊರೆಯುತ್ತದೆ, ಪ್ರಯಾಣದಲ್ಲಿ ಎಚ್ಚರ
    2 weeks ago
    today bhavishya
    ದಿನ ಭವಿಷ್ಯ | ನವೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಪರಿಸ್ಥಿತಿ ಸುಧಾರಣೆ
    2 weeks ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ನವೆಂಬರ್ 14 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 30 | ಮೆಕ್ಕೆಜೋಳ, ಶೇಂಗಾ ರೇಟ್….
    2 weeks ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 29 | ಹತ್ತಿ ರೇಟ್….
    3 weeks ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 28 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    3 weeks ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 27 | ಹತ್ತಿ ರೇಟ್ ಎಷ್ಟಿದೆ?
    3 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 months ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 months ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    3 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    1 month ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    5 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    5 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    6 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    7 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    4 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    1 month ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 months ago
  • Life Style
    Life StyleShow More
    coconut oil will reduce dark circles
    ತೆಂಗಿನ ಎಣ್ಣೆಯೊಂದಿಗೆ ಈ ಪುಡಿಯನ್ನು ಬೆರೆಸಿ ಹಚ್ಚಿದರೆ ಡಾರ್ಕ್ ಸರ್ಕಲ್ ಕಡಿಮೆಯಾಗುತ್ತದೆಯಂತೆ
    2 weeks ago
    Masturbation actually has a negative impact on men's health
    ಹಸ್ತಮೈಥುನವು ನಿಜವಾಗಿಯೂ ಪುರುಷರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯೇ? ತಿಳಿಯಿರಿ
    3 weeks ago
    breast cancer
    ಚಿಕ್ಕ ವಯಸ್ಸಿನಲ್ಲಿಯೇ ಋತುಮತಿಯಾದರೆ ಸ್ತನ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗುತ್ತದೆಯೇ?
    3 weeks ago
    Sneezing
    ಸೀನುವಿಕೆಯಿಂದ ಬೇಸತ್ತಿದ್ದೀರಾ? ಅಲರ್ಜಿಕ್ ರಿನಿಟಿಸ್‌ಗೆ ಇಲ್ಲಿದೆ ಪರಿಹಾರ
    3 weeks ago
    Honey bee
    ಕಣಜ ಕಡಿತಕ್ಕೆ ಈ ಮನೆಮದ್ದುಗಳನ್ನು ಹಚ್ಚಿದರೆ ನೋವು ಕಡಿಮೆಯಾಗುತ್ತದೆಯಂತೆ
    3 weeks ago
Reading: ದಿನ ಭವಿಷ್ಯ | ಆಗಸ್ಟ್ 14 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ ದೊರೆಯುತ್ತದೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
Dina Bhavishya

ದಿನ ಭವಿಷ್ಯ | ಆಗಸ್ಟ್ 14 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ ದೊರೆಯುತ್ತದೆ

News Desk Chitradurga News
Last updated: 14 August 2026 04:02
News Desk Chitradurga News
3 months ago
Share
today bhavishya
ಇಂದಿನ ಭವಿಷ್ಯ
SHARE

CHITRADURGA NEWS | 14 August 2026

ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ) ವ್ಯಾಪಾರ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ಗೊಂದಲಮಯ ಪರಿಸ್ಥಿತಿಗಳು ಉಂಟಾಗುತ್ತವೆ. ಚಿಕ್ಕಂದಿನ ಸ್ನೇಹಿತರೊಂದಿಗೆ ಕಲಹ ಉಂಟಾಗುವ ಸೂಚನೆಗಳಿವೆ. ಅನಾರೋಗ್ಯ ಸಮಸ್ಯೆಗಳು ಕೊಂಚ ತೊಂದರೆ ನೀಡುತ್ತವೆ. ಸಂತಾನದ ವಿದ್ಯಾಭ್ಯಾಸದ ಫಲಿತಾಂಶಗಳು ನಿರಾಶೆ ಮೂಡಿಸಬಹುದು. ದೈವಾನುಗ್ರಹದಿಂದ ಕೆಲವು ಕಾರ್ಯಗಳನ್ನು ಪೂರ್ಣಗೊಳಿಸುತ್ತೀರಿ. ದೂರ ಪ್ರಯಾಣದ ಸೂಚನೆಗಳಿವೆ. ಅದೃಷ್ಟದ ದಿಕ್ಕು:ಆಗ್ನೇಯ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ಕೆಂಪು

ವೃಷಭ: (ಇ, ಓ, ಎ, ಒ, ವಾ, ವಿ, ವು, ವೆ, ವೊ) ಕೈಗೊಂಡ ಕಾರ್ಯಗಳನ್ನು ಮುಂದೂಡುವ ಪರಿಸ್ಥಿತಿ ಉಂಟಾಗುತ್ತದೆ. ಪ್ರಯಾಣಗಳಲ್ಲಿ ಎಚ್ಚರಿಕೆಯಿಂದ ವ್ಯವಹರಿಸಬೇಕು. ಸಾಲದಾತರಿಂದ ಒತ್ತಡ ಹೆಚ್ಚಾಗುತ್ತದೆ. ವೃತ್ತಿ ಹಾಗೂ ವ್ಯಾಪಾರಗಳು ಮಂದಗತಿಯಲ್ಲಿ ಸಾಗುತ್ತವೆ. ಉದ್ಯೋಗಸ್ಥರಿಗೆ ಅಧಿಕಾರಿಗಳೊಂದಿಗೆ ಹೊಸ ಸಮಸ್ಯೆಗಳು ಎದುರಾಗಬಹುದು. ಆರ್ಥಿಕ ಪರಿಸ್ಥಿತಿ ನಿರಾಶಾದಾಯಕವಾಗಿರುತ್ತದೆ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:7, ಅದೃಷ್ಟದ ಬಣ್ಣ:ಕಂದು

ಮಿಥುನ:(ಕಾ, ಕೀ, ಕೂ, ಘ, ಛ, ಕೆ, ಕೊ, ಹ) ಸಮಾಜದಲ್ಲಿ ಪ್ರಮುಖ ವ್ಯಕ್ತಿಗಳೊಂದಿಗೆ ಪರಿಚಯಗಳು ಹೆಚ್ಚಾಗುತ್ತವೆ. ಸ್ನೇಹಿತರಿಂದ ಅಪರೂಪದ ಆಹ್ವಾನಗಳು ದೊರೆಯುತ್ತವೆ. ಕುಟುಂಬ ಸದಸ್ಯರೊಂದಿಗೆ ದೈವಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಆರ್ಥಿಕವಾಗಿ ಅನುಕೂಲಕರ ಪರಿಸ್ಥಿತಿ ಉಂಟಾಗುತ್ತದೆ. ಕುಟುಂಬ ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಂಡು ಅನುಷ್ಠಾನಗೊಳಿಸುತ್ತೀರಿ. ವ್ಯಾಪಾರ ಹಾಗೂ ಉದ್ಯೋಗಗಳು ತೃಪ್ತಿಕರವಾಗಿ ಸಾಗುತ್ತವೆ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:6, ಅದೃಷ್ಟದ ಬಣ್ಣ:ಬಿಳಿ

ಕರ್ಕ: (ದಾ, ದೇ, ದು, ದೇ, ದೋ, ಹೂ, ಹೆ, ಹೋ) ಸ್ನೇಹಿತರೊಂದಿಗೆ ವಿಂದು-ವಿನೋದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಬೆಲೆಬಾಳುವ ವಸ್ತುಗಳ ಲಾಭ ದೊರೆಯುತ್ತದೆ. ಕೈಗೊಂಡ ಕಾರ್ಯಗಳಲ್ಲಿ ಪ್ರಯತ್ನಕ್ಕೆ ತಕ್ಕ ಕಾರ್ಯಸಿದ್ಧಿ ಉಂಟಾಗುತ್ತದೆ. ಪ್ರಮುಖ ವ್ಯಕ್ತಿಗಳೊಂದಿಗೆ ಪರಿಚಯಗಳು ಲಾಭದಾಯಕವಾಗುತ್ತವೆ. ನೂತನ ವಾಹನ ಖರೀದಿಸುವಿರಿ. ವ್ಯಾಪಾರ ಹಾಗೂ ಉದ್ಯೋಗಗಳು ಮತ್ತಷ್ಟು ಉತ್ಸಾಹದಿಂದ ಸಾಗುತ್ತವೆ. ಅದೃಷ್ಟದ ದಿಕ್ಕು:ಆಗ್ನೇಯ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಹಳದಿ

ಸಿಂಹ: (ಮಾ, ಮೀ, ಮೂ, ಮೊ, ಟಾ, ಟೀ, ಟೂ, ಟೆ) ಪ್ರಮುಖ ಕಾರ್ಯಗಳು ಮಧ್ಯದಲ್ಲೇ ಸ್ಥಗಿತಗೊಳ್ಳಬಹುದು. ವೃತ್ತಿ ಹಾಗೂ ವ್ಯಾಪಾರ ಕ್ಷೇತ್ರಗಳಲ್ಲಿ ಪರಿಶ್ರಮಕ್ಕೆ ತಕ್ಕ ಫಲಿತಾಂಶ ದೊರೆಯುವುದಿಲ್ಲ. ಆಪ್ತರೊಂದಿಗೆ ಮಾತಿನ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ಸ್ನೇಹಿತರಿಂದ ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ ದೊರೆಯುತ್ತದೆ. ಆರೋಗ್ಯದ ವಿಷಯದಲ್ಲಿ ಎಚ್ಚರಿಕೆ ಅಗತ್ಯ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳು ಕಿರಿಕಿರಿ ಉಂಟುಮಾಡುತ್ತವೆ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:6, ಅದೃಷ್ಟದ ಬಣ್ಣ:ಹಸಿರು

ಕನ್ಯಾ: (ಪಾ, ಪೀ, ಪೂ, ಷ, ಣ , ಪೆ , ಪೊ) ಕೈಗೊಂಡ ಕಾರ್ಯಗಳು ನಿಧಾನವಾಗಿ ಸಾಗುತ್ತವೆ. ಅನಗತ್ಯ ಖರ್ಚುಗಳು ಹೆಚ್ಚಾಗುತ್ತವೆ. ಮನೆಯಲ್ಲಿ ಹಾಗೂ ಹೊರಗೆ ಕೆಲಸದ ಒತ್ತಡದಿಂದ ಸಾಕಷ್ಟು ವಿಶ್ರಾಂತಿ ದೊರೆಯುವುದಿಲ್ಲ. ಕುಟುಂಬದ ವಾತಾವರಣ ಗೊಂದಲಮಯವಾಗಿರುತ್ತದೆ. ದೈವಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರ ವ್ಯವಹಾರಗಳಲ್ಲಿ ಜಾಗರೂಕತೆಯಿಂದ ನಡೆದುಕೊಳ್ಳಬೇಕು. ಅದೃಷ್ಟದ ದಿಕ್ಕು:ಈಶಾನ್ಯ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ನೀಲಿ

ತುಲಾ: (ರಾ, ರೀ, ರೂ, ರೆ, ರೊ, ತಾ, ತೀ, ತೂ, ತೆ) ಬಂಧುಮಿತ್ರರೊಂದಿಗೆ ಸೌಹಾರ್ದತೆಯಿಂದ ವ್ಯವಹರಿಸುತ್ತೀರಿ. ಸಂತಾನವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸುತ್ತದೆ. ಆಪ್ತರಿಂದ ಶುಭಕಾರ್ಯಗಳ ಆಹ್ವಾನಗಳು ದೊರೆಯುತ್ತವೆ. ನೂತನ ವಾಹನ ಖರೀದಿಸುವಿರಿ. ಸ್ಥಿರಾಸ್ತಿ ವಿವಾದಗಳು ಪರಿಹಾರದ ದಿಕ್ಕಿನಲ್ಲಿ ಸಾಗುತ್ತವೆ. ವ್ಯಾಪಾರದಲ್ಲಿ ಪ್ರಮುಖ ನಿರ್ಧಾರಗಳನ್ನು ಅನುಷ್ಠಾನಗೊಳಿಸುತ್ತೀರಿ. ಉದ್ಯೋಗದ ವಾತಾವರಣ ಅನುಕೂಲಕರವಾಗಿರುತ್ತದೆ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಕೆಂಪು

ವೃಶ್ಚಿಕ: (ತೊ, ನಾ, ನೀ, ತೊ, ನಾ, ನೀ, ನೆ, ನೊ, ಯಾ, ಯೀ, ಯೂ) ಕುಟುಂಬ ಸದಸ್ಯರೊಂದಿಗೆ ಮಾತಿನ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಪ್ರಮುಖ ಕಾರ್ಯಗಳು ಮುಂದೂಡಲ್ಪಡುತ್ತವೆ. ಸ್ವಲ್ಪ ಅನಾರೋಗ್ಯ ಸಮಸ್ಯೆಗಳು ಕಾಡುತ್ತವೆ. ವೃತ್ತಿ ಹಾಗೂ ವ್ಯಾಪಾರಗಳು ಮಂದಗತಿಯಲ್ಲಿ ಸಾಗುತ್ತವೆ. ಉದ್ಯೋಗಸ್ಥರು ಹೆಚ್ಚುವರಿ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸುತ್ತಾರೆ. ಅದೃಷ್ಟದ ದಿಕ್ಕು:ಉತ್ತರ, ಅದೃಷ್ಟದ ಸಂಖ್ಯೆ:4, ಅದೃಷ್ಟದ ಬಣ್ಣ:ನೀಲಿ

ಧನು: (ಥೆ, ಯೊ, ಭಾ, ಭೀ, ಭೂ, ಧಾ, ಫಾ, ಢಾ, ಭೆ) ನಿರುದ್ಯೋಗಿಗಳಿಗೆ ನೂತನ ಉದ್ಯೋಗಾವಕಾಶಗಳು ದೊರೆಯುತ್ತವೆ. ಕುಟುಂಬದ ಹಿರಿಯರ ಆದರ ಹಾಗೂ ಬೆಂಬಲ ಹೆಚ್ಚಾಗುತ್ತದೆ. ಬಂಧುಮಿತ್ರರೊಂದಿಗೆ ವಿಂದು-ವಿನೋದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ನೂತನ ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ಫಲಿಸುತ್ತವೆ. ವೃತ್ತಿ ಹಾಗೂ ಉದ್ಯೋಗದಲ್ಲಿ ಪದೋನ್ನತಿಯ ಅವಕಾಶಗಳು ಹೆಚ್ಚಾಗುತ್ತವೆ. ಅಗತ್ಯ ಸಮಯದಲ್ಲಿ ಕೈಯಲ್ಲಿ ಹಣದ ಕೊರತೆ ಉಂಟಾಗುವುದರಿಂದ ಹೊಸ ಸಾಲ ಪಡೆಯಲು ಪ್ರಯತ್ನಿಸುತ್ತೀರಿ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:6, ಅದೃಷ್ಟದ ಬಣ್ಣ:ಹಸಿರು

ಮಕರ: (ಭೊ, ಜಾ, ಜೀ, ಖೀ, ಖೂ, ಖೆ, ಖೊ, ಗಾ, ಗೀ) ಪ್ರಮುಖ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ. ವೃತ್ತಿ ಹಾಗೂ ವ್ಯಾಪಾರ ಕ್ಷೇತ್ರಗಳಲ್ಲಿ ಪರಿಶ್ರಮ ಹೆಚ್ಚಾಗುತ್ತದೆ. ಮನೆಯಲ್ಲಿ ಹಾಗೂ ಹೊರಗೆ ಅನಿರೀಕ್ಷಿತ ಒತ್ತಡದಿಂದ ಮಾನಸಿಕ ತೊಂದರೆಗಳು ಉಂಟಾಗಬಹುದು. ದೂರ ಪ್ರಯಾಣಗಳನ್ನು ಮುಂದೂಡುವುದು ಉತ್ತಮ. ವ್ಯಾಪಾರಗಳು ಅಷ್ಟೇನೂ ಚುರುಕಾಗಿ ಸಾಗುವುದಿಲ್ಲ. ಉದ್ಯೋಗದಲ್ಲಿ ಸಣ್ಣಪುಟ್ಟ ವಿವಾದಗಳು ಎದುರಾಗಬಹುದು. ಅದೃಷ್ಟದ ದಿಕ್ಕು:ನೈಋತ್ಯ, ಅದೃಷ್ಟದ ಸಂಖ್ಯೆ:8, ಅದೃಷ್ಟದ ಬಣ್ಣ:ನೀಲಿ

ಕುಂಭ: (ಗೂ, ಗೆ, ಗೊ, ಸಾ, ಸೀ, ಸೂ, ಸೊ, ದಾ) ದೂರದ ಬಂಧುಗಳಿಂದ ಶುಭವಾರ್ತೆಗಳು ದೊರೆಯುತ್ತವೆ. ಆರ್ಥಿಕವಾಗಿ ಅನುಕೂಲಕರ ಪರಿಸ್ಥಿತಿ ಉಂಟಾಗುತ್ತದೆ. ನೂತನ ವಸ್ತು ಹಾಗೂ ವಸ್ತ್ರಗಳ ಲಾಭ ಪಡೆಯುತ್ತೀರಿ. ಚಿಕ್ಕಂದಿನ ಸ್ನೇಹಿತರೊಂದಿಗೆ ದೈವಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರಗಳು ಸುಗಮವಾಗಿ ಸಾಗುತ್ತವೆ. ಉದ್ಯೋಗದಲ್ಲಿ ವೇತನ ಹಾಗೂ ಭತ್ಯೆಗಳ ವಿಷಯದಲ್ಲಿ ಶುಭಫಲಿತಾಂಶಗಳನ್ನು ಪಡೆಯುತ್ತೀರಿ. ಅದೃಷ್ಟದ ದಿಕ್ಕು:ಈಶಾನ್ಯ, ಅದೃಷ್ಟದ ಸಂಖ್ಯೆ:4, ಅದೃಷ್ಟದ ಬಣ್ಣ:ಹಸಿರು

ಮೀನ: (ದೀ, ದೂ, ಥ, ಝ, ದೆ, ದೊ, ಚಾ, ಚೀ) ಸ್ನೇಹಿತರೊಂದಿಗೆ ಮನೆಯಲ್ಲಿ ವಿಂದು-ವಿನೋದ ಕಾರ್ಯಕ್ರಮಗಳನ್ನು ಆಯೋಜಿಸುತ್ತೀರಿ. ಉದ್ಯೋಗದಲ್ಲಿ ನಿಮ್ಮ ಕಾರ್ಯನಿರ್ವಹಣೆಗೆ ಅಧಿಕಾರಿಗಳಿಂದ ಮನ್ನಣೆ ದೊರೆಯುತ್ತದೆ. ಕೈಗೊಂಡ ಕಾರ್ಯಗಳಲ್ಲಿ ಕಾರ್ಯಸಿದ್ಧಿ ಉಂಟಾಗುತ್ತದೆ. ವ್ಯಾಪಾರಗಳು ನಿರೀಕ್ಷಿತ ರೀತಿಯಲ್ಲಿ ಉತ್ತಮವಾಗಿ ನಡೆಯುತ್ತವೆ. ಆದಾಯದ ಮಾರ್ಗಗಳು ಹೆಚ್ಚಾಗುತ್ತವೆ. ವ್ಯಾಪಾರ ಕ್ಷೇತ್ರದಲ್ಲಿ ನೂತನ ಉತ್ಸಾಹದಿಂದ ಮುನ್ನಡೆಯುತ್ತೀರಿ. ಅದೃಷ್ಟದ ದಿಕ್ಕು:ಉತ್ತರ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ಹಳದಿ

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDaily PredictionsHoroscopesPredictionsಚಿತ್ರದುರ್ಗಚಿತ್ರದುರ್ಗ ನ್ಯೂಸ್ದಿನ ಭವಿಷ್ಯಭವಿಷ್ಯರಾಶಿ ಭವಿಷ್ಯ
Share This Article
Facebook Email Print
Previous Article ವಾರ್ತಾಧಿಕಾರಿ ಜುಂಜಪ್ಪ ಹಾಗೂ ಸಾರ್ವಜನಿಕರಿಗೆ ರಾಷ್ಟ್ರಧ್ವಜ ವಿತರಣೆ ಮನೆ ಮನೆಗೆ ತಿರಂಗಾ ಹಾರಿಸಿ ದೇಶಭಕ್ತಿ ಮೆರೆಯಿರಿ | ಬಿಜೆಪಿ
Next Article eat too much sweets ಹೆಚ್ಚು ಸಿಹಿ ತಿನ್ನುವವರಲ್ಲಿ ಈ ಚರ್ಮದ ಸಮಸ್ಯೆಗಳು ಕಾಡಬಹುದು ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

ಚಂದಮಾಮನ ತೋರಿಸಿ ಮಗುವಿಗೆ ಊಟ ಮಾಡಿಸುವ ಪದ್ಧತಿ ದೂರ | ಡಾ.ಬಸವಕುಮಾರ ಶ್ರೀ
ಮುಖ್ಯ ಸುದ್ದಿ
ವಿವಿಧ ಕ್ಷೇತ್ರದ ಸಾಧಕರೊಂದಿಗೆ ರಾಜ್ಯಪಾಲೆ ಸುಧಾ ಯಾದವ್ ಸಮಾಲೋಚನೆ
ಜಿಲ್ಲೆಯ ವಿವಿಧ ಕ್ಷೇತ್ರದ ಸಾಧಕರೊಂದಿಗೆ ರಾಜ್ಯಪಾಲೆ ಸುಧಾ ಯಾದವ್ ಸಮಾಲೋಚನೆ
ಮುಖ್ಯ ಸುದ್ದಿ
ಬುಡಕಟ್ಟು ಕಿಲಾರಿಗಳ ಜೊತೆಗೆ ರಾಜ್ಯಪಾಲರ ಸಂವಾದ
ಬುಡಕಟ್ಟು ಕಿಲಾರಿಗಳ ಜೊತೆಗೆ ರಾಜ್ಯಪಾಲರ ಸಂವಾದ
ಮುಖ್ಯ ಸುದ್ದಿ
ವಿಚಾರ ಸಂಕಿರಣ ಉದ್ಘಾಟನೆ
ಚಿತ್ರದುರ್ಗದ ಇತಿಹಾಸ ಉಳಿಸಲು ಸಂಶೋಧಕರು, ಸಾಹಿತಿಗಳ ಕೊಡುಗೆ ಸ್ಮರಿಸಬೇಕು | ಸಚಿವ ರಘುಮೂರ್ತಿ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up