By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
    ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
    10 hours ago
    DC Office Chitradurga
    ನೇಪಾಳ ಪ್ರಕೃತಿ ವಿಕೋಪ | ಸಂಪರ್ಕಕ್ಕೆ ಸಿಗದ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ
    10 hours ago
    ಆಗಸ್ಟ್ 30 ರಂದು ಚಿತ್ರದುರ್ಗ ನಗರ, ಚಿಕ್ಕಜಾಜೂರು ರೈಲ್ವೆ ಮೇಲುಸೇತುವೆಗಳ ಭೂಮಿಪೂಜೆ | ಸಚಿವ ವಿ.ಸೋಮಣ್ಣ ಭಾಗಿ
    10 hours ago
    ನೇಪಾಳ
    ನೇಪಾಳ ದುರಂತ | ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ
    10 hours ago
    41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
    ನೇತ್ರದಾನದಿಂದ ಅನೇಕರ ಬಾಳಿಗೆ ಬೆಳಕು ನೀಡಬಹುದು | ಡಾ.ಅನುಶ್ರೀ
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    7 days ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    23 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 23 | ಆಕಸ್ಮಿಕ ಧನಲಾಭ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    13 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    21 hours ago
    Rahu Dosha
    ಜಾತಕದಲ್ಲಿ ರಾಹು ದೋಷವಿರುವವರು ಈ ಶುಭ ಬಣ್ಣಗಳನ್ನು ಬಳಸಿದರೆ ದೋಷಗಳು ದೂರವಾಗುತ್ತವೆಯಂತೆ
    21 hours ago
    Pomegranate
    ಈ ಐದು ಜನರು ದಾಳಿಂಬೆ ತಿನ್ನುವುದು ಹಾನಿಕಾರಕವಂತೆ
    2 days ago
    Noni fruit
    ಕೂದಲು ಉದುರುವಿಕೆಗೆ ನೋನಿ ಹಣ್ಣು ಪ್ರಯೋಜನಕಾರಿಯೇ? ತಿಳಿಯಿರಿ
    2 days ago
    Rose petal
    ನಿಮ್ಮ ಮುಖ ಕಾಂತಿಯುತವಾಗಿರಲು ಗುಲಾಬಿ ದಳಗಳು ಮತ್ತು ಹಸಿ ಹಾಲಿನಿಂದ ತಯಾರಿಸಿದ ಈ ಫೇಸ್ ಪ್ಯಾಕ್ ಅನ್ನು ಪ್ರಯತ್ನಿಸಿ
    3 days ago
Reading: ದಿನ ಭವಿಷ್ಯ | ಸೆಪ್ಟೆಂಬರ್ 25 |ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ, ವ್ಯಾಪಾರ-ವ್ಯವಹಾರಗಳಲ್ಲಿ ಲಾಭ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
Dina Bhavishya

ದಿನ ಭವಿಷ್ಯ | ಸೆಪ್ಟೆಂಬರ್ 25 |ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ, ವ್ಯಾಪಾರ-ವ್ಯವಹಾರಗಳಲ್ಲಿ ಲಾಭ

News Desk Chitradurga News
Last updated: 25 September 2025 07:21
News Desk Chitradurga News
11 months ago
Share
today bhavishya
ಇಂದಿನ ಭವಿಷ್ಯ
SHARE

CHITRADURGA NEWS | 25 SEPTEMBER 2025

ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ)ಮನೆಯ ಹೊರಗೆ ಗೊಂದಲಮಯ ಪರಿಸ್ಥಿತಿ ಇರುತ್ತದೆ. ಆರೋಗ್ಯ ವಿಷಯಗಳಿಗೆ ವೈದ್ಯಕೀಯ ಸಮಾಲೋಚನೆ ಅಗತ್ಯವಿದೆ. ಪ್ರಮುಖ ಕಾರ್ಯಕ್ರಮಗಳು ಮುಂದೂಡಲ್ಪಡುತ್ತವೆ. ಹಣದ ವಿಷಯದಲ್ಲಿ ಆತುರದ ನಿರ್ಧಾರಗಳು ಒಳ್ಳೆಯದಲ್ಲ. ವೃತ್ತಿಪರ ವ್ಯವಹಾರದಲ್ಲಿ ಇತರರೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಉದ್ಯೋಗದಲ್ಲಿ ಕೆಲಸದ ಹೊರೆ ಹೆಚ್ಚಾಗುತ್ತದೆ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:4, ಅದೃಷ್ಟದ ಬಣ್ಣ:ಹಳದಿ

ವೃಷಭ: (ಇ, ಓ, ಎ, ಒ, ವಾ, ವಿ, ವು, ವೆ, ವೊ) ಹಣಕಾಸಿನ ವ್ಯವಹಾರಗಳು ಕೂಡಿ ಬರುತ್ತವೆ. ದೀರ್ಘಾವಧಿಯ ಸಾಲ ಸ್ವಲ್ಪ ಮಟ್ಟಿಗೆ ಪರಿಹಾರವಾಗುತ್ತದೆ. ಹೊಸ ಉದ್ಯೋಗ ಪ್ರಯತ್ನಗಳು ಫಲ ನೀಡುತ್ತವೆ. ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಮನೆಯಲ್ಲಿ ಶುಭ ಕಾರ್ಯಗಲ್ಲ ಪ್ರಸ್ಥಾಪವಿರುತ್ತದೆ. ವ್ಯಾಪಾರಗಳು ವಿಸ್ತರಿಸುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳ ಸಹಾಯ ದೊರೆಯುತ್ತದೆ. ಅದೃಷ್ಟದ ದಿಕ್ಕು:ನೈಋತ್ಯ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ಬೂದು

ಮಿಥುನ: (ಕಾ, ಕೀ, ಕೂ, ಘ, ಛ, ಕೆ, ಕೊ, ಹ) ಅನಾರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಕೆಲಸಗಳು ಮುಂದೆ ಸಾಗದೆ ಕಿರಿಕಿರಿಯು ಹೆಚ್ಚಾಗುತ್ತದೆ. ವೃತ್ತಿಪರ ಉದ್ಯೋಗಗಳು ಸಾಮಾನ್ಯವಾಗಿ ಸಾಗುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ದೂರ ಪ್ರಯಾಣದಿಂದ ವಿಶ್ರಾಂತಿ ಇರುವುದಿಲ್ಲ. ಮನೆಯ ಹೊರಗೆ ವಾತವರಣ ಅವ್ಯವಸ್ಥವಾಗಿರುತ್ತದೆ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:4, ಅದೃಷ್ಟದ ಬಣ್ಣ:ನೇರಳೆ

ಕರ್ಕ: (ದಾ, ದೇ, ದು, ದೇ, ದೋ, ಹೂ, ಹೆ, ಹೋ) ಸ್ಥಿರ ಆಸ್ತಿಗಳ ಮಾರಾಟ ಲಾಭದಾಯಕವಾಗಿರುತ್ತದೆ. ವ್ಯಾಪಾರದಲ್ಲಿ ಪ್ರಗತಿ ಸಾಧಿಸುತ್ತೀರಿ. ಉದ್ಯೋಗದಲ್ಲಿ ಹುದ್ದೆಗಳು ಹೆಚ್ಚಾಗುತ್ತವೆ. ಕೈಗೊಂಡ ಕೆಲಸದಲ್ಲಿ, ಪ್ರಯತ್ನಕ್ಕೆ ತಕ್ಕ ಫಲಿತಾಂಶವನ್ನು ನೀವು ಪಡೆಯುತ್ತೀರಿ. ಬಾಲ್ಯದ ಸ್ನೇಹಿತರಿಂದ ಆಸಕ್ತಿದಾಯಕ ವಿಷಯಗಳನ್ನು ತಿಳಿದುಕೊಳ್ಳುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಕಾರ್ಯಕ್ಷಮತೆಯಿನ ಪ್ರಶಂಸೆ ಪಡೆಯುತ್ತೀರಿ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಕೆಂಪು

ಸಿಂಹ: (ಮಾ, ಮೀ, ಮೂ, ಮೊ, ಟಾ, ಟೀ, ಟೂ, ಟೆ)ನೀವು ಹಠಾತ್ ಆರ್ಥಿಕ ಲಾಭವನ್ನು ಪಡೆಯುತ್ತೀರಿ. ಬಾಲ್ಯದ ಗೆಳೆಯರ ಆಗಮನ ಸಂತಸ ತರುತ್ತದೆ. ಆತ್ಮೀಯ ಸ್ನೇಹಿತರೊಂದಿಗೆ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಕುಟುಂಬದ ಸದಸ್ಯರ ನೆರವಿನಿಂದ ಪ್ರಮುಖ ಕಾರ್ಯಗಳು ಪೂರ್ಣಗೊಳ್ಳುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳು ಅನುಕೂಲಕರವಾಗಿ ಸಾಗುತ್ತವೆ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ನೀಲಿ

ಕನ್ಯಾ: (ಪಾ, ಪೀ, ಪೂ, ಷ, ಣ , ಪೆ , ಪೊ) ಬಂಧು-ಮಿತ್ರರೊಂದಿಗೆ ಸಣ್ಣ-ಪುಟ್ಟ ವಿವಾದ ಉಂಟಾಗುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಿರುತ್ತದೆ. ಉದ್ಯೋಗದಲ್ಲಿ ವಿವಾದಗಳಿಂದ ದೂರವಿವುದು ಉತ್ತಮ.ಅದೃಷ್ಟದ ದಿಕ್ಕು:ಉತ್ತರ, ಅದೃಷ್ಟದ ಸಂಖ್ಯೆ:7, ಅದೃಷ್ಟದ ಬಣ್ಣ:ಕಂದು

ತುಲಾ: (ರಾ, ರೀ, ರೂ, ರೆ, ರೊ, ತಾ, ತೀ, ತೂ, ತೆ) ಪ್ರಮುಖ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತವೆ. ವ್ಯಾಪಾರ ವ್ಯವಹಾರಗಳಲ್ಲಿ ಆಲೋಚನೆಗಳಲ್ಲಿ ಸ್ಥಿರತೆಯ ಕೊರತೆ ಇರುತ್ತದೆ. ನಿರುದ್ಯೋಗಿಗಳ ಪ್ರಯತ್ನಗಳು ನಿರಾಶೆಗೊಳಿಸುತ್ತವೆ. ಹೊಸ ಸಾಲಗಳನ್ನು ಮಾಡಬೇಕಾಗುತ್ತದೆ. ಆಧ್ಯಾತ್ಮಿಕ ವಿಷಯಗಳ ಮೇಲೆ ಕೇಂದ್ರೀಕರಿಸುತ್ತೀರಿ. ಉದ್ಯೋಗಿಗಳು ಅಧಿಕಾರಿಗಳೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಬೇಕು.ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:6, ಅದೃಷ್ಟದ ಬಣ್ಣ:ಹಸಿರು

ವೃಶ್ಚಿಕ: (ತೊ, ನಾ, ನೀ, ತೊ, ನಾ, ನೀ, ನೆ, ನೊ, ಯಾ, ಯೀ, ಯೂ) ಸಮಾಜದಲ್ಲಿ ಪ್ರಮುಖರೊಂದಿಗಿನ ಪರಿಚಯ ವಿಸ್ತಾರಗೊಳ್ಳುತ್ತದೆ. ನಿರುದ್ಯೋಗ ಪ್ರಯತ್ನಗಳು ಫಲ ನೀಡುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗಿನ ಚರ್ಚೆ ಲಾಭದಾಯಕವಾಗಿರುತ್ತದೆ. ಕೈಗೊಂಡ ಕಾರ್ಯಗಳು ಸುಗಮವಾಗಿ ಸಾಗುತ್ತವೆ. ಆರ್ಥಿಕ ಪ್ರಗತಿ ಸಾಧಿಸಲಾಗುತ್ತದೆ. ವ್ಯಾಪಾರ ವ್ಯವಹಾರಗಳು ಅನುಕೂಲಕರವಾಗಿರುತ್ತವೆ. ದೇವಸ್ಥಾನಕ್ಕೆ ಭೇಟಿ ನೀಡುತ್ತೀರಿ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ಹಳದಿ

ಧನು: (ಥೆ, ಯೊ, ಭಾ, ಭೀ, ಭೂ, ಧಾ, ಫಾ, ಢಾ, ಭೆ) ಕೈಗೆತ್ತಿಕೊಂಡ ಕಾರ್ಯದಲ್ಲಿ ಯಶಸ್ಸು ಸಿಗುತ್ತದೆ. ವ್ಯಾಪಾರಗಳು ಅಭಿವೃದ್ಧಿ ಹೊಂದುತ್ತವೆ. ಗೃಹ ನಿರ್ಮಾಣ ವಿಚಾರಗಳು ಕಾರ್ಯರೂಪಕ್ಕೆ ಬರುತ್ತವೆ. ಸಹೋದರರಿಂದ ಶುಭ ಸುದ್ದಿ ಸಿಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಪ್ರತಿಷ್ಠೆ ಹೆಚ್ಚಾಗುತ್ತದೆ. ನಿರುದ್ಯೋಗಿಗಳ ಪ್ರಯತ್ನಗಳಿಗೆ ಹೊಸ ಅವಕಾಶಗಳು ದೊರೆಯುತ್ತವೆ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:4, ಅದೃಷ್ಟದ ಬಣ್ಣ:ಕಿತ್ತಳೆ

ಮಕರ: (ಭೊ, ಜಾ, ಜೀ, ಖೀ, ಖೂ, ಖೆ, ಖೊ, ಗಾ, ಗೀ) ಹೊಸ ವ್ಯಾಪಾರಗಳು ನಿರುತ್ಸಾಹಗೊಳಿಸುತ್ತವೆ. ಹಣಕಾಸಿನ ವ್ಯವಹಾರಗಳಲ್ಲಿ ಸ್ನೇಹಿತರಿಂದ ಒತ್ತಡ ಹೆಚ್ಚಾಗುತ್ತದೆ. ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಗೊಂದಲಮಯ ಸನ್ನಿವೇಶಗಳಿರುತ್ತವೆ. ಅದೃಷ್ಟದ ದಿಕ್ಕು:ನೈಋತ್ಯ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ನೇರಳೆ

ಕುಂಭ: (ಗೂ, ಗೆ, ಗೊ, ಸಾ, ಸೀ, ಸೂ, ಸೊ, ದಾ) ಹಠಾತ್ ಪ್ರಯಾಣ ಮಾಡಬೇಕಾಗುತ್ತದೆ. ಸೋದರ ಸಂಬಂಧಿಗಳೊಂದಿಗೆ ಆಸ್ತಿ ವಿವಾದವಿರುತ್ತದೆ. ಕೆಲವು ವ್ಯವಹಾರಗಳಲ್ಲಿ ಮಾನಸಿಕ ಸಮಸ್ಯೆಗಳು ಉಂಟಾಗುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಸಣ್ಣಪುಟ್ಟ ಅಡಚಣೆಗಳು ಉಂಟಾಗುತ್ತವ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ವ್ಯಾಪಾರ-ವ್ಯವಹಾರಗಳು ಅಲ್ಪ ಲಾಭವನ್ನು ಪಡೆಯುತ್ತವೆ. ಉದ್ಯೋಗ ಪ್ರಯತ್ನಗಳು ನಿಧಾನವಾಗುತ್ತವೆ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:8, ಅದೃಷ್ಟದ ಬಣ್ಣ:ನೀಲಿ

ಮೀನ: (ದೀ, ದೂ, ಥ, ಝ, ದೆ, ದೊ, ಚಾ, ಚೀ) ಗೌರವ ಪ್ರತಿಷ್ಟೆಗಳು ಹೆಚ್ಚಾಗುತ್ತದೆ. ಮೌಲ್ಯದ ವಸ್ತುಗಳನ್ನು ಖರೀದಿಸಲಾಗುತ್ತದೆ. ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ದೊರೆಯುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಾರ್ಯ ಸಿದ್ದತೆ ಉಂಟಾಗುತ್ತದೆ. ವ್ಯವಹಾರಗಳು ಆಶಾದಾಯಕವಾಗಿ ಸಾಗುತ್ತವೆ. ಉದ್ಯೋಗಿಗಳಿಗೆ ಸಂಬಳದ ಬಗ್ಗೆ ಶುಭ ಸುದ್ದಿ ಸಿಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗವಿದೆ. ಅದೃಷ್ಟದ ದಿಕ್ಕು:ವಾಯುವ್ಯ, ಅದೃಷ್ಟದ ಸಂಖ್ಯೆ:7, ಅದೃಷ್ಟದ ಬಣ್ಣ:ಹಸಿರು

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDaily PredictionsHoroscopesPredictionsಚಿತ್ರದುರ್ಗಚಿತ್ರದುರ್ಗ ನ್ಯೂಸ್ದಿನ ಭವಿಷ್ಯಭವಿಷ್ಯರಾಶಿ ಭವಿಷ್ಯ
Share This Article
Facebook Email Print
Previous Article ಕಲಾವಿದರ ರಾಜ್ಯ ಸಮ್ಮೇಳನ | ಪೂರ್ವಭಾವಿ ಸಭೆ
Next Article ಹುದ್ದೆಗಳ ನೇಮಕಾತಿಗೆ ತರಬೇತಿ | ನೋಂದಾಯಿಸಲು ಸೆ.30 ಕೊನೆ ದಿನ
Leave a Comment

Leave a Reply Cancel reply

Your email address will not be published. Required fields are marked *

ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
ಮುಖ್ಯ ಸುದ್ದಿ
DC Office Chitradurga
ನೇಪಾಳ ಪ್ರಕೃತಿ ವಿಕೋಪ | ಸಂಪರ್ಕಕ್ಕೆ ಸಿಗದ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ
ಮುಖ್ಯ ಸುದ್ದಿ
ಆಗಸ್ಟ್ 30 ರಂದು ಚಿತ್ರದುರ್ಗ ನಗರ, ಚಿಕ್ಕಜಾಜೂರು ರೈಲ್ವೆ ಮೇಲುಸೇತುವೆಗಳ ಭೂಮಿಪೂಜೆ | ಸಚಿವ ವಿ.ಸೋಮಣ್ಣ ಭಾಗಿ
ಮುಖ್ಯ ಸುದ್ದಿ
ನೇಪಾಳ
ನೇಪಾಳ ದುರಂತ | ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up