By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಿಜೆಪಿ ನಾಯಕ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
    ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ 
    4 hours ago
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    4 hours ago
    ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    ನಾಳೆ, ನಾಡಿದ್ದು ಚಿತ್ರದುರ್ಗಕ್ಕೆ ಸಿಎಂ ಡಿಕೆಶಿ | ಎಲ್ಲೆಲ್ಲಿ ಯಾವ ಕಾರ್ಯಕ್ರಮದಲ್ಲಿ ಭಾಗೀ ಆಗ್ತಾರೆ ಪೂರ್ಣ ಮಾಹಿತಿ…
    4 hours ago
    ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
    ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ | ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ
    5 hours ago
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    15 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    2 days ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    4 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    6 hours ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    14 hours ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    6 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    6 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    7 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    14 hours ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    15 hours ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    2 days ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    2 days ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    3 days ago
Reading: DINA RASHI BHAVISHYA: ದಿನ ಭವಿಷ್ಯ | ಸೆಪ್ಟೆಂಬರ್ 25 | ಕೆಲಸಗಳಲ್ಲಿ ಕಿರಿಕಿರಿ, ಅನಾರೋಗ್ಯ ಸಮಸ್ಯೆ, ಉದ್ಯೋಗಿಗಳಿಗೆ ಸಂಬಳದ ಬಗ್ಗೆ ಶುಭ ಸುದ್ದಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
Dina Bhavishya

DINA RASHI BHAVISHYA: ದಿನ ಭವಿಷ್ಯ | ಸೆಪ್ಟೆಂಬರ್ 25 | ಕೆಲಸಗಳಲ್ಲಿ ಕಿರಿಕಿರಿ, ಅನಾರೋಗ್ಯ ಸಮಸ್ಯೆ, ಉದ್ಯೋಗಿಗಳಿಗೆ ಸಂಬಳದ ಬಗ್ಗೆ ಶುಭ ಸುದ್ದಿ

News Desk Chitradurga News
Last updated: 25 September 2024 07:51
News Desk Chitradurga News
2 years ago
Share
today bhavishya
ಇಂದಿನ ಭವಿಷ್ಯ
SHARE

CHITRADURGA NEWS | 25 SEPTEMBER 2024
ಚಿತ್ರದುರ್ಗ: ಸೆಪ್ಟೆಂಬರ್ 25ರ ಮಂಗಳವಾರ ಚಂದ್ರನು ಮಿಥುನ ರಾಶಿಯಲ್ಲಿ ಸಂಕ್ರಮಿಸಲಿದ್ದಾನೆ, ಅಲ್ಲಿ ಈಗಾಗಲೇ ಮಂಗಳವು ಇರುತ್ತದೆ, ಇದರಿಂದಾಗಿ ಮಹಾಲಕ್ಷ್ಮಿ ರಾಜಯೋಗವು ರೂಪುಗೊಳ್ಳುತ್ತದೆ. ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ ಎಂಬುದನ್ನು ಭೂವರಾಹಸ್ವಾಮಿಯನ್ನು ಪ್ರಾರ್ಥಿಸುತ್ತಾ ತಿಳಿದುಕೊಳ್ಳಿ.

MESHA
ಮೇಷ

ಮೇಷ ರಾಶಿ (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ): ಮನೆಯ ಹೊರಗೆ ಗೊಂದಲಮಯ ಪರಿಸ್ಥಿತಿ ಇರುತ್ತದೆ. ಆರೋಗ್ಯ ವಿಷಯಗಳಿಗೆ ವೈದ್ಯಕೀಯ ಸಮಾಲೋಚನೆ ಅಗತ್ಯವಿದೆ. ಪ್ರಮುಖ ಕಾರ್ಯಕ್ರಮಗಳು ಮುಂದೂಡಲ್ಪಡುತ್ತವೆ. ಹಣದ ವಿಷಯದಲ್ಲಿ ಆತುರದ ನಿರ್ಧಾರಗಳು ಒಳ್ಳೆಯದಲ್ಲ. ವೃತ್ತಿಪರ ವ್ಯವಹಾರದಲ್ಲಿ ಇತರರೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಉದ್ಯೋಗದಲ್ಲಿ ಕೆಲಸದ ಹೊರೆ ಹೆಚ್ಚಾಗುತ್ತದೆ.
ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:4, ಅದೃಷ್ಟದ ಬಣ್ಣ:ಹಳದಿ

VRUSHABHA
ವೃಷಭ

ವೃಷಭ ರಾಶಿ (ಇ, ಓ, ಎ, ಒ, ವಾ, ವಿ, ವು, ವೆ, ವೊ): ಹಣಕಾಸಿನ ವ್ಯವಹಾರಗಳು ಕೂಡಿ ಬರುತ್ತವೆ. ದೀರ್ಘಾವಧಿಯ ಸಾಲ ಸ್ವಲ್ಪ ಮಟ್ಟಿಗೆ ಪರಿಹಾರವಾಗುತ್ತದೆ. ಹೊಸ ಉದ್ಯೋಗ ಪ್ರಯತ್ನಗಳು ಫಲ ನೀಡುತ್ತವೆ. ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಮನೆಯಲ್ಲಿ ಶುಭ ಕಾರ್ಯಗಲ್ಲ ಪ್ರಸ್ಥಾಪವಿರುತ್ತದೆ. ವ್ಯಾಪಾರಗಳು ವಿಸ್ತರಿಸುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳ ಸಹಾಯ ದೊರೆಯುತ್ತದೆ.
ಅದೃಷ್ಟದ ದಿಕ್ಕು:ನೈಋತ್ಯ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ಬೂದು

MITHUNA
ಮಿಥುನ

ಮಿಥುನ ರಾಶಿ (ಕಾ, ಕೀ, ಕೂ, ಘ, ಛ, ಕೆ, ಕೊ, ಹ): ಅನಾರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಕೆಲಸಗಳು ಮುಂದೆ ಸಾಗದೆ ಕಿರಿಕಿರಿಯು ಹೆಚ್ಚಾಗುತ್ತದೆ. ವೃತ್ತಿಪರ ಉದ್ಯೋಗಗಳು ಸಾಮಾನ್ಯವಾಗಿ ಸಾಗುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ದೂರ ಪ್ರಯಾಣದಿಂದ ವಿಶ್ರಾಂತಿ ಇರುವುದಿಲ್ಲ. ಮನೆಯ ಹೊರಗೆ ವಾತವರಣ ಅವ್ಯವಸ್ಥವಾಗಿರುತ್ತದೆ.
ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:4, ಅದೃಷ್ಟದ ಬಣ್ಣ:ನೇರಳೆ

ಕಟಕ

ಕಟಕ ರಾಶಿ (ದಾ, ದೇ, ದು, ದೇ, ದೋ, ಹೂ, ಹೆ, ಹೋ): ಸ್ಥಿರ ಆಸ್ತಿಗಳ ಮಾರಾಟ ಲಾಭದಾಯಕವಾಗಿರುತ್ತದೆ. ವ್ಯಾಪಾರದಲ್ಲಿ ಪ್ರಗತಿ ಸಾಧಿಸುತ್ತೀರಿ. ಉದ್ಯೋಗದಲ್ಲಿ ಹುದ್ದೆಗಳು ಹೆಚ್ಚಾಗುತ್ತವೆ. ಕೈಗೊಂಡ ಕೆಲಸದಲ್ಲಿ, ಪ್ರಯತ್ನಕ್ಕೆ ತಕ್ಕ ಫಲಿತಾಂಶವನ್ನು ನೀವು ಪಡೆಯುತ್ತೀರಿ. ಬಾಲ್ಯದ ಸ್ನೇಹಿತರಿಂದ ಆಸಕ್ತಿದಾಯಕ ವಿಷಯಗಳನ್ನು ತಿಳಿದುಕೊಳ್ಳುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಕಾರ್ಯಕ್ಷಮತೆಯಿನ ಪ್ರಶಂಸೆ ಪಡೆಯುತ್ತೀರಿ.
ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಕೆಂಪು

SIMHA
ಸಿಂಹ

ಸಿಂಹ ರಾಶಿ (ಮಾ, ಮೀ, ಮೂ, ಮೊ, ಟಾ, ಟೀ, ಟೂ, ಟೆ): ನೀವು ಹಠಾತ್ ಆರ್ಥಿಕ ಲಾಭವನ್ನು ಪಡೆಯುತ್ತೀರಿ. ಬಾಲ್ಯದ ಗೆಳೆಯರ ಆಗಮನ ಸಂತಸ ತರುತ್ತದೆ. ಆತ್ಮೀಯ ಸ್ನೇಹಿತರೊಂದಿಗೆ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಕುಟುಂಬದ ಸದಸ್ಯರ ನೆರವಿನಿಂದ ಪ್ರಮುಖ ಕಾರ್ಯಗಳು ಪೂರ್ಣಗೊಳ್ಳುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳು ಅನುಕೂಲಕರವಾಗಿ ಸಾಗುತ್ತವೆ.
ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ನೀಲಿ

KANYA
ಕನ್ಯಾ

ಕನ್ಯಾ ರಾಶಿ (ಪಾ, ಪೀ, ಪೂ, ಷ, ಣ , ಪೆ , ಪೊ): ಬಂಧು-ಮಿತ್ರರೊಂದಿಗೆ ಸಣ್ಣ-ಪುಟ್ಟ ವಿವಾದ ಉಂಟಾಗುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಿರುತ್ತದೆ. ಉದ್ಯೋಗದಲ್ಲಿ ವಿವಾದಗಳಿಂದ ದೂರವಿವುದು ಉತ್ತಮ.
ಅದೃಷ್ಟದ ದಿಕ್ಕು:ಉತ್ತರ, ಅದೃಷ್ಟದ ಸಂಖ್ಯೆ:7, ಅದೃಷ್ಟದ ಬಣ್ಣ:ಕಂದು

TULA
ತುಲಾ

ತುಲಾ ರಾಶಿ (ರಾ, ರೀ, ರೂ, ರೆ, ರೊ, ತಾ, ತೀ, ತೂ, ತೆ): ಪ್ರಮುಖ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತವೆ. ವ್ಯಾಪಾರ ವ್ಯವಹಾರಗಳಲ್ಲಿ ಆಲೋಚನೆಗಳಲ್ಲಿ ಸ್ಥಿರತೆಯ ಕೊರತೆ ಇರುತ್ತದೆ. ನಿರುದ್ಯೋಗಿಗಳ ಪ್ರಯತ್ನಗಳು ನಿರಾಶೆಗೊಳಿಸುತ್ತವೆ. ಹೊಸ ಸಾಲಗಳನ್ನು ಮಾಡಬೇಕಾಗುತ್ತದೆ. ಆಧ್ಯಾತ್ಮಿಕ ವಿಷಯಗಳ ಮೇಲೆ ಕೇಂದ್ರೀಕರಿಸುತ್ತೀರಿ. ಉದ್ಯೋಗಿಗಳು ಅಧಿಕಾರಿಗಳೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಬೇಕು.
ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:6, ಅದೃಷ್ಟದ ಬಣ್ಣ:ಹಸಿರು

VRUSCHIKA
ವೃಶ್ಚಿಕ

ವೃಶ್ಚಿಕ ರಾಶಿ (ತೊ, ನಾ, ನೀ, ತೊ, ನಾ, ನೀ, ನೆ, ನೊ, ಯಾ, ಯೀ, ಯೂ): ಸಮಾಜದಲ್ಲಿ ಪ್ರಮುಖರೊಂದಿಗಿನ ಪರಿಚಯ ವಿಸ್ತಾರಗೊಳ್ಳುತ್ತದೆ. ನಿರುದ್ಯೋಗ ಪ್ರಯತ್ನಗಳು ಫಲ ನೀಡುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗಿನ ಚರ್ಚೆ ಲಾಭದಾಯಕವಾಗಿರುತ್ತದೆ. ಕೈಗೊಂಡ ಕಾರ್ಯಗಳು ಸುಗಮವಾಗಿ ಸಾಗುತ್ತವೆ. ಆರ್ಥಿಕ ಪ್ರಗತಿ ಸಾಧಿಸಲಾಗುತ್ತದೆ. ವ್ಯಾಪಾರ ವ್ಯವಹಾರಗಳು ಅನುಕೂಲಕರವಾಗಿರುತ್ತವೆ. ದೇವಸ್ಥಾನಕ್ಕೆ ಭೇಟಿ ನೀಡುತ್ತೀರಿ.
ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ಹಳದಿ

DHANASU
ಧನಸ್ಸು

ಧನು ರಾಶಿ (ಥೆ, ಯೊ, ಭಾ, ಭೀ, ಭೂ, ಧಾ, ಫಾ, ಢಾ, ಭೆ): ಕೈಗೆತ್ತಿಕೊಂಡ ಕಾರ್ಯದಲ್ಲಿ ಯಶಸ್ಸು ಸಿಗುತ್ತದೆ. ವ್ಯಾಪಾರಗಳು ಅಭಿವೃದ್ಧಿ ಹೊಂದುತ್ತವೆ. ಗೃಹ ನಿರ್ಮಾಣ ವಿಚಾರಗಳು ಕಾರ್ಯರೂಪಕ್ಕೆ ಬರುತ್ತವೆ. ಸಹೋದರರಿಂದ ಶುಭ ಸುದ್ದಿ ಸಿಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಪ್ರತಿಷ್ಠೆ ಹೆಚ್ಚಾಗುತ್ತದೆ. ನಿರುದ್ಯೋಗಿಗಳ ಪ್ರಯತ್ನಗಳಿಗೆ ಹೊಸ ಅವಕಾಶಗಳು ದೊರೆಯುತ್ತವೆ.
ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:4, ಅದೃಷ್ಟದ ಬಣ್ಣ:ಕಿತ್ತಳೆ

MAKARA
ಮಕರ

ಮಕರ ರಾಶಿ (ಭೊ, ಜಾ, ಜೀ, ಖೀ, ಖೂ, ಖೆ, ಖೊ, ಗಾ, ಗೀ): ಹೊಸ ವ್ಯಾಪಾರಗಳು ನಿರುತ್ಸಾಹಗೊಳಿಸುತ್ತವೆ. ಹಣಕಾಸಿನ ವ್ಯವಹಾರಗಳಲ್ಲಿ ಸ್ನೇಹಿತರಿಂದ ಒತ್ತಡ ಹೆಚ್ಚಾಗುತ್ತದೆ. ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಗೊಂದಲಮಯ ಸನ್ನಿವೇಶಗಳಿರುತ್ತವೆ.
ಅದೃಷ್ಟದ ದಿಕ್ಕು:ನೈಋತ್ಯ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ನೇರಳೆ

KUMBHA
ಕುಂಭ

ಕುಂಭ ರಾಶಿ (ಗೂ, ಗೆ, ಗೊ, ಸಾ, ಸೀ, ಸೂ, ಸೊ, ದಾ): ಹಠಾತ್ ಪ್ರಯಾಣ ಮಾಡಬೇಕಾಗುತ್ತದೆ. ಸೋದರ ಸಂಬಂಧಿಗಳೊಂದಿಗೆ ಆಸ್ತಿ ವಿವಾದವಿರುತ್ತದೆ. ಕೆಲವು ವ್ಯವಹಾರಗಳಲ್ಲಿ ಮಾನಸಿಕ ಸಮಸ್ಯೆಗಳು ಉಂಟಾಗುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಸಣ್ಣಪುಟ್ಟ ಅಡಚಣೆಗಳು ಉಂಟಾಗುತ್ತವ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ವ್ಯಾಪಾರ-ವ್ಯವಹಾರಗಳು ಅಲ್ಪ ಲಾಭವನ್ನು ಪಡೆಯುತ್ತವೆ. ಉದ್ಯೋಗ ಪ್ರಯತ್ನಗಳು ನಿಧಾನವಾಗುತ್ತವೆ.
ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:8, ಅದೃಷ್ಟದ ಬಣ್ಣ:ನೀಲಿ

MEENA
ಮೀನಾ

ಮೀನ ರಾಶಿ (ದೀ, ದೂ, ಥ, ಝ, ದೆ, ದೊ, ಚಾ, ಚೀ): ಗೌರವ ಪ್ರತಿಷ್ಟೆಗಳು ಹೆಚ್ಚಾಗುತ್ತದೆ. ಮೌಲ್ಯದ ವಸ್ತುಗಳನ್ನು ಖರೀದಿಸಲಾಗುತ್ತದೆ. ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ದೊರೆಯುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಾರ್ಯ ಸಿದ್ದತೆ ಉಂಟಾಗುತ್ತದೆ. ವ್ಯವಹಾರಗಳು ಆಶಾದಾಯಕವಾಗಿ ಸಾಗುತ್ತವೆ. ಉದ್ಯೋಗಿಗಳಿಗೆ ಸಂಬಳದ ಬಗ್ಗೆ ಶುಭ ಸುದ್ದಿ ಸಿಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗವಿದೆ.
ಅದೃಷ್ಟದ ದಿಕ್ಕು:ವಾಯುವ್ಯ, ಅದೃಷ್ಟದ ಸಂಖ್ಯೆ:7, ಅದೃಷ್ಟದ ಬಣ್ಣ:ಹಸಿರು

Veeresh managimutt
Veeresh Manangimutt

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:25 septemberAstrologyDaily HoroscopeDina Rashi BhavishyaKannada NewsZodiac Signsಕನ್ನಡ ಸುದ್ದಿಜ್ಯೋತಿಷ್ಯದಿನ ಭವಿಷ್ಯದಿನ ರಾಶಿ ಭವಿಷ್ಯರಾಶಿಚಕ್ರ ಚಿಹ್ನೆಗಳುಸೆಪ್ಟಂಬರ್‌ 25
Share This Article
Facebook Email Print
Previous Article ವಾಲ್ಮೀಕಿ ನಿಗಮದ ಅಧಿಕಾರಿ ದಿ.ಚಂದ್ರಶೇಖರನ್ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ  Valmiki Corporation; ವಾಲ್ಮೀಕಿ ನಿಗಮದ ಅಧಿಕಾರಿ ದಿ.ಚಂದ್ರಶೇಖರನ್ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ 
Next Article Hindu Maha Ganapati 1 Hindu Mahaganapati Shobhayatra: ಹಿಂದೂ ಮಹಾಗಣಪತಿ ಶೋಭಾಯಾತ್ರೆ | ಬೈಕ್‌ ರ‍್ಯಾಲಿಗೆ ಸಿದ್ದತೆ
Leave a Comment

Leave a Reply Cancel reply

Your email address will not be published. Required fields are marked *

ಬಿಜೆಪಿ ನಾಯಕ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ 
ಮುಖ್ಯ ಸುದ್ದಿ
ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
ಮುಖ್ಯ ಸುದ್ದಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ನಾಳೆ, ನಾಡಿದ್ದು ಚಿತ್ರದುರ್ಗಕ್ಕೆ ಸಿಎಂ ಡಿಕೆಶಿ | ಎಲ್ಲೆಲ್ಲಿ ಯಾವ ಕಾರ್ಯಕ್ರಮದಲ್ಲಿ ಭಾಗೀ ಆಗ್ತಾರೆ ಪೂರ್ಣ ಮಾಹಿತಿ…
ಮುಖ್ಯ ಸುದ್ದಿ
ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ | ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up