By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
    2 hours ago
    ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
    ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
    3 hours ago
    Rain
    ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ | ಹದವಾಗಿ ಸುರಿದ ರೋಹಿಣಿ
    3 hours ago
    Rudset Institute
    ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
    9 hours ago
    ಸಾವಯವ ಕೃಷಿ ಮತ್ತು ಜೇನು ಕೃಷಿ ಕುರಿತು ತರಬೇತಿ
    ಸಾವಯುವ ಕೃಷಿ ಪದ್ದತಿಯಿಂದ ಮುಂದಿನ ಪೀಳಿಗೆ ದಾರಿದೀಪ | ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ
    9 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    3 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 day ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    4 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    15 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    14 hours ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    15 hours ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    2 days ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    2 days ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    3 days ago
Reading: DINA RASHI BHAVISHYA: ದಿನ ಭವಿಷ್ಯ | 03 ಅಕ್ಟೋಬರ್‌ | ವ್ಯವಹಾರದಲ್ಲಿ ಯಶಸ್ಸು, ಅನಿರೀಕ್ಷಿತ ಪ್ರಯಾಣ, ಉದ್ಯೋಗ ವಾತವರಣ ಉತ್ಸಾಹದಾಯಕ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
Dina Bhavishya

DINA RASHI BHAVISHYA: ದಿನ ಭವಿಷ್ಯ | 03 ಅಕ್ಟೋಬರ್‌ | ವ್ಯವಹಾರದಲ್ಲಿ ಯಶಸ್ಸು, ಅನಿರೀಕ್ಷಿತ ಪ್ರಯಾಣ, ಉದ್ಯೋಗ ವಾತವರಣ ಉತ್ಸಾಹದಾಯಕ

News Desk Chitradurga News
Last updated: 3 October 2024 08:59
News Desk Chitradurga News
2 years ago
Share
today bhavishya
ಇಂದಿನ ಭವಿಷ್ಯ
SHARE

CHITRADURGA NEWS | 03 OCTOBER 2024
ಚಿತ್ರದುರ್ಗ: ಅಕ್ಟೋಬರ್‌ 3ರ ಗುರುವಾರ ಕನ್ಯಾರಾಶಿಯ ನಂತರ ಚಂದ್ರನು ತುಲಾ ರಾಶಿಗೆ ಚಲಿಸಲಿದ್ದಾನೆ. ಅಲ್ಲದೆ, ಈ ದಿನದಂದು ಶಾರದೀಯ ನವರಾತ್ರಿ ಪ್ರಾರಂಭವಾಗುತ್ತದೆ. ಪ್ರತಿಪದ ತಿಥಿಯಂದು, ದುರ್ಗೆಯ ಮೊದಲ ರೂಪವಾದ ಮಾತೆ ಶೈಲಪುತ್ರಿಯನ್ನು ಪೂಜಿಸಲಾಗುತ್ತದೆ ಮತ್ತು ಉಪವಾಸ ಆಚರಿಸಲಾಗುತ್ತದೆ.

ನವರಾತ್ರಿಯ ಮೊದಲ ದಿನ ಐಂದ್ರ ಯೋಗ, ಬುಧಾದಿತ್ಯ ಯೋಗ ಮತ್ತು ಹಸ್ತಾ ನಕ್ಷತ್ರದ ಶುಭ ಸಂಯೋಗ ನಡೆಯುತ್ತಿದೆ. ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ ಎಂಬುದನ್ನು ತಾಯಿ ಏಕನಾಥೇಶ್ವರಿಯನ್ನು ಪ್ರಾರ್ಥಿಸುತ್ತಾ ತಿಳಿದುಕೊಳ್ಳಿ.

MESHA
ಮೇಷ

ಮೇಷ ರಾಶಿ (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ): ಪ್ರಮುಖರಿಂದ ಮಹತ್ವದ ಮಾಹಿತಿ ಸಂಗ್ರಹಿಸುತ್ತೀರಿ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ಸ್ಥಿರಾಸ್ತಿ ಮಾರಾಟದಲ್ಲಿ ಲಾಭ ದೊರೆಯುತ್ತದೆ. ಪ್ರಮುಖ ವ್ಯವಹಾರಗಳಲ್ಲಿ ಯಶಸ್ಸು ದೊರೆಯುತ್ತದೆ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ಫಲ ನೀಡುತ್ತವೆ. ಉದ್ಯೋಗದಲ್ಲಿ ನಿರೀಕ್ಷಿತ ಗುರಿಗಳು ಈಡೇರುತ್ತವೆ.
ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ಬಿಳಿ

VRUSHABHA
ವೃಷಭ

ವೃಷಭ ರಾಶಿ (ಇ, ಓ, ಎ, ಒ, ವಾ, ವಿ, ವು, ವೆ, ವೊ): ಕೈಗೊಂಡ ಕೆಲಸದಲ್ಲಿ ಸ್ವಲ್ಪ ವಿಳಂಬ ಉಂಟಾಗುತ್ತದೆ. ಹಣಕಾಸಿನ ವಿಷಯಗಳು ನಿರಾಶಾದಾಯಕವಾಗಿರುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುವುದಿಲ್ಲ. ಮನೆಯ ಹೊರಗೆ ಬುದ್ಧಿವಂತಿಕೆಯಿಂದ ವರ್ತಿಸುವುದು ಉತ್ತಮ. ಆರೋಗ್ಯ ವಿಷಯಗಳಿಗೆ ವೈದ್ಯಕೀಯ ಸಮಾಲೋಚನೆ ಅಗತ್ಯ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.
ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಕೆಂಪು

MITHUNA
ಮಿಥುನ

ಮಿಥುನ ರಾಶಿ (ಕಾ, ಕೀ, ಕೂ, ಘ, ಛ, ಕೆ, ಕೊ, ಹ): ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ಇತರರೊಂದಿಗೆ ಆತುರದಿಂದ ಮಾತನಾಡುವುದು ಒಳ್ಳೆಯದಲ್ಲ. ಆದಾಯ ಮತ್ತು ಖರ್ಚು ಸಮಾನವಾಗಿರುತ್ತದೆ. ಅನಿರೀಕ್ಷಿತ ಪ್ರಯಾಣಗಳನ್ನು ಮಾಡಬೇಕಾಗುತ್ತದೆ. ವ್ಯಾಪಾರ-ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಜಾಗರೂಕರಾಗಿರಿ.
ಅದೃಷ್ಟದ ದಿಕ್ಕು:ಉತ್ತರ, ಅದೃಷ್ಟದ ಸಂಖ್ಯೆ:6, ಅದೃಷ್ಟದ ಬಣ್ಣ:ಹಸಿರು

ಕಟಕ

ಕಟಕ ರಾಶಿ (ದಾ, ದೇ, ದು, ದೇ, ದೋ, ಹೂ, ಹೆ, ಹೋ): ಕೌಟುಂಬಿಕ ವಿಚಾರಗಳಲ್ಲಿ ಸ್ವಂತ ಆಲೋಚನೆಗಳು ಕಾರ್ಯರೂಪಕ್ಕೆ ಬರುತ್ತವೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಬೆಲೆಬಾಳುವ ವಸ್ತು ಮತ್ತು ವಾಹನಗಳನ್ನು ಖರೀದಿಸಲಾಗುತ್ತದೆ. ವ್ಯಾಪಾರ ವಹಿವಾಟುಗಳು ಸುಗಮವಾಗಿ ಸಾಗುತ್ತವೆ. ಉದ್ಯೋಗ ವಾತವರಣ ಉತ್ಸಾಹದಾಯಕವಾಗಿ ಸಾಗುತ್ತವೆ.
ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಬಿಳಿ

SIMHA
ಸಿಂಹ

ಸಿಂಹ ರಾಶಿ (ಮಾ, ಮೀ, ಮೂ, ಮೊ, ಟಾ, ಟೀ, ಟೂ, ಟೆ): ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಪ್ರಮುಖ ಕೆಲಸಗಳಲ್ಲಿ ಸ್ವಲ್ಪ ಅಡಚಣೆಗಳು ಉಂಟಾಗುತ್ತವೆ. ದೂರ ಪ್ರಯಾಣವನ್ನು ಮುಂದೂಡಲಾಗುತ್ತದೆ. ವ್ಯಾಪಾರ ಮತ್ತು ಉದ್ಯೋಗಗಳು ಗೊಂದಲಮಯವಾಗಿರುತ್ತವೆ.
ಅದೃಷ್ಟದ ದಿಕ್ಕು:ನೈಋತ್ಯ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ಹಸಿರು

KANYA
ಕನ್ಯಾ

ಕನ್ಯಾ ರಾಶಿ (ಪಾ, ಪೀ, ಪೂ, ಷ, ಣ , ಪೆ , ಪೊ): ಆದಾಯದ ಮಾರ್ಗಗಳು ಹೆಚ್ಚಾಗುತ್ತವೆ ಮತ್ತು ಸಾಲಗಳನ್ನು ತೀರಿಸಲು ಸಾಧ್ಯವಾಗುತ್ತದೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಆತ್ಮೀಯರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಮನೆಯಲ್ಲಿ ಶುಭಕಾರ್ಯಗಳ ಪ್ರಸ್ತಾವನೆ ಇರುತ್ತದೆ, ವ್ಯಾಪಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗಗಳಲ್ಲಿ ಯೋಜಿತ ಗುರಿಗಳನ್ನು ಸಾಧಿಸುತ್ತೀರಿ.
ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಕಿತ್ತಳೆ

TULA
ತುಲಾ

ತುಲಾ ರಾಶಿ (ರಾ, ರೀ, ರೂ, ರೆ, ರೊ, ತಾ, ತೀ, ತೂ, ತೆ): ಪ್ರಯಾಣವನ್ನು ಮುಂದೂಡುವುದು ಒಳ್ಳೆಯದು. ಸ್ನೇಹಿತರಿಂದ ಸಾಲದ ಒತ್ತಡ ಹೆಚ್ಚಾಗುತ್ತದೆ. ದೈವಿಕ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಕೆಲವು ವ್ಯವಹಾರಗಳಲ್ಲಿ ಸಮಸ್ಯೆಗಳಿರುತ್ತವೆ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ವ್ಯಾಪಾರಗಳು ನಿಧಾನವಾಗುತ್ತವೆ, ಉದ್ಯೋಗದಲ್ಲಿ ಸ್ಥಾನ ಚಲನೆ ಸೂಚನೆಗಳಿವೆ.
ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ಕಿತ್ತಳೆ

VRUSCHIKA
ವೃಶ್ಚಿಕ

ವೃಶ್ಚಿಕ ರಾಶಿ (ತೊ, ನಾ, ನೀ, ತೊ, ನಾ, ನೀ, ನೆ, ನೊ, ಯಾ, ಯೀ, ಯೂ): ಕುಟುಂಬ ಸದಸ್ಯರೊಂದಿಗೆ ದೇವಸ್ಥಾನಗಳಿಗೆ ಭೇಟಿ ನೀಡುತ್ತೀರಿ. ಹೊಸ ವಾಹನ ಯೋಗವಿದೆ. ವ್ಯಾಪಾರವನ್ನು ಉತ್ಸಾಹದಾಯಕವಾಗಿ ಸಾಗುತ್ತದೆ. ಹಳೆ ಸಾಲಗಳನ್ನು ವಸೂಲಿ ಮಾಡಲಾಗುತ್ತದೆ. ಪ್ರಮುಖ ವ್ಯವಹಾರಗಳಲ್ಲಿ ನೀವು ಯಶಸ್ವಿಯಾಗುತ್ತೀರಿ. ಉದ್ಯೋಗದಲ್ಲಿನ ಸಮಸ್ಯೆಗಳಿಂದ ಹೊರಬರುತ್ತೀರಿ.
ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:2, ಅದೃಷ್ಟದ ಬಣ್ಣ:ಕಿತ್ತಳೆ

DHANASU
ಧನಸ್ಸು

ಧನು ರಾಶಿ (ಥೆ, ಯೊ, ಭಾ, ಭೀ, ಭೂ, ಧಾ, ಫಾ, ಢಾ, ಭೆ): ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಾಗುತ್ತದೆ. ಬಂಧು ಮಿತ್ರರಿಂದ ಅಮೂಲ್ಯ ವಸ್ತುಗಳನ್ನು ಉಡುಗೊರೆಯಾಗಿ ಸ್ವೀಕರಿಸುತ್ತೀರಿ. ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ಬಾಲ್ಯದ ಘಟನೆಗಳು ನೆನಪಿಗೆ ಬರುತ್ತವೆ. ಕೆಲಸಗಳು ಅಚ್ಚುಕಟ್ಟಾಗಿ ಪೂರ್ಣಗೊಳ್ಳುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳು ಹೆಚ್ಚು ಅನುಕೂಲಕರವಾಗಿರುತ್ತವೆ.
ಅದೃಷ್ಟದ ದಿಕ್ಕು:ಉತ್ತರ, ಅದೃಷ್ಟದ ಸಂಖ್ಯೆ:1, ಅದೃಷ್ಟದ ಬಣ್ಣ:ನೀಲಿ

MAKARA
ಮಕರ

ಮಕರ ರಾಶಿ (ಭೊ, ಜಾ, ಜೀ, ಖೀ, ಖೂ, ಖೆ, ಖೊ, ಗಾ, ಗೀ): ಪ್ರಮುಖ ವಿಷಯಗಳಲ್ಲಿ ಆಲೋಚನೆಗಳು ಸ್ಥಿರವಾಗಿರುವುದಿಲ್ಲ. ಸ್ಥಿರಾಸ್ತಿಗೆ ಸಂಬಂಧಿಸಿದ ವಿವಾದಗಳು ಬಗೆಹರಿಯುತ್ತವೆ. ಪ್ರಮುಖ ಕಾರ್ಯಗಳು ಮುಂದೂಡಲ್ಪಡುತ್ತವೆ. ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಲಾಗುತ್ತದೆ. ನಿರೀಕ್ಷಿತ ಆದಾಯದ ಹೊರತಾಗಿಯೂ ವೆಚ್ಚಗಳು ಸಮಾನವಾಗಿರುತ್ತವೆ. ನಿರುದ್ಯೋಗ ಪ್ರಯತ್ನಗಳು ನೀರುತ್ಸಾಹಗೊಳಿಸುತ್ತವೆ.
ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ: ಕಂದು

KUMBHA
ಕುಂಭ

ಕುಂಭ ರಾಶಿ (ಗೂ, ಗೆ, ಗೊ, ಸಾ, ಸೀ, ಸೂ, ಸೊ, ದಾ): ಆಸ್ತಿ ವಿವಾದಗಳು ಕಿರಿಕಿರಿಯನ್ನುಂಟು ಮಾಡುತ್ತವೆ. ಪ್ರಮುಖ ವ್ಯವಹಾರಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಶ್ರಮಕ್ಕೆ ತಕ್ಕ ಫಲ ಕಾಣುವುದಿಲ್ಲ. ಉದ್ಯೋಗದಲ್ಲಿ ಹೆಚ್ಚುವರಿ ಕೆಲಸದ ಹೊರೆಯಿಂದಾಗಿ, ಸಾಕಷ್ಟು ವಿಶ್ರಾಂತಿ ಇರುವುದಿಲ್ಲ.
ಅದೃಷ್ಟದ ದಿಕ್ಕು: ಉತ್ತರ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ಕೆಂಪು

MEENA
ಮೀನಾ

ಮೀನ ರಾಶಿ (ದೀ, ದೂ, ಥ, ಝ, ದೆ, ದೊ, ಚಾ, ಚೀ): ದೈವಿಕ ಸೇವಾ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ . ಇತರರಿಗೆ ಸಹಾಯ ಮಾಡುತ್ತೀರಿ. ವ್ಯಾಪಾರಗಳು ಅಭಿವೃದ್ಧಿ ಹೊಂದುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಾರ್ಯ ಸಿದ್ಧಿ ಉಂಟಾಗುತ್ತದೆ ಮತ್ತು ಪ್ರತಿಷ್ಠಿತ ವ್ಯಕ್ತಿಗಳ ಸಂಪರ್ಕ ಹೆಚ್ಚಾಗುತ್ತದೆ. ಉದ್ಯೋಗದಲ್ಲಿ ಅಧಿಕಾರಿಗಲ ಬೆಂಬಲ ದೊರೆಯುತ್ತದೆ.
ಅದೃಷ್ಟದ ದಿಕ್ಕು:ನೈಋತ್ಯ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಹಳದಿ

Veeresh managimutt
Veeresh Manangimutt

 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AstrologyDaily HoroscopeDina Rashi BhavishyaKannada Newsoctober 03Zodiac Signsಅಕ್ಟೋಬರ್‌ 03ಕನ್ನಡ ಸುದ್ದಿಜ್ಯೋತಿಷ್ಯದಿನ ಭವಿಷ್ಯದಿನ ರಾಶಿ ಭವಿಷ್ಯರಾಶಿಚಕ್ರ ಚಿಹ್ನೆಗಳು
Share This Article
Facebook Email Print
Previous Article ಬೆಸ್ಕಾ BESCOM ಮಹತ್ವದ ಸೂಚನೆ | ಅಕ್ಟೋಬರ್ 4 ರಿಂದ 6 ರವರೆಗೆ ಬಿಲ್ ಪಾವತಿಸುವ ಮುನ್ನಾ ಈ ಸುದ್ದಿ ಓದಿ
Next Article car accident Accident: ಕಾರು ಅಪಘಾತ | ಸರ್ಕಾರಿ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮೃತ
Leave a Comment

Leave a Reply Cancel reply

Your email address will not be published. Required fields are marked *

ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
ಮುಖ್ಯ ಸುದ್ದಿ
ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
ಮುಖ್ಯ ಸುದ್ದಿ
Rain
ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ | ಹದವಾಗಿ ಸುರಿದ ರೋಹಿಣಿ
ಮುಖ್ಯ ಸುದ್ದಿ
Rudset Institute
ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up