By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಗರ್ ಹುಕುಂ ಸಾಗುವಳಿದಾರರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ
    ಬಗರ್ ಹುಕುಂ ಸಾಗುವಳಿದಾರರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ 
    5 hours ago
    ಜಿಲ್ಲಾ ಟಾಸ್ಕ್ ಫೋರ್ಸ್ (ಗಣಿ) ಸಮಿತಿ ಸಭೆ
    ಕೆರೆಗಳಲ್ಲಿ ಹೂಳೆತ್ತುವ ಕಾಮಗಾರಿಗಳು ಓವರ್‍ಲ್ಯಾಪ್ ಆಗದಂತೆ ನಿಗಾವಹಿಸಿ | ಅಧಿಕಾರಿಗಳಿಗೆ ಡಿಸಿ ಸೂಚನೆ 
    6 hours ago
    DIPLOMA ಕೃಷಿ ಕೋರ್ಸ್ ಪ್ರವೇಶ | ಅರ್ಜಿ ಅಹ್ವಾನ 
    16 hours ago
    Heavy rain inchitradurga
    ಜಿಲ್ಲೆಯಲ್ಲಿ 12.7 ಮಿ.ಮೀ ಮಳೆ | 26 ಮನೆಗಳು ಹಾನಿ 
    19 hours ago
    ಸುದ್ದಿಗೋಷ್ಠಿಯಲ್ಲಿ ಸಂಸದ ಗೋವಿಂದ ಕಾರಜೋಳ ಮಾತನಾಡಿದರು
    ನಿನ್ನೆ ಮೊನ್ನೆ ಹುಟ್ಟಿದ ಕಾಂಗ್ರೆಸ್ಸಿಗರಿಂದ ಮೋದಿಜೀ ಟೀಕೆ | ಸಂಸದ ಗೋವಿಂದ ಕಾರಜೋಳ ಖಂಡನೆ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 months ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 months ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 months ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    1 week ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    2 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    2 weeks ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 month ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    6 hours ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    1 day ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    4 days ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    2 weeks ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    3 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ. 20 | ಆರ್ಥಿಕ ಪ್ರಗತಿ, ಉದ್ಯೋಗಗಳಲ್ಲಿ ಬಡ್ತಿ
    19 hours ago
    today bhavishya
    ದಿನ ಭವಿಷ್ಯ | ಮೇ.19 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಅರೋಗ್ಯದಲ್ಲಿ ಎಚ್ಚರ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಮೇ. 18 | ದೀರ್ಘಕಾಲದ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.17 | ಆರ್ಥಿಕ ಪರಿಸ್ಥಿತಿ ಸುಧಾರಣೆ, ಮಕ್ಕಳ ಶಿಕ್ಷಣದ ಬಗ್ಗೆ ಶುಭ ಸುದ್ದಿ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.20 | ಮೆಕ್ಕೆಜೋಳ, ರಾಗಿ ರೇಟ್..
    12 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.18 | ಮೆಕ್ಕೆಜೋಳ, ಶೇಂಗಾ ಸೂರ್ಯಕಾಂತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ. 15 | ಮೆಕ್ಕೆಜೋಳ, ರಾಗಿ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 month ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 month ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    4 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    1 week ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    2 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    2 weeks ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 month ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 month ago
  • Life Style
    Life StyleShow More
    the palm
    ನಿಮ್ಮ ಅಂಗೈಯ ಬಣ್ಣದಿಂದ ನಿಮ್ಮ ಜೀವನದ ರಹಸ್ಯಗಳನ್ನು ತಿಳಿದುಕೊಳ್ಳಿ
    17 hours ago
    Watermelon
    ಕಲ್ಲಂಗಡಿ ಹಣ್ಣು ತಿನ್ನಲು ಇಷ್ಟಪಡುವವರು ಈ ವಿಚಾರ ತಿಳಿದಿರಿ
    18 hours ago
    mobile phone in your shirt pocket
    ನಿಮ್ಮ ಶರ್ಟ್ ಜೇಬಿನಲ್ಲಿ ಮೊಬೈಲ್ ಇಟ್ಟುಕೊಳ್ಳುವುದು ಈ ಸಮಸ್ಯೆಗಳಿಗೆ ಕಾರಣವಾಗಬಹುದಂತೆ
    2 days ago
    acne-free skin
    ಮೊಡವೆ ಮುಕ್ತ ತ್ವಚೆಗಾಗಿ ಈ ಆಹಾರ ಸೇವಿಸಿ
    2 days ago
    fruits
    ಹೃದಯವನ್ನು ಆರೋಗ್ಯವಾಗಿಡಲು ಈ ಹಣ್ಣುಗಳನ್ನು ತಿನ್ನಿ
    3 days ago
Reading: DIPLOMA ಕೃಷಿ ಕೋರ್ಸ್ ಪ್ರವೇಶ | ಅರ್ಜಿ ಅಹ್ವಾನ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

DIPLOMA ಕೃಷಿ ಕೋರ್ಸ್ ಪ್ರವೇಶ | ಅರ್ಜಿ ಅಹ್ವಾನ 

News Desk Chitradurga News
Last updated: 20 May 2026 06:35
News Desk Chitradurga News
16 hours ago
Share
SHARE

CHITRADURGA NEWS | 20 MAY 2026

ಚಿತ್ರದುರ್ಗ: ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯಾಪ್ತಿಯ ಬ್ರಹ್ಮಾವರದಲ್ಲಿ 2026-27ನೇ ಶೈಕ್ಷಣಿಕ ವರ್ಷದ ಎರಡು ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 12 ಅರ್ಜಿ ಸಲ್ಲಿಸಲು ಕೊನೆಯ ದಿನ.

ಇದನ್ನೂ ಓದಿ: ನಿಯಮ ಉಲ್ಲಂಘಿಸಿದರೆ ನೀರು, ಕರೆಂಟ್ ಕಟ್ | ನಗರಸಭೆಯಿಂದ ಎಚ್ಚರಿಕೆ

ಡಿಪ್ಲೊಮಾ ಕೃಷಿ ಕೋರ್ಸ್ ಅನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್ (4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುತ್ತದೆ. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವಾಗಿ ಅಭ್ಯಸಿಸಿ, ಕನಿಷ್ಠ ಶೇ. 45 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. 

ಪ.ಜಾ, ಪ.ಪಂ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಕನಿಷ್ಠ ಶೇ. 40 ರಷ್ಟು ಅಂಕ ನಿಗದಿಪಡಿಸಲಾಗಿದೆ. ದಿನಾಂಕ: 12-০6-2026 ರಂದು ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಮೀರಿರಬಾರದು. ಒಟ್ಟು ಸೀಟುಗಳಲ್ಲಿ ಶೇ.50 ರಷ್ಟು ಸೀಟುಗಳನ್ನು ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಮೀಸಲಿಡಲಾಗಿದೆ.

ಅರ್ಜಿ ಸಲ್ಲಿಸಲು ಇಚ್ಛಿಸುವವರು ಅಧಿಸೂಚನೆ ಮತ್ತು ಅರ್ಜಿ ನಮೂನೆಯನ್ನು ವಿಶ್ವವಿದ್ಯಾಲಯದ ವೆಬ್‍ಸೈಟ್ www.uahs.edu.in ನಿಂದ ದಿನಾಂಕ: 12-05-2026 ರಿಂದ 12-06-2026 ರವರೆಗೆ ಡೌನ್‍ಲೋಡ್ ಮಾಡಿಕೊಳ್ಳಬಹುದು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 500 ಹಾಗೂ ಪ.ಜಾ/ಪ.ಪಂ/ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರೂ. 250 ಅರ್ಜಿ ಶುಲ್ಕ ನಿಗದಿಯಾಗಿದೆ. 

ಇದನ್ನೂ ಓದಿ: ಸ್ನಾತಕೋತ್ತರ, ಪಿಎಚ್.ಡಿ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ನಿಗದಿತ ಶುಲ್ಕದ ಡಿ.ಡಿ.ಯನ್ನು ರಾಷ್ಟ್ರೀಕೃತ ಬ್ಯಾಂಕ್‍ನಿಂದ “Comptroller, KSNUAHS, Shivamogga – 577 412 ಇವರ ಹೆಸರಿನಲ್ಲಿ ಪಡೆದು ಅರ್ಜಿಯೊಂದಿಗೆ ಲಗತ್ತಿಸಬೇಕು.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕಿ ಆವರಣ- 577 412 ಇಲ್ಲಿಗೆ ದಿನಾಂಕ: 12-06-2026ರ ಸಂಜೆ 4 ಗಂಟೆಯೊಳಗೆ ತಲುಪುವಂತೆ ಕಳುಹಿಸಬೇಕು. ನಿಗದಿತ ಅವಧಿಯ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. 

ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ರೋಸ್ಟರ್ ಪದ್ಧತಿಯ ಆಧಾರದ ಮೇಲೆ ಪ್ರವೇಶಾತಿಗೆ ಆಯ್ಕೆ ಮಾಡಲಾಗುವುದು ಎಂದು ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDIPLOMA Agriculture CourseDIPLOMA ಕೃಷಿ ಕೋರ್ಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article the palm ನಿಮ್ಮ ಅಂಗೈಯ ಬಣ್ಣದಿಂದ ನಿಮ್ಮ ಜೀವನದ ರಹಸ್ಯಗಳನ್ನು ತಿಳಿದುಕೊಳ್ಳಿ
Next Article ಮಾರುಕಟ್ಟೆ ಧಾರಣೆ ಮಾರುಕಟ್ಟೆ ಧಾರಣೆ | ಮೇ.20 | ಮೆಕ್ಕೆಜೋಳ, ರಾಗಿ ರೇಟ್..
Leave a Comment

Leave a Reply Cancel reply

Your email address will not be published. Required fields are marked *

ಬಗರ್ ಹುಕುಂ ಸಾಗುವಳಿದಾರರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ
ಬಗರ್ ಹುಕುಂ ಸಾಗುವಳಿದಾರರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ 
ಮುಖ್ಯ ಸುದ್ದಿ
ಜಿಲ್ಲಾ ಟಾಸ್ಕ್ ಫೋರ್ಸ್ (ಗಣಿ) ಸಮಿತಿ ಸಭೆ
ಕೆರೆಗಳಲ್ಲಿ ಹೂಳೆತ್ತುವ ಕಾಮಗಾರಿಗಳು ಓವರ್‍ಲ್ಯಾಪ್ ಆಗದಂತೆ ನಿಗಾವಹಿಸಿ | ಅಧಿಕಾರಿಗಳಿಗೆ ಡಿಸಿ ಸೂಚನೆ 
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
ಅಡಕೆ ಧಾರಣೆ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಮೇ.20 | ಮೆಕ್ಕೆಜೋಳ, ರಾಗಿ ರೇಟ್..
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up