By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Direct Recruitment: ತೆರೆದಿದೆ ಉದ್ಯೋಗದ ಬಾಗಿಲು | ನೇರ ನೇಮಕಾತಿ ಸಂದರ್ಶನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Direct Recruitment: ತೆರೆದಿದೆ ಉದ್ಯೋಗದ ಬಾಗಿಲು | ನೇರ ನೇಮಕಾತಿ ಸಂದರ್ಶನ

ಮುಖ್ಯ ಸುದ್ದಿ

Direct Recruitment: ತೆರೆದಿದೆ ಉದ್ಯೋಗದ ಬಾಗಿಲು | ನೇರ ನೇಮಕಾತಿ ಸಂದರ್ಶನ

News Desk Chitradurga News
Last updated: 19 August 2024 18:26
News Desk Chitradurga News
10 months ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 19 AUGUST 2024
ಚಿತ್ರದುರ್ಗ: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಗಸ್ಟ್‌ 23ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3 ರವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಮೇಳದಲ್ಲಿ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ, ಮಹಿಳಾ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆಮಾಡಿಕೊಳ್ಳಲಿವೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮಾ, ಐಟಿಐ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿರುವ ಅಭ್ಯರ್ಥಿಗಳು ಭಾಗವಹಿಸಬಹುದು. ಸಂದರ್ಶನಕ್ಕೆ ಆಗಮಿಸುವಾಗ 5 ಪ್ರತಿ ಬಯೋಡೇಟಾ, ವಿದ್ಯಾರ್ಹತೆ ಪ್ರಮಾಣ ಪತ್ರ ಹಾಗೂ ಪೋಟೋ ತರಬೇಕು.

ಕ್ಲಿಕ್ ಮಾಡಿ ಓದಿ: ಮುಡಾ ಅಕ್ರಮ | ಸಿದ್ದರಾಮಯ್ಯ ಬೆಂಬಲಕ್ಕೆ ಹಿಂದುಳಿದ ದಲಿತ ಮಠಾಧೀಶರು

ಹೆಚ್ಚಿನ ಮಾಹಿತಿಗೆ ನಗರದ ಸ್ಟೇಡಿಯಂ ರಸ್ತೆ ತಿರುವಿನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಗೆ ಭೇಟಿ ನೀಡಬಹುದು. ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:CompanyDirect RecruitmentDoorInterviewJobPlacement Officerಉದ್ಯೋಗಉದ್ಯೋಗಾಧಿಕಾರಿಕಂಪನಿನೇರ ನೇಮಕಾತಿಬಾಗಿಲುಸಂದರ್ಶನ
Share This Article
Facebook Email Print
Previous Article ಜಿಲ್ಲಾ ಕಾಂಗ್ರೆಸ್‍ನಿಂದ ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ  CONGRESS; ಎಂತಹ ಹೋರಾಟ ತ್ಯಾಗಕ್ಕೂ ಸಿದ್ಧ | ಕೈ ನಾಯಕರ ಬೃಹತ್ ಪ್ರತಿಭಟನೆ
Next Article jobs in chitradurga news Govt Recruitment: ಸರ್ಕಾರಿ ಕೆಲಸಕ್ಕೆ ನೇಮಕಾತಿ ಪ್ರಾರಂಭ | ಅರ್ಜಿ ಸಲ್ಲಿಕೆಗೆ ಕೌಂಟ್‌ಡೌನ್‌
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up