By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: 200 ಖಾಲಿ ಹುದ್ದೆಗಳಿಗೆ ಮಾ.13ರಂದು ನೇರ ನೇಮಕಾತಿ ಸಂದರ್ಶನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » 200 ಖಾಲಿ ಹುದ್ದೆಗಳಿಗೆ ಮಾ.13ರಂದು ನೇರ ನೇಮಕಾತಿ ಸಂದರ್ಶನ

ಮುಖ್ಯ ಸುದ್ದಿ

200 ಖಾಲಿ ಹುದ್ದೆಗಳಿಗೆ ಮಾ.13ರಂದು ನೇರ ನೇಮಕಾತಿ ಸಂದರ್ಶನ

chitradurganews.com
Last updated: 8 March 2025 10:44
chitradurganews.com
4 months ago
Share
jobs in chitradurga news
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 08 MARCH 2025

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಇದೇ ಮಾರ್ಚ್ 13ರಂದು ಬೆಳಿಗ್ಗೆ 10 ರಿಂದ 3 ರವರೆಗೆ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ.

ಸಂದರ್ಶನದಲ್ಲಿ ಪಿಎಸ್‍ಐ ಅವೆ ಟೆಕ್ ಬೆಂಗಳೂರು ಹಾಗೂ ಮುಂತಾದ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಟ್ರೈನಿ ಮುಂತಾದ ಹುದ್ದೆಗಳಿಗೆ ಕಾರ್ಯನಿರ್ವಹಿಸಲು ಪುರುಷ ಮತ್ತು ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳುವ ಸಂಬಂಧ ಭಾಗವಹಿಸಲಿವೆ.

ಇದನ್ನೂ ಓದಿ: ಭಾಗ್ಯಲಕ್ಷ್ಮೀ ಬಾಂಡ್ | ಹೇಗೆ ಮತ್ತು ಎಲ್ಲಿ ಮಾಡಿಸಬೇಕು, ಇಲ್ಲಿದೆ ಮಾಹಿತಿ..

ಬಿಇ, ಬಿಟೆಕ್ ಹಾಗೂ ಡಿಪ್ಲೊಮಾ, ಐಟಿಐ, ಎಲೆಕ್ಟೀಕಲ್ ಮತ್ತು ಎಲೆಕ್ಟ್ರಾನಿಕ್ಟ್ ವಿದ್ಯಾರ್ಹತೆ ಹೊಂದಿರುವ 100 ಟ್ರೈನಿ ಇಂಜಿನಿಯರ್ ಹಾಗೂ 100 ಜೂನಿಯರ್ ಟ್ರೈನಿ ಇಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕಾಗಿದೆ.

ಟ್ರೈನಿ ಇಂಜಿನಿಯರ್ ಹುದ್ದೆಗೆ ಮಾಸಿಕ 18 ಸಾವಿರ ವೇತನ ನಿಗಧಿಪಡಿಸಿದ್ದು, ಜೂನಿಯರ್ ಟ್ರೈನಿ ಇಂಜಿನಿಯರ್‍ಗೆ ಮಾಸಿಕ 16 ಸಾವಿರ ನಿಗಧಿಪಡಿಸಲಾಗಿದೆ. ಅಭ್ಯರ್ಥಿಗಳು ಅಗತ್ಯ ದಾಖಲೆಗಳಾದ ಬಯೋಡಾಟಾ ಪ್ರತಿಗಳು, ಫೋಟೋಸ್, ವಿದ್ಯಾರ್ಹತೆಯ ಜೆರಾಕ್ಸ್ ಪ್ರತಿಗಳೊಂದಿಗೆ ಭಾಗವಹಿಸಬೇಕು.

ಇದನ್ನೂ ಓದಿ: ಕೃಷಿ ಹೊಂಡಕ್ಕೆ ಬಿದ್ದು ಡಾ.ಜಯರಾಂ ಸಾವು

ಹೆಚ್ಚಿನ ಮಾಹಿತಿಗಾಗಿ ನಗರದ ಹಳೇ ವೈಶಾಲಿ ಗೇಟ್ ಹತ್ತಿರ, ಸ್ಟೇಡಿಯಂ ತಿರುವು, ಉದ್ಯೋಗ ವಿನಿಮಯ ಕೇಂದ್ರ ಕಚೇರಿ, ಚಿತ್ರದುರ್ಗ ದೂರವಾಣಿ ಸಂಖ್ಯೆ 7022459064, 8105619020 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಡಿ.ರವೀಂದ್ರ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BangaloreChitradurga LatestChitradurga newsDiplomaDirect RecruitmentEngineerInterviewKannada NewsVacancyಇಂಜಿನಿಯರ್ಕನ್ನಡ ಸುದ್ದಿಖಾಲಿ ಹುದ್ದೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಡಿಪ್ಲೊಮಾನೇರ ನೇಮಕಾತಿಬೆಂಗಳೂರುಸಂದರ್ಶನ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
Next Article Power Cut chitradurga News (3) ನಾಳೆಯಿಂದ ಒಂದು ವಾರ ವಿದ್ಯುತ್ ವ್ಯತ್ಯಯ
Leave a Comment

Leave a Reply Cancel reply

Your email address will not be published. Required fields are marked *

ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up