ಮುಖ್ಯ ಸುದ್ದಿ
Interview; ನೇರ ನೇಮಕಾತಿ ಸಂದರ್ಶನ ಸೆ.11ಕ್ಕೆ | ವಿವಿಧ ಖಾಸಗಿ ಕಂಪನಿಗಳು ಭಾಗೀ

Published on

CHITRADURGA NEWS | 06 SEPTEMBER 2024
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಇದೇ ಸೆ.11ರಂದು ಬೆಳಿಗ್ಗೆ 10.30 ರಿಂದ 3 ರವರೆಗೆ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ(Interview) ನಡೆಯಲಿದೆ.
ಕ್ಲಿಕ್ ಮಾಡಿ ಓದಿ: DCC ಬ್ಯಾಂಕ್ ಚುನಾವಣೆ | ಶಾಸಕ ಟಿ.ರಘುಮೂರ್ತಿ ನಾಮಪತ್ರ ತಿರಸ್ಕøತ
ಸಂದರ್ಶನದಲ್ಲಿ 3ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು 3 ಬಯೋಡಾಟಾ ಪ್ರತಿಗಳು, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಅಗತ್ಯ ದಾಖಲೆಗಳು ಹಾಗೂ ಫೋಟೊಗಳೊಂದಿಗೆ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಹಳೇ ಸ್ಟೇಡಿಯಂ ರಸ್ತೆಯಲ್ಲಿನ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060, 7019759147 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
Continue Reading
Related Topics:Chitradurga, Chitradurga news, Direct Recruitment, Interview, Kannada Latest News, private company, ಕನ್ನಡ ಲೇಟೆಸ್ಟ್ ನ್ಯೂಸ್, ಖಾಸಗಿ ಕಂಪನಿ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ನೇರ ನೇಮಕಾತಿ, ಸಂದರ್ಶನ

Click to comment