
CHITRADURGA NEWS | 03 MARCH 2025
ಚಿತ್ರದುರ್ಗ: ನಗರದ ಪ್ರವಾಸಿ ಮಂದಿರದ ಬಳಿ ಇರುವ ಜಿಲ್ಲಾ ಸ್ತ್ರೀಶಕ್ತಿ ಶಾಪಿಂಗ್ ಕಾಂಪ್ಲೆಕ್ಸ್‍ನಲ್ಲಿನ ಲಿಡ್‍ಕರ್ ಲೆದರ್ ಎಂಪೋರಿಯಂ ನ ಮಾರಾಟ ಮಳಿಗೆಯಲ್ಲಿ ವರ್ಷಾಂತ್ಯದ ತೀರುವಳಿ ಪ್ರಯುಕ್ತ ಅಪ್ಪಟ ಚರ್ಮದ ಬ್ರಾಂಡೆಡ್ ಉತ್ಪನ್ನಗಳು ಮಾ. 03 ರಿಂದ 23 ರವರೆಗೆ ಶೇ. 20 ರಿಯಾಯಿತಿ ದರದಲ್ಲಿ ದೊರೆಯಲಿದೆ.
Also Read: ನಾಯಕನಹಟ್ಟಿ ಜಾತ್ರೆಗೆ ಸಿದ್ಧತೆ | ಎಲ್ಲ ಕಡೆ ಸಿಸಿ ಕ್ಯಾಮರಾ | ಡಿಸಿ ವೆಂಕಟೇಶ್
ಡಾ.ಬಾಬು ಜಗಜೀವನ ರಾಂ ಅಭಿವೃದ್ಧಿ ನಿಗಮ ನಿಯಮಿತದ ಲಿಡ್ಕರ್ ಲೆದರ್ ಎಂಪೋರಿಯಂ ಮಾರಾಟ ಮಳಿಗೆಯಲ್ಲಿ ವರ್ಷಾಂತ್ಯದ ತಿರುವಳಿ ಪ್ರಯುಕ್ತ 20% ರಿಯಾಯಿತಿ ದರದಲ್ಲಿ ಗುಣಮಟ್ಟ ಹೊಂದಿರುವ ಚರ್ಮದ ಬ್ರಾಂಡೆಡ್ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9380501076 ಕ್ಕೆ ಸಂಪರ್ಕಿಸಬಹುದು ಎಂದು ಲಿಡ್‍ಕರ್ ಲೆದರ್ ಎಂಪೋರಿಯಂ ನ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
