CHITRADURGA NEWS | 18 FEBRUARY 2026
ಚಿತ್ರದುರ್ಗ: ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿಯ (ದಿಶಾ) ಪ್ರಗತಿ ಪರಿಶೀಲನಾ ಸಭೆಯನ್ನು ಇದೇ ಫೆಬ್ರವರಿ 21ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
ಚಿತ್ರದುರ್ಗ ಲೋಕಸಭಾ ಸದಸ್ಯ ಗೋವಿಂದ ಎಂ ಕಾರಜೋಳ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
