By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
    6 hours ago
    ಡಾ.ದೀಕ್ಷಿತ್ ಕುಮಾರ್
    ಪ್ರಧಾನಿ ಜತೆ ಚಿತ್ರದುರ್ಗದ ದಂತ ವೈದ್ಯ ಡಾ.ದೀಕ್ಷಿತ್ ಕುಮಾರ್ ಸಂವಾದ | ಮೈ ಭಾರತ್ ಬಜೆಟ್ ಕ್ವೆಸ್ಟ್ ರಲ್ಲಿ ಸಾಧನೆ 
    20 hours ago
    ಸಾಮಾನ್ಯ ಪ್ರವೇಶ ಪರೀಕ್ಷಾ ಸಿದ್ದತೆ ಕುರಿತು ಸಭೆ
    ಸಾಮಾನ್ಯ ಪ್ರವೇಶ ಪರೀಕ್ಷೆ | ಜಿಲ್ಲೆಯಲ್ಲಿ 6640 ವಿದ್ಯಾರ್ಥಿಗಳು, 16 ಪರೀಕ್ಷಾ ಕೇಂದ್ರಗಳು 
    21 hours ago
    ಜಯದೇವ ಸಿರಿ ಕೃತಿ ಲೋಕಾರ್ಪಣೆ
    ಜೆಎಂಐಟಿ ವೃತ್ತದಲ್ಲಿ 50 ಲಕ್ಷ ವೆಚ್ಚದಲ್ಲಿ ಜಯದೇವ ಶ್ರೀ ಮೂರ್ತಿ ಸ್ಥಾಪನೆ | ಜಯದೇವ ಸಿರಿ ಕೃತಿ ಲೋಕಾರ್ಪಣೆ ಸಭೆಯಲ್ಲಿ ಬಸವಕುಮಾರ ಶ್ರೀ
    23 hours ago
    ಗೋವಿಂದ ಕಾರಜೋಳ
    ಚಿತ್ರದುರ್ಗಕ್ಕೆ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ | ಮಾರಘಟ್ಟದ ವಿಸ್ತರಣಾ ಕೇಂದ್ರ ಮೇಲ್ದರ್ಜೆಗೆ | ಸಂಸದ ಗೋವಿಂದ ಕಾರಜೋಳ
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 day ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    5 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    7 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    10 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    7 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    7 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    8 hours ago
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    9 hours ago
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    1 day ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    1 day ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    2 days ago
Reading: ಯುದ್ಧಗಳ ಕಾರಣಕ್ಕೆ ಯೂರಿಯಾ ಪೂರೈಕೆಯಲ್ಲಿ ವ್ಯತ್ಯಯ | ಜಂಟಿ ಕೃಷಿ ನಿರ್ದೇಶಕ ಮಂಜುನಾಥ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಯುದ್ಧಗಳ ಕಾರಣಕ್ಕೆ ಯೂರಿಯಾ ಪೂರೈಕೆಯಲ್ಲಿ ವ್ಯತ್ಯಯ | ಜಂಟಿ ಕೃಷಿ ನಿರ್ದೇಶಕ ಮಂಜುನಾಥ್

News Desk Chitradurga News
Last updated: 8 September 2025 20:14
News Desk Chitradurga News
7 months ago
Share
ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
SHARE

CHITRADURGA NEWS | 08 SEPTEMBER 2025

ಚಿತ್ರದುರ್ಗ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಂಟಿಕೃಷಿ ನಿರ್ದೇಶಕ ಮಂಜುನಾಥ್ ಮಾತನಾಡಿ, ಜಾಗತಿಕವಾಗಿ ಅಲ್ಲಲ್ಲಿ ನಡೆದ ಯುದ್ಧಗಳ ಕಾರಣದಿಂದಾಗಿ ಯೂರಿಯಾ ಪೂರೈಕೆಯಲ್ಲಿ ಸ್ವಲ್ಪ ಸಮಸ್ಯೆ ಉಂಟಾಗಿತ್ತು. ಆದರೆ ಈಗ ಕೊರತೆ ಇಲ್ಲ.  

ಇದನ್ನೂ ಓದಿ: SSLC ಪರೀಕ್ಷೆಯಲ್ಲಿ ಕಳಪೆ ಫಲಿತಾಂಶ ದಾಖಲಿಸಿದ ಶಾಲೆಗಳಿಗೆ ನೋಟೀಸ್ ನೀಡಿ | ಸಚಿವ ಡಿ.ಸುಧಾಕರ್

ಈವರೆಗೆ 26760 ಮೆ. ಟನ್ ಯೂರಿಯಾ ಮಾರಾಟವಾಗಿದ್ದು, ಪ್ರಸ್ತುತ 1533 ಟನ್ ಯೂರಿಯಾ ದಾಸ್ತಾನು ಲಭ್ಯವಿದೆ. ಬೇಡಿಕೆಗಿಂತಲೂ ಹೆಚ್ಚು ಯೂರಿಯಾ ಈಗ ಪೂರೈಕೆ ಆಗುತ್ತಿದೆ. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 3.16 ಲಕ್ಷ ಹೆ. ಬಿತ್ತನೆ ಗುರಿ ಇದ್ದು, ಈವರೆಗೆ 2.71 ಲಕ್ಷ ಹೆ. ನಲ್ಲಿ ಬಿತ್ತನೆಯಾಗಿದೆ.  

ಹಿರಿಯೂರು ತಾಲ್ಲೂಕಿನಲ್ಲಿ ಮಾತ್ರ 40510 ಹೆ. ಗುರಿಗೆ ಬದಲಾಗಿ ಕೇವಲ 6759 ಹೆಕ್ಟೇರ್‍ನಲ್ಲಿ ಮಾತ್ರ ಬಿತ್ತನೆಯಾಗಿದೆ. ಜಿಲ್ಲೆಯಲ್ಲಿ 20,700 ಕ್ವಿಂಟಲ್ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕಳೆದ 2022 ರಲ್ಲಿ ಇದ್ದಂತಹ 12 ಸಾವಿರ ಹೆ. ತೊಗರಿ ಬೆಳೆ ಪ್ರದೇಶ ಇದೀಗ ವಿಸ್ತರಣೆಗೊಂಡಿದ್ದು, ಈಗ 31 ಸಾವಿರ ಹೆ. ನಲ್ಲಿ ತೊಗರಿ ಬೆಳೆಯಲಾಗುತ್ತಿದೆ.  

ತೊಗರಿ ಬೆಳೆಯಲು ಖರ್ಚು ಕೂಡ ಕಡಿಮೆ, ಇಳುವರಿ ಉತ್ತಮವಾಗಿ ಬಂದಲ್ಲಿ ರೈತರಿಗೆ ಲಾಭದ ಪ್ರಮಾಣವು ಕೂಡ ಹೆಚ್ಚು ಇರಲಿದೆ. ಹೀಗಾಗಿ ತೊಗರಿ ಪ್ರದೇಶ ವಿಸ್ತರಣೆ ಕಂಡಿದೆ. ಕಳೆದ 40-50 ವರ್ಷಗಳಿಂದಲೂ ಟಿಎಂವಿ-2 ತಳಿ ಶೇಂಗಾ ಬೆಳೆಯುತ್ತಿದ್ದು, ತಳಿಯು ತನ್ನ ಚೈತನ್ಯ ಕಳೆದುಕೊಂಡಿರುವುದರಿಂದ ಶೇಂಗಾ ಬೆಳೆಯಲ್ಲಿ ರೈತರಿಗೆ ಉತ್ತಮ ಇಳುವರಿ ದೊರೆಯುತ್ತಿಲ್ಲ.  

ಜಿಲ್ಲೆಯಲ್ಲಿ ಡಿಹೆಚ್-256 ಹಾಗೂ ಸಹ್ಯಾದ್ರಿ ದುರ್ಗ ಎಂಬ ಎರಡು ಹೊಸ ಶೇಂಗಾ ತಳಿಗಳನ್ನು ಪರಿಚಯಿಸಲಾಗುತ್ತಿದ್ದು, ರೈತರಿಗೆ ಪ್ರಾತ್ಯಕ್ಷಿಕೆಗಾಗಿ ನೀಡಿ ಪರೀಕ್ಷೆ ಮಾಡಲಾಗುತ್ತಿದೆ, ಇವು ಉತ್ತಮವಾಗಿವೆ ಎಂಬ ವರದಿಯೂ ಬಂದಿವೆ ಎಂದರು.  

ಇದನ್ನೂ ಓದಿ: ರಾಜ್ಯಸಭೆ ಮಾಜಿ ಸದಸ್ಯ ಹನುಮಂತಪ್ಪನವರ ಪತ್ನಿ ನಿಧನ

ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಮಾತನಾಡಿ, 2022-23 ನೇ ಸಾಲಿನಲ್ಲಿ ಬೆಳೆ ವಿಮೆ ಪರಿಹಾರ ಯೋಜನೆಯಲ್ಲಿ 48 ಕೋಟಿ ರೂ. ಗೂ ಹೆಚ್ಚಿನ ಅಕ್ರಮ ಜರುಗಿದ ಬಗ್ಗೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಒದಗಿಸಲು ತಿಳಿಸಿದರು, ಇದಕ್ಕೆ ಪ್ರತಿಕ್ರಿಯಿಸಿದ ಜಂಟಿಕೃಷಿ ನಿರ್ದೇಶಕ ಮಂಜುನಾಥ್ ಅವರು, ಈ ಪ್ರಕರಣದ ಬಗ್ಗೆ ಈಗಾಗಲೆ ತನಿಖೆ ಕೈಗೊಂಡು, ದಾಖಲೆಗಳ ಸಹಿತ ವರದಿಯನ್ನು ಸಲ್ಲಿಸಲಾಗಿದೆ ಎಂದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsKDP meetingshortageUreaWarಕೆಡಿಪಿ ಸಭೆಕೊರತೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಯುದ್ಧಯೂರಿಯಾ
Share This Article
Facebook Email Print
Previous Article SSLC ಪರೀಕ್ಷೆಯಲ್ಲಿ ಕಳಪೆ ಫಲಿತಾಂಶ ದಾಖಲಿಸಿದ ಶಾಲೆಗಳಿಗೆ ನೋಟೀಸ್ ನೀಡಿ | ಸಚಿವ ಡಿ.ಸುಧಾಕರ್
Next Article ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) 14 ದಿನ ನ್ಯಾಯಾಂಗ ಬಂಧನಕ್ಕೆ |ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
ಮುಖ್ಯ ಸುದ್ದಿ
Metabolism
ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
Life Style
eat fruits to stay healthy
ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up