
CHITRADURGA NEWS | 04 JANUARY 2026
ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಐಮಂಗಲ ಹೋಬಳಿಯ ಸೊಂಡೇಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 1 ರಿಂದ 7ನೇ ತರಗತಿಯ 125 ಮಕ್ಕಳಿಗೆ ಈಚೆಗೆ ಬೆಂಗಳೂರಿನ ಯೂತ್ ಫಾರ್ ಸೇವಾ ಮತ್ತು ಪೆರಿಸ್ಟೆಂಟ್ ಫೌಂಡೇಶನ್ ವತಿಯಿಂದ ಉಚಿತವಾಗಿ ಶಾಲಾ ಬ್ಯಾಗ್‍ನೊಂದಿಗೆ ಲೇಖನ ಸಾಮಗ್ರಿ ವಿತರಿಸಲಾಯಿತು.
ಇದನ್ನೂ ಓದಿ: ಹೊಳಲ್ಕೆರೆ, ಭರಮಸಾಗರಕ್ಕೆ ಬಿಜೆಪಿ ಮಂಡಲ ಅಧ್ಯಕ್ಷರ ನೇಮಕ

ಶಾಲಾ ಮುಖ್ಯ ಶಿಕ್ಷಕ ಬಿ.ಕಾಂತಬಾಬು, ಎಸ್‍ಡಿಎಂಸಿ ಅಧ್ಯಕ್ಷ ಲಿಂಗರಾಜು, ಪೆರಿಸ್ಟೆಂಟ್ ಫೌಂಡೇಶನ್‍ನ ವೆಂಕಟೇಶ್, ಎಸ್‍ಡಿಎಂಸಿ ಸದಸ್ಯರು, ಗ್ರಾಮದ ಮುಖಂಡರಾದ ಓ.ಮಂಜುನಾಥ್, ಜೆಸಿಬಿ ಮಂಜುನಾಥ್ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
