By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಿದ್ಯಾರ್ಥಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು
    ಸೆಮಿಸ್ಟರ್ ಪರೀಕ್ಷೆ ಮುಂದೂಡಲು ವಿದ್ಯಾರ್ಥಿಗಳ ಮನವಿ
    7 hours ago
    ನಾಗರೀಕ ನೋಂದಣಿ ಪದ್ಧತಿಯ ಮೂರನೇ ತ್ರೈಮಾಸಿಕದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
    ಜನನ–ಮರಣ ನೋಂದಣಿಯಲ್ಲಿ ತಪ್ಪುಗಳಾಗದಂತೆ ಎಚ್ಚರ ವಹಿಸಿ | ಜಿಲ್ಲಾಧಿಕಾರಿ ಎಸ್. ರಮ್ಯಾ
    7 hours ago
    ಸುದ್ದಿಗೋಷ್ಠಿಯಲ್ಲಿ ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ ಮಾತನಾಡಿದರು
    ಕನ್ನಡ ಶಾಲೆಗಳ ಉಳಿವಿಗೆ ಎಲ್ಲರೂ ಕೈಜೋಡಿಸಿ | ಡಾ.ವಿಜಯಲಕ್ಷ್ಮೀ ಬಾಳೇಕುಂದ್ರಿ
    7 hours ago
    ಜಿಲ್ಲಾ ಮಟ್ಟದ ಕೃಷಿ ಅಂಕಿ ಅಂಶಗಳ ಸಮನ್ವಯ ಸಮಿತಿ ಸಭೆ
    ಒಣಗುತ್ತಿರುವ ಬೆಳೆಗಳ ಕಟಾವು ಪ್ರಯೋಗ ತ್ವರಿತವಾಗಿ ಪೂರ್ಣಗೊಳಿಸಿ | ಡಿಸಿ ರಮ್ಯಾ
    7 hours ago
    ಖಾಸ ಬೇಡರ ಪಡೆ
    ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಚಿತ್ರದುರ್ಗದ ಖಾಸ ಬೇಡರ ಪಡೆ ಕಲಾತಂಡ ಭಾಗಿ
    7 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    1 week ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    22 hours ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 18 | ಅನಿರೀಕ್ಷಿತ ಧನಲಾಭ, ದೂರ ಪ್ರಯಾಣಗಳನ್ನು ಮುಂದೂಡುವುದು ಉತ್ತಮ
    8 hours ago
    today bhavishya
    ದಿನ ಭವಿಷ್ಯ | 17 ಅಕ್ಟೋಬರ್ 2026 | ನಿರುದ್ಯೋಗಿಗಳಿಗೆ ಶುಭಸುದ್ದಿ, ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಯಶಸ್ಸು
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 16 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 15 | ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣ, ಆರ್ಥಿಕ ವಾತಾವರಣ ಅನುಕೂಲಕರ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 14 | ಸಾಲದ ಒತ್ತಡದಿಂದ ಮುಕ್ತಿ, ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    3 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    22 hours ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    Face Clean Up vs Facial
    ಫೇಸ್ ಕ್ಲೀನ್ ಅಪ್ ಹಾಗೂ ಫೇಶಿಯಲ್; ಚರ್ಮಕ್ಕೆ ಯಾವುದು ಉತ್ತಮ? ತಿಳಿಯಿರಿ
    7 hours ago
    his stone can be used to treat skin infections
    ಈ ಕಲ್ಲನ್ನು ಬಳಸಿ ಚರ್ಮದ ಸೋಂಕನ್ನು ನಿವಾರಿಸಬಹುದಂತೆ
    8 hours ago
    Heart problem
    ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
    1 day ago
    plants in your bedroom
    ರಾತ್ರಿ ನಿದ್ದೆ ಬರುತ್ತಿಲ್ಲವೇ? ನಿಮ್ಮ ಮಲಗುವ ಕೋಣೆಯಲ್ಲಿ ಈ 5 ಗಿಡಗಳನ್ನು ಇಡಿ
    1 day ago
    Pressing parts of the face
    ನಿಮ್ಮ ಮುಖದ ಈ ಭಾಗಗಳನ್ನು ಒತ್ತುವುದರಿಂದ ಹೊಳೆಯುವ ಚರ್ಮವನ್ನು ಪಡೆಯಬಹುದಂತೆ
    2 days ago
Reading: MLC ಕೆ.ಎಸ್.ನವೀನ್ ಅವರ ಶಾಸಕರ ಅನುದಾನದಡಿ 15 ಮಹಿಳಾ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

MLC ಕೆ.ಎಸ್.ನವೀನ್ ಅವರ ಶಾಸಕರ ಅನುದಾನದಡಿ 15 ಮಹಿಳಾ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ

News Desk Chitradurga News
Last updated: 16 July 2026 19:20
News Desk Chitradurga News
3 months ago
Share
15 ಮಹಿಳಾ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ
15 ಮಹಿಳಾ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ
SHARE

CHITRADURGA NEWS | 16 JULY 2026

ಚಿತ್ರದುರ್ಗ: ವಿಕಲಚೇತನರಿಗೆ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ತಲುಪಬೇಕಾದರೆ, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಅವರ ನಿಖರವಾದ ಮಾಹಿತಿ ಸಂಗ್ರಹಿಸಿ ಸರ್ಕಾರಕ್ಕೆ ಸಲ್ಲಿಸುವುದು ಅತ್ಯಗತ್ಯ ಎಂದು ವಿಧಾನ ಪರಿಷತ್ ಶಾಸಕ ವೈ.ಎಂ. ಸತೀಶ್ ತಿಳಿಸಿದರು.

ಇದನ್ನೂ ಓದಿ: SIR ಜಾಗೃತಿಗೆ ವಿಕಲಚೇತನರ ಬೈಕ್ ರ್‍ಯಾಲಿ | ಜಿ.ಪಂ. ಸಿಇಓ ಡಾ.ಎಸ್.ಆಕಾಶ್ ಚಾಲನೆ

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಅವರ 2025-26ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಮಹಿಳಾ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ (ರೆಟ್ರೋಫಿಟ್ ಮೆಂಟ್ ಸಹಿತ) ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ, ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ತಮ್ಮ ವ್ಯಾಪ್ತಿಯಲ್ಲಿರುವ ವಿಕಲಚೇತನರ ದತ್ತಾಂಶವನ್ನು ಸರಿಯಾದ ಮಾಹಿತಿ ಜೋಡಣೆಯೊಂದಿಗೆ ಸರ್ಕಾರಕ್ಕೆ ಕಳುಹಿಸಬೇಕು. ಪ್ರಸ್ತುತ ನಮ್ಮ ಇಲಾಖೆಯಲ್ಲಿ ವಿಕಲಚೇತನರ ಸಮಗ್ರ ಮಾಹಿತಿ ಲಭ್ಯವಿಲ್ಲ. 

ಕೇವಲ ಶೇ. 75 ಕ್ಕಿಂತ ಹೆಚ್ಚು, ಶೇ. 40 ರಿಂದ 75 ಮತ್ತು ಶೇ. 40 ಕ್ಕಿಂತ ಕಡಿಮೆ ಎಂಬ ಮೂರು ಸಾಮಾನ್ಯ ವರ್ಗಗಳ ಆಧಾರದ ಮೇಲೆ ಮಾತ್ರ ಸದ್ಯ ವರ್ಗೀಕರಣ ಮಾಡಲಾಗುತ್ತಿದೆ ಎಂದು ತಿಳಿಸಿದ ಅವರು, ವಿಕಲಚೇತನರ ಕೌಶಲ, ಆಸಕ್ತಿ ಮತ್ತು ವಿಶೇಷ ಜ್ಞಾನ ಆಧರಿಸಿ ಹೊಸ ಮಾದರಿಯ ಫಾಮ್ರ್ಯಾಟ್ ಸಿದ್ಧಪಡಿಸಿ ಮಾಹಿತಿ ಕ್ರೋಡೀಕರಿಸಬೇಕು. ಈ ಮಾಹಿತಿ ಲಭ್ಯವಾದರೆ ಅವರಿಗೆ ಸೂಕ್ತವಾದ ಯೋಜನೆಗಳ ಜಾರಿಗೆ ತರಲು ಸರ್ಕಾರಕ್ಕೆ ಸುಲಭವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಪ್ರತಿಭಾ ಪುರಸ್ಕಾರ : ಕುಂಚಿಗ ವೀರಶೈವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ವಿಧಾನ ಪರಿಷತ್ ಶಾಸಕ ಡಿ.ಎಸ್. ಅರುಣ್ ಮಾತನಾಡಿ, ವಿಕಲಚೇತನರ ಹಾಗೂ ಮಹಿಳೆಯರ ಸಬಲೀಕರಣ ಎಂದರೆ ಕೇವಲ ಅವರ ಮೇಲೆ ಸಹಾನುಭೂತಿ ತೋರಿಸುವುದಲ್ಲ. ಅವರಿಗೆ ಸಮಾಜದಲ್ಲಿ ಗೌರವಯುತವಾಗಿ ಬದುಕಲು ಸಮಾನ ಅವಕಾಶಗಳನ್ನು ಕಲ್ಪಿಸಿಕೊಡುವುದು ನಿಜವಾದ ಸಬಲೀಕರಣವಾಗಿದೆ ಎಂದರು.

ಸರ್ಕಾರದ ಯೋಜನೆಗಳು ಹಾಗೂ ಸಹಾಯಧನಗಳು ಅರ್ಹರಿಗೆ ತಲುಪಬೇಕು ಎಂಬುದು ನಮ್ಮ ಆಶಯ. ಕೆಲವು ಸಂದರ್ಭಗಳಲ್ಲಿ ಈ ಯೋಜನೆಗಳು ದುರುಪಯೋಗವಾಗುತ್ತಿರುವುದು ಬೇಸರದ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕ ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಮಾತನಾಡಿ, ವಿಕಲಚೇತನ ಮಹಿಳೆಯರು ಕೇವಲ ಸರ್ಕಾರದ ನೆರವುಉ ನಂಬಿ ಕೂರದೆ ಸ್ವಾವಲಂಬಿಗಳಾಗಿ, ಆರ್ಥಿಕವಾಗಿ ಸಬಲರಾಗಲು ಅಗತ್ಯವಿರುವ ಉದ್ಯಮಶೀಲತಾ ತರಬೇತಿ ಹಾಗೂ ಬ್ಯಾಂಕ್‍ಗಳ ಮೂಲಕ ಆರ್ಥಿಕ ನೆರವು ಕೊಡಿಸಲು ಬದ್ಧ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ವಿಜ್ಞಾನ ಪುಸ್ತಕ ಪ್ರಶಸ್ತಿ | ಅರ್ಜಿ ಅಹ್ವಾನ 

ದ್ವಿಚಕ್ರ ವಾಹನವೊಂದಕ್ಕೆ ಸುಮಾರು ರೂ.1.25 ಲಕ್ಷ ವೆಚ್ಚ ಮಾಡಿ ಅತ್ಯಾಧುನಿಕ ರೆಟ್ರೋಫಿಟ್‍ಮೆಂಟ್ ಅಳವಡಿಸಿದ 15 ದ್ವಿಚಕ್ರ ವಾಹನಗಳನ್ನು ಮಹಿಳಾ ವಿಕಲಚೇತನರಿಗೆ ನೀಡಲಾಗುತ್ತಿದ್ದು, ಈ ವಾಹನವನ್ನು ಮನೆಯ ಅಂಗಳದಲ್ಲಿ ನಿಲ್ಲಿಸಿಕೊಳ್ಳಲು ಅಥವಾ ಸಮಯ ಸಿಕ್ಕಾಗ ಸುಮ್ಮನೆ ಓಡಾಡಲು ಬಳಸದೆ, ನಿಮ್ಮ ಆರ್ಥಿಕ ಪ್ರಗತಿಯ ಹೆದ್ದಾರಿಗೆ ಮುನ್ನುಡಿಯನ್ನಾಗಿ ಬಳಸಿಕೊಳ್ಳಬೇಕು. ನಿಮ್ಮಲ್ಲಿರುವ ಪ್ರತಿಭೆ, ಬುದ್ಧಿವಂತಿಕೆ ಬಳಸಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳಲು ಇದೊಂದು ಉತ್ತಮ ಸಾಧನ ಎಂದು ಸಲಹೆ ನೀಡಿದರು.

ಕೇವಲ ವಾಹನ ನೀಡಿ ನಮ್ಮ ಜವಾಬ್ದಾರಿ ಮುಗಿಯಿತು ಎಂದು ನಾವು ಕೈತೊಳೆದುಕೊಳ್ಳುವುದಿಲ್ಲ. ವಾಹನ ಪಡೆದ 15 ಮಹಿಳೆಯರನ್ನು ಯಶಸ್ವಿ ಉದ್ಯಮಿಗಳನ್ನಾಗಿ ರೂಪಿಸಲು ಸಿದ್ಧರಿದ್ದೇವೆ. ಅವರಿಗೆ ಅಗತ್ಯವಿರುವ ಉದ್ಯಮಶೀಲತಾ ತರಬೇತಿ ನೀಡುವುದರ ಜೊತೆಗೆ, ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕ್‍ಗಳು ಮತ್ತು ತರಬೇತಿ ಸಂಸ್ಥೆಗಳ ಮೂಲಕ ತಲಾ ರೂ.5 ಲಕ್ಷ ರೂಪಾಯಿಗಳವರೆಗೆ ಆರ್ಥಿಕ ಧನಸಹಾಯ ಕೊಡಿಸುವ ಕೆಲಸವನ್ನು ಮಾಡುತ್ತೇವೆ. ಒಂದು ವರ್ಷದ ಅವಧಿಗೆ ನಿಮ್ಮನ್ನು ಕೈಹಿಡಿದು ನಡೆಸಲಿದ್ದೇವೆ ಎಂದರು.

ಈ ಹಿಂದೆ ಸಮಾಜದಲ್ಲಿ ಅನುಭವಿಸಿದ ಕಷ್ಟಗಳನ್ನು ಮರೆತು, ನಿಮ್ಮನ್ನು ಕೀಳಾಗಿ ಕಂಡವರ ಮುಂದೆ ನೀವೆಲ್ಲರೂ ಸ್ವಾಭಿಮಾನದಿಂದ ಬದುಕಬೇಕು. ಶಾಸಕನಾಗಿ ಅಷ್ಟೇ ಅಲ್ಲದೆ, ನಿಮ್ಮ ಪ್ರೀತಿಯ ಸಹೋದರನಾಗಿ ನಿಮ್ಮ ಮುಂದಿನ ಪ್ರತಿಯೊಂದು ಯಶಸ್ಸಿನ ಹಂತದಲ್ಲೂ ನಾನು ಬೆಂಗಾವಲಾಗಿ ನಿಲ್ಲುತ್ತೇನೆ ಎಂದು ತಿಳಿಸಿದರು.

ವಿಧಾನ ಪರಿಷತ್ ಶಾಸಕ ಡಿ.ಎಸ್.ಅರುಣ್ ಅವರು 15 ಮಂದಿ ಮಹಿಳಾ ವಿಕಲಚೇತನರಿಗೆ ದ್ವಿಚಕ್ರ ವಾಹನಗಳ ವಿತರಿಸಿ, ಶುಭ ಕೋರಿದರು.

ಇದನ್ನೂ ಓದಿ: ಮೂರು ದಿನ ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರಿನಲ್ಲಿ ವ್ಯತ್ಯಯ 

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಸಾಮಾಜಿಕ ಉದ್ಯಮಿ ಮತ್ತು ರೂಟ್ಸ್ ರಿಫಾಮ್ರ್ಸ್ ಇನಿಷಿಯೇಟಿವ್ಸ್ ಸಂಸ್ಥೆ ಸಂಸ್ಥಾಪಕಿ ಅರುಣ ಸಂಪಿಗೆ ಸೇರಿದಂತೆ ಗ್ರಾಮೀಣ, ನಗರ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsTwo WheelersWomen with Disabilitiesಚಿತ್ರದುರ್ಗಚಿತ್ರದುರ್ಗ ನ್ಯೂಸ್ದ್ವಿಚಕ್ರ ವಾಹನಮಹಿಳಾ ವಿಕಲಚೇತನರು
Share This Article
Facebook Email Print
Previous Article SIR ಜಾಗೃತಿಗೆ ವಿಕಲಚೇತನರ ಬೈಕ್ ರ್‍ಯಾಲಿ | ಜಿ.ಪಂ. ಸಿಇಓ ಡಾ.ಎಸ್.ಆಕಾಶ್ ಚಾಲನೆ SIR ಜಾಗೃತಿಗೆ ವಿಕಲಚೇತನರ ಬೈಕ್ ರ್‍ಯಾಲಿ | ಜಿ.ಪಂ. ಸಿಇಓ ಡಾ.ಎಸ್.ಆಕಾಶ್ ಚಾಲನೆ
Next Article ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಳೆ ಕೊರತೆಯಿಂದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆ | ಹೆಚ್ಚು ನೀರು ಕೇಳುವ ಬೆಳೆ ಹಾಕಬೇಡಿ | ಡಿಸಿ 
Leave a Comment

Leave a Reply Cancel reply

Your email address will not be published. Required fields are marked *

Face Clean Up vs Facial
ಫೇಸ್ ಕ್ಲೀನ್ ಅಪ್ ಹಾಗೂ ಫೇಶಿಯಲ್; ಚರ್ಮಕ್ಕೆ ಯಾವುದು ಉತ್ತಮ? ತಿಳಿಯಿರಿ
Life Style
ವಿದ್ಯಾರ್ಥಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು
ಸೆಮಿಸ್ಟರ್ ಪರೀಕ್ಷೆ ಮುಂದೂಡಲು ವಿದ್ಯಾರ್ಥಿಗಳ ಮನವಿ
ಮುಖ್ಯ ಸುದ್ದಿ
ನಾಗರೀಕ ನೋಂದಣಿ ಪದ್ಧತಿಯ ಮೂರನೇ ತ್ರೈಮಾಸಿಕದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
ಜನನ–ಮರಣ ನೋಂದಣಿಯಲ್ಲಿ ತಪ್ಪುಗಳಾಗದಂತೆ ಎಚ್ಚರ ವಹಿಸಿ | ಜಿಲ್ಲಾಧಿಕಾರಿ ಎಸ್. ರಮ್ಯಾ
ಮುಖ್ಯ ಸುದ್ದಿ
ಸುದ್ದಿಗೋಷ್ಠಿಯಲ್ಲಿ ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ ಮಾತನಾಡಿದರು
ಕನ್ನಡ ಶಾಲೆಗಳ ಉಳಿವಿಗೆ ಎಲ್ಲರೂ ಕೈಜೋಡಿಸಿ | ಡಾ.ವಿಜಯಲಕ್ಷ್ಮೀ ಬಾಳೇಕುಂದ್ರಿ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up