CHITRADURGA NEWS | 29 JULY 2026
ಚಿತ್ರದುರ್ಗ: ಚಿತ್ರದುರ್ಗ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಇದೇ ಜುಲೈ 30ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆ ಏರ್ಪಡಿಸಲಾಗಿದೆ.
ಇದನ್ನೂ ಓದಿ: ಬೆಳೆ ಸಮೀಕ್ಷೆ ಕಾರ್ಯ ನಿರ್ಲಕ್ಷ್ಯಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ADC ಬಿ.ಟಿ.ಕುಮಾರಸ್ವಾಮಿ
ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎನ್.ಆರ್.ಮಹೇಶ್ವರಪ್ಪ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

