By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    5 hours ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    5 hours ago
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    17 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    17 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 day ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    7 hours ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    22 hours ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    5 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    5 hours ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    6 hours ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    1 day ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    1 day ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
Reading: ದೀಪಾವಳಿ ಆಚರಣೆ | ಜಿಲ್ಲಾಧಿಕಾರಿ ದಿವ್ಯಪ್ರಭು ಮಹತ್ವದ ಸೂಚನೆ | ಪಟಾಕಿ ವ್ಯಾಪಾರಸ್ಥರು ಗಮನಿಸಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ದೀಪಾವಳಿ ಆಚರಣೆ | ಜಿಲ್ಲಾಧಿಕಾರಿ ದಿವ್ಯಪ್ರಭು ಮಹತ್ವದ ಸೂಚನೆ | ಪಟಾಕಿ ವ್ಯಾಪಾರಸ್ಥರು ಗಮನಿಸಿ

chitradurganews.com
Last updated: 10 November 2023 15:12
chitradurganews.com
3 years ago
Share
ಜಿಲ್ಲಾಧಿಕಾರಿ ದಿವ್ಯಪ್ರಭು
ಜಿಲ್ಲಾಧಿಕಾರಿ ದಿವ್ಯಪ್ರಭು
SHARE

ಚಿತ್ರದುರ್ಗ ನ್ಯೂಸ್.ಕಾಂ: ದೀಪಾವಳಿ ಹಬ್ಬದ ನಿಮಿತ್ತ ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳಲ್ಲಿ ಪಟಾಕಿ ವ್ಯಾಪಾರ ಮಾಡುವವರು ನವೆಂಬರ್ 10 ರಿಂದ 15 ರವರೆಗೆ ಬಯಲು ಪ್ರದೇಶದಲ್ಲಿ ತಾತ್ಕಾಲಿಕ ಶೆಡ್‍ಗಳನ್ನು ಹಾಕಿಕೊಂಡು ಮಾರಾಟ ಮಾಡಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶಿಸಿದ್ದಾರೆ.

ದೀಪಾವಳಿ ಹಬ್ಬದ ಸಮಯದಲ್ಲಿ ಮಾರಾಟ ಮಾಡಲಾಗುವ, ತಯಾರಾದ ಹಸಿರು ಪಟಾಕಿಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರ ಆಸ್ತಿ ಸುರಕ್ಷತೆಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸಹ, ಜಿಲ್ಲೆಯಲ್ಲಿ ಈಗಾಗಲೇ ಅಧಿಕೃತ ಪರವಾನಗಿ ಹೊಂದಿರುವವರು ಮತ್ತು 2023ನೇ ಸಾಲಿಗೆ ಪರವಾನಗಿ ನವೀಕರಿಸಿಕೊಂಡಿರುವವರು ನಗರ, ಪಟ್ಟಣಗಳಲ್ಲಿ ಬಯಲು ಪ್ರದೇಶದಲ್ಲಿ ಹಂಗಾಮಿ ಶೆಡ್‍ಗಳನ್ನು ಹಾಕಿಕೊಂಡು ಪಟಾಕಿಗಳನ್ನು ಮಾರಾಟ ಮಾಡಲು ಆದೇಶಿಸಲಾಗಿದೆ. ಯಾವ ಪರವಾನಗಿದಾರರೂ ಅಧಿಕೃತ ಪ್ರದೇಶಗಳನ್ನು ಹೊರತುಪಡಿಸಿ ಬೇರೆ ಸ್ಥಳಗಳಲ್ಲಿ ಪಟಾಕಿ ವ್ಯಾಪಾರ ಮಾಡುವಂತಿಲ್ಲ.

ಪಟಾಕಿ ಮಾರಾಟಕ್ಕೆ ನಿಗದಿಪಡಿಸಿದ ಸ್ಥಳ ವಿವರ:

  1. ಚಿತ್ರದುರ್ಗ ನಗರದ ಹಳೇ ಮಾದ್ಯಮಿಕ ಶಾಲಾ ಮೈದಾನ
  2. ಹಿರಿಯೂರು ನಗರದ ನೆಹರು ಮೈದಾನ.
  3. ಚಳ್ಳಕೆರೆ ನಗರದ ಬಿಸಿ ನೀರು ಮುದ್ದಪ್ಪ ಪ್ರೌಢಶಾಲೆ ಆವರಣ
  4. ಹೊಳಲ್ಕೆರೆ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಕನ್ನಡ ಮತ್ತು ಉರ್ದು ಪಾಠಶಾಲೆ ಆವರಣ.
  5. ಹೊಸದುರ್ಗ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆವರಣ ಹಾಗೂ ವೀರಭದ್ರಸ್ವಾಮಿ ದೇವಸ್ಥಾನ ಹಾಗೂ ಪೊಲೀಸ್ ಕ್ವಾಟ್ರರ್ಸ್ ಎದುರು.
  6. ಮೊಳಕಾಲ್ಮೂರು ಪಟ್ಟಣದ ಬಾಲಕಿಯರ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದ ಬಯಲು ಪ್ರದೇಶ.

ತಯಾರಾದ ಸ್ಪೋಟಕ ವಸ್ತುಗಳನ್ನು ದಾಸ್ತಾನು ಮಾಡಿ ಮಾರಾಟ ಮಾಡಲು ಸ್ಪೋಟಕ ವಸ್ತುಗಳ ಜಂಟಿ ನಿಯಂತ್ರಕರು ಚೆನ್ನೈ ಇವರಿಂದ 100 ಕೆ.ಜಿ. ಯಷ್ಟು ಹಸಿರು ಪಟಾಕಿ ಹೊಂದಲು ಮತ್ತು 50 ಕೆ.ಜಿ.ಯಷ್ಟು ದಾಸ್ತಾನು ಮಾಡಿ ಮಾರಾಟ ಮಾಡಲು ಚಿತ್ರದುರ್ಗ ಜಿಲ್ಲಾ ದಂಡಾಧಿಕಾರಿಗಳು ಇವರಿಂದ ಪರವಾನಿಗೆ ಹೊಂದಿರುವವರು ಮೇಲ್ಕಂಡ ಅವಧಿಯಲ್ಲಿ ನಿಗದಿತ ಸ್ಥಳದ ಬಯಲು ಪ್ರದೇಶದಲ್ಲಿ ಪಟಾಕಿಗಳನ್ನು ಮಾರಾಟ ಮಾಡಲು ಆದೇಶಿಸಿದೆ.

ಪಟಾಕಿ ಮಳಿಗೆದಾರರಿಗೆ ಷರತ್ತುಗಳು:
ಹಂಗಾಮಿ ಶೆಡ್‍ಗಳನ್ನು ಸ್ಥಾಪಿಸುವ ಮುನ್ನ ಪರವಾನಗಿದಾರರು ಸ್ಥಳೀಯ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ತಹಶೀಲ್ದಾರ್ ಇವರನ್ನು ಸಂಪರ್ಕಿಸಿ ಸೂಕ್ತ ರೀತಿಯಲ್ಲಿ ಶೇಡ್‍ಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕು.

ಹಂಗಾಮಿ ಶೇಡ್‍ಗಳನ್ನು ಸರ್ಕಾರದ ಮಾರ್ಗಸೂಚಿಗಳನ್ವಯ ಸ್ಥಾಪಿಸಬೇಕು. ಪರವಾನಿಗೆದಾರರು, ಅವರ ಶೆಡ್‍ಗಳಲ್ಲಿ ಸುಲಭವಾಗಿ ಬೆಂಕಿ ಹತ್ತುವ ಇತರೆ ವಸ್ತುಗಳನ್ನು ಇಡಬಾರದು. ಅಡುಗೆ ಅಥವಾ ಧೂಮಪಾನ ನಿμÉೀಧಿಸಿದ ಬಗ್ಗೆ ಫಲಕಗಳನ್ನು ಹಾಕಬೇಕು.

ಪರವಾನಿಗೆದಾರರು ಅವರು ಹೊಂದಿರುವ ಅಧಿಕೃತ ಪರವಾನಿಗೆ ಪತ್ರವನ್ನು ಮಾರಾಟ ಸ್ಥಳದಲ್ಲಿ ಇಟ್ಟುಕೊಂಡಿರಬೇಕು ಮತ್ತು ಪರಿಶೀಲನೆಗಾಗಿ ಸಂಬಂಧಪಟ್ಟ ಅಧಿಕಾರಿಗಳು ವಿಚಾರಿಸಿದಾಗ ತೋರಿಸಬೇಕು. ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು, ಮಾರಾಟಗಾರರು ಸರ್ಕಾರದ ಪರಿಷ್ಕøತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ದೀಪಾವಳಿ ಹಬ್ಬದ ಆಚರಣೆಗೆ ಮಾರ್ಗಸೂಚಿಗಳು:
ಸರ್ವೋಚ್ಚ ನ್ಯಾಯಾಲಯವು ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅಧಿಕಾರಿಗಳು ಎಲ್ಲಾ ಹಸಿರು ಪಟಾಕಿಗಳ ಮೇಲೆ ಪ್ಯಾಕೆಟ್ಟುಗಳನ್ನು ರ್ಯಾಂಡಮ್ ಆಗಿ ಸಂಗ್ರಹಿಸಿ, ನಿಗದಿತ ವಿಧಿ ವಿಧಾನಗಳ ಮೂಲಕ ಅವುಗಳ ಶಬ್ದ ಮಟ್ಟವನ್ನು ಮಾಪನ ಮಾಡಬೇಕು ಮತ್ತು ನಿಗದಿತ ಗುಣಮಾಪನಗಳಿಗೆ ಸರಿಹೊಂದದಿದ್ದಲ್ಲಿ ಅವುಗಳನ್ನು ಸಹಾ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು.

ಸರ್ವೋಚ್ಚ ನ್ಯಾಯಾಲಯವು ಮೇಲ್ಕಾಣಿಸಿದ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಅವುಗಳನ್ನು ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳನ್ನು ಮಾರಾಟ ಮಾಡುವಂತಿಲ್ಲ ಮತ್ತು ಹಚ್ಚುವಂತಿಲ್ಲ. ನ್ಯಾಯಾಲಯದ ಆದೇಶದಂತೆ ಮಾನಿಟರಿಂಗ್ ಮಾಡಲು ಕ್ರಮ ವಹಿಸಬೇಕು. ಮಾದರಿಗಳು ಮತ್ತು ಗುಣ ಮಾಪನಗಳ ವಿಶ್ಲೇಷಣೆ ಹಾಗೂ ಶಬ್ದ ಮಟ್ಟ ಮಾನಿಟರಿಂಗ್ ವಿಷಯದಲ್ಲಿ ಡಿ.ಎಸ್.ಓ. ಡಾ. ರಾಘವೇಂದ್ರ ದೂರವಾಣಿ ಸಂಖ್ಯೆ 9880046189 ಗೆ ಸಂಪರ್ಕಿಸಬಹುದು.

ಹಸಿರು ಪಟಾಕಿ ಮಾರಾಟದ ಮಳಿಗೆಗಳನ್ನು ನವೆಂಬರ್ 10 ರಿಂದ 15ರವರೆಗೆ ಮಾತ್ರ ತೆರೆದಿರತಕ್ಕದ್ದು, ಪರವಾನಗಿದಾರರು ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರದಿಂದ ನೀಡಿರುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಮಾತ್ರ ತಾತ್ಕಾಲಿಕ ಹಸಿರು ಪಟಾಕಿ ಅಂಗಡಿಗಳನ್ನು ತೆರೆಯಬೇಕು.

ಬೇರೆ ಸ್ಥಳಗಳಲ್ಲಿ ಮತ್ತು ದಿನಾಂಕಗಳಲ್ಲಿ ಅಂಗಡಿಯನ್ನು ತೆರೆಯಬಾರದು, ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಹಸಿರು ಪಟಾಕಿ ಮಾರಾಟ ಮಳಿಗೆಗಳನ್ನು ಸ್ಥಾಪಿಸಲು ಸಂಬಂಧಿಸಿದ ಇಲಾಖೆ ಪ್ರಾಧಿಕಾರಿಗಳು ಅನುಮತಿಸಬೇಕು.

ಮಾರಾಟಕ್ಕಾಗಿ ಸಂಗ್ರಹಿಸಲಾದ ಯಾವುದೇ ಪಟಾಕಿಗಳು ಲಿಥಿಯಂ, ಅಂಟೆಮನಿ ಪಾದರಸ, ಅರ್ಸೆನಿಕ್, ಸೀಸ ಮತ್ತು ಸ್ಟ್ರಾಂಷಿಯಂ ಕ್ರೋಮೆಟ್ ಸಂಯುಕ್ತಗಳನ್ನು ಹೊಂದಿರಬಾರದು. ಹಸಿರು ಪಟಾಕಿಗಳನ್ನು ಅಧಿಕೃತ ಉತ್ಪಾದಕರಿಂದ ಹಾಗೂ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಗೊಂಡು ಉತ್ಪಾದಿಸಲಾಗಿದೆಯೇ ಎಂಬುದರ ಬಗ್ಗೆ ಮತ್ತು ಮಾರಾಟ ಮಾಡಲಾಗುತ್ತಿರುವ ಪಟಾಕಿಗಳ ಮೇಲೆ ನಿಗಧಿಪಡಿಸಿರುವ ಲೋಗೋ ಹಾಗೂ ಬಾರ್ ಕೋಡ್ ನ್ನು ಮೊಬೈಲ್‍ನಲ್ಲಿ ಡೌನ್ ಲೋಡ್ ಮಾಡಿ ಪರಿಶೀಲಿಸ ಬಹುದಾಗಿದೆ. ಹಸಿರು ಪಟಾಕಿಗಳನ್ನು ಹಚ್ಚಿಸುವ ಅಥವಾ ಸಿಡಿಸುವ ಸಮಯ ರಾತ್ರಿ 8 ರಿಂದ 10 ಗಂಟೆಯವರೆಗೆ ಸೀಮಿತಗೊಳಿಸಿರುವುದರಿಂದ ಈ ಬಗ್ಗೆ ನಿಗಾವಹಿಸಬೇಕು.

ಪಟಾಕಿ ಮಾರಾಟ ಮಳಿಗೆಗೆ ಮಾರ್ಗಸೂಚಿ:

  • ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು, ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಾರಾಟ ಮಳಿಗೆಗೆ 6 ಮೀಟರ್ ಅಂತರವಿರಬೇಕು.
  • ಪ್ರತಿಯೊಂದು ಮಾರಾಟ ಮಳಿಗೆಯಲ್ಲಿ ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರದಿಂದ ನೀಡಿರುವ ಪರವಾನಗಿ ಪ್ರತಿಯನ್ನು ಸಾರ್ವಜನಿಕರಿಗೆ ಕಡ್ಡಾಯವಾಗಿ ಕಾಣುವಂತೆ ಪ್ರದರ್ಶಿಸುವುದು.
  • ಪರವಾನಗಿ ಪತ್ರವನ್ನು ಪಡೆದಂತವರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು. ಹಸಿರು ಪಟಾಕಿ ಗಳ ಖರೀದಿಯ ಸಂದರ್ಭದಲ್ಲಿ ಯಾವುದೇ ರೀತಿಯ ಜನದಟ್ಟೆಯಾಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳಬೇಕು.
  • ಮಳಿಗೆಗಳನ್ನು ನಿರ್ಮಿಸಲು ಉಪಯೋಗಿಸುವ ಸಾಧನಗಳು ಸುಲಭವಾಗಿ ಬೆಂಕಿ ಹತ್ತಿಕೊಳ್ಳುವ ರೀತಿಯದ್ದಾಗಿರಬಾರದು. ಸಾಧ್ಯವಾದರೆ ಬೆಂಕಿಯನ್ನು ತಡೆಗಟ್ಟುವ ಸಾಧನಗಳನ್ನು ನಿರ್ಮಾಣಕ್ಕೆ ಉಪಯೋಗಿಸಬೇಕು.
  • ಪ್ರತಿಯೊಂದು ಮಳಿಗೆಗಳ ಗಾತ್ರ 10:10 ಅಡಿಗೆ ಸೀಮಿತಗೊಳಿಸಬೇಕು, ಒಳಗೆ ಯಾವುದೇ ದಾಸ್ತಾನಿನ ಹೆಚ್ಚಿನ ದಾಸ್ತಾನಿನ ವ್ಯವಸ್ಥೆ ಇರಬಾರದು.
  • ರಾತ್ರಿ ವೇಳೆಯಲ್ಲಿ ಮಳಿಗೆಗಳಲ್ಲಿ ಯಾರೂ ಮಲಗಬಾರದು. ಪ್ರತಿಯೊಂದು ಮಳಿಗೆಯಲ್ಲಿ ಪರವಾನಗಿದಾರರು ಅಗ್ನಿ ನಿವಾರಣಾ ಮತ್ತು ಅಗ್ನಿ ಶಮನ ವ್ಯವಸ್ಥೆ ಬಗ್ಗೆ ಅಗತ್ಯ ಸಲಕರಣೆಗಳನ್ನು ಶೇಖರಿಸಿಟ್ಟಿರಬೇಕು.
  • ಪ್ರತಿಯೊಂದು ಮಳಿಗೆಗೆ ಮುಂದಿನಿಂದ ಹಾಗೂ ಹಿಂದಿನಿಂದ ಪ್ರವೇಶಿಸುವ ವ್ಯವಸ್ಥೆ ಇರಬೇಕು. ಇದರಿಂದ ಅಪಘಾತ ಸಂದರ್ಭದಲ್ಲಿ ಮಳಿಗೆಗಳನ್ನು ಪರಿಸ್ಥಿತಿಗನುಗುಣವಾಗಿ ಪ್ರವೇಶಿಸಿ ಒಳಗಿದ್ದವರನ್ನು ರಕ್ಷಿಸಬಹುದು ಹಾಗೂ ಅವಶ್ಯಕತೆ ಬಿದ್ದರೆ ಮಳಿಗೆಗಳನ್ನು ಒಡೆದು ಒಳ ಪ್ರವೇಶಿಸಬಹುದು.
  • ಪ್ರತಿಯೊಂದು ಮಳಿಗೆಯಲ್ಲಿ 9 ಲೀಟರ್ ಸಾಮಥ್ರ್ಯದ ಒಂದು ವಾಟರ್ ಪ್ರೆಜರ್ ಮಾದರಿ ಅಗ್ನಿನಂದಕ ಹಾಗೂ ಎರಡು ಬಕೆಟ್‍ಗಳಲ್ಲಿ ನೀರನ್ನು ಇಟ್ಟಿರಬೇಕು.
  • ಮಳಿಗೆ ಪಕ್ಕದಲ್ಲಿ ಎರಡು ಡ್ರಮ್‍ನಲ್ಲಿ ಕನಿಷ್ಟ 400 ಲೀಟರ್ ನೀರನ್ನು ಶೇಖರಿಸಿಟ್ಟಿರಬೇಕು. ಪಟಾಕಿಗಳನ್ನು ಹಗಲಿನ ವೇಳೆಯಲ್ಲಿ ಮಾತ್ರ ಮಾರಾಟ ಮಾಡಬೇಕು.
  • ಸಾರ್ವಜನಿಕರ ಮತ್ತು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೆÇಲೀಸ್ ಇಲಾಖೆ, ನಗರಸಭೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆ, ಪಾಲಿಕೆ, ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸಬೇಕು.

ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯಲ್ಲಿ ಶಿಸ್ತಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga UpdatesCollectorDCDivya PrabhuDiwaliFireworksKannada Newsಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಜಿಲ್ಲಾಧಿಕಾರಿಡಿಸಿದಿವ್ಯಪ್ರಭುದೀಪಾವಳಿಪಟಾಕಿ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ಗುರುವಾರದ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಬೆಲೆ 47500 ರೂ. ಗರಿಷ್ಟ | ಭರವಸೆ ಮೂಡಿಸಿದ ಅಡಿಕೆ ವಹಿವಾಟು
Next Article ಬಿ.ಎಸ್.ರೇಖಾ ಚಿತ್ರದುರ್ಗ ಜಿಲ್ಲಾ ನ್ಯಾಯಾಧೀಶರಾಗಿದ್ದ ಬಿ.ಎಸ್.ರೇಖಾ ವರ್ಗಾವಣೆ
Leave a Comment

Leave a Reply Cancel reply

Your email address will not be published. Required fields are marked *

Damaged electronic item
ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
Life Style
ರೈತರ ತರಬೇತಿ ಕಾರ್ಯಕ್ರಮ
ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
ಮುಖ್ಯ ಸುದ್ದಿ
ಟಿ. ರಘುಮೂರ್ತಿ
ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
ಮುಖ್ಯ ಸುದ್ದಿ
Apply this tomato scrub to remove stubborn tanning
ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up