Connect with us

Horticulture: ಸೆ.12ರಂದು ಜಿಲ್ಲಾ ಹಾಪ್‍ಕಾಮ್ಸ್ ವಾರ್ಷಿಕ ಮಹಾಸಭೆ

chitradurga hopcoms

ಮುಖ್ಯ ಸುದ್ದಿ

Horticulture: ಸೆ.12ರಂದು ಜಿಲ್ಲಾ ಹಾಪ್‍ಕಾಮ್ಸ್ ವಾರ್ಷಿಕ ಮಹಾಸಭೆ

CHITRADURGA NEWS | 10 SEPTEMBER 2024

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ತೋಟದ (Horticulture) ಉತ್ಪನ್ನಗಳ ಬೆಳೆಗಾರರ ಸಹಕಾರ ಮಾರಾಟ ಮತ್ತು ಸಂಸ್ಕರಣ ಸಂಘ (ಜಿಲ್ಲಾ ಹಾಪ್‍ಕಾಮ್ಸ್)ದ 2023-24ನೇ ಸಾಲಿನ ಸಂಘದ 39ನೇ ವಾರ್ಷಿಕ ಮಹಾಸಭೆ ಇದೇ ಸೆ.12ರಂದು ಬೆಳಿಗ್ಗೆ 11ಕ್ಕೆ ಚಿತ್ರದುಗ ನಗರದ ತುರುವನೂರು ರಸ್ತೆಯ ಸಂಘದ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ಭದ್ರಾ ಮೇಲ್ದಂಡೆ ಅನುದಾನ ವಿಚಾರ | ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನೆ

ಜಿಲ್ಲಾ ಹಾಪ್‍ಕಾಮ್ಸ್ ಅಧ್ಯಕ್ಷ ಕೆ.ಎಂ.ತಿಪ್ಪೇಸ್ವಾಮಿ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಹಾಪ್‍ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version