CHITRADURGA NEWS | 27 AUGUST 2025
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ತೋಟದ ಉತ್ಪನ್ನಗಳ ಬೆಳೆಗಾರರ ಸಹಕಾರ ಮಾರಾಟ ಮತ್ತು ಸಂಸ್ಕರಣ ಸಂಘ (ಜಿಲ್ಲಾ ಹಾಪ್‍ಕಾಮ್ಸ್)ದ 2024-25ನೇ ಸಾಲಿನ ಸಂಘದ 40ನೇ ವಾರ್ಷಿಕ ಮಹಾಸಭೆ ಇದೇ ಆಗಸ್ಟ್ 30ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ತುರುವನೂರು ರಸ್ತೆಯ ಸಂಘದ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ರಾಶಿ ಅಡಿಕೆ ದರ ಮತ್ತಷ್ಟು ಏರಿಕೆ
ಜಿಲ್ಲಾ ಹಾಪ್‍ಕಾಮ್ಸ್ ಅಧ್ಯಕ್ಷ ಕೆ.ಎಂ.ತಿಪ್ಪೇಸ್ವಾಮಿ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಹಾಪ್‍ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕ ಟಿ.ಆರ್.ಯಶವಂತ ಕುಮಾರ್ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
