ಮುಖ್ಯ ಸುದ್ದಿ
ಜಿಲ್ಲಾ ಆಸ್ಪತ್ರೆ | ಏ.11 ರಿಂದ MRI ಸ್ಕ್ಯಾನಿಂಗ್ ಸ್ಥಗಿತ
CHITRDURGA NEWS | 09 APRIL 2025
ಚಿತ್ರದುರ್ಗ: ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೃಷ್ಣ ಡೈಗ್ನೋಸ್ಟಿಕ್ ಸೆಂಟರ್‌ನಲ್ಲಿ ಬರುವ ಏಪ್ರಿಲ್ 11 ರಿಂದ ಎಂ.ಆರ್.ಐ ಸ್ಕ್ಯಾನಿಂಗ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು.
Also Read: ಕೇಂದ್ರದಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ | ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಸಾರ್ವಜನಿಕರು ಹಾಗೂ ರೋಗಿಗಳು ಸಹಕರಿಸಬೇಕು ಎಂದು ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.