
CHITRADURGA NEWS | 06 JUNE 2025
ಚಿತ್ರದುರ್ಗ: ನಗರದ ಎಸ್.ಜೆ.ಎಂ ಕಾಲೇಜಿನ ವತಿಯಿಂದ ಮೇ.29 ರಂದು ಆಯೋಜಿಸಿದ್ದ ಚರ್ಚಾಸ್ಪರ್ಧೆಯಲ್ಲಿ ಎಸ್.ಆರ್.ಎಸ್. ಪ್ರಥಮ ದರ್ಜೆ ಕಾಲೇಜಿನ ಬಿಸಿಎ ವಿಭಾಗದ ಹರ್ಷಿತ ಹೂಗಾರ್ ಅವರು ತೃತೀಯ ಸ್ಥಾನ ಪಡೆದಿದ್ದರು.
Also Read: ಬಾಲಕನ ಮೇಲೆ ನಾಯಿ ದಾಳಿ | ಗಂಭೀರ ಗಾಯ
ಇಂದು ಅವರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
