ಮುಖ್ಯ ಸುದ್ದಿ
ಜಿಲ್ಲಾ ಕೌಶಲ್ಯಾಭಿವೃಧ್ದಿ ಅಧಿಕಾರಿ ಕೆ.ಗೋಪಾಲ ರೆಡ್ಡಿ ನಿಧನ

Published on
CHITRADURGA NEWS | 14 JANUARY 2024
ಚಿತ್ರದುರ್ಗ: ಜಿಲ್ಲಾ ಕೌಶಲ್ಯಾಭಿವೃಧ್ದಿ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಗೋಪಾಲ ರೆಡ್ಡಿ(60) ಅನಾರೋಗ್ಯದಿಂದ ಶನಿವಾರ ರಾತ್ರಿ ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಜ.14 ಭಾನುವಾರ(ಇಂದು) ಮಧ್ಯಾಹ್ನ ಮೆದೇಹಳ್ಳಿ ಬಳಿಯಿರುವ ಅವರ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಅಯೋಧ್ಯೆಯಲ್ಲಿ ಟೈಗರ್ ತಿಪ್ಪೇಸ್ವಾಮಿ ಮೃತಪಟ್ಟಿದ್ದಾರೆ ಎನ್ನುವ ಸುದ್ದಿ ಹಬ್ಬಿತ್ತು..!
Continue Reading
Related Topics:Chitradurga, K. Gopalreddy, Obituary, Skill Development Officer, ಕೆ.ಗೋಪಾಲರೆಡ್ಡಿ, ಕೌಶಲ್ಯಾಭಿವೃದ್ಧಿ ಅಧಿಕಾರಿ, ಚಿತ್ರದುರ್ಗ, ನಿಧನವಾರ್ತೆ

Click to comment