CHITRADURGA NEWS | 06 MAY 2026
ಚಿತ್ರದುರ್ಗ: ಚಿತ್ರದುರ್ಗ ನಗರದ ರಂಗಯ್ಯನಬಾಗಿಲು ಬಳಿಯ ಜಿಲ್ಲಾ ಯಾದವ (ಗೊಲ್ಲ)ರ ಸಂಘ ಚುನಾವಣೆಯು ಮೇ 17ರಂದು ಚಿತ್ರದುರ್ಗ ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಮತದಾನ ನಡೆಯಲಿದ್ದು, ಈ ಸಂಬಂಧ ಗುರುತಿನ ಚೀಟಿಯನ್ನು ಸಂಘದ ಕಚೇರಿಯಲ್ಲಿ ಮೇ 07 ರಿಂದ 16 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 5.30 ರವರಗೆ ವಿತರಿಸಲಾಗುವುದು.
ಇದನ್ನೂ ಓದಿ: ಬಿಎಸ್ವೈ ಅಭಿಮಾನೋತ್ಸವ | ಪಶ್ಚಿಮ ಬಂಗಾಳದಿಂದ ಚಿತ್ರದುರ್ಗಕ್ಕೆ ಅಮಿತ್ ಶಾ ಯಾತ್ರೆ
ಗುರುತಿನ ಚೀಟಿಗಾಗಿ ತಮ್ಮ ಇತ್ತೀಚಿನ ಎರಡು ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಆಧಾರ್ ಕಾರ್ಡ್ ಜೆರಾಕ್ಸ್‍ನೊಂದಿಗೆ ಆಗಮಿಸಿ, ಗುರುತಿನ ಚೀಟಿ ಪಡೆಯುವಂತೆ ಜಿಲ್ಲಾ ಯಾದವ (ಗೊಲ್ಲ)ರ ಸಂಘದ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಕೋರಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
