CHITRADURGA NEWS | 30 OCTOBER 2024
ಚಿತ್ರದುರ್ಗ: ಸಾರ್ವಜನಿಕರ ಹಾಗೂ ವಾಹನಗಳ ಸುಗಮ ಸಂಚಾರದ ಹಿತದೃಷ್ಟಿಯಿಂದ ದೀಪಾವಳಿ(Diwali) ಹಬ್ಬದ ಪ್ರಯುಕ್ತ ಬಾಳೆ ಎಲೆ, ಬಾಳೆ ಕಂದು, ಹೂವು, ಮಾವಿನ ಸೊಪ್ಪು ಹಾಗೂ ಇತರೆ ಪೂಜಾ ಸಾಮಗ್ರಿಗಳ(Puja material) ಮಾರಾಟ ಮಾಡಲು ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿರುತ್ತದೆ.
ಕ್ಲಿಕ್ ಮಾಡಿ ಓದಿ: ಅಂಬೇಡ್ಕರ್ ವೃತ್ತದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ | ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ ಪೊಲೀಸರು
ಆದ್ದರಿಂದ ಎಲ್ಲಾ ಮಾರಾಟಗಾರರು ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಮಾತ್ರ ಮಾರಾಟ ಮಾಡತಕ್ಕದ್ದು ಹಾಗೂ ಸಾರ್ವಜನಿಕರು ಇಲ್ಲಿಯೇ ಪೂಜಾ ಸಾಮಗ್ರಿಗಳನ್ನು ಖರೀದಿಸುವಂತೆ ನಗರ ಸಭೆ ಪೌರಾಯುಕ್ತೆ ಎಂ.ರೇಣುಕಾ ಕೋರಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
