By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ನಾಮಪತ್ರ ಸಲ್ಲಿಸುವ ಅವಧಿ ಮುಕ್ತಾಯ | ಚಿತ್ರದುರ್ಗ ಲೋಕಸಭೆಗೆ ಸಲ್ಲಿಕೆಯಾದ ನಾಮಪತ್ರಗಳೆಷ್ಟು ಗೊತ್ತಾ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ನಾಮಪತ್ರ ಸಲ್ಲಿಸುವ ಅವಧಿ ಮುಕ್ತಾಯ | ಚಿತ್ರದುರ್ಗ ಲೋಕಸಭೆಗೆ ಸಲ್ಲಿಕೆಯಾದ ನಾಮಪತ್ರಗಳೆಷ್ಟು ಗೊತ್ತಾ

ಲೋಕಸಮರ 2024

ನಾಮಪತ್ರ ಸಲ್ಲಿಸುವ ಅವಧಿ ಮುಕ್ತಾಯ | ಚಿತ್ರದುರ್ಗ ಲೋಕಸಭೆಗೆ ಸಲ್ಲಿಕೆಯಾದ ನಾಮಪತ್ರಗಳೆಷ್ಟು ಗೊತ್ತಾ

chitradurganews.com
Last updated: 4 April 2024 21:21
chitradurganews.com
1 year ago
Share
ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ನಾಮಪತ್ರ ಸಲ್ಲಿಸಿದರು.
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 04 MARCH 2024

ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ನಾಮಪತ್ರ ಸಲ್ಲಿಕೆಗೆ ಗುರುವಾರ ಅಂತಿಮ ದಿನವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಅನೇಕ ಅಭ್ಯರ್ಥಿಗಳು ಕೊನೆಯ ದಿನ ಬಂದು ನಾಮಪತ್ರ ಸಲ್ಲಿಸಿದರು.

ಅಂತಿಮ ದಿನವಾದ ಗುರುವಾರ ಒಂದೇ ದಿನ 19 ಅಭ್ಯರ್ಥಿಗಳಿಂದ ಒಟ್ಟು 22 ನಾಮಪತ್ರಗಳು ಸಲ್ಲಿಕೆಯಾದರೆ, ಈವರೆಗೆ ಚಿತ್ರದುರ್ಗ ಲೋಕಸಭಾ ಚುನಾವಣೆಗೆ 28 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ವಿಜಯೇಂದ್ರ ಆಗಮಿಸಿದ ಹೆಲಿಕಾಪ್ಟರ್ ತಪಾಸಣೆ

ಗುರುವಾರ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 3 ನಾಮಪತ್ರ, ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 2 ನಾಮಪತ್ರ ಸಲ್ಲಿಸಿದರು.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಬಿ.ವೆಂಕಟೇಶ್, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ರಮೇಶ್‍ನಾಯ್ಕ್.ಟಿ, ಪಕ್ಷೇತರ ಅಭ್ಯರ್ಥಿಗಳಾಗಿ ಗಣೇಶ್, ತಿಮ್ಮಯ್ಯ, ಮಂಜುನಾಥ.ವಿಎಸ್., ತುಳಸಿ.ಹೆಚ್, ಆರ್.ದಾಸಪ್ಪ, ನಾಗರಾಜಪ್ಪ, ಭೂತರಾಜ.ವಿ.ಎಸ್, ಸುಧಾಕರ.ಆರ್, ಗೋವಿಂದನಾಯ್ಕ್.ಟಿ, ಕೆ.ಶಿವಲಿಂಗಪ್ಪ, ಎಂ.ಇ.ಸುಜಾತ, ಮಂಜುನಾಥಸ್ವಾಮಿ.ಟಿ, ಎಂ.ಪಿ.ದಾರಕೇಶ್ವರಯ್ಯ, ಅಮೃತ್‍ರಾಜ, ಶ್ರೀನಿವಾಸ.ಎಸ್.ಹೆಚ್ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಮಳೆ ಆಗಮನಕ್ಕೆ ವಾತಾವರಣ ಸಜ್ಜು | ಕೊನೆಗೂ ಮುನಿಸು ತೊರೆದ ಮಳೆರಾಯ

ಏ.05ರಂದು ಬೆಳಿಗ್ಗೆ 11 ಗಂಟೆಗೆ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BJPChitradurgacongressLok Sabha Electionsnomination paperNon-Partyಕಾಂಗ್ರೆಸ್ಚಿತ್ರದುರ್ಗನಾಮಪತ್ರಪಕ್ಷೇತರಬಿಜೆಪಿಲೋಕಸಭೆ ಚುನಾವಣೆ
Share This Article
Facebook Email Print
Previous Article ಸಿದ್ದರಾಮಯ್ಯ, ವಿಜಯೇಂದ್ರ ಆಗಮಿಸಿದ ಹೆಲಿಕಾಪ್ಟರ್ ತಪಾಸಣೆ ಸಿದ್ದರಾಮಯ್ಯ, ವಿಜಯೇಂದ್ರ ಆಗಮಿಸಿದ ಹೆಲಿಕಾಪ್ಟರ್ ತಪಾಸಣೆ
Next Article ನೀತಿ ಸಂಹಿತೆ ಉಲ್ಲಂಘನೆ | ರೂ.1.29 ಕೋಟಿ ಮೌಲ್ಯದ ಮದ್ಯ ಜಪ್ತಿ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up