By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    6 hours ago
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    18 hours ago
    ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
    ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
    18 hours ago
    ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
    ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
    19 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    5 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    7 hours ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    1 day ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    2 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    6 hours ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    7 hours ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    1 day ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    2 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    2 days ago
Reading: ಭದ್ರೆ ನೀರು ಜಿಲ್ಲೆಗೆ ಹರಿಯಲು ಯಾರೆಲ್ಲಾ ಕಾರಣ ಗೊತ್ತಾ | ನೀರಾವರಿ ಯೋಜನೆ ಕುರಿತು ಶ್ರೀ ಶಾಂತವೀರ ಸ್ವಾಮೀಜಿ ಮುಕ್ತ ಮಾತು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಸದುರ್ಗ

ಭದ್ರೆ ನೀರು ಜಿಲ್ಲೆಗೆ ಹರಿಯಲು ಯಾರೆಲ್ಲಾ ಕಾರಣ ಗೊತ್ತಾ | ನೀರಾವರಿ ಯೋಜನೆ ಕುರಿತು ಶ್ರೀ ಶಾಂತವೀರ ಸ್ವಾಮೀಜಿ ಮುಕ್ತ ಮಾತು

News Desk Chitradurga News
Last updated: 11 December 2025 17:54
News Desk Chitradurga News
6 months ago
Share
ಸುಜ್ಞಾನ ಸಂಗಮ ಕಾರ್ಯಕ್ರಮದಲ್ಲಿ ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ರಘು ಅವರಿಗೆ ಸನ್ಮಾನಿಸಲಾಯಿತು.
SHARE

CHITRADURGA NEWS | 11 DECEMBER 2025

ಹೊಸದುರ್ಗ: ಭದ್ರಾ ಜಲಾಶಯದ ನೀರು ವಿವಿ ಸಾಗರಕ್ಕೆ ಹರಿದು ಬಂದಿದ್ದರೆ ಅದಕ್ಕೆ ಮುಖ್ಯ ಕಾರಣ ಜಿಲ್ಲೆಯ ರೈತ ಸಂಘ ಹಾಗೂ ಪತ್ರಕರ್ತರ ಸಂಘ ಮತ್ತು ನೀರಾವರಿ ಹೋರಾಟಗಾರರು ಎಂದು ಕುಂಚಿಟಿಗ ಮಠದ ಶ್ರೀ ಶಾಂತವೀರ ಸ್ವಾಮೀಜಿ ಹೇಳಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 11 | ಹತ್ತಿ ರೇಟ್ ಎಷ್ಟಿದೆ?

ಪಟ್ಟಣದ ಕುಂಚಿಟಿಗ ಮಹಾಸಂಸ್ಥಾನದ ಆವರಣದಲ್ಲಿ ಬುಧವಾರ ಸಂಜೆ ನಡೆದ ಸುಜ್ಞಾನ ಸಂಗಮ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.

ರೈತ ಸಂಘ, ಪತ್ರಕರ್ತರ ಸಂಘ, ಮಠಾಧೀಶರು ಭದ್ರಾ ಮೇಲ್ದಂಡೆ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರು. ಇವರೆಲ್ಲರ ಶ್ರಮದಿಂದ ಭದ್ರಾ ಯೋಜನೆ ಒಂದು ಹಂತಕ್ಕೆ ಬಂದಿದೆ ಎಂದರು.

ಮಾಜಿ ಸಂಸದ ಕೊಂದಡರಾಮಯ್ಯ ಅವರ ರಾಜೀನಾಮೆ ನಂತರ ನಿಷ್ಕ್ರಿಯವಾಗಿದ್ದ ಭದ್ರಾ ಮೇಲ್ದಂಡೆ ಹೋರಾಟಕ್ಕೆ ಅಧ್ಯಕ್ಷರನ್ನಾಗಿ ಜಯಣ್ಣ ಅವರನ್ನು ಮಾಡಿದೆವು. ಮಠಾಧೀಶರು ನೀರಾವರಿ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರು. 

ವಿವಿ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸುವ ಸಂದರ್ಭದಲ್ಲಿ ಎಲ್ಲಾ ಶಾಸಕರು, ರಾಜಕಾರಣಿಗಳು ವಿರೋಧ ಮಾಡಿದರು. ನಂತರ ಸಹಕಾರ ನೀಡಿದರು ಎಂದರು.

ಇದನ್ನೂ ಓದಿ: ಚೆಕ್ ಡ್ಯಾಮ್ ನಲ್ಲಿ ಮುಳುಗಿ ಇಬ್ಬರು ಮೃತ | ಕುರಿ ಮೇಯಿಸಲು ಹೋಗಿದ್ದಾಗ ಘಟನೆ

ಯಾವ ಸರಕಾರಕ್ಕೂ ರೈತರಿಗೆ ನೀರು ಕೊಡಬೇಕೆಂಬ ರಾಜಕೀಯ ಇಚ್ಚಾಶಕ್ತಿ ಇಲ್ಲ. ಪ್ರಾನ್ಸ್, ಕತಾರ್ ನಲ್ಲಿ ಇಂತಿಷ್ಟೇ ಸಮಯದಲ್ಲಿ ಯೋಜನೆ ಮುಗಿಸುತ್ತಾರೆ. ಆದರೆ ಭಾರತದಲ್ಲಿ ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಯುವುದಿಲ್ಲ. 

ಅದೇ ರೀತಿಯಾಗಿ ಭದ್ರಾ ಮೇಲ್ದಂಡೆ ಕೆಲಸ ಪೂರ್ಣಗೊಳ್ಳುವುದರೊಳಗೆ ಆರಂಭದಲ್ಲಿ ಮಾಡಿದಂತಹ ಕೆಲಸ ಹಾಳಾಗಿ ಹೋಗಿರುತ್ತದೆ. ಪುನಃ ಆರಂಭದಿಂದ ಕೆಲಸ ಮಾಡಲು ಹೆಚ್ಚುವರಿಯಾಗಿ 20 ಸಾವಿರ ಕೋಟಿ ರುಪಾಯಿ ಹಣ ವ್ಯಯ ಮಾಡಬೇಕಾಗುತ್ತದೆ ಎಂದರು. 

ಎಲ್ಲ ದೇಶಗಳೂ ಅಧ್ಯಯನ ಮಾಡಲು ಹೋಗುತ್ತಾರೆ. ವರದಿ ಕೊಡುತ್ತಾರೆ. ದೇಶದ ಅಭಿವೃದ್ಧಿಗೆ ಪೂರಕವಾದ ಯೋಜನೆಗಳು ಆಗುತ್ತಿಲ್ಲ. ಜಾತಿ ತಾರತಮ್ಯ ವ್ಯವಸ್ಥೆ ಹೀಗೆ ಮುಂದುವರೆದರೆ ಬರುವ 15 ವರ್ಷಗಳಲ್ಲಿ ರಾಜಕಾರಣಿಗಳು, ಮಠಾಧೀಶರನ್ನು ಬೀದಿಯಲ್ಲಿ ಹೊಡೆಯುವ ಸಂದರ್ಭ ಬರಲಿದೆ ಎಂದರು.

ಇದನ್ನೂ ಓದಿ: ಪತ್ರಿಕೋದ್ಯಮ | ವಾರ್ತಾ ಇಲಾಖೆಯಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಸಮಾಜದ ಅಂಕು ಡೊಂಕುಗಳನ್ನು ತಿದ್ದುವಲ್ಲಿ ನಾಲ್ಕನೇ ಸ್ತರದಲ್ಲಿ ಕೆಲಸ ಮಾಡುವವರು ಪತ್ರಕರ್ತರು ವೃತ್ತಿಗೆ ದಕ್ಕೆ ಆಗುತ್ತದೆ ಎಂಬ ಕಾರಣಕ್ಕೆ ಸನ್ಮಾನ ಸ್ವೀಕಾರ ಮಾಡುವುದಿಲ್ಲ. ಯಾವುದನ್ನು ನಿರೀಕ್ಷೆ ಮಾಡದೆ ಕಾಯಕ ಮಾಡುತ್ತಾರೆ. ಸರಕಾರ ಇವರಿಗೆ ನಿವೇಶನ ಹಾಗೂ ವಸತಿ ಸೌಕರ್ಯ ಕಲ್ಪಿಸಬೇಕು ಎಂದರು.

ಸಾಮಾಜಿಕ ಹೊಣೆಗಾರಿಕೆ ಹಿನ್ನೆಲೆಯಲ್ಲಿ ಲೇಖನ ಬರೆದಾಗ ಅದರ ವಿರೋಧವನ್ನು ಅನೇಕ ಪತ್ರಕರ್ತರು ಎದುರಿಸಿದ್ದಾರೆ. ಅನೇಕ ಸಲ ಪತ್ರಕರ್ತರ ಮೇಲೆ ಹಲ್ಲೆ, ದೌರ್ಜನ್ಯಗಳಾಗಿವೆ. ಆದರೂ ಸಹ ಜೀವ ಒತ್ತೆ ಇಟ್ಟು ಸಾರ್ವಜನಿಕರ ಒಳಿತಿಗಾಗಿ ಕೆಲಸ ಮಾಡುತ್ತಾರೆ ಎಂದರು.

ಉದ್ಯೋಗ ಅವಕಾಶ ನೀಡಿದ್ದ ಹಿರಿಯೂರು ಸಕ್ಕರೆ ಕಾರ್ಖಾನೆ ಮುಚ್ಚಿದೆ. ಯುವಕರು ಮೊಬೈಲ್ ಗೆ ಆಡಿಟ್ ಆಗಿದ್ದಾರೆ. ಉಚಿತ ಡಾಟ ನೀಡಿ ಯುವಕರನ್ನು ಹಾಳು ಮಾಡಲಾಗುತ್ತಿದೆ. ಅಂತರ್ಜಾಲ ಹಾಗೂ ಮೊಬೈಲ್ ನಿಂದ ದೂರ ಸರಿದಿದ್ದರೆ ಅನಾರೋಗ್ಯಕರ ಸಮಾಜ ನಿರ್ಮಾಣ ಆಗಲಿದೆ ಎಂದು ಆತಂಕ ಸೃಷ್ಟಿ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಡಿ.21 ರಿಂದ 24 ವರೆಗೆ

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿನಾಯಕ ತೊಡರನಾಳ್ ಮಾತನಾಡಿ, ಸ್ವಾಮೀಜಿ ಎಂದಾಕ್ಷಣ ಐಷಾರಾಮಿ ಜೀವನ ಎಂದುಕೊಳ್ಳುತ್ತೇವೆ. ಆದರೆ ದಾಳಿಂಬೆ ಬೆಳೆದು ಮಠ ಕಟ್ಟಿ ಇಡೀ ರಾಜ್ಯಕ್ಕೆ ಮಾದರಿಯಾದವರು ಶಾಂತವೀರ ಸ್ವಾಮೀಜಿ. ಎಲ್ಲ ಸಮುದಾಯದವರನ್ನು ವಿಶ್ವಾಸಕ್ಕೆ ಪಡೆದು ಇಂದು ಜಾತಿರಹಿತ ಮಠವನಾಗಿ ನಿರ್ಮಾಣ ಮಾಡಿದ್ದಾರೆ ಎಂದರು. 

ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವೀರೇಶ್ ಮಾತನಾಡಿ, ಸಮಾಜದ ಕಟ್ಟ ಕಡೆಯ ವ್ಯಕ್ತಿಯು ಶ್ರೀಮಠದ ಸಂಪರ್ಕ ಹೊಂದುವ ಕಾರ್ಯಕ್ರಮವನ್ನು ಶ್ರೀಗಳು ಪ್ರತಿ ತಿಂಗಳು ಆಯೋಜನೆ ಮಾಡಿದ್ದಾರೆ. ಇಲ್ಲಿ ಸಂಸ್ಕಾರ ಸಿಗಲಿದೆ. ಶಿಕ್ಷಣ, ಧಾರ್ಮಿಕ , ಇತಿಹಾಸ, ಪರಂಪರೆಯ ಜ್ಞಾನ ಸಿಗುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ರಘು ಮಾತನಾಡಿ, ಜಾತಿ, ಧರ್ಮ ಮೀರಿ ಪ್ರಾಮಾಣಿಕತೆಯಿಂದ ಮಾರ್ಗದರ್ಶನ ನೀಡುತ್ತಾರೆ. ನನ್ನ ಬೆಳವಣಿಗೆಯಲ್ಲಿ ಅವರ ಸಲಹೆ ಮಾರ್ಗದರ್ಶನ ನೀಡಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತರಬೇಕು. ಇಂದು ಶ್ರೀಮಂತರು, ಪ್ರಭಾವಿ ಶಾಲಿಗಳು ತಪ್ಪು ಮಾಡಿ ಕಾನೂನಿನ ಬಂಧನದಿಂದ ಪಾರಾಗುತ್ತಿದ್ದಾರೆ. ಆದರೆ ಮಾಧ್ಯಮಗಳ ಪ್ರಾಮಾಣಿಕ ಕೆಲಸದಿಂದ ಎಷ್ಟೋ ದುರ್ಬಲರಿಗೆ ನ್ಯಾಯ ಸಿಕ್ಕಿದೆ ಎಂದರು.

ಇದನ್ನೂ ಓದಿ: ಅಬಕಾರಿ ಅಧಿಕಾರಿಗಳ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಕಾರ್ಯಕ್ರಮ ಉದ್ಘಾಟಿಸಿ ಶಿಕ್ಷಕ ಕೇಶವಮೂರ್ತಿ ಮಾತನಾಡಿ, ನಮಗೆ 1997 ರಲ್ಲಿ ಶಾಂತವೀರ ಶ್ರೀಗಳ ಪರಿಚಯವಾಯಿತು. ನಾವು ಕಂಡಂತೆ ಗುರುಗಳು ನಿರಂತರವಾಗಿ 25 ವರ್ಷಗಳಿಂದ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಾವಿರಾರು ಮಕ್ಕಳಿಗೆ ಪುಸ್ತಕ, ಪೆನ್ನುಗಳನ್ನು ನೀಡುತ್ತಾ ಶೈಕ್ಷಣಿಕವಾಗಿ ಪ್ರೋತ್ಸಾಹ ನೀಡುತ್ತಿದ್ದಾರೆ. ಸಂಗೇನಹಳ್ಳಿ ಗ್ರಾಮದಲ್ಲಿ ಪ್ರಾರಂಭವಾದ ಸುಜ್ಞಾನ ಸಂಗಮ ಕಾರ್ಯಕ್ರಮವಿಂದು ಬೃಹತ್ ಮಟ್ಟದಲ್ಲಿ ಬೆಳೆಯುತ್ತಿದೆ. ಗುರುಗಳ ಪ್ರಯತ್ನ ಬಹಳ ದೊಡ್ಡದ್ದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಮಾಧ್ಯಮ ಅಕಾಡೆಮಿ ಸದಸ್ಯ ಅಹೋಬಳಪತಿ ಮಾತನಾಡಿ, ಧಾರ್ಮಿಕ ಸಂಸ್ಥಾನವನ್ನು ಜನಸ್ನೇಹಿಯಾಗಿ ಕಟ್ಟುವುದು ಬಹಳ ಸವಾಲಿನ ಕೆಲಸ. ಅಂತಹ ಮಹತ್ಕಾರ್ಯವನ್ನ ಶ್ರೀಗಳು ಮಾಡುತ್ತಿದ್ದಾರೆ. ಜನಸಮುದಾಯದ ಸಂಘಟನೆಯ ಮೂಲಕ ಮಾದರಿಯಾಗಿದ್ದಾರೆ. ಒಂದಾನೊಂದು ಕಾಲದಲ್ಲಿ ಪತ್ರಿಕೋದ್ಯಮಕ್ಕೆ ಬಹಳ ಮಹತ್ವವಿತ್ತು. ಸಾಮಾಜಿಕ ಜಾಲತಾಣಗಳಿಂದ ಇಂದು ವಿಕಟನ ಸ್ಥಿತಿಯಲ್ಲಿದೆ. 

ಕಾರ್ಮಿಕರು, ವ್ಯಾಪಾರಸ್ಥರು, ರೈತರು ಮತ್ತು ಪತ್ರಕರ್ತಕರು ಸೇರಿದಂತೆ ಎಲ್ಲಾ ವರ್ಗದಲ್ಲಿ ಭದ್ರತೆಯಿಲ್ಲದೆ, ಅಭದ್ರತೆ ಕಾಡುತ್ತಿದೆ. ಕೋವಿಡ್ ಬಂದ ಮೇಲೆ ಮನುಷ್ಯ ಅಮಾನವೀಯತೆ ಕಡೆ ಸಾಗುತ್ತಿದ್ದಾನೆ. ಭೂಮಿಗೋಸ್ಕರ ಏನು ಬೇಕಾದರೂ ಮಾಡುವಂತಹ ಸ್ಥಿತಿಗೆ ಹೋಗಿದ್ದಾನೆ. ಮನುಷ್ಯ ಸಂಬಂಧಗಳು ಕೂಡ ಹದಗೆಡುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು. 

ಇದನ್ನೂ ಓದಿ: ನುಲೇನೂರು ಶಂಕರಪ್ಪ ಪ್ರತಿಷ್ಠಾನದಿಂದ ಹಸಿರು ಪ್ರಶಸ್ತಿ ಪ್ರದಾನ

ಕಾರ್ಯಕ್ರಮದ ಮುಖ್ಯಘಟ್ಟವಾಗಿ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳಿಗೆ ಶ್ರೀಮಠದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿನಯ್ ತೊಡರುನಾಳ್, ಉಪಾಧ್ಯಕ್ಷರಾದ ನಾಗತಿಹಳ್ಳಿ ಮಂಜುನಾಥ್, ಮಾರುತಿ, ಕಾರ್ಯದರ್ಶಿಗಳಾದ ವೀರೇಶ್, ನಾಕೀಕೆರೆ ತಿಪ್ಪೇಸ್ವಾಮಿ, ಸಂಘದ ಪದಾಧಿಕಾರಿಗಳಾದ ಅಮಿತ್, ಕುಮಾರ್, ಮಂಜುನಾಥ್, ನವೀನ್ ಕುಮಾರ್, ಪ್ರಸನ್ನ, ರವಿಕುಮಾರ, ವಿಶ್ವನಾಥ್, ಸ್ಥಳೀಯ ಪತ್ರಕರ್ತರಾದ ತುಂಬಿನಕೆರೆ ಬಸವರಾಜ್, ಮಹೇಶ್ ಗೌಡ ಮತ್ತು ಲಕ್ಕಿಹಳ್ಳಿ ಸಿದ್ಧೇಶ್ ಸೇರಿದಂತೆ ಇತರ ಮುಖಂಡರು ಹಾಗೂ ಶ್ರೀ ಮಠದ ಭಕ್ತರು ಪಾಲ್ಗೊಂಡಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BhadraChitradurgaChitradurga newsHosadurgaSri Shantaveera Swamijiಚಿತ್ರದುರ್ಗಚಿತ್ರದುರ್ಗ ನ್ಯೂಸ್ಭದ್ರಾಶ್ರೀ ಶಾಂತವೀರ ಸ್ವಾಮೀಜಿಹೊಸದುರ್ಗ
Share This Article
Facebook Email Print
Previous Article ಅಬಕಾರಿ ಅಧಿಕಾರಿಗಳ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ
Next Article ಮಾನವನ ಕುತೂಹಲ ಕೆರಳಿಸುವ ವಿಸ್ಮಯ | ಆಕಾಶದಲ್ಲಿ ಅದ್ಭುತ ಉಲ್ಕೆಗಳ ಸುರಿಮಳೆ
Leave a Comment

Leave a Reply Cancel reply

Your email address will not be published. Required fields are marked *

fish
ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
Life Style
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
Dina Bhavishya
tooth
ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up