
CHITRADURGA NEWS | 30 SEPTEMBER 2025
ಚಿತ್ರದುರ್ಗ: ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ದಾವಣಗೆರೆ ಜಲ್ಲೆಯ ಹೊನ್ನಾಳಿ ತಾಲ್ಲೂಕಿನ ದೊಡ್ಡಕೆರೆ ಎಚ್.ಜಿ.ಮಂಜಪ್ಪ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು.
ಇದನ್ನೂ ಓದಿ: ಒಳಮೀಸಲಾತಿ ವರ್ಗೀಕರಣದಲ್ಲಿ ವಂಚನೆ | ಕೊರಚ, ಕೊರಮ, ಭೋವಿ, ಲಂಬಾಣಿ ಸಮುದಾಯಗಳಿಂದ ಬೃಹತ್ ಪ್ರತಿಭಟನೆ
ಚಿತ್ರದುರ್ಗ ನಗರದ ತಮಟಕಲ್ ರಸ್ತೆಯಲ್ಲಿರುವ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಕಚೇರಿಯಲ್ಲಿ ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದೊಡ್ಡಕೆರೆ ಎಚ್.ಜಿ.ಮಂಜಪ್ಪ ಅವರು ಪದಗ್ರಹಣ ಮಾಡಿದರು.
ಈ ಸಂದರ್ಭದಲ್ಲಿ ಜಗಳೂರು ಶಾಸಕ ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್‍ಪೀರ್, ಮಾಜಿ ಸಚಿವ ಎಚ್.ಆಂಜನೇಯ, ಬಯಲುಸೀಮೆ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಎಲ್.ಎ.ಕೃಷ್ಣನಾಯಕ್, ಉಪ ಕಾರ್ಯದರ್ಶಿ ಸತೀಶ್ ರೆಡ್ಡಿ, ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಸೇರಿದಂತೆ ಮತ್ತಿತರರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
