
CHITRADURGA NEWS | 27 SEPTEMBER 2025
ಚಿತ್ರದುರ್ಗ: ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ನೇಮಕಗೊಂಡಿರುವ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ದೊಡ್ಡಕೆರೆ ಹೆಚ್.ಜಿ. ಮಂಜಪ್ಪ ಅವರು ಸೆ.29 ರಂದು ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗದ ತಮಟಕಲ್ ರಸ್ತೆಯಲ್ಲಿರುವ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಕಚೇರಿಯಲ್ಲಿ ಅಧಿಕಾರ ವಹಿಸಿಕೊಳ್ಳುವರು ಎಂದು ಮಂಡಳಿಯ ಕಾರ್ಯದರ್ಶಿ ಸತೀಶ್ ರೆಡ್ಡಿ ತಿಳಿಸಿದ್ದಾರೆ.
ಇದನ್ನೂ ಓದಿ: ಬಿಜೆಪಿಗೆ ನಗರ ಮಂಡಲಕ್ಕೆ ಪದಾಧಿಕಾರಿಗಳ ನೇಮಕ | ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಆದೇಶ

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
