By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಿಸಾನ್‌ ಕಾಂಗ್ರೆಸ್‌ ಅಧ್ಯಕ್ಷ ಎ.ನಾಗರಾಜ್‌ ಮಾತನಾಡಿದರು
    ಸೌಮ್ಯ ಸ್ವಭಾವದ ಚಳ್ಳಕೆರೆ ಶಾಸಕರ ಬಗ್ಗೆ ಹಗುರ ಮಾತು ಬೇಡ
    3 hours ago
    ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳಿಗೆ ಸನ್ಮಾನ
    ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳಿಗೆ ಸನ್ಮಾನ
    4 hours ago
    ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಸಮನ್ವಯ ಸಮಿತಿಯ ಪ್ರಗತಿ ಪರಿಶೀಲನಾ ಸಭೆ
    ಜಿಲ್ಲೆಯ ಶಾಲೆ-ಕಾಲೇಜು, ದೇವಸ್ಥಾನ, ಸರ್ಕಾರಿ ಕಚೇರಿಗಳನ್ನು ತಂಬಾಕು ಮುಕ್ತಗೊಳಿಸಿ | ಜಿಲ್ಲಾಧಿಕಾರಿ 
    4 hours ago
    ಪತ್ರಿಕಾಗೋಷ್ಠಿ ಹೆಚ್.ಎಂ.ರೇವಣ್ಣ ಮಾತನಾಡಿದರು
    ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಬದ್ದ | ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ
    5 hours ago
    ಅರ್ಜಿ ಅಹ್ವಾನ
    ವಿವಿಧ ಸೌಲಭ್ಯಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಅಹ್ವಾನ 
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    5 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    4 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    6 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರ ಪ್ರಯಾಣದ ಸೂಚನೆ
    16 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 months ago
  • ಹಿರಿಯೂರು
    ಹಿರಿಯೂರುShow More
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    10 hours ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    6 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • Life Style
    Life StyleShow More
    blood pressure
    ನಿಮಗೆ ಕಡಿಮೆ ರಕ್ತದೊತ್ತಡ ಇದ್ದರೆ, ಬೆಲ್ಲದೊಂದಿಗೆ ಈ ಒಂದು ವಸ್ತುವನ್ನು ಬೆರೆಸಿ ತಿನ್ನಿರಿ
    15 hours ago
    mixed with fruits is bad for your health
    ಈ ವಸ್ತುಗಳನ್ನು ಹಣ್ಣುಗಳೊಂದಿಗೆ ಬೆರೆಸಿ ತಿಂದರೆ ಆರೋಗ್ಯ ಕೆಡುತ್ತದೆಯಂತೆ
    16 hours ago
    These items never spoil, so they can be stored for a long time
    ಈ ವಸ್ತುಗಳು ಎಂದಿಗೂ ಹಾಳಾಗುವುದಿಲ್ಲ, ಹಾಗಾಗಿ ಅವುಗಳನ್ನು ಹೆಚ್ಚು ಕಾಲ ಸಂಗ್ರಹಿಸಿಡಬಹುದು
    2 days ago
    Eat these fruits to stay healthy during the rainy season
    ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಹಣ್ಣುಗಳನ್ನು ಸೇವಿಸಿ
    2 days ago
    eyes
    ಕಣ್ಣುಗಳಲ್ಲಿನ ಈ ಬದಲಾವಣೆಗಳು ರೋಗಗಳನ್ನು ಸೂಚಿಸುತ್ತವೆಯಂತೆ
    3 days ago
Reading: ಸೌಮ್ಯ ಸ್ವಭಾವದ ಚಳ್ಳಕೆರೆ ಶಾಸಕರ ಬಗ್ಗೆ ಹಗುರ ಮಾತು ಬೇಡ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸೌಮ್ಯ ಸ್ವಭಾವದ ಚಳ್ಳಕೆರೆ ಶಾಸಕರ ಬಗ್ಗೆ ಹಗುರ ಮಾತು ಬೇಡ

News Desk Chitradurga News
Last updated: 17 June 2026 20:27
News Desk Chitradurga News
3 hours ago
Share
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಿಸಾನ್‌ ಕಾಂಗ್ರೆಸ್‌ ಅಧ್ಯಕ್ಷ ಎ.ನಾಗರಾಜ್‌ ಮಾತನಾಡಿದರು
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಿಸಾನ್‌ ಕಾಂಗ್ರೆಸ್‌ ಅಧ್ಯಕ್ಷ ಎ.ನಾಗರಾಜ್‌ ಮಾತನಾಡಿದರು
SHARE

CHITRADURGA NEWS | 17 JUNE 2026

ಚಿತ್ರದುರ್ಗ: ಅಭಿವೃದ್ಧಿಯಲ್ಲಿ ಮಾದರಿಯಾಗಿರುವ ಚಳ್ಳಕೆರೆಯ ಸೌಮ್ಯ ಸ್ವಭಾವದ ಶಾಸಕ ಟಿ.ರಘುಮೂರ್ತಿ ಅವರ ಮೇಲೆ ಪಕ್ಕದ ಮೊಳಕಾಲ್ಮೂರು ಶಾಸಕರು ಲಘುವಾಗಿ ಮಾತನಾಡಿರುವುದು ಬೇಸರದ ಸಂಗತಿ ಎಂದು ಚಿತ್ರದುರ್ಗ ಜಿಲ್ಲಾ ಕಿಸಾನ್‌ ಕಾಂಗ್ರೆಸ್‌ ಅಧ್ಯಕ್ಷ ಎ.ನಾಗರಾಜ್‌ ಅಸಮಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ನೂತನ ಅಧ್ಯಕ್ಷರಾದ ಬಸವರಾಜ್ ಗೆ ಸನ್ಮಾನ 

ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಳ್ಳಕೆರೆಯಲ್ಲಿ ನೂರಾರು ಕೋಟಿ ರೂ. ಅನುದಾನ ತಂದು ಹಿಂದೆಂದೂ ಕಾಣದಂತಹ ಅಭಿವೃದ್ಧಿ ಕೆಲಸಗಳನ್ನು ಮಾಡಿರುವ ಟಿ.ರಘುಮೂರ್ತಿ ಅವರು, ಜಿಲ್ಲೆಯ ಸಚಿವರಾದರೆ ಜಿಲ್ಲಾ ಅಭಿವೃದ್ಧಿ ಆಗುವುದರಲ್ಲಿ ಎರಡು ಮಾತಿಲ್ಲ. ಅವರ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವುದು ನಮ್ಮ ಬೇಡಿಕೆ ಎಂದರು.

ಇತ್ತೀಚೆಗೆ ಕಾರ್ಯಕರ್ತರ ಸಭೆ ನಡೆಸಿದ ಮೊಳಕಾಲ್ಮೂರು ಶಾಸಕರು, ರಘುಮೂರ್ತಿ ಅವರ ಜನ್ಮ ದಿನಾಚರಣೆ ಸಂದರ್ಭದಲ್ಲಿ ಆಗಮಿಸಿದ್ದ ಮಠಾಧೀಶರು ಆಶೀರ್ವಧಿಸಿದ್ದು, ಅವರ ಕಾಲಿಗೆ ಬಿದ್ದಿರುವ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಇದು ಸರಿಯಲ್ಲ. ಅವಕಾಶ ಸಿಕ್ಕಿದರೆ ಹಿರಿಯರಾಗಿರುವ ಏಳೆಂಟು ಬಾರಿ ಶಾಸಕರಾಗಿರುವ ಅವರೇ ಸಚಿವರಾಗಲಿ. ಸ್ವಾಗತಿಸುತ್ತೇವೆ. ಆದರೆ, ಮತ್ತೊಬ್ಬರ ಬಗ್ಗೆ ಲಘುವಾಗಿ ಮಾತನಾಡುವುದು ಸೂಟು, ಬೂಟು ಎಂದು ಮಾತನಾಡುವುದು ತರವಲ್ಲ ಎಂದರು.

ಟಿ.ರಘುಮೂರ್ತಿ ಅವರು, ಚಳ್ಳಕೆರೆಯಲ್ಲಿ ಯುಜಿಡಿ ಕಾಮಗಾರಿಗಳು, ತಾಲೂಕು ಕಚೇರಿ, ಕುರುಬ, ಯಾದವ, ಒಕ್ಕಲಿಗ ಸಮಾಜದ ಭವನಗಳು, ಕುಡಿಯುವ ನೀರಿನ ವ್ಯವಸ್ಥೆ. ಆಟದ ಮೈದಾನ, ತಾಂತ್ರಿಕ ಕಾಲೇಜು, ಜಿಟಿಟಿಸಿ, ಬೀದಿ ದೀಪ, ವೇದಾವತಿ ನದಿಗೆ ೭ ಕಡೆಗಳಲ್ಲಿ ಬ್ಯಾರೇಜ್‌ ನಿರ್ಮಾಣ ಮಾಡಿ ಕಿಲೋ ಮೀಟರ್‌ವರೆಗೆ ನೀರು ನಿಲ್ಲವಂತೆ ಮಾಡಿದ್ದರಿಂದ ಹಸಿರು ವಾತಾವರಣ ಮನೆ ಮಾಡಿದೆ. ರೈತರು ತೋಟಗಾರಿಕೆ ಬೆಳೆಗಳತ್ತ ಮುಖ ಮಾಡಿದ್ದಾರೆ ಎಂದು ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿದರು.

ಇದನ್ನೂ ಓದಿ: ಜಿಲ್ಲೆಯ ಶಾಲೆ-ಕಾಲೇಜು, ದೇವಸ್ಥಾನ, ಸರ್ಕಾರಿ ಕಚೇರಿಗಳನ್ನು ತಂಬಾಕು ಮುಕ್ತಗೊಳಿಸಿ

ಮುಖಂಡ ಚೌಳೂರು ಪ್ರಕಾಶ್‌ ಮಾತನಾಡಿ, ಏಳು ಬಾರಿ ಗೆದ್ದವರು ಮಾಡದ ಅಭಿವೃದ್ಧಿ ಕೆಲಸಗಳನ್ನು ನಮ್ಮ ಶಾಸಕರು ಮಾಡಿದ್ದಾರೆ. ‌ಅವರ ಕೆಲಸಗಳೇ ಮಾತನಾಡುತ್ತಿವೆ. ಅಂಥವರ ತೇಜೋವಧೆ ಮಾಡುವುದು ಸರಿಯಲ್ಲ ಎಂದರು.

ಹಿರಿತನವಿದ್ದರೆ, ಅವರ ಪ್ರಾಮಾಣಿಕತೆಯನ್ನು ಪಕ್ಚದ ವರಿಷ್ಟರ ಮುಂದೆ ಹೇಳಿ‌ ಸಚಿವರಾಗುವುದಾದರೆ ಆಗಲಿ. ಆದರಡ, ಸೌಮ್ಯ ಸ್ವಭಾವದ ರಘುಮೂರ್ತಿ ಅವರ ಮೇಲೆ ಆರೋಪ ಮಾಡುವುದು ಸರಿಯಲ್ಲ.

ವಿವಿಧ ಜಾತಿಯ ಮಠಾಧೀಶರು ಬಂದು‌ ಆಶೀರ್ವದಿಸಿದಾಗ ಅವರ ಬಗ್ಗೆ ಲಘುವಾಗಿ ಮಾತನಾಡುವುದು ಖಂಡನೀಯ. ಈ ಮಾತುಗಳನ್ನು ನಾವು ಒಪ್ಪುವುದಿಲ್ಲ. ನಮ್ಮ ಶಾಸಕರು ಮಾಡಿರುವ ಕೆಲಸಗಳ ಸಾಕ್ಷಿಗುಡ್ಡೆಗಳು ಬೇಕಾದಷ್ಟಿವೆ. ಅವುಗಳ ಆಧಾರದ ಮೇಲೆ ಸಚಿವ ಸ್ಥಾನ ಕೇಲುತ್ತಿದ್ದೇವೆ ಎಂದರು.

ಇದನ್ನೂ ಓದಿ: ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ

ಮುಖಂಡ ತ್ಯಾಗರಾಜ್‌ ಮಾತನಾಡಿ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ತಾಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಕ್ಕಿದರೆ ಇಡೀ ಜಿಲ್ಲೆಗೆ ಹೊಸ ಸ್ವರೂಪ ಕೊಡುತ್ತಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಮಠಾಧೀಶರು ಅವರನ್ನು ಸಚಿವರಾಗಲಿ ಎಂದು ಹರಸಿದ್ದಾರೆ. ಆದರೆ, ಇದನ್ನು ಸಹಿಸದೆ ಲಘುವಾಗಿ ಮಾತನಾಡಿರುವುದು ಶಾಸಕರ ಅಭಿಮಾನಿಗಳಿಗೆ ಬೇಸರ ತರಿಸಿದೆ ಎಂದು ಹೇಳಿದರು.

ಚಳ್ಳಕೆರೆ ತಾಲೂಕು ಗ್ಯಾರೆಂಟಿ ಸಮಿತಿ ಸದಸ್ಯ ಅನಿಲ್ ಸುದ್ದಿಗೋಷ್ಠಿಯಲ್ಲಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsKisan CongressMLA T. Raghumurthyಕಿಸಾನ್‌ ಕಾಂಗ್ರೆಸ್‌ಚಿತ್ರದುರ್ಗಚಿತ್ರದುರ್ಗ ನ್ಯೂಸ್ಶಾಸಕ ಟಿ.ರಘುಮೂರ್ತಿ
Share This Article
Facebook Email Print
Previous Article ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳಿಗೆ ಸನ್ಮಾನ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳಿಗೆ ಸನ್ಮಾನ
Leave a Comment

Leave a Reply Cancel reply

Your email address will not be published. Required fields are marked *

ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳಿಗೆ ಸನ್ಮಾನ
ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳಿಗೆ ಸನ್ಮಾನ
ಮುಖ್ಯ ಸುದ್ದಿ
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಸಮನ್ವಯ ಸಮಿತಿಯ ಪ್ರಗತಿ ಪರಿಶೀಲನಾ ಸಭೆ
ಜಿಲ್ಲೆಯ ಶಾಲೆ-ಕಾಲೇಜು, ದೇವಸ್ಥಾನ, ಸರ್ಕಾರಿ ಕಚೇರಿಗಳನ್ನು ತಂಬಾಕು ಮುಕ್ತಗೊಳಿಸಿ | ಜಿಲ್ಲಾಧಿಕಾರಿ 
ಮುಖ್ಯ ಸುದ್ದಿ
ಪತ್ರಿಕಾಗೋಷ್ಠಿ ಹೆಚ್.ಎಂ.ರೇವಣ್ಣ ಮಾತನಾಡಿದರು
ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಬದ್ದ | ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ
ಮುಖ್ಯ ಸುದ್ದಿ
ವೈಷ್ಣವ
ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
ಹಿರಿಯೂರು
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up